Sunday, July 12, 2026

BDA Apartments

Home Blog Page 441

ಬೆಸ್ಕಾಂ ಸ್ಮಾರ್ಟ್ ಮೀಟರ್ ಕಡ್ಡಾಯ ಪ್ರಶ್ನಿಸಿದ್ದ ರಿಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

0
ಬೆಂಗಳೂರು, ಆಗಸ್ಟ್ ,13,2025 (www.justkannada.in): ಬೆಸ್ಕಾಂ ಸ್ಮಾರ್ಟ್ ಮೀಟರ್ ಕಡ್ಡಾಯ ಪ್ರಶ್ನಿಸಿದ್ದ ರಿಟ್ ಅರ್ಜಿಯನ್ನ ಕರ್ನಾಟಕ ಹೈಕೋರ್ಟ್  ವಜಾಗೊಳಿಸಿದೆ. ಬೆಸ್ಕಾಂ ಸ್ಮಾರ್ಟ್ ಮೀಟರ್ ಕಡ್ಡಾಯ ಪ್ರಶ್ನಿಸಿದ್ದ ರಿಟ್ ಅರ್ಜಿಯನ್ನು ಹಲವು ದಿನಗಳಿಂದ ವಿಚಾರಣೆ ನಡೆಸಿದ್ದ...

ಕೆಎನ್ ರಾಜಣ್ಣ ಬದಲು ಜಮೀರ್ ಇದ್ದಿದ್ರೆ ವಜಾ ಮಾಡುತ್ತಿದ್ರಾ? ಮಾಜಿ ಸಚಿವ ಶ್ರೀರಾಮುಲು ಕಿಡಿ

0
ಬೆಂಗಳೂರು,ಆಗಸ್ಟ್,13,2025 (www.justkannada.in):  ಸಚಿವ ಸ್ಥಾನದಿಂದ ಕೆ.ಎನ್ ರಾಜಣ್ಣ ಅವರನ್ನ ವಜಾ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಶ್ರೀರಾಮುಲು,   ಪರಿಶಿಷ್ಟ ಪಂಗಡದವರನ್ನ ಟಾರ್ಗೆಟ್ ಮಾಡಲಾಗುತ್ತಿದೆ. ರಾಜಣ್ಣ ಏನು...

ಹಾಡಹಗಲೇ ಮಹಿಳಾ ಅಧಿಕಾರಿಗೆ ಲೈಂಗಿಕ ದೌರ್ಜನ್ಯ: ಮೊಬೈಲ್ ಕಿತ್ತುಕೊಂಡು ದರೋಡೆಕೋರ ಪರಾರಿ

0
ಬೆಂಗಳೂರು, ಆಗಸ್ಟ್​ 13,2025 (www.justkannada.in): ಹಾಡಹಗಲೇ ದರೋಡೆಕೋರನೋರ್ವ  ಪಿಜಿಗೆ ನುಗ್ಗಿ ಮಹಿಳಾ ಅಧಿಕಾರಿಗೆ ಚಾಕು ತೋರಿಸಿ ಹೆದರಿಸಿ ಲೈಂಗಿಕ ದೌರ್ಜನ್ಯವೆಸಗಿ ನಂತರ ಮೊಬೈಲ್​ ಕಿತ್ತುಕೊಂಡು ಪರಾರಿ  ಆಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆಗಸ್ಟ್​ 11ರಂದು...

ಆ.15ರಿಂದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇಗುಲಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ

0
ಬೆಂಗಳೂರು,ಆಗಸ್ಟ್,13,2025 (www.justkannada.in): ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇಗುಲಗಳಲ್ಲಿ ಆಗಸ್ಟ್ 15ರಿಂದ ಪ್ಲಾಸ್ಟಿಕ್ ಬಳಕೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು. ಇಂದು ವಿಧಾನಪರಿಷತ್ ನಲ್ಲಿ...

ಮೈಸೂರಿನಲ್ಲಿರುವ ರಾಜ್ಯದ ಮೊದಲ ನಾಯಿ ಪುನರ್ವಸತಿ ಕೇಂದ್ರ ಈಗ ನಿರುಪಯುಕ್ತವಾಗಿದೆ.

0
ಮೈಸೂರು, ಆ.೧೩,೨೦೨೫ : ನಗರದ ಹೊರವಲಯದಲ್ಲಿರುವ ರಾಯನಕೆರೆಯಲ್ಲಿ ವರ್ಷಗಳ ಹಿಂದೆಯೇ ರಾಜ್ಯದ ಮೊದಲ ನಾಯಿ ಪುನರ್ವಸತಿ ಕೇಂದ್ರ ನಿರ್ಮಾಣಗೊಂಡಿದ್ದು, ಬಳಕೆಗೆ ಬಾರದೆ ನಿರುಪಯುಕ್ತವಾಗಿದೆ. ಆಮೂಲಕ ತೆರಿಗೆದಾರರ ಕೋಟ್ಯಾಂತರ ರೂ. ಹಣ ವ್ಯರ್ಥವಾಗಿದೆ. ೨೦೨೨-೨೩ರಲ್ಲಿ ಈ...

2047ಕ್ಕೆ ವಾರ್ಷಿಕ 500 ದಶಲಕ್ಷ ಟನ್‌ ಉಕ್ಕು ಉತ್ಪಾದನೆ ಗುರಿ; ಕೇಂದ್ರ ಸಚಿವ ಹೆಚ್.ಡಿಕೆ

0
ನವದೆಹಲಿ,ಆಗಸ್ಟ್,13,2025 (www.justkannada.in):  ಸಣ್ಣ ಪ್ರಮಾಣದ ಉಕ್ಕು ಉತ್ಪಾದಿತ ಕ್ಷೇತ್ರವು ರಾಷ್ಟ್ರದ ಅಭಿವೃದ್ಧಿಯ ಬೆನ್ನೆಲುಬಿನಂತೆ ಕೆಲಸ ಮಾಡುತ್ತಿದ್ದು, 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಮತ್ತು 2047ರ ವೇಳೆಗೆ 500 ದಶಲಕ್ಷ ಟನ್...

ಬಾಲ್ಯವಿವಾಹ ತಡೆಗೆ ಸರ್ಕಾರದಿಂದ ಕಠಿಣ ಕ್ರಮ; ಎಲ್ಲರ ಸಹಕಾರ ಅಗತ್ಯ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

0
ಬೆಂಗಳೂರು, ಆಗಸ್ಟ್,13,2025 (www.justkannada.in): ಬಾಲ್ಯವಿವಾಹ ತಡೆಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದ್ದು ಬಾಲ್ಯವಿವಾಹ ತಡೆಗಟ್ಟಲು ಎಲ್ಲರ ಸಹಕಾರ ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. ಇಂದು...

ರೌಡಿಶೀಟರ್ ಕೊಲೆ ಕೇಸ್ : ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್.

0
ಬೆಂಗಳೂರು,ಆಗಸ್ಟ್,13,2025 (www.justkannada.in):  ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಗೆ  ಮಧ್ಯಂತರ ರಿಲೀಫ್ ಸಿಕ್ಕಿದೆ. ಪ್ರಕರಣ ಸಂಬಂಧ ಶಾಸಕ ಭೈರತಿ ಬಸವರಾಜು ವಿರುದ್ದ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು...

ಆ.17 ರಂದು ನಮ್ಮ ಶಾಸಕರು, ಪರಿಷತ್ ಸದಸ್ಯರು ಧರ್ಮಸ್ಥಳಕ್ಕೆ ಭೇಟಿ- ಬಿವೈ ವಿಜಯೇಂದ್ರ

0
ಬೆಂಗಳೂರು,ಆಗಸ್ಟ್,13,2025 (www.justkannada.in):  ಆಗಸ್ಟ್ 17 ರಂದು ನಮ್ಮ ಶಾಸಕರು, ಪರಿಷತ್ ಸದಸ್ಯರು ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥೇಶ್ವರನ ದರ್ಶನ ಪಡೆಯುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ...

79ನೇ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ದತೆ : ಮಾಹಿತಿ ನೀಡಿದ ಬೆಂಗಳೂರು ಪೊಲೀಸ್ ಆಯುಕ್ತ

0
ಬೆಂಗಳೂರು,ಆಗಸ್ಟ್,13,2025 (www.justkannada.in): 79ನೇ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ದತೆ ನಡೆಸಲಾಗುತ್ತಿದ್ದು ಭದ್ರತೆಗೆ 2 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದು  ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದರು. ಸಿದ್ದತೆ ಕುರಿತು ಸುದ್ದಿಗೋಷ್ಠಿಯಲ್ಲಿ...