ನೆರೆ ಪರಿಹಾರ ವಿಳಂಬ ಹಿನ್ನೆಲೆ: ವಿಷ ಸೇವಿಸಿ ರೈತ ಆತ್ಮಹತ್ಯೆಗೆ ಶರಣು…
ಚಿಕ್ಕಮಗಳೂರು,ಅ,3,2019(www.justkannada.in): ನೆರೆ ಪರಿಹಾರ ವಿಳಂಬ ಹಿನ್ನೆಲೆ ವಿಷ ಸೇವಿಸಿ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಮೂಡಿಗೆರೆ ತಾಲ್ಲೂಕಿನ ಎಸ್.ಕೆ ಮೇಗಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ರೈತ ಚಂದ್ರೇಗೌಡ(55)...
ನಾಲ್ಕು ದಿನಗಳ ಕಾಲ ಸಿಎಂ ಬಿ.ಎಸ್ ಯಡಿಯೂರಪ್ಪರಿಂದ ನೆರೆ ಪೀಡಿತ ಪ್ರದೇಶಗಳಲ್ಲಿ ಪ್ರವಾಸ..
ಬೆಂಗಳೂರು,ಅ,3,2019(www.justkannada.in): ಭಾರಿ ಮಳೆಯಿಂದಾಗಿ ಹಾನಿಗೊಳಗಾಗಿರುವ ನೆರೆ ಪೀಡಿತ ಪ್ರದೇಶಗಳಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಇಂದಿನಿಂದ ನಾಲ್ಕು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದಾರೆ.
ನೆರೆ ಪೀಡಿತ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಯಾದಗಿರಿಯ ಹಲವು ನೆರೆ...
ಬೆಳಗಾವಿಯಲ್ಲಿ ಹೊಸ ಮಹಾತ್ಮ ಗಾಂಧಿ ವೃತ್ತ: ಮುಂದಿನ ವರ್ಷದಿಂದ ಭಜನೆ ಮತ್ತು ಗಾಂಧಿ ಸ್ಮರಣೆ ಕಾರ್ಯಕ್ರಮ…..
ಬೆಳಗಾವಿ,ಅ,2,2019(www.justkannada.in): ಬೆಳಗಾವಿ ಹಿಂಡಲಗಾ ರಸ್ತೆಯಲ್ಲಿ ಕ್ಯಾಂಪ್ ತಿರುವಿನಲ್ಲಿ ಈಗ ಮಹಾತ್ಮಾ ಗಾಂಧೀ ಪ್ರತಿಮೆಗೆ ಇಂದು ಹೊಸರೂಪ ಬಂದಿದ್ದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಸದಸ್ಯರು ಪ್ರತಿಮೆಗೆ ಹೂ ಹಾರ ಹಾಕಿ...
ರಾಜ್ಯದ ಜನರ ಬಗ್ಗೆ ಅನುಕಂಪ ತೋರಿಸದ ಪ್ರಧಾನಿ ಮೋದಿ ಏನು ದೇವರಾ…?- ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಮಾಜಿ...
ಬೆಂಗಳೂರು,ಅ,2,2019(www.justkannada.in): ಪ್ರಧಾನಿ ಮೋದಿ ಬಗ್ಗೆ ಮಾತನಾಡುವವರು ಆಕಾಶಕ್ಕೆ ಉಗುಳಿದಂತೆ ಎಂದು ಹೇಳಿಕೆ ನೀಡಿದ್ದ ಸಂಸದ ಪ್ರತಾಪ್ ಸಿಂಹಗೆ ತಿರುಗೇಟು ನೀಡಿರುವ ಮಾಜಿ ಸಚಿವ ಹೆಚ್.ಕೆ ಪಾಟೀಲ್ ನೆರೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಜನರ...
ಬಿಬಿಎಂಪಿ ಅಂದ್ರೆ ಭ್ರಷ್ಟಾಚಾರದ ಸಂತೆ ಎಂಬ ವಾತಾವರಣವಿತ್ತು: ಇನ್ಮುಂದೆ ಅಭಿವೃದ್ಧಿ ಕಾರ್ಯ-ಸಿಎಂ ಬಿಎಸ್ ಯಡಿಯೂರಪ್ಪ…
ಬೆಂಗಳೂರು,ಅ,2,2019(www.justkannada.in): ಬಿಬಿಎಂಪಿ ಎಂದರೆ ಜನರಲ್ಲಿ ಭ್ರಷ್ಟಾಚಾರ ಸಂತೆ ಎಂಬ ವಾತಾವರಣವಿತ್ತು. ಇನ್ಮುಂದೆ ಅಭಿವೃದ್ಧಿ ಕಾರ್ಯಗಳು ನಡೆಯುವಂತೆ ನೋಡಿಕೊಳ್ಳುತ್ತೇವೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಬಿಬಿಎಂಪಿಯ ನೂತನ ಮೇಯರ್ ಆಗಿ ಆಯ್ಕೆಯಾದ ಗೌತಮ್ ಕುಮಾರ್...
ನಿಮ್ಮ ಮಂತ್ರಿಗಿರಿ ಜನರ ಭಿಕ್ಷೆ ಎನ್ನುವುದನ್ನು ಮರೆಯಬೇಡಿ-ನೆರೆ ಪರಿಹಾರ ಕುರಿತು ಡಿ.ವಿ ಸದಾನಂದಗೌಡರಿಗೆ ಚಕ್ರವರ್ತಿ ಸೂಲಿಬೆಲೆ ಟಾಂಗ್…
ಬೆಂಗಳೂರು,ಅ,2,2019(www.justkannada.in): ಪ್ರವಾಹ ಪೀಡಿತ ಪ್ರದೇಶಕ್ಕೆ ಬರಬೇಕಾದ ಪರಿಹಾರದ ಬಗ್ಗೆ ಇಲ್ಲಸಲ್ಲದ ಕಥೆ ಹೇಳಿ ಜನರ ದಾರಿ ತಪ್ಪಿಸುವ ಕೆಲಸ ಮಾಡುವವರ ಬಗ್ಗೆ ಕನಿಕರವಿದೆ ಎಂದು ಟ್ವಿಟ್ ಮಾಡಿದ್ದ ಕೇಂದ್ರ ಸಚಿವ ಸದಾನಂದಗೌಡರಿಗೆ ಟ್ವಿಟ್ಟರ್...
ರಾಜ್ಯ ಬಿಜೆಪಿ ಕಚೇರಿಯಲ್ಲಿ ಗಾಂಧಿ ಜಯಂತಿ ಆಚರಣೆ: ಪರಿಸರ ರಕ್ಷಣೆಯ ಜಾಗೃತಿ ಬಗ್ಗೆ ಚಿತ್ರಕಲಾ ಪ್ರದರ್ಶನ…
ಬೆಂಗಳೂರು,ಅ,2,2019(www.justkannada.in): ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 150ನೇ ಜನ್ಮ ವರ್ಷಾಚರಣೆ ನಿಮಿತ್ತ ಅನೇಕ ಕಾರ್ಯಗಳನ್ನು ಆಯೋಜಿಸಲಾಗಿತ್ತು.
ಚಿತ್ರಕಲಾವಿದರಾದ ಅಕ್ಷಯ ಜಾಲಿಹಾಳ್ ಅವರು ರಂಗೋಲಿಯಲ್ಲಿ ಬಿಡಿಸಿದ ಮಹಾತ್ಮ ಗಾಂಧಿಯವರ ಚಿತ್ರಕ್ಕೆ ಅಂತಿಮ ಸ್ಪರ್ಶ...
ಏರ್ ಶೋನಲ್ಲಿ ವಾಯುಪಡೆ ಯೋಧರ ಸಾಹಸ ಪ್ರದರ್ಶನ: ಆಗಸದಲ್ಲಿ ಲೋಹದ ಹಕ್ಕಿಗಳ ಕಲರವ ನೋಡಿ ಕಣ್ತುಂಬಿಕೊಂಡ ಜನರು…
ಮೈಸೂರು,ಅ,2,2019(www.justkannada.in): ಆಗಸದಲ್ಲಿ ಭಾರತೀಯ ವಾಯುಪಡೆ ಯೋಧರ ಸಾಹಸ ಪ್ರದರ್ಶನ, ಹೆಲಿಕ್ಯಾಪ್ಟರ್ ಮೂಲಕ ಮೈದಾನದಲ್ಲಿ ಹೂವಿನ ಮಳೆ, ಆಗಸದಲ್ಲಿ ಲೋಹದ ಹಕ್ಕಿಗಳ ಕಲರವ ನೋಡಿ ಪುಳಕಿತರಾದ ಜನರು. ಇದೆಲ್ಲಾ ಕಂಡು ಬಂದಿದ್ದು ಮೈಸೂರಿನಲ್ಲಿ ನಡೆದ...
ಮೊದಲ ಕಾರ್ಯಕ್ರಮಕ್ಕೆ ಗೈರಾಗಿದ್ದಕ್ಕೆ ಕ್ಷಮೆಯಾಚಿಸಿದ ಬಿಬಿಎಂಪಿ ನೂತನ ಮೇಯರ್ ಗೌತಮ್ ಕುಮಾರ್…
ಬೆಂಗಳೂರು,ಅ,2,2019(www.justkannada.in): ಬಿಬಿಎಂಪಿ ಮೇಯರ್ ಆಗಿ ಆಯ್ಕೆಯಾದ ಬಳಿಕ ಮೊದಲ ಕಾರ್ಯಕ್ರಮ ಗಾಂಧಿ ಜಯಂತಿಗೆ ಗೈರಾಗಿದ್ದಕ್ಕೆ ಗೌತಮ್ ಕುಮಾರ್ ಇಂದು ಕ್ಷಮೆಯಾಚಿಸಿದರು.
ನಿನ್ನೆಯಷ್ಟೇ ನಡೆದ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತ್ಯನಾರಾಯಣ್ ವಿರುದ್ದ 129...
ಮೈಸೂರು: ಏರ್ ಶೋನಲ್ಲಿ ಭಾಗವಹಿಸಬೇಕಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ….
ಮೈಸೂರು,ಅ,2,2019(www.justkannada.in): ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆಯುವ ಏರ್ ಶೋನಲ್ಲಿ ಭಾಗವಹಿಸಬೇಕಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿರುವ ಘಟನೆ ನಡೆದಿದೆ.
ಮೈಸೂರು ದಸರಾ ಅಂಗವಾಗಿ ನಗರದ ಬನ್ನಿಮಂಟಪದಲ್ಲಿ ಏರ್ ಶೋ ನಡೆಯಬೇಕಿತ್ತು. ಈ ನಡುವೆ ಹೆಲಿಕಾಪ್ಟರ್...



