ವಿಭಿನ್ನ ಕಥಾಹಂದರದ ಚಿತ್ರ ‘ಅಂದವಾದ’ ಟ್ರೈಲರ್ ಬಿಡುಗಡೆ: ಪ್ರೇಮಕಥೆಯ ಮೂಲಕ ನಿರೀಕ್ಷೆ ಹೆಚ್ಚಿಸಿದ ಸಿನಿಮಾ
ಬೆಂಗಳೂರು,ಅ,15,2019(www.justkannada.in): ಕನ್ನಡ ಚಿತ್ರರಂಗದಲ್ಲಿ ಹೊಸಬರ ಚಿತ್ರಗಳು ಹೇರಳವಾಗಿ ಬರುತ್ತಿವೆ. ಅಂತಹ ಒಂದು ಹೊಸ ನಿರ್ದೇಶಕ, ನಟರ ಚಿತ್ರ ಅಂದವಾದ ಟ್ರೈಲರ್ ಸೋಮವಾರ, ಅ.14 ರಂದು ಗುರುಕಿರಣ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿ ಹೊಸ...
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ಅ.17ಕ್ಕೆ ಮುಂದೂಡಿಕೆ….
ನವದೆಹಲಿ,ಅ,15,2019(www.justkannada.in): ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನ ಅಕ್ಟೋಬರ್ 17ಕ್ಕೆ ನವದೆಹಲಿ ಹೈಕೋರ್ಟ್ ಮುಂದೂಡಿದೆ.
ಇಂದು ಮಧ್ಯಾಹ್ನ ದೆಹಲಿ ಹೈಕೋರ್ಟ್ ಡಿ.ಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿತ್ತು. ಇನ್ನು ಕೋರ್ಟ್...
ಆನೆ ದಾಳಿಗೆ ಬಾಳೆ ಬೆಳೆ ನಾಶ: ಸೂಕ್ತ ಪರಿಹಾರಕ್ಕೆ ರೈತರಿಂದ ಒತ್ತಾಯ….
ಮೈಸೂರು,ಅ,15,2019(www.justkannada.in): ಆನೆ ದಾಳಿಯಿಂದಾಗಿ ರೈತ ಬೆಳೆದಿದ್ದ ಬಾಳೆ ಬೆಳೆ ನಾಶವಾಗಿದ್ದು ಅರಣ್ಯ ಇಲಾಖೆ ಸೂಕ್ತ ಪರಿಹಾರ ನೀಡುವಂತೆ ರೈತರು ಒತ್ತಾಯಿಸಿದ್ದಾರೆ.
ಮೈಸೂರು ಜಿಲ್ಲೆ ಸರಗೂರು ತಾಲೂಕಿನ ಕಾಟವಾಳು ಗ್ರಾಮದಲ್ಲಿ ಆನೆ ಹಾವಳಿ ಹೆಚ್ಚಾಗಿದ್ದು, ಆನೆ...
ಡಿಕೆ ಶಿವಕುಮಾರ್ ಗೆ ಜಾಮೀನು ಸಿಗುವ ವಿಶ್ವಾಸ: ಇಡಿ ವಿಚಾರಣೆಗೆ ಹಾಜರಾಗಲು ನಮ್ಮ ತಾಯಿ ಸಿದ್ಧ- ಸಂಸದ ಡಿ.ಕೆ...
ನವದೆಹಲಿ,ಅ,15,2019(www.justkannada.in): ನವದೆಹಲಿ ಹೈಕೋರ್ಟ್ ನಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ. ಇಡಿ ವಿಚಾರಣೆಗೆ ಹಾಜರಾಗಲು ನಮ್ಮ ತಾಯಿ ಗೌರಮ್ಮ ಸಿದ್ದರಿದ್ದಾರೆ ಎಂದು ಸಂಸದ ಡಿ.ಕೆ ಸುರೇಶ್ ತಿಳಿಸಿದರು.
ಇಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್...
ಹೊಸ ಸಂಪ್ರದಾಯ ಹುಟ್ಟು ಹಾಕಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ: ಸಲಹೆಗಾರರಾಗಿ ಓಂಪ್ರಕಾಶ್ ನೇಮಕ…
ಬೆಂಗಳೂರು,ಅ,15,2019(www.justkannada.in): ವಿಧಾನಸಭೆಯ ನಿವೃತ್ತ ಕಾರ್ಯದರ್ಶಿ ಓಂ ಪ್ರಕಾಶ್ ಅವರನ್ನ ತಮ್ಮ ಅಧಿಕೃತ ಸಲಹೆಗಾರರಾಗಿ ನೇಮಿಸಿಕೊಳ್ಳುವ ಮೂಲಕ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೊಸ ಸಂಪ್ರದಾಯ ಹುಟ್ಟು ಹಾಕಿದ್ದಾರೆ.
ಸ್ಪೀಕರ್ ನೂತನ ಸಲಹೆಗಾರನನ್ನಾಗಿ ನೇಮಿಸಿಕೊಳ್ಳುವ ಮೂಲಕ,...
ದಸರಾ ವೇಳೆ ಮೈಸೂರು ಮೃಗಾಲಯಕ್ಕೆ 1.65 ಲಕ್ಷ ಮಂದಿ ಭೇಟಿ: ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಹಣ...
ಮೈಸೂರು,ಅ,15,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ವೇಳೆ ರಾಜ್ಯ, ದೇಶ ವಿದೇಶಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರು ಸಾಂಸ್ಕೃತಿಕ ನಗರಿಗೆ ಭೇಟಿ ನೀಡಿ ಮೈಸೂರಿನ ಅಂದವನ್ನ ಕಣ್ತುಂಬಿಕೊಳ್ಳುತ್ತಾರೆ. ದಸರಾ ನೋಡಲು ಬರುವ ಪ್ರವಾಸಿಗರು...
ಉದ್ಯೋಗಿಯಾಗುವುದಕ್ಕಿಂತ ಉದ್ಯೋಗದಾತರಾಗಿ : ಯುವಕರಿಗೆ ಕವಿಮಾತು ಹೇಳಿದ ಐಐಎಸ್ಸಿ ಸಂದರ್ಶಕ ಪ್ರಾಧ್ಯಾಪಕ ಪ್ರೊ.ಕೆ.ಜೆ.ರಾವ್.
ಮೈಸೂರು, ಅ.15, 2019 :( www.justkannada.in news ) ಉದ್ಯೋಗ ಪಡೆಯುವುದಕ್ಕಿಂತ, ಉದ್ಯೋಗ ಸೃಷ್ಟಿಗೆ ಯುವಕರು ಆದ್ಯತೆ ನೀಡಬೇಕು ಎಂದು ಭಾರತೀಯ ವಿಜ್ಞಾನ ಸಂಸ್ಥೆಯ ಸಂದರ್ಶಕ ಪ್ರಾಧ್ಯಾಪಕ ಕೆ.ಜೆ.ರಾವ್ ಕರೆ ನೀಡಿದರು.
ಮೈಸೂರು ವಿಶ್ವವಿದ್ಯಾಲಯದ...
ಸಂಸದ ಪ್ರತಾಪಸಿಂಹ ಕರ್ನಾಟಕದ ಚಿಲ್ಲರೆ ರಾಜಕಾರಣಿ : ಪ್ರೊ.ಬಿ.ಪಿ.ಮಹೇಶ್ಚಂದ್ರಗುರು ವಾಗ್ದಾಳಿ.
ಮೈಸೂರು, ಅ.15, 2019 : ‘ಕೋತಿ ವಂಶಸ್ಥರಿಂದ ನಾವು ಕಲಿಯಬೇಕಿಲ್ಲ. ಇತಿಹಾಸ ಪ್ರಜ್ಞೆಯಿಲ್ಲದ ಅಯೋಗ್ಯರು ಸಂಸತ್‌ನಲ್ಲಿ ಕೂತಿದ್ದಾರೆ. ಇಂಥವರಿಂದ ತುಂಬಿದ ಸಂಸತ್‌ನಿಂದ ನಮಗೆ ನ್ಯಾಯ ಸಿಗುತ್ತಾ?’ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಪಿ.ಮಹೇಶ್ಚಂದ್ರಗುರು ಸೋಮವಾರ...
ಕಸಾಯಿ ಖಾನೆ ಸ್ಥಾಪನೆಗೆ ವಿರೋಧಿಸಿ ಪ್ರತಿಭಟನೆ: ಅಧಿಕಾರಿಯನ್ನ ತರಾಟೆ ತೆಗೆದುಕೊಂಡ ಸಾರ್ವಜನಿಕರು….
ಮೈಸೂರು,ಅ,15,2019(www.justkannada.in): ಕಸಾಯಿ ಖಾನೆ ಸ್ಥಾಪನೆಗೆ ವಿರೋಧ ವಿರೋಧ ವ್ಯಕ್ತಪಡಿಸಿ ಮೈಸೂರು ಮಹಾನಗರ ಪಾಲಿಕೆ ವಿರುದ್ದ ಸ್ಥಳೀಯರು ಪ್ರತಿಭಟನೆ ನಡೆಸಿದರು.
ಹಳೆ ಕೆಸರೆ ಗ್ರಾಮಸ್ಥರು ಕೆಸರೆಯ ಮಹಾನಗರ ಪಾಲಿಕೆಯ ಒಣಕಸ ಹಸಿಕಸ ವಿಂಗಡಣೆ ಸ್ಥಳದಲ್ಲಿ ಪ್ರತಿಭಟನೆ...
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಜೈಲೇ ಗತಿ: ಮತ್ತೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ಅವಧಿ...
ನವದೆಹಲಿ,ಅ,15,2019(www.justkannada.in): ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧಿತರಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ನ್ಯಾಯಾಂಗ ಬಂಧನ ಅವಧಿಯನ್ನ ಮತ್ತೆ 10 ದಿನಗಳ ಕಾಲ ವಿಸ್ತರಣೆ ಮಾಡಿ ನವದೆಹಲಿಯ ಇಡಿ ಕೋರ್ಟ್ ಆದೇಶಿಸಿದೆ.
ಇಂದು ಮಾಜಿ...



