ರಾಜಧಾನಿ ಹೆಸರಿಗಷ್ಟೇ ಸಾವಿರ ಕೆರೆಗಳ ನಗರ: ಭೂಗಳ್ಳರ ದಾಹಕ್ಕೆ ನೂರಾರು ಕೆರೆ ಬಲಿ
ಬೆಂಗಳೂರು:ಮೇ-3: ಒಂದು ಕಾಲದಲ್ಲಿ ‘ಸಾವಿರ ಕೆರೆಗಳ ನಗರ’ ಎಂದೇ ಕರೆಸಿಕೊಳ್ಳುತ್ತಿದ್ದ ಬೆಂಗಳೂರಿನಲ್ಲೀಗ ಕೆರೆಗಳನ್ನು ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಭೂಗಳ್ಳರ, ಸರ್ಕಾರಿ ಸಂಸ್ಥೆಗಳ ದಾಹದಿಂದಾಗಿ ಕೆರೆಗಳು ಬಡಾವಣೆಗಳಾಗಿ ಪರಿವರ್ತನೆಗೊಂಡಿವೆ. ಅದರ ಪರಿಣಾಮ ಬೆಂಗಳೂರಿನಲ್ಲೀಗ ನೀರಿಗೆ...
ರೈಲ್ವೆ ಆಸ್ಪತ್ರೆ ವೈದ್ಯರ ವರ್ಗಾವಣೆ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ…..
ಮೈಸೂರು,ಮೇ,2,2019(www.justkannada.in): ಮೈಸೂರಿನ ರೈಲ್ವೆ ಆಸ್ಪತ್ರೆ ವೈದ್ಯರ ವರ್ಗಾವಣೆ ಖಂಡಿಸಿ ಸೌತ್ ವೆಸ್ಟರ್ನ್ ರೈಲ್ವೆ ಮಜ್ದೂರ್ ಯೂನಿಯನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನಲ್ಲಿರುವ ಒಂಟಿಕೊಪ್ಪಲಿನಲ್ಲಿರುವ ರೈಲ್ವೆ ಆಸ್ಪತ್ರೆ ಎದುರು ಸೌತ್ ವೆಸ್ಟರ್ನ್ ರೈಲ್ವೆ ಮಜ್ದೂರ್ ಯೂನಿಯನ್...
ಪಂಚಭೂತಗಳಲ್ಲಿ ಲೀನರಾದ ಹಿರಿಯನಟ, ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ….
ಬೆಂಗಳೂರು,ಮೇ,2,2019(www.justkannada.in); ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾದ ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಬನಶಂಕರಿಯಲ್ಲಿ ನೆರವೇರಿತು.
ಬೆಂಗಳೂರಿನ ಬನಶಂಕರಿ ಚಿತಗಾರದಲ್ಲಿ ಹಿರಿಯ ನಟ ಮಾಸ್ಟರ್ ಹಿರಣ್ಣಯ್ಯ ಅವರ ಅಂತ್ಯಕ್ರಿಯೆ...
ಹಿರಿಯ ನಟ ಮಾಸ್ಟರ್ ಹಿರಣ್ಣಯ್ಯ ಅವರಿಗೆ ಪರಿವರ್ತನಂ ಟ್ರಸ್ಟ್ ವತಿಯಿಂದ ಶ್ರದ್ಧಾಂಜಲಿ…
ಮೈಸೂರು,ಮೇ,2,2019(www.justkannada.in): ಇಂದು ನಿಧನರಾದ ಕರ್ನಾಟಕ ರಂಗಭೂಮಿಯ ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ಅವರಿಗೆ ಮೈಸೂರಿನಲ್ಲಿ ಪರಿವರ್ತನಂ ಟ್ರಸ್ಟ್ ವತಿಯಿಂದ ಸಂತಾಪ ಸೂಚಿಸಿ ಶ್ರದ್ದಾಂಜಲಿ ಸಲ್ಲಿಸಲಾಯಿತು,
ನಗರದ ಚಾಮುಂಡಿಪುರಂ ವೃತ್ತದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಹಿರಿಯ...
ಮಸೂದ್ ಅಜರ್ ಜಾಗತಿಕ ಉಗ್ರ ಎಂದು ಘೋಷಣೆ ಹಿನ್ನೆಲೆ: ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ…
ಮೈಸೂರು,ಮೇ,2,2019(www.justkannada.in): ಮಸೂದ್ ಅಜರ್ ನ ಜಾಗತಿಕ ಉಗ್ರ ಎಂದು ಘೋಷಣೆ ಮಾಡಿದ ಹಿನ್ನೆಲೆ ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಮೈಸೂರಿನ ಅಗ್ರಹಾರ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿಗೆ ಜೈಕಾರ...
ಕುಡಿದ ಅಮಲಲ್ಲಿ ತಮ್ಮನಿಂದಲೇ ಅಣ್ಣನ ಹತ್ಯೆ…
ಮೈಸೂರು,ಮೇ,2,2019(www.justkannada.in): ಕುಡಿದ ಅಮಲಿನಲ್ಲಿ ತಮ್ಮನೇ ಅಣ್ಣನನ್ನು ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರದಲ್ಲಿ ನಡೆದಿದೆ.
ಕೆ.ಆರ್.ನಗರ ಪಟ್ಟಣದ ಆಂಜನೇಯ ಬ್ಲಾಕ್‌ನಲ್ಲಿ ಈ ಘಟನೆ ನಡೆದಿದೆ. ರವಿಚಂದ್ರ(35) ವ್ಯಕ್ತಿ. ತಮ್ಮ ವಿಜಯ ಕುಮಾರ್...
ಸಾಧ್ವಿ ಪತ್ರಿಕೆ ಕಚೇರಿಯಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರಿಗೆ ಶ್ರದ್ಧಾಂಜಲಿ
ಮೈಸೂರು,ಮೇ,2,2019(www.justkannada.in): ಅನಾರೋಗ್ಯದಿಂದ ಇಂದು ನಿಧನರಾದ ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರಿಗೆ ಸಾಧ್ವಿ ಪತ್ರಿಕೆ ಕಚೇರಿಯಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಶತಮಾನದ ಪತ್ರಿಕೆ ಸಾಧ್ವಿ ಬಗ್ಗೆ ಮಾ. ಹಿರಣ್ಣಯ್ಯ ನಿರಂತರ ಅಭಿಮಾನ ಹೊಂದಿದ್ದರು. ಬಾಲ್ಯದ...
ನಾಮಪತ್ರ ಹಿಂಪಡೆಯಲು ನಾನು ಯಾರಿಂದಲೂ ನಯಾಪೈಸೆ ಪಡೆದಿಲ್ಲ- ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸಂಸದ ಮುದ್ದಹನುಮೇಗೌಡ ಸ್ಪಷ್ಟನೆ…
ದಕ್ಷಿಣ ಕನ್ನಡ,ಮೇ,2,2019(www.justkannada.in): ತಮ್ಮ ವಿರುದ್ದ ನಾಮಪತ್ರ ವಾಪಸ್ ಪಡೆಯಲು ಕೋಟಿ ಡೀಲ್ ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ, ನಾನು ನಾಮಪತ್ರ ಹಿಂಪಡೆಯಲು ಯಾರಿಂದಲೂ ನಯಾಪೈಸೆ ಪಡೆದಿಲ್ಲ ಎಂದು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ...
ಸಚಿವ ಜಿ.ಟಿ ದೇವೇಗೌಡರ ಹೇಳಿಕೆ ಕುರಿತು ಟ್ವಿಟ್ಟರ್ ನಲ್ಲಿ ಅಚ್ಚರಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ….
ಬೆಂಗಳೂರು,ಮೇ,2,2019(www.justkannada.in): ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಸಚಿವ ಜಿ.ಟಿ ದೇವೇಗೌಡ ನೀಡಿದ್ದ ಹೇಳಿಕೆ ಕುರಿತು ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಚ್ಚರಿ ಪ್ರತಿಕ್ರಿಯೆ ನೀಡಿದ್ದಾರೆ.
ಸಚಿವ...
ನಿಶ್ಚಿತಾರ್ಥ ಮಾಡಿಕೊಂಡ ಸ್ಯಾಂಡಲ್ ವುಡ್ ಮತ್ತೊಂದು ತಾರಾಜೋಡಿ
ಬೆಂಗಳೂರು:ಮೇ-2:(www.justkannada.in) ಹಲವು ದಿನಗಳಿಂದ ಪ್ರೀತಿಸುತ್ತಿದ್ದ ಸ್ಯಾಂಡಲ್ ವುಡ್ ತಾರಾ ಜೋಡಿ ಹಿತಾ ಚಂದ್ರ ಶೇಖರ್ ಹಾಗೂ ಹಾಗೇ ಸುಮ್ಮನೆ ಖ್ಯಾತಿಯ ಕಿರಣ್ ಶ್ರೀನಿವಾಸ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಹಿರಿಯ ನಟ ಸಿಹಿಕಹಿ ಚಂದ್ರು-ಗೀತಾ ಪುತ್ರಿ ಹಿತಾ...