ಜಮೀನಿಗೆ ಹೋಗುತ್ತಿದ್ದ ವೇಳೆ ಹುಲಿ ದಾಳಿಗೆ ವ್ಯಕ್ತಿ ಬಲಿ
ಚಾಮರಾಜನಗರ,ಅ,8,2019(www.justkannada.in): ಜಮೀನಿಗೆ ತೆರಳುತ್ತಿದ್ದ ವೇಳೆ ಹುಲಿ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಶಿವಲಿಂಗಪ್ಪ(55) ಮೃತ ವ್ಯಕ್ತಿ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಚೌಡಹಳ್ಳಿ ಗ್ರಾಮದ ನಿವಾಸಿ ಶಿವಲಿಂಗಪ್ಪ ಇಂದು...
ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು…
ಚಿಕ್ಕಮಗಳೂರು,ಅ,8,,,2019(www.justkannada.in): ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರು ಪಾಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಬಿಳೆಕಲ್ಲು ಗ್ರಾಮದ ಕಂಚಿಕಟ್ಟೆ ಕೆರೆಯಲ್ಲಿ ಈ ಘಟನೆ ನಡೆದಿದೆ. ಮುರುಳಿ ಕಾರ್ತಿಕ್(14), ಜೀವಿತ್ (14), ಮೃತದೇಹ...
ಕೊಲ್ಲೂರಿನ ಮೂಕಾಂಬಿಕಾ ದೇವಿ ರಥೋತ್ಸವ: ದೇವಿ ದರ್ಶನ ಪಡದು ಸಂತೃಪ್ತರಾದ ಸಾವಿರಾರು ಭಕ್ತರು…
ಕೊಲ್ಲೂರು, ಅ 8,2019(www.justkannada.in): ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾ ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದೇವಿಯ ವೈಭವದ ರಥೋತ್ಸವ ನೆರವೇರಿತು. ಈ ವೇಳೆ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದು ಸಂತೃಪ್ತರಾದರು.
ನವರಾತ್ರಿ...
ಚಿನ್ನದ ಅಂಬಾರಿ ಹೊತ್ತು ‘ರಾಜ ಗಾಂಭೀರ್ಯ’ದಿಂದ ಹೆಜ್ಜೆ ಹಾಕುತ್ತಿರುವ ಕ್ಯಾಪ್ಟನ್ ಅರ್ಜುನ…
ಮೈಸೂರು,ಅ,8,2019(www.justkannada.in): ಐತಿಹಾಸಿಕ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದ ಬಳಿಕ ಚಿನ್ನದ ಅಂಬಾರಿ ಹೊತ್ತ ಕ್ಯಾಪ್ಟನ್ ಅರ್ಜುನ ಬನ್ನಿ ಮಂಟಪದತ್ತ ರಾಜ ಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದಾನೆ....
ಜಂಬೂ ಸವಾರಿ ಮೆರವಣಿಗೆಯಲ್ಲಿ ಮನಸೆಳೆಯುತ್ತಿರುವ ಸ್ತಬ್ಥಚಿತ್ರಗಳು: 30ಜಿಲ್ಲೆಗಳ ವಿವಿಧ ಟ್ಯಾಬ್ಲೋಗಳ ಮಾಹಿತಿ ಇಲ್ಲಿದೆ ನೋಡಿ…
ಮೈಸೂರು,ಅ,8,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದ್ದು ಈ ನಡುವೆ ರಾಜ್ಯದ 30 ಜಿಲ್ಲೆಗಳ ವಿವಿಧ ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಸಾಗುತ್ತಿದ್ದು ಜನರ ಮನ...
ಐತಿಹಾಸಿಕ ಜಂಬೂಸವಾರಿ ಆರಂಭ: ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದ ಸಿಎಂ ಬಿಎಸ್...
ಮೈಸೂರು,ಅ,8,2019(www.justkannada.in): ಕ್ಯಾಪ್ಟನ್ ಅರ್ಜುನ ಹೊತ್ತು ಸಾಗುತ್ತಿರುವ ಚಿನ್ನದ ಅಂಬಾರಿಯಲ್ಲಿರುವ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಐತಿಹಾಸಿಕ ದಸರಾ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದರು.
ಮೈಸೂರು ಅರಮನೆ ಮುಂಭಾಗದ...
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆ: ಜನರ ಮನಸೂರೆಗೊಳಿಸುವ ಕಲಾತಂಡಗಳ ಪ್ರದರ್ಶನ…
ಮೈಸೂರು,ಅ,8,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆ ಕಣ್ತುಂಬಿಕೊಳ್ಳಲು ಮೈಸೂರಿಗೆ ಆಗಮಿಸಿರುವ ಜನರನ್ನ ಕಲಾತಂಡಗಳ ನೃತ್ಯ ,ಪ್ರದರ್ಶನ ಮನಸೂರೆಗೊಳಿಸುತ್ತಿವೆ.
ಈಗಾಗಲೇ ಸಿಎಂ ಬಿಎಸ್ ಯಡಿಯೂರಪ್ಪ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ್ದು ನಿಶಾನೆ...
ಮೈಸೂರು ದಸರಾ-2019: ಅರ್ಜುನನಿಗೆ ಅಂಬಾರಿ ಕಟ್ಟುವ ಕಾರ್ಯ ಆರಂಭ..
ಮೈಸೂರು,ಅ,8,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಕ್ಯಾಪ್ಟನ್ ಅರ್ಜುನನಿಗೆ ಚಿನ್ನದ ಅಂಬಾರಿ ಕಟ್ಟುವ ಕಾರ್ಯ ನಡೆಯುತ್ತಿದೆ.
ಮೈಸೂರು ಅರಮನೆ ಆವರಣದಲ್ಲಿ ಅರ್ಜುನನಿಗೆ ಸಿಬ್ಬಂದಿಗಳು ಅಂಬಾರಿ ಕಟ್ಟುತ್ತಿದ್ದಾರೆ....
ಮೈಸೂರು ದಸರಾ ಜಂಬೂ ಸವಾರಿ: ನಂದಿಧ್ವಜಕ್ಕೆ ಪೂಜೆ ಸಲ್ಲಿಸಿ ನಾಡಿನ ಜನತೆಗೆ ವಿಜಯದಶಮಿ ಶುಭಾಶಯ ಕೋರಿದ ಸಿಎಂ ಬಿಎಸ್...
ಮೈಸೂರು,ಅ,8,2019(www.justkannada.in): ಅರಮನೆ ಬಲರಾಮ ದ್ವಾರದ ಬಳಿ ಕೋಟೆ ಆಂಜನೇಯಸ್ವಾಮಿ ದೇವಾಲಯ ಆವರಣದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.
ಮಧ್ಯಾಹ್ನ 2.15ರ ಶುಭ ಮಕರ...
ಪಾಸ್ ಇದ್ದರೂ ಅರಮನೆ ಪ್ರವೇಶಕ್ಕೆ ನಿರಾಕರಣೆ ಆರೋಪ; ಪೊಲೀಸರ ವಿರುದ್ದ ಸಾರ್ವಜನಿಕರಿಂದ ಅಸಮಾಧಾನ…
ಮೈಸೂರು,ಅ,8,2019(www.justkannada.in): ಮೈಸೂರು ದಸರಾ ಮಹೋತ್ಸವ ಹಿನ್ನೆಲೆ ಇಂದು ಜಂಬೂ ಸವಾರಿ ಮೆರವಣಿಗೆ ಕಣ್ತುಂಬಿಕೊಳ್ಳಲು ಸಾಕಷ್ಟು ಜನಸಾಗರ ಸಾಂಸ್ಕೃತಿಕ ನಗರಿ ಮೈಸೂರಿಗೆ ಲಗ್ಗೆ ಇಟ್ಟಿದ್ದು ಈ ನಡುವೆ ಪಾಸ್ ಇದ್ದರೂ ಅರಮನೆ ಪ್ರವೇಶಕ್ಕೆ ನಿರಾಕರಿಸಿದ...



