ರಾಷ್ಟ್ರಪತಿಗಳಿಂದ ಅ.10ರಂದು ಶ್ರೀ ವಿಧ್ಯಾಕೀರ್ತನ ಸುಧಾಲಹರಿ” ಸಂಸ್ಕರಣ ಗ್ರಂಥಮಾಲೆ ಲೋಕಾರ್ಪಣೆ-ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿಕೆ…
ಮೈಸೂರು,ಅ,5,2019(www.justkannada.in): ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮಶತಮಾಮೋತ್ಸವ ಹಿನ್ನಲೆ, ಅಕ್ಟೋಬರ್ 10 ರಂದು "ಶ್ರೀ ವಿಧ್ಯಾಕೀರ್ತನ ಸುಧಾಲಹರಿ" ಸಂಸ್ಕರಣ ಗ್ರಂಥಮಾಲೆ ಲೋಕಾರ್ಪಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದರು.
ಮೈಸೂರಿನ ಅಂಬಾವಿಲಾಸ...
ಮೈಸೂರು ದಸರಾ ಮಹೋತ್ಸವ: ರಾಜವಂಶಸ್ಥ ಯದುವೀರ್ ರಿಂದ ಸರಸ್ವತಿ ಪೂಜೆ ನೆರವೇರಿಕೆ…
ಮೈಸೂರು,ಅ,5,2019(www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಸಂಭ್ರಮದ ಏಳನೇ ದಿನವಾದ ಇಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್ ಅವರು ಸರಸ್ವತಿ ಪೂಜೆ ನೆರವೇರಿಸಿದರು.
ಮೈಸೂರು ಅರಮನೆಯ ಕನ್ನಡಿ ತೊಟ್ಟಿಯಲ್ಲಿ ಸರಸ್ವತಿಪೂಜೆ ಪೂಜೆ ನೆರವೇರಿತು....
ಆಲಮಟ್ಟಿ ಜಲಾಶಯಕ್ಕೆ ಬಾಗೀನ ಅರ್ಪಣೆ: ನೆರೆ ಪರಿಹಾರ ಬಿಡುಗಡೆ ಮಾಡಿದ್ದಕ್ಕೆ ಕೇಂದ್ರಕ್ಕೆ ಅಭಿನಂದನೆ ಸಲ್ಲಿಸಿದ ಸಿಎಂ ಬಿಎಸ್ ಯಡಿಯೂರಪ್ಪ…
ವಿಜಯಪುರ,ಅ,5,2019(www.justkannada.in): ರಾಜ್ಯದ ನೆರೆ ಸಂತ್ರಸ್ತರಿಗೆ 1200 ಕೋಟಿ ರೂ ನೆರೆ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವಿಜಯಪುರ ಜಿಲ್ಲೆ...
ಮೈಸೂರು ದಸರಾ ಪಾಸ್ ವಿತರಣೆ ಬಗ್ಗೆ ಸ್ಪಷ್ಟ ಉತ್ತರ ನೀಡದ ಸಚಿವ ವಿ. ಸೋಮಣ್ಣ….
ಮೈಸೂರು,ಅ,5,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆ ಹಾಗೂ ಪಂಜಿನ ಕವಾಯಿತು ವೀಕ್ಷಣೆಯ ಪಾಸ್ ಗಳ ವಿತರಣೆಯಲ್ಲಿ ಉಂಟಾಗಿರುವ ಗೊಂದಲ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಸ್ಪಷ್ಟ ಉತ್ತರ...
ಈ ಹಿಂದೆ ಯಾವ ಸರ್ಕಾರ ಕೊಡದಷ್ಟು ಹೆಚ್ಚಿನ ಪರಿಹಾರ ನಮ್ಮ ಸರ್ಕಾರ ಕೊಟ್ಟಿದೆ- ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್...
ಬೆಂಗಳೂರು,ಅ.5,2019(www.justkannada.in): ಈ ಹಿಂದೆ ಯಾವ ಸರ್ಕಾರ ಕೊಡದಷ್ಟು ಹೆಚ್ಚಿನ ಪರಿಹಾರ ನಮ್ಮ ಸರ್ಕಾರ ಕೊಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್...
100 ಟಿ-20 ಪಂದ್ಯವಾಡಿದ ಸಾಧನೆ ಮಾಡಿದ ಹರ್ಮನ್‌ಪ್ರೀತ್ ಕೌರ್
ಬೆಂಗಳೂರು, ಅಕ್ಟೋಬರ್ 5, 2019 (www.justkannada.in): ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ 100 ಟ್ವೆಂಟಿ-20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಭಾರತದ ಮೊದಲ ಕ್ರಿಕೆಟ್ ತಾರೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಶುಕ್ರವಾರ ನಡೆದ ದಕ್ಷಿಣ...
ಹಾರ್ದಿಕ್ ಪಾಂಡ್ಯಗೆ ಲಂಡನ್’ನಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ
ಬೆಂಗಳೂರು, ಅಕ್ಟೋಬರ್ 5, 2019 (www.justkannada.in):
ಭಾರತೀಯ ಕ್ರಿಕೆಟ್ ತಂಡದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಬೆನ್ನು ನೋವಿನಿಂದ ಬಳಲುತ್ತಿದ್ದು, ಲಂಡನ್ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
ಸದ್ಯ ಹಾರ್ದಿಕ್ ಪಾಂಡ್ಯ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶಸ್ತ್ರ ಚಿಕಿತ್ಸೆ ಯಶಸ್ವಿ...
ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಕ್ರಿಕೆಟ್ ಆಡುತ್ತಿರುವ ಅಜಿಂಕ್ಯಾ ರಹಾನೆಗೆ ಗುಡ್ ನ್ಯೂಸ್ !
ಬೆಂಗಳೂರು, ಅಕ್ಟೋಬರ್ 5, 2019 (www.justkannada.in): ದ.ಆಫ್ರಿಕಾ ವಿರುದ್ಧ ಟೆಸ್ಟ್ ಪಂದ್ಯವಾಡುತ್ತಿರುವ ಟೀಂ ಇಂಡಿಯಾ ಕ್ರಿಕೆಟಿಗ ಅಜಿಂಕ್ಯಾ ರೆಹಾನೆಗೆ ಗುಡ್ ನ್ಯೂಸ್ ಸಿಕ್ಕಿದೆ. ರೆಹಾನೆ ಪತ್ನಿ ರಾಧಿಕಾ ಹೆಣ್ಣು ಮಗುವಿಗೆ ಜನ್ಮನೀಡಿದ್ದಾರೆ.
ಅಜಿಂಕ್ಯಾ ರೆಹಾನೆ ಮತ್ತು...
ಟೆಸ್ಟ್ ಕ್ರಿಕೆಟ್: ದಕ್ಷಿಣ ಆಫ್ರಿಕಾ 431 ರನ್’ಗೆ ಆಲ್’ಔಟ್, ಟೀಂ ಇಂಡಿಯಾಗೆ 71ರನ್ ಮುನ್ನಡೆ
ವಿಶಾಖಪಟ್ಟಣ, ಅಕ್ಟೋಬರ್ 5, 2019 (www.justkannada.in): ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 71 ರನ್ ಅಂತರದ ಮುನ್ನಡೆ ಸಾಧಿಸಿದೆ.
ಭಾರತದ 502 ರನ್‌ಗಳಿಗೆ ಉತ್ತರವಾಗಿ ದಕ್ಷಿಣ ಆಫ್ರಿಕಾ ಭರ್ಜರಿ ಆಟ...
ಯುವದಸರಾ ವೇದಿಕೆಯಲ್ಲೇ ಎಂಗೇಜ್ ಮೆಂಟ್ ವಿಚಾರ: ತಪ್ಪಿತಸ್ಥರ ವಿರುದ್ದ ಕಾನೂನು ಚೌಕಟ್ಟಿನಲ್ಲಿ ಕ್ರಮ – ಸಚಿವ ವಿ.ಸೋಮಣ್ಣ…
ಮೈಸೂರು,ಅ,4,2019(www.justkannada.in): ಮೈಸೂರು ದಸರಾ ಮಹೋತ್ಸವದ ಯುವ ದಸರಾ ಕಾರ್ಯಕ್ರಮದ ವೇದಿಕೆಯಲ್ಲೇ ಎಂಗೇಜ್ ಮೆಂಟ್ ಮಾಡಿಕೊಂಡ ರ್ಯಾಪರ್ ಚಂದನ್ ಶೆಟ್ಟಿ ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡಗೆ ಇದೀಗ ಸಂಕಷ್ಟ ಎದುರಾಗಿದೆ.
ಈ ಬಗ್ಗೆ ಮೈಸೂರಿನಲ್ಲಿ...



