ನೆರೆ ಸಂತ್ರಸ್ತರ ಕೂಗು ಕೇಳದ ರಾಜ್ಯ ಸರ್ಕಾರ ಸತ್ತು ಹೋಗಿದೆ: ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೊಶ
ಚಿಕ್ಕಮಗಳೂರು, ಅಕ್ಟೋಬರ್, 06, 2019 (www.justkannada.in): ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ಕೇಂದ್ರ ಸರ್ಕಾರ ಪರಿಹಾರ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಜಿಲ್ಲೆಯ ಕಳಸದ ಎಸ್.ಕೆ.ಮೇಗಲ್,ಕಾರ್ಗದ್ದೆ ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾದ ರೈತ...
ದಸರಾ ಗಜಪಡೆ ಅಂತಿಮ ಹಂತದ ತಾಲೀಮು: ಜಂಬೂ ಸವಾರಿಗೆ ಅರ್ಜುನ ಆ್ಯಂಡ್ ಟೀಂ ರೆಡಿ
ಮೈಸೂರು, ಅಕ್ಟೋಬರ್, 06, 2019 (www.justkannada.in): ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಎರಡು ದಿನಗಳು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭರದ ಸಿದ್ಧತೆ ನಡೆಯುತ್ತಿದೆ.
ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿಂದು ಜಂಬೂ ಸವಾರಿ ಮೆರವಣಿಗೆ ರಿಹರ್ಸಲ್ ನಡೆಯುತ್ತಿದೆ....
ಮೈಸೂರು ದಸರೆಗಿಲ್ಲ ಉಗ್ರರ ಆತಂಕ, ಜನರನ್ನು ಭಯಭೀತಿಗೊಳಿಸಲು ಕಿಡಿಗೇಡಿಗಳ ಷಡ್ಯಂತ್ರ: ಸಚಿವ ವಿ.ಸೋಮಣ್ಣ ಸ್ಪಷ್ಟನೆ
ಮೈಸೂರು, ಅಕ್ಟೋಬರ್, 06, 2019 (www.justkannada.in): ದಸರಾ ಮಹೋತ್ಸವಕ್ಕೆ ಯಾವುದೇ ಉಗ್ರರ ಆತಂಕ ಇಲ್ಲ ಎಂದು ಉಸ್ತುವಾರಿ ಸಚಿವ ವಿ. ಸೋಮಣ್ಣ ಸ್ಪಷ್ಟಪಡಿಸಿದ್ದಾರೆ.
ಮೈಸೂರು ದಸರಾ ಜಂಬೂ ಸವಾರಿ ವೇಳೆ ಸ್ಪೋಟಕ್ಕೆ ಸಂಚು ರೂಪಿಸಿದ್ದ...
ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮುಂದುವರೆದ ಆಕ್ರೋಶ: ರಸ್ತೆ ತಡೆದು ದಲಿತ ಸಂಘಟನೆ ಪ್ರತಿಭಟನೆ..
ಮೈಸೂರು,ಅ,5,2019(www.justkannada.in): ಮಹಿಷಾ ದಸರಾ ಆಚರಣೆಗೆ ವಿರೋಧ ವ್ಯಕ್ತಪಡಿಸಿದ್ದ ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರಿನಲ್ಲಿ ಪ್ರತಿಭಟನೆ ಮುಂದುವರೆದಿದ್ದು, ದಲಿತ ಸಮುದಾಯ ಮುಖಂಡರು ಟಿ. ನರಸಿಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ರಸ್ತೆ ತಡೆಯಿಂದ ಕೆಲಕಾಲ...
ಯುವದಸರಾ ವೇದಿಕೆಯಲ್ಲೇ ಲವ್ ಪ್ರಪೋಸ್ ವಿಚಾರ: ಚಂದನ್ ಶೆಟ್ಟಿ, ನಿವೇದಿತಾ ವಿರುದ್ದ ಮೈಸೂರಿನಲ್ಲಿ ಮೂರು ದೂರು ದಾಖಲು….
ಮೈಸೂರು,ಅ,5,2019(www.justkannada.in): ಮೈಸೂರು ದಸರಾ ಯುವದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ಲವ್ ಪ್ರಪೋಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ರ್ಯಾಪರ್ ಸ್ಟಾರ್ ಚಂದನ್ ಶೆಟ್ಟಿ ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಮೇಲೆ ಮೈಸೂರಿನಲ್ಲಿ ಮೂರು ದೂರುಗಳು ದಾಖಲಾಗಿವೆ.
ಲಕ್ಷೀಪುರಂ...
ನೆರೆ ಪರಿಹಾರ ಕುರಿತು ಕೇಂದ್ರದ ವಿರುದ್ದ ಟೀಕೆ: ಸರ್ಕಾರಿ ಅತಿಥಿ ಗೃಹದಲ್ಲಿ ತಹಶೀಲ್ದಾರ್ ಗಳ ಗುಂಡು ತುಂಡು ಪಾರ್ಟಿ...
ಹಾಸನ,ಅ,5,2019(www.justkannada.in): ಹೊಳೆನರಸೀಪುರದಲ್ಲಿ ಸರ್ಕಾರಿ ಅತಿಥಿ ಗೃಹದಲ್ಲಿ ತಹಸೀಲ್ದಾರ್ ಗಳು ನಡೆಸಿದ ಗುಂಡು ತುಂಡು ಪಾರ್ಟಿಯ ಬಗ್ಗೆ ಪ್ರತಿಕ್ರಿಯಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿ, ಸಾರ್ವಜನಿಕ ಸ್ಥಳದಲ್ಲಿ ಹಾಗೆ ಮಾಡೋದು ಸರಿಯಲ್ಲ ಎಂದು ಘಟನೆಯನ್ನ...
ಸರ್ಕಾರಿ ಅತಿಥಿ ಗೃಹದಲ್ಲಿ ತಹಶೀಲ್ದಾರ್ ಗಳಿಂದ ಗುಂಡು ತುಂಡು ಪಾರ್ಟಿ: ನೋಟೀಸ್ ಜಾರಿ ಮಾಡಿದ ಹಾಸನ ಡಿಸಿ ಗಿರೀಶ್…
ಹಾಸನ,ಅ,5,2019(www.justkannada.in): ಸರ್ಕಾರಿ ಅತಿಥಿ ಗೃಹದಲ್ಲೇ ಹಾಸನ ಜಿಲ್ಲೆಯ ಆರು ತಾಲ್ಲೂಕುಗಳ ತಹಶೀಲ್ದಾರ್ ಗಳು ಮಧ್ಯರಾತ್ರಿವರೆಗೆ ಗುಂಡು ತುಂಡು ಪಾರ್ಟಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಹಾಸನ ಜಿಲ್ಲೆ ಹೊಳೆನರಸೀಪುರದ ಐಬಿಯಲ್ಲಿ ಒಂದೇ ಬ್ಯಾಚ್ ನ...
16ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ…
ಕಲಬುರಗಿ, ಅ. 5,2019(www.justkannada.in): ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ 16 ನೇ ವರ್ಷದ `ಅಮ್ಮ ಪ್ರಶಸ್ತಿ'ಗಾಗಿ 2016 ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ.
ಕಳೆದ 15...
ಸೂಕ್ತ ನೆರೆ ಪರಿಹಾರ ಕೊಡಿಸಲು ವಿಫಲ: ರಾಜ್ಯ ಬಿಜೆಪಿ ಸಂಸದರ ರಾಜೀನಾಮೆಗೆ ಆಗ್ರಹಿಸಿ ಮೈಸೂರು ಮತ್ತು ಚಾಮರಾಜನಗರದಲ್ಲಿ ಪ್ರತಿಭಟನೆ…
ಮೈಸೂರು,ಅ,5,2019(www.justkannada.in): ನೆರೆಯಿಂದ ತತ್ತರಿಸಿರುವ ರಾಜ್ಯದ ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ಕೊಡಿಸಲು ವಿಫಲವಾದ ಬಿಜೆಪಿ ಸಂಸದರು ರಾಜೀನಾಮೆ ನೀಡುವಂತೆ ಆಗ್ರಹಿಸಿ ಮೈಸೂರು ಮತ್ತು ಚಾಮರಾಜನಗರದಲ್ಲಿ ಬಿಎಸ್ ಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮೈಸೂರಿನಲ್ಲಿ ನಗರದ...
ಯುವ ದಸರಾ ವೇದಿಕೆಯಲ್ಲೇ ಎಂಗೇಜ್ ಮೆಂಟ್ ವಿಚಾರ: ಕ್ಷಮೆ ಕೇಳಿದ ಚಂದನ್ ಶೆಟ್ಟಿ…
ಮೈಸೂರು,ಅ,5,2019(www.justkannada.in): ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆಯುತ್ತಿದ್ದ ಯುವ ದಸರಾ ವೇದಿಕೆಯಲ್ಲೇ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಕ್ಕೆ ಟೀಕೆಗಳು ವ್ಯಕ್ತವಾದ ಹಿನ್ನೆಲೆ ಈ ಬಗ್ಗೆ ರ್ಯಾಪರ್ ಸ್ಟಾರ್ ಚಂದನ್ ಶೆಟ್ಟಿ ಕ್ಷಮೆ ಕೋರಿದ್ದಾರೆ.
ನಿನ್ನೆ ನಡೆದ...



