ಕೈಗಾರಿಕಾ ಅಪಘಾತಗಳ ತಡೆ ಹಾಗೂ ತುರ್ತು ನಿರ್ವಹಣೆಗೆ ಕ್ರಮ: ಕೈಗಾರಿಕೆ ಇಲಾಖೆ ಕಟ್ಟುನಿಟ್ಟಿನ ಸೂಚನೆ
ಬೆಂಗಳೂರು, ಆಗಸ್ಟ್ ,11,2026 (www.justkannada.in): ರಾಜ್ಯದ ಕೈಗಾರಿಕಾ ಪ್ರದೇಶಗಳಲ್ಲಿ ಹಾಗೂ ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಿಸುತ್ತಿರುವ ಕೈಗಾರಿಕೆಗಳಲ್ಲಿ ಸಂಭವಿಸುವ ಆಕಸ್ಮಿಕ ಅಪಘಾತಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ತನಿಖಾ ಪ್ರಕ್ರಿಯೆಗಳನ್ನು ಚುರುಕುಗೊಳಿಸಲು ಕರ್ನಾಟಕ ಸರ್ಕಾರದ ಕೈಗಾರಿಕೆ...
RT ನಗರ ಲಿಂಕ್ ರಸ್ತೆಗೆ ಅತಿಕ್ರಮಣ ಆರೋಪ: MDAಗೆ ತಕ್ಷಣ ಕ್ರಮಕ್ಕೆ ಒತ್ತಾಯ
ಮೈಸೂರು,ಆಗಸ್ಟ್,11,2026 (www.justkannada.in): ಆರ್‌ಟಿ ನಗರದ 18 ಮೀಟರ್ ಲಿಂಕ್ ರಸ್ತೆಗೆ ಮೀಸಲಾದ ಜಾಗವನ್ನು ಅತಿಕ್ರಮಿಸಿ ಆಶ್ರಯ ಯೋಜನೆಯ ಫಲಾನುಭವಿಯೊಬ್ಬರು ಕಟ್ಟಡ ನಿರ್ಮಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಸರ್ವೇ ನಂ.145ರಲ್ಲಿ ನಡೆಯುತ್ತಿರುವ ನಿರ್ಮಾಣವು ಸಮಗ್ರ ಅಭಿವೃದ್ಧಿ...
ಅಧಿಕಾರ ಒಂದು ಶಕ್ತಿಯ ಸಂಕೇತವಲ್ಲ. ಅದು ಜನ ಸೇವೆ ಮಾಡಲು ದೊರೆತಿರುವ ಸುವರ್ಣ ಅವಕಾಶ- ಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು, ಆಗಸ್ಟ್, 11,2026 (www.justkannada.in): ಅಧಿಕಾರ ಒಂದು ಶಕ್ತಿಯ ಸಂಕೇತವಲ್ಲ. ಅದು ಜನ ಸೇವೆ ಮಾಡಲು ದೊರೆತಿರುವ ಸುವರ್ಣ ಅವಕಾಶ. ಈ ಅವಕಾಶವನ್ನು ನ್ಯಾಯಯುತವಾಗಿ ಬಳಸಿಕೊಂಡು ಜನಸೇವೆ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ...
ಸರ್ಕಾರದ ನಡೆ ಮನಸ್ಸಿಗೆ ನೋವು ತರಿಸಿದೆ- ಬಸವರಾಜ ಹೊರಟ್ಟಿ ಬೇಸರ
ಹುಬ್ಬಳ್ಳಿ,ಆಗಸ್ಟ್,11,2026 (www.justkannada.in): ಕಾಂಗ್ರೆಸ್ ಆಗಸ್ಟ್ 14ರವರೆಗೂ ರಾಜೀನಾಮೆ ಕೇಳಬಾರದಿತ್ತು. ರಾಜ್ಯ ಸರ್ಕಾರದ ನಡೆಯಿಂದ ಮನಸ್ಸಿಗೆ ನೋವಾಗಿದೆ ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಬೇಸರ ಹೊರಹಾಕಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜ ಹೊರಟ್ಟಿ,...
ತಮಿಳುನಾಡಿಗೆ ಕಾವೇರಿ ನೀರು : CWRC ಆದೇಶ ಎತ್ತಿ ಹಿಡಿದ CWMA
ನವದೆಹಲಿ,ಆಗಸ್ಟ್,11,2026 (www.justkannada.in): ಕಾವೇರಿ ನದಿ ನೀರು ವಿವಾದದಲ್ಲಿ ಮತ್ತೆ ಮತ್ತೆ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದ್ದು ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿದ್ದ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿ...
ಆ.13ರ ಬಂದ್ ನಿಂದ ಹಿಂದೆ ಸರಿಯುವ ಮಾತೇ ಇಲ್ಲ- ವಾಟಾಳ್ ನಾಗರಾಜ್
ಹುಬ್ಬಳ್ಳಿ,ಆಗಸ್ಟ್,11,2026 (www.justkannada.in): ತಮಿಳುನಾಡಿಗೆ ಪ್ರತಿನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಮತ್ತೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶ ನೀಡಿದ ಬೆನ್ನಲ್ಲೆ ರಾಜ್ಯದಲ್ಲಿ ಆಕ್ರೋಶದ ಕಿಚ್ಚು ಮತ್ತೆ ಹೆಚ್ಚಾಗಿದೆ. ಈ ಮಧ್ಯೆ...
ಮತ್ತೆ ತಮಿಳುನಾಡಿಗೆ ನೀರು ಬಿಡುವಂತೆ ಆದೇಶ: ಮಂಡ್ಯದಲ್ಲಿ ರಸ್ತೆ ತಡೆದು ಪ್ರತಿಭಟನೆ, ಆಕ್ರೋಶ
ಮಂಡ್ಯ,ಆಗಸ್ಟ್,11,2026 (www.justkannada.in): ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶ ನೀಡಿದ ಬೆನ್ನಲ್ಲೆ ಮಂಡ್ಯದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದ್ದು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಇಂದು ನಡೆದ ಕಾವೇರಿ ನೀರು...
ನಾವೆಲ್ಲಾ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಕಾನೂನು ಚೌಕಟ್ಟಿನಲ್ಲಿ ಜನರ ಸಮಸ್ಯೆಗೆ ಸ್ಪಂದಿಸಿ- ಸಿಎಂ ಡಿಕೆಶಿ
ಬೆಂಗಳೂರು, ಆಗಸ್ಟ್,,11,2026 (www.justkannada.in): ನಾನು ಸೇರಿದಂತೆ ನನ್ನ ಮಂತ್ರಿ ಮಂಡಲ, ಅಧಿಕಾರಿಗಳು ಎಲ್ಲರೂ ಸರ್ಕಾರಿ ನೌಕರರು. ನಮ್ಮದು ಟೀಮ್ ಕರ್ನಾಟಕ. ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಕಲ್ಯಾಣ...
ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ: ತಮಿಳುನಾಡಿಗೆ ನೀರು ಹರಿಸುವಂತೆ CWRC ಆದೇಶ
ನವದೆಹಲಿ,ಆಗಸ್ಟ್,11,2026 (www.justkannada.in): ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ರಾಜ್ಯಕ್ಕೆ ಅನ್ಯಾಯವಾಗುವ ರೀತಿ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶಿಸಿದೆ.
ಮುಂದಿನ 15 ದಿನಗಳ ಕಾಲ ಪ್ರತಿದಿನ 12 ಸಾವಿರ ಕ್ಯೂಸೆಕ್...
ಬಿ.ನಾಗೇಂದ್ರರನ್ನು ಸಚಿವ ಸ್ಥಾನದಿಂದ ತೆಗೆಯೋ ಪ್ರಶ್ನೆ ಉದ್ಬವಿಸಲ್ಲ- ಸತೀಶ್ ಜಾರಕಿಹೊಳಿ
ಬೆಳಗಾವಿ,ಆಗಸ್ಟ್,11,2026 (www.justkannada.in): ಸಚಿವ ಸ್ಥಾನದಿಂದ ಬಿ. ನಾಗೇಂದ್ರ ಅವರನ್ನು ತೆಗೆಯುವ ಪ್ರಶ್ನೆ ಉದ್ಭವಿಸಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಮಂತ್ರಿ...













