Monday, May 4, 2026
Home Blog Page 4382

ಹುಣಸೂರು ಪ್ರತ್ಯೇಕ ಜಿಲ್ಲೆಗೆ ವಿರೋಧ ವ್ಯಕ್ತಪಡಿಸಿದ ಮಾಜಿ ಸಿಎಂ ಸಿದ್ಧರಾಮಯ್ಯಗೆ ತಿರುಗೇಟು ನೀಡಿದ ಹೆಚ್.ವಿಶ್ವನಾಥ್

0
ಮೈಸೂರು,ಅ,15,2019(www.justkannada.in):   ಮೈಸೂರು ಜಿಲ್ಲೆ ವಿಭಜಿಸಿ ಹುಣಸೂರು ಪ್ರತ್ಯೇಕ ಜಿಲ್ಲೆ ಮಾಡುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯಗೆ ಅನರ್ಹ ಶಾಸಕ ಹೆಚ್.ವಿಶ್ವನಾಥ್ ತಿರುಗೇಟು ನೀಡಿದ್ದಾರೆ. 30 ಕಿ.ಮೀ ಗೊಂದು ಜಿಲ್ಲೆ ರಚನೆ ಮಾಡಲಾಗುತ್ತಾ...

‘ಸಾರಾ’ ಮತ್ತು ‘ವಿಶ್ವ’ ವಾರ್:  ಗುರುವಾರ ಚಾಮುಂಡಿ ಬೆಟ್ಟದಲ್ಲಿ  ಕ್ಲೈಮ್ಯಾಕ್ಸ್ …

0
ಮೈಸೂರು,ಅ,15,2019(www.justkannada.in)  ಮಾಜಿ ಸಚಿವ ಸಾ.ರಾ ಮಹೇಶ್ ಮತ್ತು ಅನರ್ಹ ಶಾಸಕ ಹೆಚ್.ವಿಶ್ವನಾಥ್ ನಡುವಿನ ವಾಕ್ಸಮರ ಇದೀಗ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ.  ವಿಶ್ವನಾಥ್ 25 ಕೋಟಿಗೆ ಬಿಜೆಪಿಗೆ ಮಾರಾಟವಾದ್ರು ಎಂದು ಆರೋಪ ಮಾಡಿದ್ದ ಮಾಜಿ...

ಕನ್ಹಯ್ಯ ಕುಮಾರ್ ಉಪನ್ಯಾಸಕ್ಕೆ ನೀಡಿದ್ದ ಅನುಮತಿ ರದ್ಧುಗೊಳಿಸಿದ ಗುಲಬರ್ಗಾ ವಿಶ್ವ ವಿದ್ಯಾನಿಲಯ…..

0
ಕಲಬುರ್ಗಿ,ಅ,15,2019(www.justkannada.in):  ಜೆ.ಎನ್.ಯು. ವಿದ್ಯಾರ್ಥಿ ಸಂಘಟನೆ ಮಾಜಿ ಅಧ್ಯಕ್ಷ, ಸಿಪಿಐ ಮುಖಂಡ ಕನ್ಹಯ್ಯ ಕುಮಾರ್ ಅವರ ಉಪನ್ಯಾಸಕ್ಕೆ ನೀಡಿದ್ದ ಅನುಮತಿಯನ್ನ ಗುಲ್ಬರ್ಗಾ ವಿಶ್ವವಿದ್ಯಾನಿಲಯ ರದ್ಧುಗೊಳಿಸಿದೆ. ಕನ್ಹಯ್ಯ ಕುಮಾರ್  ಇಂದು ಕಲಬುರ್ಗಿ ಭೇಟಿ ನೀಡಲಿದ್ದು ಗುಲಬರ್ಗಾ ವಿ.ವಿ....

ಐಟಿ ವಿಚಾರಣೆಗೆ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹಾಜರು….

0
ಬೆಂಗಳೂರು,ಅ,15,2019(www.justkannada.in): ಇಂದು ವಿಚಾರಣೆಗೆ ಹಾಜರಾಗುವಂತೆ ಐಟಿ ಅಧಿಕಾರಿಗಳು ನೋಟೀಸ್ ನೀಡಿದ ಹಿನ್ನೆಲೆ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಐಟಿ ವಿಚಾರಣೆಗೆ ಹಾಜರಾಗಿದ್ದಾರೆ. ಅಕ್ಟೋಬರ್ 10 ರಂದು ತುಮಕೂರಿನಲ್ಲಿನ ಮಾಜಿ ಡಿಸಿಎಂ ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆಯ...

ಜೆಸಿಬಿ ಏರಿ ಖಾಲಿ ಸೈಟ್ ಸ್ವಚ್ಛ ಮಾಡಿದ ಶಾಸಕ ಎಸ್.ಎ ರಾಮದಾಸ್…

0
ಮೈಸೂರು,ಅ,15,2019(www.justkannada.in): ಮೈಸೂರಿನ ಕೆ.ಆರ್ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎ ರಾಮದಾಸ್ ಇಂದು ಜೆಸಿಬಿ ಏರಿ ಖಾಲಿ ಸೈಟ್ ನಲ್ಲಿ ಬೆಳಿದಿದ್ದ ಗಿಡಗಂಟೆಗಳ ಸ್ವಚ್ಛತಾಕಾರ್ಯ ಮಾಡಿದರು. ಜೆ.ಪಿ‌.ನಗರದ ಪೊಲೀಸ್ ಬೂತ್‌ ಬಳಿ ಖಾಲಿ ಸೈಟ್‌ಗಳಲ್ಲಿ ಗಿಡಗಂಟೆಗಳ...

ಹುಣಸೂರು ಹೊಸ ಜಿಲ್ಲೆಗೆ ಪ್ರಸ್ತಾಪ ವಿಚಾರ: ಅನರ್ಹ ಶಾಸಕ ಹೆಚ್.ವಿಶ್ವನಾಥ್ ಗೆ  ಟ್ವಿಟ್ಟರ್ ನಲ್ಲಿ ರಾಜ್ಯ ಕಾಂಗ್ರೆಸ್ ತಿರುಗೇಟು…

0
ಬೆಂಗಳೂರು,ಅ,15,2019(www.justkannada.in):  ಮೈಸೂರು ಜಿಲ್ಲೆಯನ್ನ ವಿಭಜಿಸಿ ಹುಣಸೂರು ತಾಲ್ಲೂಕನ್ನ  ಹೊಸ ಜಿಲ್ಲೆಯನ್ನಾಗಿ ಮಾಡುವಂತೆ ಸಿಎಂ ಬಿಎಸ್ ಯಡಿಯೂರಪ್ಪಗೆ ಮನವಿ ಸಲ್ಲಿಸಿರುವ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಗೆ ರಾಜ್ಯ ಕಾಂಗ್ರೆಸ್ ಟ್ವಿಟ್ಟರ್ ಮೂಲಕ ತಿರುಗೇಟು ನೀಡಿದೆ. ಈ...

ಇಂದಿಗೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ನ್ಯಾಯಾಂಗ ಬಂಧನ ಅವಧಿ ಅಂತ್ಯ..

0
ನವದೆಹಲಿ,ಅ,15,2019(www.justkannada.in):  ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧಿತರಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯಗೊಳ್ಳಲಿದೆ. ಪ್ರಕರಣ ಸಂಬಂಧ ನವದೆಹಲಿಯ ರೋಸ್ ಅವೆನ್ಯೂ ಕೋರ್ಟ್  ಮಾಜಿ ಸಚಿವ ಡಿ.ಕೆ ಶಿವಕುಮಾರ್...

ಗುಲ್ಬರ್ಗಾ ವಿವಿಯಲ್ಲಿ ಕನ್ಹಯ್ಯ ಕುಮಾರ್ ಉಪನ್ಯಾಸಕ್ಕೆ ಅನುಮತಿ..

0
ಕಲಬುರಗಿ,ಅ,14,2019(www.justkannada.in) ನಾಳೆ ಗುಲಬರ್ಗಾ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಸಂಸ್ಥೆಯಲ್ಲಿ  ಜೆಎನ್‌ಯು ವಿದ್ಯಾರ್ಥಿ ಸಂಘಟನೆ ಮಾಜಿ ಅಧ್ಯಕ್ಷ, ಸಿಪಿಐ ಮುಖಂಡ ಕನ್ಹಯ್ಯ ಕುಮಾರ್ ಉಪನ್ಯಾಸ ಕಾರ್ಯಕ್ರಮಕ್ಕೆ ಅನುಮತಿ ಸಿಕ್ಕಿದೆ. ಕನ್ಹಯ್ಯ ಕುಮಾರ್ ಉಪನ್ಯಾಸ ಕಾರ್ಯಕ್ರಮಕ್ಕೆ ಅನುಮತಿ...

ಮೈಸೂರು ಚಾಮರಾಜೇಂದ್ರ ಮೃಗಾಲಯದ ವಾರದ ರಜೆ ರದ್ಧು…

0
ಮೈಸೂರು,ಅ,14,2019(www.justkannada.in): ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ನೀಡಲಾಗುತ್ತಿದ್ದ  ಪ್ರತಿ ಮಂಗಳವಾರದ ರಜೆಯನ್ನ ರದ್ದುಗೊಳಿಸಲಾಗಿದೆ. ಈ ಮೂಲಕ ಮಂಗಳವಾರವೂ  ಮೈಸೂರು ಮೃಗಾಲಯದಲ್ಲಿ ಸಿಬ್ಬಂದಿಗಳು ಕಾರ್ಯ ನಿರ್ವಹಿಸಲಿದ್ದಾರೆ. ಪ್ರತಿ ಮಂಗಳವಾರ ಮೃಗಾಲಯದ ಸಿಬ್ಬಂದಿಗಳಿಗೆ ವಾರದ ರಜೆ ನೀಡಲಾಗಿತ್ತು....