Thursday, July 17, 2025
vtu
Home Blog Page 4397

ನಟರತ್ನಾಕರ, ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರು ನಡೆದು ಬಂದ ದಾರಿ…

0
ಬೆಂಗಳೂರು,ಮೇ,2,2019(www.justkannada.in):  ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರು ಇಂದು ಬೆಂಗಳೂರಿನ  ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ. ಮಾಸ್ಟ್ ಹಿರಣ್ಣಯ್ಯ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯಲು ನಟರು...

ಸ್ಥಳೀಯ ಸಂಸ್ಥೆ ಚುನಾವಣೆ ಮೇ 29 ಕ್ಕೆ ನಿಗಧಿ : ರಾಜ್ಯ ಚುನಾವಣಾ ಆಯುಕ್ತರ ಹೇಳಿಕೆ

0
  ಬೆಂಗಳೂರು, ಮೇ 02, 2019 : (www.justkannada.in news) ಮೇ 29 ರಂದು ಸ್ಥಳೀಯ ಸಂಸ್ಥೆ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಶ್ರೀನಿವಾಸಾಚಾರಿ ತಿಳಿಸಿದರು. ಮಾಧ್ಯಮಗೋಷ್ಟಿಯಲ್ಲಿ ಗುರುವಾರ ಮಾತನಾಡಿದ ಅವರು ಹೇಳಿದಿಷ್ಟು.... 103...

ಸಂಸದ ಮುದ್ದಹನುಮೇಗೌಡರು ಶಿಸ್ತಿನ ರಾಜಕಾರಣಿ: ರಾಜಕೀಯ ನಿವೃತ್ತಿ ಬೇಡ- ಮನವಿ ಮಾಡಿದ ಸಚಿವ ಡಿ.ಕೆ ಶಿವಕುಮಾರ್….

0
ಬೆಂಗಳೂರು,ಮೇ,2,2019(www.justkannada.in):  ತುಮಕೂರು ಕ್ಷೇತ್ರವನ್ನ ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದಕ್ಕೆ ಸಂಸದ ಮುದ್ದಹನುಮೇಗೌಡರು ಅಸಮಾಧಾನಗೊಂಡಿದ್ದ  ತುಮಕೂರು ಚುನಾವಣೆಯಿಂದ ದೂರು ಉಳಿದಿದ್ದರು. ಈ ನಡುವೆ ಮುದ್ದಹನುಮೇಗೌಡರು ರಾಜಕೀಯ ನಿವೃತ್ತಿ ಪಡೆಯಬಾರದು ಎಂದು ಸಚಿವ ಡಿ.ಕೆ ಶಿವಕುಮಾರ್ ಮನವಿ...

ಮಂಡ್ಯ ಲೋಕಸಭೆ ಚುನಾವಣೆ: ಅದೇ ಕಾರಣಕ್ಕೆ ನಮ್ಮನ್ನ ಸಂಪರ್ಕಿಸಿಲ್ಲ ಅಂತಾ ಕಾಣಿಸುತ್ತೆ- ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಟಾಂಗ್ ಕೊಟ್ಟ...

0
ಮಂಡ್ಯ,ಮೇ,2,2019(www.justkannada.in):  ಮಂಡ್ಯದಲ್ಲಿ ನಾವೇ ಸಮರ್ಥರಿದ್ದೇವೆ ಎಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.  ಅದೇ ಕಾರಣಕ್ಕೆ ಅವರು ನಮ್ಮನ್ನ ಸಂಪರ್ಕಿಸಿಲ್ಲ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಶಾಸಿ ಚಲುವರಾಯ ಸ್ವಾಮಿ ಟಾಂಗ್...

ಇಸ್ರೋ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-2 ಉಡಾವಣೆಗೆ ಸಜ್ಜು

0
ನವದೆಹಲಿ:ಮೇ-2:(www.justkannada.in) ಭಾರತೀಯ ಬಾಹ್ಯಾಕಾಶ ಸಂಶೋದನಾ ಕೇಂದ್ರ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-2 ಉಪಗ್ರಹ ಉಡಾವಣೆಗೆ ಸಜ್ಜಾಗಿದೆ. 800 ಕೋಟಿ ವೆಚ್ಚದಲ್ಲಿ ನಿಮಾರ್ಣವಾಗಿರುವ ಚಂದ್ರಯಾನ-2 ಉಪಗ್ರಹ ಉಡಾವಣೆಗೆ ದಿನಾಂಕ ನಿಗದಿಯಾಗಿದ್ದು, ಜೂನ್​​​​​ 6 ರಿಂದ 16ವರೆಗೆ...

ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರ ನಿಧನಕ್ಕೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ…

0
ಬೆಂಗಳೂರು, ಮೇ,2,2019(www.justkannada.in):  ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಸ್ಟರ್ ಹಿರಣ್ಣಯ್ಯ ಅವರ ಲಂಚಾವತಾರ, ನಡುಬೀದಿ ನಾರಾಯಣ ಮೊದಲಾದ ನಾಟಕಗಳು ಜನಮಾನಸದಲ್ಲಿ ಹಚ್ಚ...

ಸುಮಲತಾ ಅಂಬರೀಶ್ ಜತೆ ಕೈ ಮುಖಂಡರ ಸಭೆ ವಿಚಾರ: ಮಾಜಿ ಶಾಸಕ ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದು ಹೀಗೆ..

0
ಮಂಡ್ಯ,ಮೇ,2,2019(www.justkannada.in):  ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ರೆಬಲ್ ಕಾಂಗ್ರೆಸ್ ಮುಖಂಡರು ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಜತೆ ಸಭೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು...

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಸರಗಳ್ಳರ ಹಾವಳಿ: ನಾಲ್ಕು ಕಡೆ ಸರ ಎಗರಿಸಿದ ಖದೀಮರು…

0
ಮೈಸೂರು,ಮೇ,2,2019(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಸರಗಳ್ಳರ ಹಾವಳಿ ಶುರುವಾಗಿದ್ದು, ನಗರದ ನಾಲ್ಕು ಕಡೆ ಖದೀಮರು ಸರ ಎಗರಿಸಿರುವ ಘಟನೆ  ಇಂದು ಮುಂಜಾನೆ ನಡೆದಿದೆ. ವಿದ್ಯಾರಣ್ಯಪುರಂನಲ್ಲಿ ಎರಡು ಕಡೆ, ಗೋಕುಲಂ,  ಇಟ್ಟಿಗೆಗೂಡಿನಲ್ಲಿ ತಲಾ ಒಂದು...

ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ(85) ಇನ್ನಿಲ್ಲ….

0
ಬೆಂಗಳೂರು,ಮೇ,2,2019(www.justkannada.in):  ಲಂಚಾವತಾರ ನಾಟಕದ ಮೂಲಕ ಮನೆ ಮಾತಾಗಿದ್ದ ಹಿರಿಯ ನಟ ರಂಗಕರ್ಮಿ ಮಾಸ್ಪರ್ ಹಿರಣ್ಣಯ್ಯ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. 85 ವರ್ಷದ ಹಿರಣ್ಣಯ್ಯ ಬೆಂಗಳೂರಿನ ಬಿಜಿಎಸ್‌ ಅಪೊಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಬಿಜಿಎಸ್...

ಜೆಡಿಎಸ್ ಕಾರ್ಯಕರ್ತರಿಂದ ಬಿಜೆಪಿಗೆ ವೋಟ್ ಹೇಳಿಕೆ ವಿಚಾರ: ಸ್ಪಷ್ಟನೆ ನೀಡಿದ ಉದ್ಬೂರು ಜೆಡಿಎಸ್ ಮುಖಂಡರು…

0
ಮೈಸೂರು,ಮೇ,2,2019(www.justkannada.in):  ಮೈಸೂರಿನಲ್ಲಿ ಅದರಲ್ಲೂ ಉದ್ಬೂರಿನಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಸಚಿವ ಜಿ.ಟಿ ದೇವೇಗೌಡರು ನೀಡಿದ್ದ ಹೇಳಿಕೆ ಕುರಿತು ಉದ್ಬೂರು ಜೆಡಿಎಸ್ ಮುಖಂಡರು ಸ್ಪಷ್ಟನೆ ನೀಡಿದ್ದಾರೆ. ನಮಗೆ ಸಚಿವ ಜಿಟಿ ದೇವೇಗೌಡರ...