ಅದ್ದೂರಿ ಜಂಬೂಸವಾರಿ ಮುಗಿದ ಬೆನ್ನಿಗೆ ಬಿಡುಗಡೆಯಾಯ್ತು ಪತ್ರಕರ್ತ ನಾಗರಾಜ್ ನವೀಮನೆ ಅವರ ‘ ಆನೆ ಕಥೆ’ ಪುಸ್ತಕ..
ಮೈಸೂರು, ಅ.17, 2019 :(www.justkannada.in news ) ಗುಂಡ್ಲುಪೇಟೆ ಬಳಿ ಹುಲಿ ಸೆರೆ ಕಾರ್ಯಾಚರಣೆ ಸಂಘಟಿತ ಪ್ರಯತ್ನದಿಂದ ಯಶಸ್ವಿಯಾಗಿದೆ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕರಾದ ಟಿ. ಬಾಲಚಂದ್ರ ತಿಳಿಸಿದರು.
ಬಂಡೀಪುರದಲ್ಲಿ ಹುಲಿ ಸೆರೆ...
ಚುನಾವಣಾ ಪ್ರಚಾರದ ವೇಳೆ ಮಹಾರಾಷ್ಟ್ರಕ್ಕೆ ನೀರು ಹರಿಸುವುದಾಗಿ ಭರವಸೆ ಕೊಟ್ಟ ಸಿಎಂ ಬಿಎಸ್ ಯಡಿಯೂರಪ್ಪ..
ಬೆಂಗಳೂರು,ಅ,17,2019(www.justkannada.in): ಅ.21 ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆ ತಮ್ಮ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳಿದ್ದ ರಾಜ್ಯದ ಸಿಎಂ ಬಿಎಸ್ ಯಡಿಯೂರಪ್ಪ ಮಹಾರಾಷ್ಟ್ರಕ್ಕೆ ನೀರುಹರಿಸುವುದಾಗಿ ಭರವಸೆ ನೀಡಿದ್ದಾರೆ.
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಸತ್ ಗ್ರಾಮದಲ್ಲಿ ...
ಬೆಂಗಳೂರಿನಲ್ಲಿ ಡಬಲ್ ಮರ್ಡರ್: ದಂಪತಿಯನ್ನ ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗಳು….
ಬೆಂಗಳೂರು,ಅ,17,2019(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು ಈ ನಡುವೆ ವೃದ್ಧ ದಂಪತಿಯನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ನಗರದ ಗರುಡಾಚಾರ್ ಪಾಳ್ಯದ ಆರ್.ಹೆಚ್.ಬಿ. ಕಾಲೋನಿಯಲ್ಲಿ ಈ...
ಇಂದಿನಿಂದ ಹಾಸನಾಂಬ ದೇಗುಲದ ಬಾಗಿಲು ಓಪನ್: ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶ
ಹಾಸನ,ಅ,17,2019(www.justkannada.in): ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಪ್ರಸಿದ್ಧ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗಿದ್ದು, ದೇವಿ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.
ಇಂದು ಸಾಂಪ್ರದಾಯಕ ಪೂಜೆ ಬಳಿಕ ಅರಸು ವಂಶದ ನಟರಾಜು ಅವರು ಬನ್ನಿ ಕಡಿದು ಹಾಸನಾಂಬ...
ಅಲಯನ್ಸ್ ವಿವಿ ವಿಶ್ರಾಂತ ವಿಸಿ ಅಯ್ಯಪ್ಪ ದೊರೆ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಆರು ಮಂದಿ ಆರೋಪಿಗಳು ಅರೆಸ್ಟ್…
ಬೆಂಗಳೂರು,ಅ,17,2019(www.justkannada.in) ನಗರದ ಅಲಯನ್ಸ್ ವಿವಿ ವಿಶ್ರಾಂತ ಕುಲಪತಿ ಅಯ್ಯಪ್ಪ ದೊರೆ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು 6 ಮಂದಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
ಮಂಗಳವಾರ ರಾತ್ರಿ ವಾಕಿಂಗ್ ಹೋಗಿದ್ದ ವೇಳೆ ಅಯ್ಯಪ್ಪ ದೊರೆಯನ್ನು...
ಹಾಗಾದ್ರೆ ಸಾ.ರಾ ಮಹೇಶ್ ಜೆಡಿಎಸ್ ಬಿಟ್ಟು ಬಿಜೆಪಿಗೆ ಬರ್ತಾರಾ..?- ಪ್ರಶ್ನೆ ಹಾಕಿದ ಅನರ್ಹ ಶಾಸಕ ಹೆಚ್.ವಿಶ್ವನಾಥ್…
ಮೈಸೂರು,ಅ,17,2019(www.justkannada.in): ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಣೆ ಪ್ರಮಾಣದ ಹೈಡ್ರಾಮಾ ಬೆನ್ನಲ್ಲೆ ಮಾಜಿ ಸಚಿವ ಸಾ.ರಾ ಮಹೇಶ್ ರಾಜೀನಾಮೆ ಕುರಿತು ಹೆಚ್.ವಿಶ್ವನಾಥ್ ಟೀಕೆ ವ್ಯಕ್ತಪಡಿಸಿದ್ದಾರೆ.
ಸಾ.ರಾ ಮಹೇಶ್ ಹುಸಿ ರಾಜೀನಾಮೆ ನೀಡಿದ್ದಾರೆ. ಅದಕ್ಕೆ ದಿನೇಶ್ ಬೆಂಬಲ...
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರಕಾರ ರಾಜ್ಯದಲ್ಲಿ 32 ಜಿಲ್ಲೆಗಳಿವೆಯಂತೆ….!
ಯಾದಗಿರಿ,ಅ,17,2019(www.justkannada.in): ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಅವರಿಗೆ ರಾಜ್ಯದಲ್ಲಿ ಎಷ್ಟು ಜಿಲ್ಲೆಗಳಿವೆ ಎಂಬುದು ಗೊತ್ತಿಲ್ವೆ ಎಂಬ ಪ್ರಶ್ನೆ ಎದ್ದಿದೆ. ಹೌದು, ರಾಜ್ಯದಲ್ಲಿ 32 ಜಿಲ್ಲೆಗಳಿವೆ ಎಂದು ನಳೀನ್ ಕುಮಾರ್ ಹೇಳಿಕೆ ನೀಡಿದ್ದು ಈ...
ಕೇಂದ್ರದಿಂದ ರೈಲ್ವೆ ಇಲಾಖೆ ಸುಧಾರಣೆ: ಅಂದಿನ ಯೋಜನೆಗಳಿಗೂ ಹಣ ನೀಡಿದ್ದೇ ಪ್ರಧಾನಿ ಮೋದಿ- ಕೇಂದ್ರ ಸಚಿವ ಸುರೇಶ್ ಅಂಗಡಿ...
ಬಳ್ಳಾರಿ,ಅ,17,2019(www.justkannada.in): ಕೇಂದ್ರ ಸರ್ಕಾರದಿಂದ ರೈಲ್ವೆ ಇಲಾಖೆ ಸುಧಾರಣೆಯಾಗುತ್ತಿದೆ. ಈಗ ಸೆಲ್ಫಿ ತೆಗೆದುಕೊಳ್ಳುವಷ್ಟು ರೈಲ್ವೆ ನಿಲ್ದಾಣಗಳು ಸ್ವಚ್ಛವಾಗಿವೆ ಎಂದು ಕೇಂದ್ರ ರಾಜ್ಯ ರೈಲ್ವೆ ಸಚಿವ ಸುರೇಶ್ ಅಂಗಡಿ ತಿಳಿಸಿದರು.
ಹೊಸಪೇಟೆ –ಹರಿಹರ ರೈಲು ಮಾರ್ಗಕ್ಕೆ ಚಾಲನೆ...
ಮಹಾರಾಷ್ಟ್ರಕ್ಕೆ ತೆರಳಿದ ಮಾಜಿ ಸಿಎಂ ಸಿದ್ಧರಾಮಯ್ಯ…
ಹುಬ್ಬಳ್ಳಿ,ಅ,17,2019(www.justkannada.in): ನವದೆಹಲಿಗೆ ಭೇಟಿ ನೀಡಿ ನಿನ್ನೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಯಾಗಿ ಚರ್ಚೆ ನಡೆಸಿದ್ದ ಮಾಜಿ ಸಿಎಂ ಸಿದ್ಧರಾಮಯ್ಯ ಇಂದು ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ...
ಹುತಾತ್ಮ ಯೋಧರ ಮಕ್ಕಳಿಗೆ ವೀರೇಂದ್ರ ಸೆಹ್ವಾಗ್ ತರಬೇತಿ
ಬೆಂಗಳೂರು, ಅಕ್ಟೋಬರ್ 17, 2019 (www.justkannada.in): ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ತಮ್ಮ ಒಡೆತನದ ಶಾಲೆಯಲ್ಲಿ ಇಬ್ಬರು ಹುತಾತ್ಮ ಯೋಧರ ಮಕ್ಕಳಿಗೆ ಶಿಕ್ಷಣದ ಜತೆಗೆ ಕ್ರಿಕೆಟ್ ತರಬೇತಿಯನ್ನೂ ನೀಡುತ್ತಿದ್ದಾರೆ.
ಈ ಮಕ್ಕಳ ವಿಡಿಯೋವನ್ನು ಸ್ವತಃ...



