ಹಳೇ ದರ , ಹೊಸ ಕೋರ್ಸ್ : ಕರ್ನಾಟಕ ರಾಜ್ಯ ಮುಕ್ತ ವಿವಿಯಿಂದ ವಿದ್ಯಾರ್ಥಿಗಳಿಗೆ ಬಂಪರ್ ಆಫರ್…
ಮೈಸೂರು, ಮೇ 03, 2019 : (www.justkannada.in news ) ಪ್ರಸ್ತುತ, 2019ರ ಜುಲೈ ಆವೃತ್ತಿಗೆ ಸಂಬಂಧಿಸಿದಂತೆ ಕರ್ನಾಟಕರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಪಿ.ಜಿ.ಡಿಪ್ಲೋಮ ಹಾಗೂ ಸರ್ಟಿಫಿಕೇಟ್ ಕೋರ್ಸ್...
ಫೋನಿ ಚಂಡಮಾರುತಕ್ಕೆ ಐವರು ಬಲಿ: ಆಂಧ್ರದಲ್ಲಿ 20 ಮನೆಗಳಿಗೆ ಹಾನಿ
ಒಡಿಶಾ,ಮೇ,2,2019(www.justkannada.in) ಗಂಟೆಗೆ 180ರಿಂದ 200 ಕಿ.ಮೀಟರ್ ಗಳಲ್ಲಿ ಬೀಸುತ್ತಿರುವ 'ಫೋನಿ' ಚಂಡಮಾರುತ ಒಡಿಶಾದ ಪುರಿ ಕರಾವಳಿ ಭಾಗಕ್ಕೆ ಅಪ್ಪಳಿಸಿದ್ದು ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ. ಫೋನಿ ಆರ್ಭಟಕ್ಕೆ ಒಡಿಶಾದಲ್ಲಿ ಐವರು ಬಲಿಯಾಗಿದ್ದಾರೆ...
ಮೈತ್ರಿಗೆ ಭಂಗ ಆಗಲ್ಲ: ಮಂಡ್ಯ ಮೈಸೂರಲ್ಲಿ ದೋಸ್ತಿ ಅಭ್ಯರ್ಥಿ ಗೆಲವು ನಿಶ್ಚಿತ -ಸಿ.ಎಚ್ ವಿಜಯ್ ಶಂಕರ್ ವಿಶ್ವಾಸ…
ಮಡಿಕೇರಿ,ಮೇ,3,2019(www.justkannada.in): ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಭಂಗ ಆಗಿಲ್ಲ. ಮಂಡ್ಯ ಮೈಸೂರಿನಲ್ಲಿ ದೋಸ್ತಿ ಅಭ್ಯರ್ಥಿಗಳಿಗೆ ಗೆಲುವು ನಿಶ್ಚಿತ ಎಂದು ಮೈಸೂರು-ಕೊಡಗು ಅಭ್ಯರ್ಥಿ ಸಿ.ಎಚ್ ವಿಜಯ್ ಶಂಕರ್ ವಿಶ್ವಾಸ ವ್ಯಕ್ತಪಡಿಸಿದರು.
ಮಡಿಕೇರಿಯಲ್ಲಿ ಇಂದು ಮಾಧ್ಯಮದ ಜತೆ ಮಾತನಾಡಿದ...
ಫೋನಿ ಚಂಡಮಾರುತ ಎಫೆಕ್ಟ್ : ರಾಜ್ಯದಿಂದ ತೆರಳಬೇಕಿದ್ದ 8 ರೈಲುಗಳ ಸಂಚಾರ ರದ್ದು…
ಬೆಂಗಳೂರು,ಮೇ,3,2019(www.justkannada.in): ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಎದ್ದಿರುವ ಫ್ಯಾನಿ ಚಂಡಮಾರುತ ಈಗಾಗಲೇ ಒಡಿಶಾದ ಕರಾವಳಿ ಭಾಗಕ್ಕೆ ಅಪ್ಪಳಿಸಿದ್ದು ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಈ ನಡುವೆ ಫೋನಿ ಚಂಡಮಾರತ ಎಫೆಕ್ಟ್ ನಿಂದಾಗಿ ರಾಜ್ಯದಿಂದ...
ಚಿರಂಜೀವಿ ಫಾರ್ಮ್ ಹೌಸ್ ನಲ್ಲಿ ಆಕಸ್ಮಿಕ ಬೆಂಕಿ: ಸೈರಾ ನರಸಿಂಹ ರೆಡ್ಡಿ ಶೂಟಿಂಗ್ ಸೆಟ್ ಬೆಂಕಿಗಾಹುತಿ
ಹೈದರಾಬಾದ್:ಮೇ-3:(www.justkannada.in) ಮೆಗಾ ಸ್ಟಾರ್ ಚಿರಂಜೀವಿ ಅಭಿನಯದ ತೆಲುಗಿನ ಬಹುನಿರೀಕ್ಷಿತ 'ಸೈರಾ ನರಸಿಂಹರೆಡ್ಡಿ' ಸಿನಿಮಾ ಸೆಟ್‌ನಲ್ಲಿ ಅಗ್ನಿ ಅವಘಢ ಸಂಭವಿಸಿದೆ.
ಸೈರಾ ನರಸಿಂಹರೆಡ್ಡಿ ಚಿತ್ರದ ಶೂಟಿಂಗ್ ಗಾಗಿ ಹೈದರಾಬಾದ್ ಹೊರವಲಯದ ಕೋಕಾಪೇಟದಲ್ಲಿರುವ ಚಿರಂಜೀವಿ ಫಾಮ್‍ಹೌಸ್‌ನಲ್ಲಿ ಅದ್ದೂರಿ...
ಮೈಸೂರು: ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…
ಮೈಸೂರು,ಮೇ,3,2019(www.justkannada.in): ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. ಐಚನಹಳ್ಳಿ ಗ್ರಾಮದ ನಿವಾಸಿ 25 ವರ್ಷದ ದ್ರುಪದ್ ಯಾದವ್ ಮೃತಪಟ್ಟ ಯುವಕ. ಬೈಕ್ ನಲ್ಲಿ...
ಜೆಡಿಎಸ್ ಕಾರ್ಯಕರ್ತರಿಂದ ಬಿಜೆಪಿಗೆ ವೋಟ್ ಎಂಬ ಸಚಿವ ಜಿ.ಟಿ ದೇವೇಗೌಡರ ಹೇಳಿಕೆ ಹಿಂದೆ ಸಿಎಂ ಹೆಚ್,ಡಿ ಕುಮಾರಸ್ವಾಮಿ …?
ಬೆಂಗಳೂರು,ಮೇ,3,2019(www.justkannada.in): ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ವೋಟ್ ಹಾಕಿದ್ದಾರೆ ಎಂದು ಸಚಿವ ಜಿ,ಟಿ ದೇವೇಗೌಡರು ನೀಡಿದ್ದ ಹೇಳಿಕೆ ಹಿಂದೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕೈವಾಡವಿದೆ ಎಂದು ಕಾಂಗ್ರೆಸ್ ಅನುಮಾನ ವ್ಯಕ್ತಪಡಿಸಿದೆ.
ಮಂಡ್ಯ...
ಒಡಿಶಾ ಪುರಿ ಕರಾವಳಿಗೆ ಅಪ್ಪಳಿಸಿದ ಫೋನಿ ಚಂಡಮಾರುತ; ಬಿರುಗಾಳಿ ಸಹಿತ ಧಾರಾಕಾರ ಮಳೆ…
ಒಡಿಶಾ,ಮೇ,3,2019(www.justkannada.in): ಫೋನಿ ಚಂಡಮಾರುತದ ಅಬ್ಬರ ಜೋರಾಗಿದ್ದು ಇದೀಗ ಒಡಿಶಾದ ಪುರಿ ಕರಾವಳಿಗೆ ಪೋನಿ ಚಂಡಮಾರುತ ಅಪ್ಪಳಿಸಿದೆ. ಹೀಗಾಗಿ ಒಡಿಶಾದಲ್ಲಿ ಬಿರುಗಾಳಿ ಸಹಿತ ಬಾರಿ ಮಳೆಯಾಗುತ್ತಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಎದ್ದಿರುವ ಫ್ಯಾನಿ ಚಂಡಮಾರುತ...
ಊಟದ ನಂತರ ಮಜ್ಜಿಗೆ ಕುಡಿದು ಒಂದೇ ಕುಟುಂಬದ 8 ಮಂದಿ ಅಸ್ವಸ್ಥ: ಕೆ.ಆರ್ ಆಸ್ಪತ್ರೆಗೆ ದಾಖಲು
ಚಾಮರಾಜನಗರ,ಮೇ,3,2019(www.justkannada.in): ಊಟದ ನಂತರ ಮಜ್ಜಿಗೆ ಸೇವಿಸಿ ಒಂದೇ ಕುಟುಂಬದ 8 ಮಂದಿ ಅಸ್ವಸ್ಥರಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ನಡೆದಿದೆ.
ತಾಲ್ಲೂಕಿನ ಬಸವಾಪುರದಲ್ಲಿ ಈ ಘಟನೆ ನಡೆದಿದೆ. ಮಹದೇವಶೆಟ್ಟಿ(50),ನಾಗಶೆಟ್ಟಿ,(40) ಬೆಳ್ಳಮ್ಮ,(50)ಅಖಿಲ್,(6)ಸುಭಾಷ್ (6)ಕಿಶೊರ್(5)ನಾಗಸುಂದರಿ(28) ಸೇರಿದಂತೆ...
ವಿವಿಧ ರೈಲುಗಳ ಸಂಚಾರ ರದ್ದು
ಹುಬ್ಬಳ್ಳಿ:ಮೇ-3: ನೈಋತ್ಯ ರೈಲ್ವೆಯ ಬೆಂಗಳೂರು ಡಿವಿಜನ್‌ನ ಬೈಯಪ್ಪನಹಳ್ಳಿಯಲ್ಲಿ ಯಾರ್ಡ್ ನವೀಕರಣ ಕಾರ್ಯ ಪ್ರಯುಕ್ತ ಕೆಲ ರೈಲುಗಳ ಸೇವೆಯನ್ನು ಸಂಪೂರ್ಣ ಹಾಗೂ ಇನ್ನೂ ಕೆಲ ರೈಲುಗಳ ಸಂಚಾರವನ್ನು ಭಾಗಶಃ ರದ್ದುಪಡಿಸಲಾಗಿದೆ.
ಮೇ 4ರಿಂದ 31ರವರೆಗೆ ಬೆಂಗಳೂರು...