Tuesday, May 5, 2026
Home Blog Page 4406

ಮೈಸೂರಿನಲ್ಲಿ ನಾಯಕ ಸಮುದಾಯದ ಮುಖಂಡರಿಂದ ‘ಪಾಳೆಯಗಾರ ಮಾರನಾಯಕರ’ ಸ್ಮರಣೋತ್ಸವ…

0
ಮೈಸೂರು,ಅ,3,2019(www.justkannada.in): ಮೈಸೂರು ಚಾಮುಂಡಿಬೆಟ್ಟದ ಮಹಾಬಲೇಶ್ವರ ದೇವಸ್ಥಾನದ ಮುಂಭಾಗದಲ್ಲಿರುವ  ಪಾಳೆಯಗಾರ ಮಾರನಾಯಕರ ವಿಗ್ರಹಕ್ಕೆ ನಾಯಕರ  ಸಮುದಾಯದ ಮುಖಂಡರು ಪುಷ್ಪಾರ್ಚನೆ ಮಾಡುವ ಮೂಲಕ ಪೂಜೆ ಸಲ್ಲಿಸಿದರು. ಚಾಮುಂಡಿಬೆಟ್ಟದ ಮಹಾಬಲೇಶ್ವರ ದೇವಸ್ಥಾನದ ಮುಂಭಾಗದಲ್ಲಿರುವ ಪಾಳೆಯಗಾರ ಮಾರನಾಯಕರ ವಿಗ್ರಹಕ್ಕೆ  ನಾಯಕ...

ನಿಮಗೆ ಹೇಳೋರು ಕೇಳೊರು ಯಾರೂ ಇಲ್ವಾ..? ಹೋಗಿ ರಾಜ್ಯಕ್ಕೆ ಪರಿಹಾರ ತನ್ನಿ- ಕೇಂದ್ರ ಸಚಿವರ ವಿರುದ್ದ ಬಿಜೆಪಿ...

0
ವಿಜಯಪುರ,ಅ,3,2019(www.justkannada.in): ಸಂಕಷ್ಟದಲ್ಲಿರುವ ನೆರೆ ಸಂತ್ರಸ್ತರಿಗಾಗಿ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ದ ಬಿಜೆಪಿ ಶಾಸಕರೇ ತಿರುಗಿ ಬಿದ್ದಿದ್ದು, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಕೇಂದ್ರ ಸಚಿವರ ವಿರುದ್ದ ಗುಡುಗಿದ್ದಾರೆ. ನಮ್ಮ...

ತಾಯಿ ಚಾಮುಂಡೇಶ್ವರಿ ಮೇಲಾಣೆ: ನಾನು ಅಕ್ರಮ ಆಸ್ತಿ ಸಂಪಾದಿಸಿಲ್ಲ- ‘ಕೈ’ ಶಾಸಕಿ  ಲಕ್ಷ್ಮೀ ಹೆಬ್ಬಾಳ್ಕರ್…

0
ಬೆಳಗಾವಿ,ಅ,3,2019(www.justkannada.in):  ತಾಯಿ ಚಾಮುಂಡೇಶ್ವರಿ ಮೇಲೆ ಆಣೆ ಮಾಡುತ್ತೇನೆ. ನಾನು ಯಾವುದೇ ಅಕ್ರಮ ಆಸ್ತಿ ಸಂಪಾದಿಸಿಲ್ಲ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ಮಾತನಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಹರ್ಷ ಶುಗರ್ಸ್...

ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಬಗ್ಗೆ ಮಾಹಿತಿ ನೀಡಿದ ಕಾನೂನು ಸಚಿವ...

0
ಬೆಂಗಳೂರು,ಅ,3,2019(www.justkannada.in):  ಆಶಾಕಾರ್ಯಕರ್ತೆಯರಿಗೆ 500 ರೂ ಗೌರವ ಧನ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಕಾನೂನು...

ಪ್ರಧಾನಿ ಮೋದಿ ಭೇಟಿ ಅಗತ್ಯವಿಲ್ಲ: ಶೀಘ್ರದಲ್ಲೇ ಪರಿಹಾರ ಬಿಡುಗಡೆ- ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ…

0
ಬೆಂಗಳೂರು,ಅ,3,2019(www.justkannada.in): ಪ್ರವಾಹ ಪೀಡಿತ ಪ್ರದೇಶಗಳಿಗೆ ಪ್ರಧಾನಿ ಮೋದಿ ಭೇಟಿ ನೀಡುವ ಅಗತ್ಯವಿಲ್ಲ. ಕೇಂದ್ರ ಸರ್ಕಾರ ಶೀಘ್ರವೇ ಪರಿಹಾರ ಬಿಡುಗಡೆ ಮಾಡಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಇಂದು ನೆರೆ ಪರಿಹಾರ...

ನೆರೆ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ: ಕೇಂದ್ರದ ವಿರುದ್ದ ನಿವೃತ್ತ ಡಿಜಿ ಮತ್ತು ಐಜಿ ಶಂಕರ್...

0
ಬೆಂಗಳೂರು,ಅ,3,2019(www.justkannada.in):  ನೆರೆ ಸಂತ್ರಸ್ತರಿಗೆ  ಪರಿಹಾರ ಬಿಡುಗಡೆ ಮಾಡಲು ವಿಳಂಬ ಮಾಡುತ್ತಿರುವುದನ್ನ ಖಂಡಿಸಿ ಇಂದು ಕೇಂದ್ರ ಸರ್ಕಾರದ ವಿರುದ್ದ ಉತ್ತರ ಕರ್ನಾಟಕ ಸಂಘ ಮಹಾಸಂಸ್ಥೆ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದೆ. ಬೆಂಗಳೂರಿನ  ರಾಜಾಜಿನಗರದ ಭಾಷ್ಯಂ...

ಕೇಂದ್ರದಿಂದ ನೆರೆ ಪರಿಹಾರ ವಿಳಂಬ: ಕ್ಷಮೆಯಾಚಿಸಿದ ಸಚಿವ ಶ್ರೀರಾಮುಲು….

0
ಬೆಂಗಳೂರು,ಅ,3,2019(www.justkannada.in): ಭಾರಿ ಮಳೆ, ಪ್ರವಾಹದಿಂದಾಗಿ ನೆಲೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ  ನೆರೆ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಲು ತಡಮಾಡುತ್ತಿರುವುದಕ್ಕೆ ಆರೋಗ್ಯ ಸಚಿವ ಶ್ರೀರಾಮುಲು ಕ್ಷಮೆ ಕೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ...

ಭಿನ್ನಾಭಿಪ್ರಾಯ ವಿಚಾರ: ಸಿಎಂ ಬಿಎಸ್ ವೈ ಭೇಟಿಯಾಗಿ ಚರ್ಚಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್…

0
ಬೆಂಗಳೂರು,ಅ,3,2019(www.justkannada.in):  ಬಿಬಿಎಂಪಿ ಮೇಯರ್ ಉಪಮೇಯರ್ ಅಭ್ಯರ್ಥಿ ಆಯ್ಕೆ ಸಂಬಂಧ  ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನಡುವೆ ನಾಯಕರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದ ಹಿನ್ನೆಲೆ ಇದೀಗ ಉಭಯ...

ಬಿ.ಎಸ್ ಯಡಿಯೂರಪ್ಪ ಮುಸ್ಲೀಂ ಪರನೂ ಅಲ್ಲ, ಹಿಂದೂ ಪರನೂ ಅಲ್ಲ-ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಕಿಡಿ…

0
ಬೆಂಗಳೂರು,ಅ,3,2019(www.justkannada.in):  ಸಿಎಂ ಬಿಎಸ್ ಯಡಿಯೂರಪ್ಪ ಮಸ್ಲೀಂ ಪರನೂ ಅಲ್ಲ  ಹಿಂದೂ ಪರನೂ ಅಲ್ಲ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಕಿಡಿಕಾರಿದರು. ಕಾರ್ಯಕ್ರಮವೊಂದರೆಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ದ ಮಾಜಿ ಸಚಿವ ಜಮೀರ್...

ನಾನು ಮತ್ತು ಅಣ್ಣ ಎಲ್ಲಾ ಆರೋಪಗಳಿಂದ ಮುಕ್ತವಾಗಿ ಹೊರ ಬರುತ್ತೇವೆ- ಸಂಸದ ಡಿ.ಕೆ ಸುರೇಶ್ ವಿಶ್ವಾಸ…

0
ನವದೆಹಲಿ,ಅ,3,2019(www.justkannada.in):  ನಾನು ಮತ್ತು ಅಣ್ಣ ಎಲ್ಲಾ ಆರೋಪಗಳಿಂದ ಮುಕ್ತವಾಗಿ ಹೊರ ಬರುತ್ತೇವೆ ಎಂದು ಸಂಸದ ಡಿ.ಕೆ ಸುರೇಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಆರೋದಡಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಈಗಾಗಲೇ ನ್ಯಾಯಾಂಗ...