ಮುಂಜಾನೆಯೇ ಕಾಡಾನೆ ದಾಳಿ: ವ್ಯಕ್ತಿಗೆ ಗಂಭೀರ ಗಾಯ…
ಮೈಸೂರು,ಮೇ,4,2019(www.justkannada.in): ಕಾಡಾನೆ ದಾಳಿ ನಡೆಸಿದ ಪರಿಣಾಮ ಆಂಧ್ರಮೂಲದ ವ್ಯಕ್ತಿ ಗಂಭೀರ ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ.
ಎಚ್.ಡಿ.ಕೋಟೆ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ....
ಪಂಚಕರ್ಮ ಜತೆಗೆ ಗೌಡರ ಪಂಚತಂತ್ರ
ಬೆಂಗಳೂರು:ಮೇ-4: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಫಲಿತಾಂಶ ಏನಾಗಬಹುದೋ ಎಂದು ಕಾಂಗ್ರೆಸ್-ಜೆಡಿಎಸ್‌ನ ನಾಯಕರು ಯೋಚಿಸುತ್ತಿದ್ದರೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಉಡುಪಿ ರೆಸಾರ್ಟ್‌ನಲ್ಲಿ ಪಂಚಕರ್ಮ ಚಿಕಿತ್ಸೆ ನಡುವೆಯೇ ‘ಮಹಾಘಟ್ಬಂಧನ್’ ಸರ್ಕಾರ ರಚನೆಗೆ ಪಂಚ’ತಂತ್ರ’ ರೂಪಿಸುತ್ತಿದ್ದಾರೆ. ಜತೆಗೆ...
ಗಡಿಜಿಲ್ಲೆಯಲ್ಲಿ ಮಾರಾಟಕ್ಕಿದೆ ದೇಶದ ನಾಗರಿಕತ್ವ!
ಬೆಳಗಾವಿ:ಮೇ-4:ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯ ಫಲಾನುಭವಿಗಳ ಆಯ್ಕೆ ಕಾಳಮಾರುಕಟ್ಟೆಯಲ್ಲಿ ಕಾನೂನು ಬಾಹಿರವಾಗಿ ಎಗ್ಗಿಲ್ಲದೆ ನಡೆಯುತ್ತಿರುವುದು ಜಗಜ್ಜಾಹೀರಾಗಿದೆ. ಇದೀಗ ಅದರ ಮತ್ತೊಂದು ಕರಾಳ ಮುಖ ಅನಾವರಣ ಗೊಂಡಿದ್ದು, ದೇಶದ ನಾಗರಿಕತ್ವವೂ ಮಾರಾಟಕ್ಕಿದೆ!
ಕೇವಲ 600 ರೂ....
ತಗ್ಗಲಿದೆ ಸ್ಕೂಲ್ಬ್ಯಾಗ್ ಹೊರೆ?
ಬೆಂಗಳೂರು:ಏ-4: ಕೊನೆಗೂ ಪಾಲಕರು ಮತ್ತು ಶಾಲಾ ವಿದ್ಯಾರ್ಥಿಗಳು ಸಂಭ್ರಮಿಸುವ ಕಾಲ ಬಂದಿದೆ. ಕಳೆದ ಮೂರು ವರ್ಷದಿಂದ ನನೆಗುದಿಗೆ ಬಿದ್ದಿದ್ದ ಶಾಲಾ ಬ್ಯಾಗ್ ಹೊರೆ ಇಳಿಸುವ ವರದಿಯ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.
ಇದರಿಂದಾಗಿ ಶಾಲಾ...
ಫೋನಿ ಚಂಡಮಾರುತ ಎಫೆಕ್ಟ್: ಮೈಸೂರಿನಿಂದ ತೆರಳಬೇಕಿದ್ದ ಎರಡು ರೈಲುಗಳ ಸಂಚಾರ ಸ್ಥಗಿತ…
ಮೈಸೂರು,ಮೇ,3,2019(www.justkannada.in): ಒಡಿಶಾ, ಪಶ್ಚಿಮಾ ಬಂಗಾಳದಲ್ಲಿ ಅಬ್ಬರಿಸುತ್ತಿರುವ ಫೋನಿ ಚಂಡಮಾರುತ ಎಫೆಕ್ಟ್ ಹಿನ್ನೆಲೆ ಮೈಸೂರಿನಿಂದ ತೆರಳಬೇಕಿದ್ದ ಎರಡು ರೈಲುಗಳ ಸಂಚಾರ ಸ್ಥಗಿತಗೊಂಡಿದೆ.
ನಿನ್ನೆಯಿಂದ ಪಶ್ಚಿಮ ಬಂಗಾಳ, ಒರಿಸ್ಸಾ ಸೇರಿದಂತೆ ಹಲವೆಡೆ ಫೋನಿ ಚಂಡಮಾರುತ ಉಂಟಾಗಿದ್ದು ಈ...
ರಾಹುಲ್ ಹುಟ್ಟಿದಾಗ ನಾನು ಸಾಕ್ಷಿಯಾಗಿದ್ದೆ; ಆ ಮಗು 49 ವರ್ಷಗಳ ಬಳಿಕ ವಯನಾಡ್ ನಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದು ಸಂತಸ...
ಕೊಚ್ಚಿ:ಮೇ-3:(www.justkannada.in) ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವದ ಬಗ್ಗೆ ತೀವ್ರ ಚರ್ಚೆಗಳು, ಆರೋಪಗಳು ಕೇಳಿಬರುತ್ತಿರುವ ಬೆನ್ನಲ್ಲೇ ಕೇರಳ ಮೂಲದ ನಿವೃತ್ತ ನರ್ಸ್ ಒಬ್ಬರು ರಾಹುಲ್ ದೆಹಲಿಯ ಆಸ್ಪತ್ರೆಯೊಂದರಲ್ಲಿ ಹುಟ್ಟಿದ ಸಂದರ್ಭ...
ಮೈಸೂರಿನಲ್ಲಿ ಡಿ.ದೇವರಾಜ್ ಆರಸು ಅವರ ಪ್ರತಿಮೆ ನಿರ್ಮಾಣಕ್ಕೆ ಆಗ್ರಹಿಸಿ ಡಿಸಿ ಮೂಲಕ ಸಿಎಂಗೆ ಮನವಿ….
ಮೈಸೂರು,ಮೇ,3,2019(www.justlkannada.in): ಮೈಸೂರಿನಲ್ಲಿ ಹಿಂದುಳಿದ ವರ್ಗಗಳ ಹರಿಕಾರ ದೇವರಾಜ್ ಆರಸು ಅವರ ಪ್ರತಿಮೆ ನಿರ್ಮಾಣ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಗೆ ಮನವಿ...
ಹಿಮಾಚಲ ಪ್ರದೇಶದಲ್ಲಿ ನಡೆದ 86ನೇ ರಾಷ್ಟ್ರೀಯ ಸೆಮಿನಾರ್ ಕಮ್ ಹಿಂದಿ ಕಾರ್ಯಾಗಾರದಲ್ಲಿ ಮೈಸೂರಿನ ಐಷ್ (AIISH) ಸಿಬ್ಬಂದಿ ಭಾಗಿ…
ಮೈಸೂರು,ಮೇ,3,2019(www.justkannada.in): ಇತ್ತೀಚೆಗೆ ಹಿಮಾಚಲ ಪ್ರದೇಶದ ಸೊಲಾನ್ ನಲ್ಲಿ ನಡೆದ 86 ನೇ ರಾಷ್ಟ್ರೀಯ ಸೆಮಿನಾರ್ ಕಮ್ ಹಿಂದಿ ಕಾರ್ಯಾಗಾರದಲ್ಲಿ ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ ವತಿಯಿಂದ ಇಬ್ಬರು ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ದೆಹಲಿಯ...
ಮೈಸೂರಲ್ಲಿ ಮತ್ತೆ ಶುರುವಾಯ್ತು ಆನೆ- ಮಾನವ ಸಂಘರ್ಷ: ಕಾಡಾನೆಗಳ ಕಾಡಿಗಟ್ಟಲು ಅರಣ್ಯ ಸಿಬ್ಬಂದಿ ಹರಸಾಹಸ…
ಮೈಸೂರು,ಮೇ,3,2019(www.justkannada.in): ಮೈಸೂರಿನಲ್ಲಿ ಮತ್ತೆ ಆನೆ- ಮಾನವ ಸಂಘರ್ಷ ಶುರುವಾಗಿದ್ದು ಮೈಸೂರು ತಾಲ್ಲೂಕಿನಲ್ಲಿ ಕಾಡಾನೆಗಳು ಪ್ರತ್ಯೇಕ್ಷವಾಗಿದ್ದು ಅವುಗಳನ್ನ ಮತ್ತೆ ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸಪಡುತ್ತಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದ ಬೆಟ್ಟದಬೀಡು ಗ್ರಾಮದಲ್ಲಿ ಕಾಡಾನೆಗಳು ಬೀಡುಬಿಟ್ಟಿವೆ, ಮೈಸೂರು...
ಸುಮಲತಾ ಪರ ಪ್ರಚಾರ ಮಾಡಿಲ್ಲ: ಯಾರೇ ಗೆಲ್ಲಲಿ ಸೋಲಲಿ ಅದು ಮಂಡ್ಯ ಜನರ ತೀರ್ಪು- ಕೆಪಿಸಿಸಿ ಅಧ್ಯಕ್ಷರ ಭೇಟಿ...
ಬೆಂಗಳೂರು,ಮೇ,3,2019(www.justkannada.in): ಡಿನ್ನರ್ ಗೆ ಹೋಗಿರೋದು ಚುನಾವಣೆ ಮುಗಿದ ನಂತರವೇ ಹೊರತು, ಚುನಾವಣೆಗೂ ಮೊದಲು ಅಲ್ಲ. ನಾವು ಸುಮಲತಾ ಪರ ಪ್ರಚಾರ ಮಾಡಿಲ್ಲ. ಯಾರೇ ಗೆಲ್ಲಲಿ ಸೋಲಲಿ ಅದು ಮಂಡ್ಯ ಜನರ ತೀರ್ಪು ಎಂದು...