ಮೈಸೂರು ದಸರಾ: ಆಹಾರಮೇಳದಲ್ಲಿ ನಾಟಿ ವೈದ್ಯೆ: ಯಾವುದೇ ಸಮಸ್ಯೆಗೂ ಇಲ್ಲಿ ಸಿಗುತ್ತೆ ಗಿಡಮೂಲಿಕೆ ಮದ್ಧು…
ಮೈಸೂರು,ಅ,1,2019(www.justkannada.in): ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ಆಹಾರ ಮೇಳ ಭೋಜನಾ ಪ್ರಿಯರನ್ನ ಆಕರ್ಷಿಸುತ್ತಿದೆ. ಎಲ್ಲಾ ತಿಂಡಿ ತಿನುಸುಗಳು ಒಂದೇ ಸೂರಿನಡಿ ಸಿಗುತ್ತಿರುವುದರಿಂದ ಜನ ಹೆಚ್ಚಾಗಿ ಆಹಾರ ಮೇಳದತ್ತ ಧಾವಿಸುತ್ತಿದ್ದಾರೆ.
ಆಹಾರ ಮೇಳದಲ್ಲಿ ಕೇವಲ...
ನೆರೆ ಪರಿಹಾರ ವಿಳಂಬಕ್ಕೆ ಕಿಡಿ: ಕೇಂದ್ರ ಸರ್ಕಾರದ ವಿರುದ್ದ ತಿರುಗಿಬಿದ್ದ ಬಿಜೆಪಿ ಶಾಸಕ…
ಬೆಂಗಳೂರು,ಅ,1,2019(www.justkannada.in): ಬಿಹಾರದಲ್ಲಿನ ಪ್ರವಾಹದ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡುತ್ತಾರೆ. ಆದರೆ ಕರ್ನಾಟಕ ನೆರೆ ಬಗ್ಗೆ ತುಟುಕ್ ಪಿಟಿಕ್ ಎನ್ನಲ್ಲ ಎಂದು ನೆರೆ ಪರಿಹಾರ ವಿಳಂಬಕ್ಕೆ ಕೇಂದ್ರ ಸರ್ಕಾರದ ವಿರುದ್ದವೇ ಸ್ವಪಕ್ಷದ ಶಾಸಕ...
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಜೈಲೇ ಗತಿ: ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ…
ನವದೆಹಲಿ,1,2019(www.justkannada.in): ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನ ಅಕ್ಟೋಬರ್ 15ರವರೆಗೆ ವಿಸ್ತರಿಸಿ ರೋಸ್ ಅವೆನ್ಯೂಕೋರ್ಟ್ ಆದೇಶ ಹೊರಡಿಸಿದೆ.
ಇಂದಿಗೆ ಡಿ.ಕೆ ಶಿವಕುಮಾರ್ ಅವರ...
ಬಿಬಿಎಂಪಿ ಉಪ ಮೇಯರ್ ಆಗಿ ರಾಮ್ ಮೋಹನ್ ರಾಜು ಆಯ್ಕೆ…
ಬೆಂಗಳೂರು,ಅ,1,2019(www.justkannada.in): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರದ ಗದ್ದುಗೇಗೇರಿದ್ದು ಮೇಯರ್ ಆಗಿ ಗೌತಮ್ ಕುಮಾರ್ ಉಪಮೇಯರ್ ಆಗಿ ರಾಮ್ ಮೋಹನ್ ರಾಜು ಆಯ್ಕೆಯಾಗಿದ್ದಾರೆ.
ಬಿಬಿಎಂಪಿ ಉಪಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ರಾಮ್...
‘ಬೆಂಗಳೂರು ಮಾರ್ವಾಡಿ ಕೈಗೆ ಹೋಗುತ್ತಿರುವುದು ದುರದೃಷ್ಟಕರ’: ಬಿಬಿಎಂಪಿ ಮೇಯರ್ ಆಗಿ ಗೌತಮ್ ಕುಮಾರ್ ಆಯ್ಕೆ ವಿರೋಧಿಸಿ ವಾಟಾಳ್...
ಬೆಂಗಳೂರು,ಅ,1,2019(www.justkannada.in): ಬಿಬಿಎಂಪಿ ನೂತನ ಮೇಯರ್ ಆಗಿ ಗೌತಮ್ ಕುಮಾರ್ ಆಯ್ಕೆಯಾಗಿರುವುದಕ್ಕೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ನೂತನ ಮೇಯರ್ ಆಗಿ ಗೌತಮ್ ಕುಮಾರ್ ಆಯ್ಕೆಯಾಗಿರುವುದನ್ನು ವಿರೋಧಿಸಿ ಕನ್ನಡಪರ ಹೋರಾಟಗಾರ...
ಕೀನ್ಯಾದಲ್ಲಿ ಬುಡಕಟ್ಟು ಸಮುದಾಯದೊಂದಿಗೆ ಹಾಡಿ, ಕುಣಿದ ದರ್ಶನ್
ಬೆಂಗಳೂರು, ಅಕ್ಟೋಬರ್ 01, 2019 (www.justkannada.in): ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೀನ್ಯಾದಲ್ಲಿ ಬುಡಕಟ್ಟು ಸಮುದಾಯದವರೊಂದಿಗೆ ಸಮಯ ಕಳೆದಿದ್ದಾರೆ.
ಕೀನ್ಯಾದ ಮಸಾಯಿ ಮಾರಾ ರಾಷ್ಟ್ರೀಯ ಉದ್ಯಾನ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿನ ಬುಡಕಟ್ಟು ಜನಾಂಗದವರ...
ಬಿಬಿಎಂಪಿ ನೂತನ ಮೇಯರ್ ಆಗಿ ಗೌತಮ್ ಕುಮಾರ್ ಆಯ್ಕೆ…
ಬೆಂಗಳೂರು,ಅ,1,2019(www.justkannada.in): ಬಿಬಿಎಂಪಿ ನೂತನ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಎಂ. ಗೌತಮ್ ಕುಮಾರ್ ಆಯ್ಕೆಯಾಗಿದ್ದಾರೆ.
ಪ್ರಾದೇಶಿಕ ಆಯುಕ್ತ ಹರ್ಷಗುಪ್ತಾ ನೇತೃತ್ವದಲ್ಲಿ ನಡೆದ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಬಿಬಜೆಪಿ ಅಭ್ಯರ್ಥಿ ಗೌತಮ್ ಕುಮಾರ್ ಪರ 129...
ಟ್ರೆಂಡ್ ಸೃಷ್ಟಿಸಲು ಕಿಚ್ಚ-ಭಂಡಾರಿ ಕಾಂಬೀನೇಷನ್ ಸಿನಿಮಾ ರೆಡಿ !
ಬೆಂಗಳೂರು, ಅಕ್ಟೋಬರ್ 01, 2019 (www.justkannada.in): ನಟ ಕಿಚ್ಚ ಸುದೀಪ್ ಮತ್ತು ನಿರ್ದೇಶಕ ಅನೂಪ್ ಭಂಡಾರಿ ಜತೆಗಿನ ಬಿಗ್ ಬಜೆಟ್ ಸಿನಿಮಾ ಟೈಟಲ್ ಫಿಕ್ಸ್ ಆಗಿದೆ.
'ಫ್ಯಾಂಟಂ' ಎಂದು ಟೈಟಲ್ ಫೈನಲ್ ಮಾಡಲಾಗಿದೆ ಎಂದು...
ಪ್ರಾಕ್ಟೀಸ್ ಸೆಷನ್’ನಲ್ಲಿ ‘ಅರ್ಜುನ’ ಫಸ್ಟ್ ಕ್ಲಾಸ್ !
ಮೈಸೂರು, ಅಕ್ಟೋಬರ್ 01, 2019 (www.justkannada.in): ದಸರಾ ಜಂಬೂ ಸವಾರಿ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯ ಕ್ಯಾಪ್ಟನ್ ಅರ್ಜುನ ಪ್ರಾಕ್ಟೀಸ್ ಸೆಷನ್ ನಲ್ಲಿ ಫಸ್ಟ್ ಕ್ಲಾಸ್ ಆಗಿ ಪಾಸಾಗಿದ್ದಾರೆ.
ನಾಡದೇವತೆಯಿರುವ ಅಂಬಾರಿಯನ್ನು ಹೊರಲಿರುವ ಅರ್ಜುನ ಒಟ್ಟು...
ಸರಾಗವಾಗಿ ಜಂಬೂಸವಾರಿ ಕಣ್ತುಂಬಿಕೊಳ್ಳಲು ಮುಂಚಿತವಾಗಿ ದಸರಾ ಗೋಲ್ಡ್ ಕಾರ್ಡ್ ಕಾಯ್ದಿರಿಸಿ !
ಮೈಸೂರು, ಅಕ್ಟೋಬರ್ 01, 2019 (www.justkannada.in): ದಸರಾ ಕಣ್ತುಂಬಿಕೊಳ್ಳಲು ಕಾದಿರುವ ಪ್ರವಾಸಿಗರಿಗೆ ದಸರಾ ಗೋಲ್ಡ್ ಗಳ ಮಾರಾಟವನ್ನು ಜಿಲ್ಲಾಡಳಿತ ಆರಂಭಿಸಿದೆ.
ಒಂದು ಗೋಲ್ಡ್ ಕಾರ್ಡ್ ಗೆ 4 ಸಾವಿರ ದರ ನಿಗದಿಪಡಿಸಲಾಗಿದೆ. ಎರಡು ಸಾವಿರ...



