ವಿಧಾನಸಭಾ ಕಲಾಪಕ್ಕೆ ವಿದ್ಯುನ್ಮಾನ ಮಾಧ್ಯಮಗಳ ನಿಷೇಧ ಹಿಂಪಡೆಯಲು ಆಗ್ರಹ: ಡಿಸಿ ಮೂಲಕ ಸ್ಪೀಕರ್ ಗೆ ಮನವಿ
ಮಂಗಳೂರು,ಅ,14,2019(www.justkannada.in): ವಿಧಾನ ಮಂಡಲ ಕಲಾಪಗಳ ವರದಿಗೆ ವಿದ್ಯುನ್ಮಾನ ಮಾಧ್ಯಮಗಳನ್ನು ನಿಷೇದಿಸಿರುವುದು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮೂಲಕ ವಿಧಾನ...
ಬಿಜೆಪಿಯಿಂದ ಟಿಕೆಟ್ ಸಿಗದ ಕೆಲ ಮುಖಂಡರು ಕಾಂಗ್ರೆಸ್ ಗೆ ಸೇರ್ಪಡೆಯಾಗಲು ಮುಂದಾಗಿದ್ದಾರೆ- ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ..
ಬೆಳಗಾವಿ, ಅ,14,2019(www.justkannada.in): ಬಿಜೆಪಿಯ ಕೆಲ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಲು ಮುಂದಾಗಿದ್ದಾರೆ. ರಾಜಕೀಯದ ಆಗು ಹೋಗುಗಳನ್ನ ನೋಡಿಕೊಂಡು ಪಕ್ಷಕ್ಕೆ ಕರೆದುಕೊಳ್ಳಲಾಗುತ್ತದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಳಗಾವಿಯಲ್ಲಿ ಇಂದು ಮಾಧ್ಯಮದವರ...
ಎರಡು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆ…
ಕೊಡಗು,ಅ,14,2019(www.justkannada.in): ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ಸೋಮವಾರ ಪೇಟೆ ತಾಲ್ಲೂಕಿನಲ್ಲಿ ನಡೆದಿದೆ.
ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿಮ ಶನಿವಾರ ಸಂತೆಯ ಮಾಲಂಬಿ ಕೆರೆಯಲ್ಲಿ...
ಹುಣಸೂರು ಹೊಸ ಜಿಲ್ಲೆ ಮಾಡಲು ವಿರೋಧ: ‘ಹಳ್ಳಿಹಕ್ಕಿ’ ವಿರುದ್ದ ಕಿಡಿಕಾರಿದ ಮಾಜಿ ಸಚಿವ ಸಾ.ರಾ ಮಹೇಶ್…
ಮೈಸೂರು,ಅ,14,2019(www.justkannada.in): ಮೈಸೂರು ಜಿಲ್ಲೆ ವಿಭಾಗಿಸಿ ಹುಣಸೂರು ಹೊಸ ಜಿಲ್ಲೆ ಮಾಡುವಂತೆ ಸಿಎಂ ಬಿ.ಎಸ್ ಯಡಿಯೂರಪ್ಪಗೆ ಮನವಿ ಮಾಡಿರುವ ಅನರ್ಹ ಶಾಸಕ ಹೆಚ್.ವಿಶ್ವನಾಥ್ ವಿರುದ್ದ ಮಾಜಿ ಸಚಿವ ಸಾ.ರಾ ಮಹೇಶ್ ಕಿಡಿ ಕಾರಿದ್ದಾರೆ.
ಈ ಬಗ್ಗೆ...
ಎರಡು ತಲೆ ಕರುವಿಗೆ ಜನ್ಮ ನೀಡಿದ ಹಸು….
ಚಾಮರಾಜನಗರ,ಅ,14,2019(www.justkannada.in): ಹಸುವೊಂದು ಎರಡು ತಲೆ ಇರುವ ಕರುವಿಗೆ ಜನ್ಮ ನೀಡಿರುವ ಅಚ್ಚರಿಯ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆ ಹಳ್ಳಿಕೆರೆಹುಂಡಿ ಗ್ರಾಮದಲ್ಲಿ ಹಸುವೊಂದು ಎರಡು ತಲೆ ಕರುವಿಗೆ ಜನ್ಮ ನೀಡಿದೆ. ಗ್ರಾಮದ ರವಿ...
ಮೈಸೂರು ವಿಭಜಿಸಿ ಹುಣಸೂರು ಹೊಸ ಜಿಲ್ಲೆ ಮಾಡುವ ಪ್ರಸ್ತಾಪ: ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಪ್ರತಿಕ್ರಿಯೆ ಏನು ಗೊತ್ತೆ…..?
ಮೈಸೂರು,ಅ,14,2019(www.justkannada.in): ಮೈಸೂರು ಜಿಲ್ಲೆ ವಿಭಜಿಸಿ ಹುಣಸೂರು ತಾಲ್ಲೂಕನ್ನ ಜಿಲ್ಲೆಯನ್ನಾಗಿ ಮಾಡುವಂತೆ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಸಲ್ಲಿಸಿರುವ ಪ್ರಸ್ತಾಪಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.
ಮೈಸೂರು ಜಿಲ್ಲೆಯನ್ನ ವಿಭಜಿಸಿ ಹುಣಸೂರು ತಾಲ್ಲೂಕುನ್ನು ಹೊಸಜಿಲ್ಲೆಯನ್ನಾಗಿ ಮಾಡುವ...
ಒಂದೇ ವೇದಿಕೆ ಹಂಚಿಕೊಂಡ ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತು ಸಂಸದ ಶ್ರೀನಿವಾಸ್ ಪ್ರಸಾದ್….
ಮೈಸೂರು,ಅ,14,2019(www.justkannada.in): ಮೈಸೂರು ಭಾಗದಲ್ಲಿ ಪರಸ್ಪರ ರಾಜಕೀಯ ವೈರಿಗಳು ಎಂದೇ ಬಿಂಬಿತವಾಗಿರುವ ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಇಂದು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ಎಲ್ಲರಿಗೂ ಅಚ್ಚರಿ ಮೂಡಿಸಿತ್ತು.
ಹೌದು ಇಂದು...
ಮಾಜಿ ಸಚಿವ ಡಿ.ಕೆ ಶಿವಕುಮಾರ್ ತಾಯಿ ಗೌರಮ್ಮಗೂ ಇಡಿ ಸಮನ್ಸ್….
ಬೆಂಗಳೂರು ,ಅ,14,2019(www.justkannada.in): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಸಹೋದರ ಡಿ.ಕೆ ಸುರೇಶ್ ಗೆ ಇಡಿ ಸಮನ್ಸ್ ನೀಡಿ ವಿಚಾರಣೆ ನಡೆಸಿದ ಬೆನ್ನಲ್ಲೆ...
ಕನ್ನಡ ರಾಜ್ಯೋತ್ಸವಕ್ಕೆ ‘ಆಯುಷ್ಮಾನ್ ಭವ’ ರಿಲೀಸ್….
ಬೆಂಗಳೂರು,ಅ,14,(www.justkannada.in) ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟಿಸುತ್ತಿರುವ ಆಯುಷ್ಮಾನ್ ಭವ’ ಕನ್ನಡ ರಾಜ್ಯೋತ್ಸವ ದಿನದಂದು ತೆರೆಗೆ ಅಪ್ಪಳಿಸಲಿದೆ.
ಆಯುಷ್ಮಾನ್ ಭವ ಚಿತ್ರದಲ್ಲಿ ನಾಯಕಿಯಾಗಿ ರಚಿತಾ ರಾಮ್ ಅಭಿನಯಿಸಿದ್ದಾರೆ. ಹಿರಿಯ ನಟ ಅನಂತ್ ನಾಗ್ ಕೂಡಾ...
ಮೊದಲ ದಿನವೇ ಬಿಗ್ ಬಾಸ್ ಮನೆಯಿಂದ ಹೊರ ಬಂದ ರವಿ ಬೆಳಗೆರೆ…?
ಬೆಂಗಳೂರು,ಅ,14,(www.justkannada.in): ಈ ಬಾರಿಯ ಬಿಗ್ ಬಾಸ್ ಅತ್ಯಂತ ಕುತೂಹಲ ಕೆರಳಿಸಿದ್ದು, ಪ್ರಮುಖ ಆಕರ್ಷಣೆ ಕೇಂದ್ರ ಬಿಂದುವಾಗಿ ರವಿಬೆಳೆಗೆರೆ ಮೊದಲ ದಿನವೇ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ.
.ಬಿಗ್‍ಬಾಸ್‍ಗೆ ಎಂಟ್ರಿಕೊಟ್ಟಿದ್ದ ಮೂರನೇ ಸ್ಪರ್ಧಿ ರವಿಬೆಳಗೆರೆ...



