ಜಂಬೂ ಸವಾರಿ ಮೆರವಣಿಗೆ ವೇಳೆ ಕಣ್ಮನ ಸೆಳೆಯಲಿವೆ ಸ್ತಬ್ದಚಿತ್ರಗಳು…
ಮೈಸೂರು,ಅ,8,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಜಂಬೂ ಸವಾರಿ ಮೆರವಣಿಗೆಯ ಪ್ರಮುಖ ಆಕರ್ಷಣೆ ಸ್ತಬ್ದ ಚಿತ್ರಗಳು. ಈ ಬಾರಿಯೂ ಸ್ತಬ್ದಚಿತ್ರಗಳು ಜನರ ಮನಸೂರೆಗೊಳಿಸಲು ಸಜ್ಜಾಗಿವೆ.
ಕ್ಯಾಪ್ಟನ್ ಅರ್ಜುನ ಅಂಬಾರಿ ಹೊತ್ತು ಹೆಜ್ಜೆ ಹಾಕುವ...
ಬನ್ನಿಮರಕ್ಕೆ ಪೂಜೆ: ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದ ರಾಜವಂಶಸ್ಥ ಯದುವೀರ್…
ಮೈಸೂರು,ಅ,8,2019(www.justkannada.in): ಮೈಸೂರು ಅರಮನೆಯಲ್ಲಿ ಇಂದು ವಿಜಯದಶಮಿ ಸಂಭ್ರಮ ಮನೆ ಮಾಡಿದ್ದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬನ್ನಿ ಮರಕ್ಕೆ ಸಂಪ್ರದಾಯಬದ್ದವಾಗಿ ವಿಶೇಷ ಪೂಜೆ ಸಲ್ಲಿಸಿದರು.
ಅರಮನೆಯ ಉತ್ತರ ದಿಕ್ಕಿನಲ್ಲಿರುವ ಭುವನೇಶ್ವರಿ ಅಮ್ಮನವರ ದೇಗುಲದ...
8ನೇ ಬಾರಿಗೆ ಅಂಬಾರಿ ಹೊರಲು ಸಜ್ಜಾದ ಕ್ಯಾಪ್ಟನ್ ಅರ್ಜುನ: ಕಣ್ತುಂಬಿಕೊಳ್ಳಲು ಕಾತರರಾಗಿರುವ ಲಕ್ಷಾಂತರ ಜನರು…
ಮೈಸೂರು,ಅ,8,2019(www.justkannada.in): ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಚಿನ್ನದ ಅಂಬಾರಿ ಹೊತ್ತು ಹೆಜ್ಜೆ ಹಾಕಲು ಕ್ಯಾಪ್ಟನ್ ಅರ್ಜುನ ಸಜ್ಜಾಗಿದ್ದಾನೆ.
ಕ್ಪಾಪ್ಟನ್ ಅರ್ಜುನ ಈಗಾಗಲೇ 7 ಬಾರಿ ಅಂಬಾರಿ ಹೊತ್ತು ಜಂಬೂ...
ಗಜಪಡೆಗೆ ಅಂತಿಮ ತೂಕ ಪರೀಕ್ಷೆ: ತೂಕ ಹೆಚ್ಚಿಸಿಕೊಂಡ ಕ್ಯಾಪ್ಟನ್ ಅರ್ಜುನ್ ಅಂಡ್ ಟೀಂ……
ಮೈಸೂರು:8 ಅ, 2019(www.justkannada.in): ಮೈಸೂರು ದಸರಾ ಹಿನ್ನೆಲೆ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಕ್ಯಾಪ್ಟನ್ ಅರ್ಜುನ ನೇತೃತ್ವದ ಗಜಪಡೆಯ ಆನೆಗಳಿಗೆ ಅಂತಿಮ ತೂಕ ಪರೀಕ್ಷೆ ನಡೆಸಲಾಯಿತು.
ಕಾಡಿನಿಂದ ನಾಡಿಗೆ ಬಂದ ವೇಳೆ ಅರ್ಜುನ ಅಂಡ್...
ದಸರಾ ಪ್ರಾಧಿಕಾರ ಸ್ಥಾಪನೆ ವಿಚಾರ: ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಪ್ರತಿಕ್ರಿಯಿಸಿದ್ದು ಹೀಗೆ…?
ಮೈಸೂರು,ಅ,8,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು ಇಂದು ಸಂಜೆ 4.31ರಿಂದ 4.57ರ ಒಳಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಸಿಎಂ ಬಿಎಸ್ ವೈ ಚಾಲನೆ...
ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆ ವೀಕ್ಷಣೆಗೆ ಪ್ರತ್ಯೇಕ ಆಸನ ವ್ಯವಸ್ಥೆ: ಬಿಗಿ ಪೊಲೀಸ್ ಬಂದೋಬಸ್ತ್….
ಮೈಸೂರು,ಅ,8,2019(www.justkannada.in): ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆ ಕಣ್ತುಂಬಿಕೊಳ್ಳಲು ಜನಸಾಗರ ಹರಿದು ಬರಲಿದ್ದು ಈ ಹಿನ್ನೆಲೆ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಜಂಬೂ ಸವಾರಿ ಮೆರವಣಿಗೆ ಸಾಗುವ...
ಮೈಸೂರು ದಸರಾ ಜವಾಬ್ದಾರಿ: ಸಚಿವ ಸೋಮಣ್ಣಗೆ ಶಹಬಾಸ್ ಗಿರಿ ನೀಡಿದ ಸಿಎಂ ಬಿ.ಎಸ್ ವೈ…..
ಮೈಸೂರು,ಅ,8,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಲು ಮೈಸೂರಿಗೆ ಆಗಮಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ...
ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ: ಚಾಮುಂಡಿ ಬೆಟ್ಟದಿಂದ ಅರಮನೆಯತ್ತ ಉತ್ಸವ ಮೂರ್ತಿ …..
ಮೈಸೂರು,ಅ,8,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ನಡುವೆ ಚಾಮುಂಡಿ ಬೆಟ್ಟದಿಂದ ಉತ್ಸವ ಮೂರ್ತಿ ರವಾನೆ ಮಾಡಲಾಗುತ್ತಿದೆ.
ಇಂದು ಜಂಬೂ ಸವಾರಿ ಮೆರವಣಿಗೆ...
ಈಗ ನೆರೆ ಪರಿಹಾರ ಹಣವನ್ನ ಹೆಚ್ಚು ಮಾಡುವ ಶಕ್ತಿ ರಾಜ್ಯ ಸರ್ಕಾರಕ್ಕಿಲ್ಲ- ಮೈಸೂರಿನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ..
ಮೈಸೂರು,ಅ,7,2019(www.justkannada.in): ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಪ್ರವಾದಿಂದ ಹಾನಿಯಾಗಿದೆ. ಹೀಗಾಗಿ ಈಗ ನೆರೆ ಪರಿಹಾರ ಹಣ ಹೆಚ್ಚು ಮಾಡುವ ಶಕ್ತಿ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.
ನಾಳೆಯ ಮೈಸೂರು ದಸರಾ...
ಸ್ವಿಸ್ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವವರ ಮೊದಲ ಪಟ್ಟಿ ಪಡೆದ ಭಾರತ…
ನವದೆಹಲಿ,ಸೆ,7,2019(www.justkannada.in): ತೆರಿಗೆ ವಂಚಿಸಿ ಸ್ವಿಸ್ ಬ್ಯಾಂಕ್‌ನಲ್ಲಿ ಹಣವಿಟ್ಟಿರುವವವರ ಖಾತೆಗಳ ವಿವರವನ್ನ ಭಾರತ ಪಡೆದುಕೊಂಡಿದೆ.
ಈ ಮೂಲಕ ಕಪ್ಪುಹಣದ ವಿರುದ್ದ ಭಾರತಕ್ಕೆ ಜಯ ಸಿಕ್ಕಂತಾಗಿದೆ. ಭಾರತ ಮತ್ತು ಸ್ವಿಜರ್ಲೆಂಡ್ ದೇಶಗಳ ನಡುವೆ ಏರ್ಪಟ್ಟಿರುವ ಮಾಹಿತಿ...



