Saturday, July 19, 2025
vtu
Home Blog Page 4395

ಖಾತೆ ಮಾಡಿಸಿಕೊದಲು ರೈತರಿಂದ ಲಂಚಕ್ಕೆ ಬೇಡಿಕೆ: ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ

0
ಮೈಸೂರು:ಮೇ-5:(www.justkannada.in) ಜಮೀನು ಖಾತೆ ಮಾಡಿ ಕೊಡಲು ರೈತರಿಂದ ಲಂಚಕ್ಕೆ ಬೇಡಿಕೆಯಿಡುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಹಾಗೂ ಸಹಾಯಕ ಎಸಿಬಿ ಬಲೆಗೆ ಬಿದ್ದಿದ್ದಾರೆ. ಮಹಿಳೆ ದೂರಿನ ಆಧಾರದ ಮೇಲೆ ಎಸಿಬಿ ತಂಡ ನಂಜನಗೂಡಿನ ದೇವಿರಮ್ಮನಹಳ್ಳಿ ಬಡಾವಣೆಯಲ್ಲಿ ಕಾರ್ಯಚರಣೆ...

ಕಬಿನಿ ಹಿನ್ನೀರಿನಲ್ಲಿ ‘ಗಜ’ ರಿಲ್ಯಾಕ್ಸ್: ನಾಗರಹೊಳೆಯಲ್ಲಿ ಸಾರಥಿ ರೌಂಡ್ಸ್

0
ಮೈಸೂರು:ಮೇ-5:(www.justkannada.in) ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸಮಲತಾ ಅಂಬರೀಶ್ ಪರವಾಗಿ ಅಬ್ಬರದ ಪ್ರಚಾರದ ನಡೆಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್, ರಿಲ್ಯಾಕ್ಸ್ ಮೂಡಿಗಾಗಿ ಅರಣ್ಯ ಪ್ರದೇಶಕ್ಕೆ ತೆರಳಿದ್ದಾರೆ. ತಿಂಗಳು ಕಾಲ ಮಂಡ್ಯದಲ್ಲಿ ಲೋಕಸಭಾ ಕ್ಷೇತ್ರದಲ್ಲಿ...

ನಿಮ್ಮ ತಂದೆ ಭ್ರಷ್ಟಾಚಾರಿ ನಂಬರ್ 1 ಹಣೆಪಟ್ಟಿಯೊಂದಿಗೇ ಬದುಕಿನ ಅಂತ್ಯ ಕಂಡರು: ರಾಹುಲ್ ಗಾಂಧಿ ವಿರುದ್ಧ ಕಿಡಿಕಾರುವ ಬರದಲ್ಲಿ...

0
ಲಖನೌ:ಮೇ-5:(www.justkannada.in) ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ ನಂಬರ್ 1 ಭ್ರಷ್ಟಾಚಾರಿ. ರಾಜೀವ್ ಗಾಂಧಿ ಭ್ರಷ್ಟಾಚಾರಿ ಹಣೆಪಟ್ಟಿಕಟ್ಟಿಕೊಂಡೇ ಬದುಕಿನ ಅಂತ್ಯಕಂಡರು ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಹೊಸ ವಿವಾದ ಸೃಷ್ಠಿಸಿದ್ದಾರೆ. ಲಖನೌನಲ್ಲಿ...

ಮೈತ್ರಿ ಸರ್ಕಾರದ ಪತನದ ಬಗ್ಗೆ ಯಾರೂ ಮಾತನಾಡಬೇಡಿ: ಬಿಜೆಪಿ ನಾಯಕರಿಗೆ ಬಿಎಸ್ ವೈ ಕಿವಿಮಾತು

0
ಹುಬ್ಬಳ್ಳಿ:ಮೇ-5:(www.justkannada.in) ರಾಜ್ಯದಲ್ಲಿನ ಮೈತ್ರಿ ಸರ್ಕಾರದ ಪತನದ ಬಗ್ಗೆ ಯಾರೂ ಮಾತನಾಡಬೇಡಿ. ಮೇ 23 ರಂದು ಚುನಾವಣಾ ಫಲಿತಾಂಶದ ಬಳಿಕ ನಿರ್ಧಾರ ಮಾಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಬಿಜೆಪಿ ನಾಯಕರಿಗೆ...

ಸಾಲ ಮನ್ನಾ ಫಲಾನುಭವಿಗಳಿಗೆ ಸಿಎಂ ಪತ್ರ: ಋಣಮುಕ್ತಿ ಬದಲು ಸಾಂತ್ವನ!

0
ಬೆಂಗಳೂರು:ಮೇ-5: ರಾಜ್ಯ ಸರಕಾರದ ಸಾಲಮನ್ನಾ ಯೋಜನೆ ರೈತರ ಪಾಲಿಗೆ ಕೇವಲ 'ಸಾಂತ್ವನ' ಯೋಜನೆಯಾಗಿ ಪರಿಣಮಿಸಿದೆ. ಫಲಾನುಭವಿಗಳ ಮನೆಗೆ 'ಋುಣಮುಕ್ತಿ' ಪತ್ರ ಕಳುಹಿಸುವುದಾಗಿ ಹೇಳಿದ್ದ ಸಿಎಂ ಕುಮಾರಸ್ವಾಮಿ ಅವರು ಇದೀಗ ಸಾಂತ್ವನ ಪತ್ರ ಕಳುಹಿಸುತ್ತಿದ್ದು, ಅದರಲ್ಲಿ...

ಹೇಮಾವತಿ ಜಲಾಶಯ ಖಾಲಿ, ಖಾಲಿ

0
ಹಾಸನ:ಮೇ-5: ಕಾವೇರಿ ಕಣಿವೆಯ ಪ್ರಮುಖ ಜಲಾಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ, ಹಾಸನ, ತುಮಕೂರು, ಮಂಡ್ಯ, ಮೈಸೂರು ಜಿಲ್ಲೆಗಳ ಅಚ್ಚುಕಟ್ಟು ಪ್ರದೇಶ ಮತ್ತು ಕುಡಿಯುವ ನೀರಿಗೆ ಆಧಾರ. ಸತತ ನಾಲ್ಕು ವರ್ಷಗಳ ಬಳಿಕ 2018ರ...

ಆನ್​ಲೈನಲ್ಲೇ ಸಿಇಟಿ ಆಕ್ಷೇಪಣೆ

0
ಬೆಂಗಳೂರು:ಮೇ-5: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಇತ್ತೀಚೆಗೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಗೂ (ಸಿಇಟಿ) ಇನ್ಮುಂದೆ ಆನ್​ಲೈನ್​ನಲ್ಲೇ ಆಕ್ಷೇಪಣೆ ಸಲ್ಲಿಸಲು ಅವಕಾಶ ದೊರೆತಿದೆ. ಇದರಿಂದಾಗಿ ವಿದ್ಯಾರ್ಥಿಗಳು...

ಕೋಲಾರದಲ್ಲಿ 2 ಲಕ್ಷ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು- ಮೈತ್ರಿ ಅಭ್ಯರ್ಥಿ ಕೆ.ಹೆಚ್ ಮುನಿಯಪ್ಪಗೆ ಮಾಜಿ ಶಾಸಕ...

0
ಕೋಲಾರ,ಮೇ,4,2019(www.justkannada.in): ಕೋಲಾರ ಬಿಜೆಪಿ ಅಭ್ಯರ್ಥಿ  ಮುನಿಯಪ್ಪ ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ ಶಾಸಕ ಕೊತ್ತೂರು ಮಂಜು ಮೈತ್ರಿ ಅಭ್ಯರ್ಥಿ ಕೆ.ಎಚ್ ಮುನಿಯಪ್ಪಗೆ ಟಾಂಗ್ ನೀಡಿದರು. ಕೋಲಾರದಲ್ಲಿ ಇಂದು ಮಾಧ್ಯಮಗಳ ಜತೆ...

ಎರಡು ತಿಂಗಳಲ್ಲಿ ಸಾಕಷ್ಟು ಸುಧಾರಣೆ : ಸಮಾಜಮುಖಿಯಾದ ರಾಮನಗರ ಜಿಲ್ಲಾ ವಾರ್ತಾ ಇಲಾಖೆ….

0
ರಾಮನಗರ, ಮೇ.4,2019(www.justkannada.in): ರಾಮನಗರ ಜಿಲ್ಲಾ ವಾರ್ತಾ ಇಲಾಖೆ ಎರಡು ತಿಂಗಳಲ್ಲಿ ಸಾಕಷ್ಟು ಸುಧಾರಣೆ ಕಂಡು ಸಮಾಜಮುಖಿ ವಾರ್ತಾ ಇಲಾಖೆ ಎಂಬ  ಮಾತುಗಳು ಕೇಳಿ‌ ಬರುತ್ತಿವೆ. ಮಾಧ್ಯಮಗಳು ಹಾಗೂ ಜಿಲ್ಲಾಡಳಿತದಿಂದ ವಾರ್ತಾ ಇಲಾಖೆ ದೂರವಾಗಿದೆ ಎಂಬ...