Tuesday, May 5, 2026
Home Blog Page 4404

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಸಂಸದೀಯ ಶಿಸ್ತು ಸಮಿತಿಯಿಂದ ನೋಟಿಸ್…

0
ಬೆಂಗಳೂರು,ಅ,4,2019(www.justkannada.in): ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ಪಕ್ಷದ ವಿರುದ್ದ ಮಾತನಾಡಿದ್ದಕ್ಕೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಸಂಸದೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ...

ಮೈಸೂರು ದಸರಾ ಪಾಸ್ ಗಾಗಿ ಗಲಾಟೆ: ಡಿಸಿ ಕಚೇರಿಯಲ್ಲೇ ಪ್ರತಿಭಟನೆಗೆ ಮುಂದಾದ ಸಾರ್ವಜನಿಕರು…

0
ಮೈಸೂರು,ಅ,4,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು ಈ ನಡುವೆ ದಸರಾ ಪಾಸ್ ಗಾಗಿ ಗಲಾಟೆ ನಡೆದಿದೆ. ದಸರಾ ಜಂಬೂ ಸವಾರಿ ಹಾಗೂ ಪಂಜಿನ ಕವಾಯತು...

ಪ್ರತಿಯೊಂದು ರೋಗಕ್ಕೆ ಹಾಸ್ಯ ಉತ್ತಮವಾದ ರಾಮಬಾಣ- ಮೈಸೂರಿನಲ್ಲಿ ಸಂಸದೆ ಸುಮಲತಾ ಅಂಬರೀಶ್ ನುಡಿ

0
ಮೈಸೂರು,ಅ,4,2019(www.justkannada.in):  ಪ್ರತಿಯೊಬ್ಬರಿಗೂ ಜೀವನದಲ್ಲಿ ಒಂದಲ್ಲ ಒಂದು ಸಮಸ್ಯೆ ಇರುತ್ತದೆ. ಎಲ್ಲ ಕಷ್ಟಗಳನ್ನು ಮರೆತು ಆರೋಗ್ಯದಿಂದ ಇರಲು ಹಾಗೂ ಪ್ರತಿಯೊಂದು ರೋಗಕ್ಕೂ ಹಾಸ್ಯ ಉತ್ತಮವಾದ ರಾಮಬಾಣ ಎಂದು ಸಂಸದೆ ಹಾಗೂ ನಟಿ ಸುಮಲತಾ ಅಂಬರೀಶ್...

ಮೈಸೂರು ದಸರಾ ಜಂಬೂ ಸವಾರಿ: ಭರದಿಂದ ಸಾಗುತ್ತಿರುವ ಅಂತಿಮ ಹಂತದ ಸಿದ್ಧತಾ ಕಾರ್ಯ…

0
ಮೈಸೂರು,ಅ,4,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ವೀಕ್ಷಣೆಗೆ ಅಂತಿಮ ಹಂತದ ಸಿದ್ಧತಾ ಕಾರ್ಯ ಭರದಿಂದ ಸಾಗುತ್ತಿದೆ. ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾದ ಹಿನ್ನೆಲೆ ಸಿದ್ದತೆ ಚುರುಕುಗೊಂಡಿದ್ದು ಜಂಬೂ...

ಯಾರು ಅವನು, ಅವನಿಗೆ  ಏನ್ ಗೊತ್ತಿದೆ..? ನಿನ್ನೆ ಮೊನ್ನೆ ಹುಡುಗನಿಗೆ ಯಾಕೆ ಇಷ್ಟೊಂದು ಪ್ರಾಮುಖ್ಯತೆ- ಸಿಎಂ ಬಿಎಸ್ ವೈ...

0
ಮೈಸೂರು,ಅ,4,2019(www.justkannada.in): ಸಿದ್ದರಾಮಯ್ಯ  ಮತ್ತು ಹೆಚ್.ಡಿ ಕುಮಾರಸ್ವಾಮಿ ಆಳ್ವಿಕೆಯಲ್ಲಿ  ರಾಜ್ಯದ ಬೊಕ್ಕಸ ಖಾಲಿಯಾಗಿದೆ ಎಂದು ಹೇಳಿಕೆ ನೀಡಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ವಿರುದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಯಾರು...

ಮೈಸೂರು ವಿವಿ ಕ್ಯಾಂಪಸ್ ನಲ್ಲಿ ಘಟನೆ : ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿ ಡಕಾಯ್ತಿಗೆ ವಿಫಲ ಯತ್ನ...

0
  ಮೈಸೂರು, ಅ.04, 2019 : (www.justkannada.in news) : ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿರುವ ಪ್ರೊಫೆಸರ್ ಕ್ವಾಟ್ರರ್ಸ್ ನಲ್ಲಿ ಡಕಾಯತಿಯ ವಿಫಲ ಯತ್ನ ಇಂದು ಬೆಳಗ್ಗೆ ನಡೆದಿದ್ದು, ಇದಕ್ಕೆ ಅಡ್ಡಿ ಪಡಿಸಿದ ಸೆಕ್ಯೂರಿಟಿ...

ಮೈಸೂರಿನಲ್ಲಿ ದಸರೆ ನಡುವೆಯೂ ಎಸಿಬಿ ಆಕ್ಟಿವ್:  ರೆಡ್ ಹ್ಯಾಂಡ್ ಆಗಿ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದ ಅಧಿಕಾರಿ…

0
ಮೈಸೂರು,ಅ,4,2019(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ  ದಸರಾ ಸಂಭ್ರಮ ಮನೆ ಮಾಡಿದ್ದು ದಸರೆಯ ನಡುವೆಯೂ ಎಸಿಬಿ ಆಕ್ಟಿವ್ ಆಗಿ ಕೆಲಸ ನಿರ್ವಹಿಸುತ್ತಿದೆ. ಈ ಮಧ್ಯೆ ಲಂಚ ಸ್ವೀಕರಿಸುವ ವೇಳೆ ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ...

ರಾಜ್ಯದ ನೆರೆ ಪರಿಹಾರ ಪ್ರಸ್ತಾವನೆ ತಿರಸ್ಕಾರ ವಿಚಾರ: ಕೇಂದ್ರ ಸರ್ಕಾರದ ಪರ ಸಂಸದೆ ಸುಮಲತಾ ಅಂಬರೀಶ್ ಬ್ಯಾಟಿಂಗ್…

0
ಮೈಸೂರು,ಅ,4,2019(www.justkannada.in): ರಾಜ್ಯದ ನೆರೆ ಪರಿಹಾರದ ವರದಿ ತಿರಸ್ಕರಿಸಿದ ವಿಚಾರ ಸಂಬಂಧ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಇದೀಗ ಕೇಂದ್ರ ಸರ್ಕಾರದ ಪರ ಬ್ಯಾಟ್ ಬೀಸಿದ್ದಾರೆ. ತಾಂತ್ರಿಕ ಕಾರಣಗಳಿಂದ ಕೇಂದ್ರ ಸರ್ಕಾರ ವರದಿಯನ್ನು ತಿರಸ್ಕಾರ...

ನೆರೆ ಪರಿಹಾರ ವರದಿ ತಿರಸ್ಕಾರ ವಿಚಾರ: ಕೇಂದ್ರಸರ್ಕಾರಕ್ಕಿಂತ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಹೆಚ್ಚು- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ...

0
ಮೈಸೂರು,ಅ,4,2019(www.justkannada.in): ನೆರೆ ಪರಿಹಾರ ವಿಚಾರದಲ್ಲಿ ಕೇಂದ್ರಸರ್ಕಾರಕ್ಕಿಂತ  ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಹೆಚ್ಚು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ರಾಜ್ಯ ಬಿಜೆಪಿ ಸರ್ಕಾರವನ್ನ ಟೀಕಿಸಿದ್ದಾರೆ. ಕೇಂದ್ರದಿಂದ ನೆರೆ ಪರಿಹಾರ ವರದಿ  ತಿರಸ್ಕಾರ ವಿಚಾರಕ್ಕೆ ಸಂಬಂಧಿಸಿದಂತೆ...

ಅರಣ್ಯ ಸಂಪತ್ತು ಮತ್ತು ವನ್ಯಜೀವಿ ಸಂರಕ್ಷಣೆಗೆ ಮುಂದಾಗಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ದೇವಮಾನೆ ಕರೆ..

0
ಮೈಸೂರು, ಅ. 4,2019(www.justkannada.in): ವನ್ಯಜೀವಿ ಹಾಗೂ ಅರಣ್ಯ ಸಂಪತ್ತನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ದೇವಮಾನೆ ಅವರು ಇಂದು ತಿಳಿಸಿದರು. 65 ನೇ...