ಧರ್ಮಸ್ಥಳ ಕೇಸ್ ನಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ -ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು,ಆಗಸ್ಟ್,14,2025 (www.justkannada.in): ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಷಡ್ಯಂತ್ರ ನಡೆದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಧರ್ಮಸ್ಥಳದ ವಿಷಯದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ....
ಆಗಸ್ಟ್ 17 ರಂದು ವಿದೇಶ ವ್ಯಾಸಂಗದ ವಿಶೇಷ ಮೇಳ
ಬೆಂಗಳೂರು ಗ್ರಾಮಾಂತರ ಆಗಸ್ಟ್,14,2025 (www.justkannada.in): ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಆರ್ಥಿಕವಾಗಿ ದುರ್ಬಲವಾಗಿರುವ, ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಇಲ್ಲದೆ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ವಿದೇಶಿ...
ನಾಳೆ 79ನೇ ಸ್ವಾತಂತ್ರ್ಯೋತ್ಸವ: ಅಮೃತ ಸರೋವರ ಕೆರೆಯಲ್ಲಿ ಮತ್ತೆ ಹಾರಲಿದೆ ತ್ರಿವರ್ಣ ಧ್ವಜ
ಮೈಸೂರು,ಆಗಸ್ಟ್,14,2025 (www.justkannada.in): ದೇಶವೇ ಸಂಭ್ರಮಿಸುವ ಸ್ವಾತಂತ್ರ್ಯ ಮಹೋತ್ಸವಕ್ಕೆ ನಾನಾ ರೀತಿಯ ತಯಾರಿಗಳು ನಡೆದಿರುವಂತೆ ಸ್ವಾತಂತ್ರ್ಯೋತ್ಸವದ ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲೆಯ 85 ಅಮೃತ ಸರೋವರ ಕೆರೆಗಳಲ್ಲಿ ಧ್ವಜಾರೋಹಣಕ್ಕೆ ಜಿಲ್ಲಾ ಪಂಚಾಯಿತಿ...
AIISH ಸಹಯೋಗ: ಚಾಮರಾಜನಗರದಲ್ಲಿ ಆ.15 ರಂದು ‘PRAYAAS’ ಕಾರ್ಯಕ್ರಮ
ಮೈಸೂರು,ಆಗಸ್ಟ್,14,2025 (www.justkannada.in): ಮಕ್ಕಳಲ್ಲಿ ವಾಕ್-ಭಾಷಾ ಮತ್ತು ಶ್ರವಣ ಕೌಶಲ್ಯಗಳನ್ನು ಪರೀಕ್ಷಿಸಲು PRAYAAS ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. ಚಾಮರಾಜನಗರ ಜಿಲ್ಲಾಡಳಿತವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು...
ಧರ್ಮಸ್ಥಳ ಕೇಸ್ ಬಗ್ಗೆ SIT ತನಿಖೆ: ಈ ವೇಳೆ ಸದನದಲ್ಲಿ ಚರ್ಚೆ ಸರಿಯಲ್ಲ-ಗೃಹ ಸಚಿವ ಪರಮೇಶ್ವರ್
ಬೆಂಗಳೂರು,ಆಗಸ್ಟ್,14,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ ಸಂಬಂಧ ಸದನದಲ್ಲಿ ಪ್ರಸ್ತಾಪಿಸಲಾಗಿದ್ದು, ಈ ಬಗ್ಗೆ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಕೇಸ್ ಬಗ್ಗೆ ಎಸ್ ಐಟಿ ತನಿಖೆ ನಡೆಯುತ್ತಿದೆ. ಈ ವೇಳೆ...
ಜಾಮೀನು ರದ್ದು: A2 ನಟ ದರ್ಶನ್ ಬಂಧಿಸಿದ ಪೊಲೀಸರು
ಬೆಂಗಳೂರು,ಆಗಸ್ಟ್,14,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದ್ದು ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅವರನ್ನ ಪೊಲೀಸರು ಬಂಧಿಸಿದ್ದಾರೆ.
ಹೊಸಕೆರೆಹಳ್ಳಿಯ ದರ್ಶನ್ ಪತ್ನಿ...
ಹಾಡಹಗಲೇ ಮನೆಗೆ ನುಗ್ಗಿ ಕಳ್ಳತನ: ಮಾಲೀಕರ ಮುಂದೆಯೇ ಎಸ್ಕೇಪ್ ಆದ ಖದೀಮರು
ಮೈಸೂರು, ಆಗಸ್ಟ್,14,2025 (www.justkannada.in): ಹಾಡಹಗಲೇ ಮನೆಗೆ ನುಗ್ಗಿ ಕಳ್ಳತನ ಮಾಡಿದ ಖದೀಮರು ಮನೆ ಮಾಲೀಕರ ಮುಂದೆಯೇ ಎಸ್ಕೇಪ್ ಆದ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡಿನ ಚಾಮುಂಡಿ ಟೌನ್ ಶಿಪ್ ನಲ್ಲಿ ಬಡಾವಣೆಯಲ್ಲಿ...
ವಿಧಾನಸೌಧ ಪ್ರವೇಶ: ಜಾರಿಗೆ ಬಂತು ONLINE ಪಾಸ್..!
ಬೆಂಗಳೂರು,ಆಗಸ್ಟ್,14,2025 (www.justkannada.in): ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಪ್ರವೇಶ ಮಾಡಲು ಇನ್ಮುಂದೆ ಆನ್ ಲೈನ್ ನಲ್ಲಿ ಪಾಸ್ ಸಿಗಲಿದೆ.
ಹೌದು, ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸರ್ಕಾರ, ವಿಧಾನಸೌಧ, ವಿಕಾಸಸೌಧ ಕಟ್ಟಡಗಳಿಗೆ ಸಂದರ್ಶಕರು ಭೇಟಿ...
ನಟ ದರ್ಶನ್ ವಿರುದ್ಧದ ಅಪರಾಧ ಮತ್ತು ವಿವಾದಗಳು..
ಮೈಸೂರು, ಆ.೧೪,೨೦೨೫: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ನಟ ದರ್ಶನ್ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದ ಬೆನ್ನಲ್ಲೇ ಇದೀಗ ನಟ ಮತ್ತೆ ಜೈಲು ಸೇರಬೇಕಾಗಿದೆ.
ಚಿತ್ರರಂಗದಲ್ಲಿ ಶೂನ್ಯದಿಂದ ಉತ್ತುಂಗಕ್ಕೆ ಏರಿದ್ದ ನಟ ದರ್ಶನ್, ತಮ್ಮ ಸಹವಾಸ...
ಜಾಮೀನು ರದ್ದು ಹಿನ್ನೆಲೆ: ಎ1 ಪವಿತ್ರಾ ಗೌಡ ಅರೆಸ್ಟ್
ಬೆಂಗಳೂರು,ಆಗಸ್ಟ್,14,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್ ಜಾಮೀನು ರದ್ದುಗೊಳಿಸಿದ ಹಿನ್ನಲೆಯಲ್ಲಿ ಮೊದಲ ಆರೋಪಿ ಪವಿತ್ರಾಗೌಡರನ್ನು ಪೊಲೀಸರು ಬಂಧಿಸಿದ್ದಾರೆ.
ಗೋವಿಂದರಾಜನಗರ ಪಿಐ ಸುಬ್ರಹ್ಮಣ್ಯ ನೇತೃತ್ವದಲ್ಲಿ ರಾಜರಾಜೇಶ್ವರಿ ನಗರದ ಮನೆಯಲ್ಲೇ ಪವಿತ್ರಾಗೌಡರನ್ನ ಬಂಧಿಸಲಾಗಿದೆ ಎಂಬ...













