Monday, May 4, 2026
Home Blog Page 4399

ರೈತರೊಂದಿಗಿದ್ದು ಧೈರ್ಯ ತುಂಬುವ ಬದಲು ಕ್ಷೇತ್ರದಿಂದಲೇ ಕಾಲ್ಕಿತ್ತಿದ್ದಾರೆ- ಸಂಸದೆ ಶೋಭಾ ಕರಂದ್ಲಾಜೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು….

0
ಬೆಂಗಳೂರು, ಅ, 7,2019(www.justkannada.in):  ಹೆಚ್.ಡಿ ಕುಮಾರಸ್ವಾಮಿ ಆಲೋಗೆಡ್ಡೆ ಬೆಳೆದು ಶ್ರೀಮಂತರಾಗಿದ್ದಾರೆ ಎಂದು ಹೇಳಿಗೆ ನೀಡಿದ್ದ ಸಂಸದೆ ಶೋಭಾ ಕರಂದ್ಲಾಜೆಗೆ ಟ್ವಿಟ್ಟರ್ ನಲ್ಲೇ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಹ...

ವಿದ್ಯುತ್ ಸ್ಪರ್ಶಿಸಿ ಇಬ್ಬರು ಮಹಿಳೆಯರು ಸಾವು…

0
ಬಳ್ಳಾರಿ,ಅ,7,2019(www.justkannada.in):  ವಿದ್ಯುತ್ ಸ್ಪರ್ಶಿಸಿ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ  ಕಡಲಬಾಳು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಾಬುನ್ನಿ(21), ಕೆ. ಮಂಜಮ್ಮ ಮೃತಪಟ್ಟ ಮಹಿಳೆಯರು. ಬಟ್ಟ ಒಣಗಿಸುವ ವೇಳೆ...

ಸಿಎಂ ಬಿಎಸ್ ವೈ  ಮೂಲೆಗುಂಪು ಮಾಡುವ ಪ್ರಶ್ನೆಯೇ ಇಲ್ಲ- ಆರ್.ಎಸ್ .ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ..

0
ಬಾಗಲಕೋಟೆ,ಅ,7,2019(www.justkannada.in): ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಮೂಲೆಗುಂಪು ಮಾಡುವ ಪ್ರಶ್ನಯೇ ಇಲ್ಲ ಎಂದು ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದರು. ಬಾಗಲಕೋಟೆಯಲ್ಲಿ ಇಂದು ಮಾತನಾಡಿದ ಆರ್.ಎಸ್ .ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್, ಬಿಎಸ್...

ನಾಳಿನ ಜಂಬೂ ಸವಾರಿಗೆ ಸಿದ್ಧತೆ: ಪರಿಶೀಲಿಸಿದ ಸಚಿವ ವಿ.ಸೋಮಣ್ಣ ಮತ್ತು ಸಂಸದ ಪ್ರತಾಪ್ ಸಿಂಹ…

0
ಮೈಸೂರು,ಅ,7,2019(www.justkannada.in): ನಾಳೆ ನಡೆಯುವ ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆಗೆ ಇಂದು  ಸಕಲ ಸಿದ್ಧತೆ ನಡೆಯುತ್ತಿದ್ದು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹಾಗೂ ಸಂಸದಸ ಪ್ರತಾಪ್ ಸಿಂಹ ಸಿದ್ದತೆ ಪರಿಶೀಲನೆ ಮಾಡಿದರು. ವಿಶ್ವ ವಿಖ್ಯಾತ ಮೈಸೂರು...

ನಾಳೆ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ಹಿನ್ನೆಲೆ: ಇಂದು ಮೈಸೂರಿಗೆ ಸಿಎಂ ಬಿಎಸ್ ಯಡಿಯೂರಪ್ಪ….

0
ಮೈಸೂರು,ಅ,7,2019(www.justkannada.in):  ನಾಳೆ ಮೈಸೂರು ದಸರಾ ಮಹೋತ್ಸವ ಜಂಬೂ ಸವಾರಿಗೆ ಚಾಲನೆ ನೀಡುವ ಹಿನ್ನೆಲೆ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಮೈಸೂರಿಗೆ ಆಗಮಿಸಲಿದ್ದಾರೆ. ಇಂದು ಸಂಜೆ ವೇಳೆಗೆ ಮೈಸೂರಿಗೆ ಆಗಮಿಸಲಿರುವ  ಸಿಎಂ  ಬಿಎಸ್  ಯಡಿಯೂರಪ್ಪ, ಇಂದು...

ನಾಳೆ ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ: ಹೆಚ್ಚಿನ ಪೊಲೀಸ್ ಭದ್ರತೆ…

0
ಮೈಸೂರು,ಅ,7,2019(www.justkannada.in) ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆ ನಾಳೆ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ಹಿನ್ನೆಲೆ ಪೊಲೀಸ್ ಭದ್ರತೆ ಮಾಡಲಾಗಿದೆ. ನಗರದ ಹೆಚ್ಚು ಜನ ಸಂದಣಿ ಇರುವ...

ಆಯುಧ ಪೂಜೆ ಸಂಭ್ರಮ: ಮೈಸೂರು ದಸರಾ ಗಜಪಡೆಗೆ ಪೂಜೆ ನೆರವೇರಿಸಿದ ಸಂಸದೆ ಶೋಭಾ ಕರಂದ್ಲಾಜೆ…..

0
ಮೈಸೂರು,ಅ,7,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಗೆ ಒಂದು ದಿನ ಬಾಕಿ ಇದ್ದು ಇಂದು ಆಯುಧಾ ಪೂಜೆ ಹಿನ್ನೆಲೆ ಗಜಪಡೆಯ ಆನೆಗಳಿಗೆ  ಸಂಸದೆ ಶೋಭಾ ಕರಂದ್ಲಾಜೆ ಪೂಜೆ ಸಲ್ಲಿಸಿದರು. ಮೈಸೂರಿನ...

ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ: ದಿನಕ್ಕೂ ಮೊದಲೇ ಸ್ಥಳ ಕಾಯ್ದಿರಿಸಿಕೊಂಡ ಜನತೆ…

0
ಮೈಸೂರು,ಅ,7,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆ ನಾಳೆ ನಡೆಯಲಿದ್ದು,   ಈ ನಡುವೆ ಜಂಬೂ ಸವಾರಿ ವೀಕ್ಷಿಸಲು ಮೈಸೂರಿಗರು ಈಗಲೇ ಸ್ಥಳ ಕಾಯ್ದಿರಿಸಿಕೊಂಡಿದ್ದಾರೆ. ನಾಳೆ  ಜಂಬೂ ಸವಾರಿ...

ಅರಮನೆ ಅಂಗಳದಲ್ಲಿ ಮಾವುತ, ಕಾವಾಡಿಗಳ ಕುಟುಂಬಕ್ಕೆ ಉಪಹಾರ ಕೂಟ: ಸ್ವತಹ ತಾವೇ ತಿಂಡಿ ಬಡಿಸಿದ ಸಂಸದೆ ಶೋಭಾ ಕರಂದ್ಲಾಜೆ..

0
ಮೈಸೂರು,ಅ,7,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಬಂದಿರುವ ಗಜಪಡೆ ಆನೆಗಳ ಮಾವುತರು ಕಾವಾಡಿಗಳಿಗೆ ಸಂಸದೆ ಶೋಭಾ ಕರಂದ್ಲಾಜೆ ಉಪಹಾರ ಕೂಟ ಆಯೋಜಿಸಿದ್ದರು. ಅರಮನೆ ಅಂಗಳದಲ್ಲಿ ಮಾವುತ...

ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಆಯುಧ ಮತ್ತು ಪಟ್ಟದ ಪ್ರಾಣಿಗಳಿಗೆ ರಾಜವಂಶಸ್ಥ ಯದುವೀರ್ ರಿಂದ ಪೂಜೆ ಸಲ್ಲಿಕೆ…

0
ಮೈಸೂರು,ಅ,7,2019(www.justkannada.in):  ಇಂದು ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮ. ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಕಳೆಗಟ್ಟಿದ್ದು ಯುದ್ಧಸಲಕರಣೆಗಳು ಮತ್ತು ಪಟ್ಟದ ಆನೆ, ಕುದುರೆಗಳಿಗೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪೂಜೆ ಸಲ್ಲಿಸಿದರು. ಅರಮನೆ...