Monday, May 4, 2026
Home Blog Page 4384

ಮೈಸೂರು: ಸಾಲಬಾಧೆ ತಾಳಲಾರದೆ ಯುವರೈತ ಆತ್ಮಹತ್ಯೆಗೆ ಶರಣು…

0
ಮೈಸೂರು,ಅ,14,2019(www.justkannada.in): ಸಾಲಬಾಧೆ ತಾಳಲಾರದೆ ಯುವ ರೈತ ವಿಷಪೂರಿತ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಚಾಮುಂಡೇಶ್ವರಿ ಕ್ಷೇತ್ರದ ಕಂಬ್ರಳ್ಳಿಯಲ್ಲಿ  ಈ ಘಟನೆ ನಡೆದಿದೆ. ಕಂಬ್ರಳ್ಳಿಯ ಕೆಂಡಗಣ್ಣ ಸ್ವಾಮಿ...

ಮೈಸೂರು ಜಿಲ್ಲೆ ವಿಭಜಿಸಿ ಹುಣಸೂರು ಪ್ರತ್ಯೇಕ ಜಿಲ್ಲೆ ಮಾಡುವ ಪ್ರಸ್ತಾಪಕ್ಕೆ ಕುರುಬೂರು ಶಾಂತಕುಮಾರ್ ತೀವ್ರ ವಿರೋಧ….

0
ಮೈಸೂರು,ಅ,14,2019(www.justkannada.in):  ಮೈಸೂರು ಜಿಲ್ಲೆಯನ್ನ ವಿಭಜಿಸಿ ಹುಣಸೂರು ಪ್ರತ್ಯೇಕ ಜಿಲ್ಲೆ ಮಾಡುವಂತೆ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಇಟ್ಟಿರುವ ಪ್ರಸ್ತಾಪಕ್ಕೆ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್  ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಸಿಎಂ ಬಿಎಸ್...

ನನ್ನ ಕ್ಷೇತ್ರದಲ್ಲಿ ನನ್ನನ್ನ ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ- ಸಿದ್ಧರಾಮಯ್ಯಗೆ ಟಾಂಗ್ ಕೊಟ್ಟ ಅನರ್ಹ ಶಾಸಕ ಎಂಟಿಬಿ ನಾಗರಾಜ್…

0
ಬೆಂಗಳೂರು,ಅ,14,2019(www.justkannada.in):  ಉಪಚುನಾವಣೆಯಲ್ಲಿ ನನ್ನ ಕ್ಷೇತ್ರದಲ್ಲಿ ನನ್ನನ್ನ ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯಗೆ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಟಾಂಗ್ ಕೊಟ್ಟರು. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್, ...

ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ…

0
ನವದೆಹಲಿ,ಅ,14,2019(www.justkannada.in):  ಅಕ್ರಮ ಹಣ ವರ್ಗಾವಣೆ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನ ನವದೆಹಲಿ ಹೈಕೋರ್ಟ್ ನಾಳೆಗೆ ಮುಂದೂಡಿದೆ. ಇಡಿ ಕೋರ್ಟ್  ಜಾಮೀನು ನೀಡಲು ನಿರಾಕರಿಸಿದ ಹಿನ್ನೆಲೆ ಮಾಜಿ...

ಕರ್ನಾಟಕ ಸೇರಿ ದೇಶದ ಹಲವೆಡೆ ಜೆಎಂಬಿ ಶಂಕಿತ ಉಗ್ರರು ಸಕ್ರಿಯ: ಕಟ್ಟೆಚ್ಚರ ವಹಿಸುವಂತೆ ಎಲ್ಲಾ ರಾಜ್ಯಗಳಿಗೂ ಎನ್ ಐಎ...

0
ನವದೆಹಲಿ,ಅ,14,2019(www.justkannada.in): ಜಮಾತ್ ಉಲ್ ಮುಜಾಹಿದ್ದೀನ್ ಎಂಬ ಬಾಂಗ್ಲಾದೇಶಿ ಭಯೋತ್ಪಾದನಾ ಸಂಘಟನೆ ಕರ್ನಾಟಕ ಸೇರಿ ದೇಶದ ಹಲವೆಡೆ ಸಕ್ರಿಯವಾಗಿದೆ ಎಂದು ಎನ್ ಐಎ ಐಜಿ ಅಲೋಕ್ ಮಿತ್ತಾಲ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ಬಹಿರಂಗಪಡಿಸಿರುವ...

ಕೆಲವೇ ಕ್ಷಣಗಳಲ್ಲಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ….

0
ನವದೆಹಲಿ,ಅ,14,2019(www.justkannada.in):  ಅಕ್ರಮ ಹಣ ವರ್ಗಾವಣೆ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನವದೆಹಲಿ ಹೈಕೋರ್ಟ್ ನಲ್ಲಿ ನಡೆಯಲಿದೆ. ಕೆಲವೇ ಕ್ಷಣಗಳಲ್ಲಿ ಡಿ.ಕೆ ಶಿವಕುಮಾರ್ ಅರ್ಜಿ...

ಅನೈತಿಕ ಸಂಬಂಧಕ್ಕೆ ಒಪ್ಪದಿದ್ದಕ್ಕೆ ವಿವಾಹಿತ ಮಹಿಳೆಗೆ ಬೆಂಕಿ ಹಚ್ಚಿ ಹತ್ಯೆಗೈದ ಆರೋಪಿ ಅರೆಸ್ಟ್…

0
ತುಮಕೂರು,ಅ,14,2019(www.justkannada.in): ಅನೈತಿಕ ಸಂಬಂಧಕ್ಕೆ ಒಪ್ಪದಿದ್ದಕ್ಕೆ ವಿವಾಹಿತ ಮಹಿಳೆಗೆ ಸೀಮೆಎಣ್ಣೆ ಸುರಿದು ಹತ್ಯೆಗೈದಿದ್ದ  ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನ ಮುರರಾಯನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗಿರೀಶ್ ಬಾಬು ಎಂಬಾತನೇ ಈ...

ಹುಣಸೂರು ಪ್ರತ್ಯೇಕ ಜಿಲ್ಲೆ ಮಾಡುವಂತೆ ಆಗ್ರಹ: ಸಿಎಂ ಬಿಎಸ್ ವೈ ಭೇಟಿಯಾಗಿ ಮನವಿ ಸಲ್ಲಿಸಿದ ಅನರ್ಹ ಶಾಸಕ ಹೆಚ್.ವಿಶ್ವನಾಥ್…

0
ಬೆಂಗಳೂರು,ಅ,14,2019(www.justkannada.in):  ಮೈಸೂರು ಜಿಲ್ಲೆ ವಿಭಜಿಸಿ ಹುಣಸೂರು ಪ್ರತ್ಯೇಕ ಜಿಲ್ಲೆ ಮಾಡುವಂತೆ  ಸಿಎಂ ಬಿಎಸ್ ಯಡಿಯೂರಪ್ಪಗೆ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಮನವಿ ಮಾಡಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿ...

ಆನೆಮರಿ ಸ್ವಾಹ ಮಾಡಿದ ಹುಲಿ : ಭಕ್ಷಕನ ಸೆರೆಗೆ ಇದೀಗ ‘ರಾಣಾ’ ಎಂಟ್ರಿ…

0
  ಚಾಮರಾಜನಗರ , ಅ.13, 2019 : (www.justkannada.in news) ಜನಜಾನುವಾರಗಳ ಮೇಲಾಯ್ತು. ಈಗ ಆನೆ ಮರಿಯನ್ನೆ ತಿಂದು ಹಾಕಿದ ಹುಲಿ. ಬಂಡೀಪುರದ ಮೇಲುಕಾಮನಹಳ್ಳಿ ಬಳಿ ಅರಣ್ಯದಲ್ಲಿ ಘಟನೆ. ಆಗತಾನೆ ಜನಿಸಿದ ಆನೆ ಮರಿಯನ್ನು...

ಶ್ರೀರಂಗಪಟ್ಟಣ ಡಿವೈಎಸ್ಪಿ ಯೋಗಾನಂದ ಆತ್ಮಹತ್ಯೆಗೆ ಯತ್ನ

0
ಮಂಡ್ಯ, ಅಕ್ಟೋಬರ್ 13, 2019 (www.justkannada.in): ಶ್ರೀರಂಗಪಟ್ಟಣದ ಪೊಲೀಸ್ ಅಧಿಕಾರಿಯೊಬ್ಬರು ಕೈ ಕಾಲಿನ ನರ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಡಿವೈಎಸ್ ಪಿ ಯೋಗಾನಂದ್ ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಅಧಿಕಾರಿ. ಶ್ರೀರಂಗಪಟ್ಟಣ ತಾಲೂಕಿನ...