ಆದಿ ಚುಂಚನಗಿರಿ ಮಠದ ಶ್ರೀಗಳ ಪೋನ್ ಟ್ಯಾಪ್: ಆರ್.ಅಶೋಕ್ ಹೇಳಿಕೆಗೆ ಸಾರಾ ಮಹೇಶ್ ತಿರುಗೇಟು
ಬೆಂಗಳೂರು, ಸೆಪ್ಟೆಂಬರ್ 30, 2019 (www.justkannada.in): ಆದಿ ಚುಂಚನಗಿರಿ ಮಠದ ಶ್ರೀಗಳ ಪೋನ್ ಕೂಡ ಟ್ಯಾಪ್ ಆಗಿದೆ ಅನ್ನೊ ವಿಚಾರಕ್ಕೆ ಸಂಬಂಧಿಸಿದಂತೆ ಸಾರಾ ಮಹೇಶ್ ಸಚಿವ ಆರ್.ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಸಿಬಿಐ ತನಿಖೆ...
ಯಡಿಯೂರಪ್ಪ ರೆಕ್ಕೆಪುಕ್ಕ ಎಲ್ಲವನ್ನೂ ಕತ್ತರಿಸಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆ
ರಾಯಚೂರು, ಸೆಪ್ಟೆಂಬರ್ 30, 2019 (www.justkannada.in): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧಾ ಟೀಕಾ ಪ್ರಹಾರ ನಡೆಸಿದ್ದಾರೆ.
ತಂತಿ ಮೇಲೆ ನಡೆಯುವ ಅನಿವಾರ್ಯತೆ ಇದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಕೊಡಲಿ....
ಸಂಸದ ಡಿಕೆ ಸುರೇಶ್’ಗೂ ಇಡಿ ಶಾಕ್ ! ವಿಚಾರಣೆಗೆ ಹಾಜರಾಗುವಂತೆ ಸೂಚನೆ
ಬೆಂಗಳೂರು, ಸೆಪ್ಟೆಂಬರ್ 30, 2019 (www.justkannada.in): ಸಂಸದ ಡಿ.ಕೆ.ಸುರೇಶ್ ಗೂ ಇಡಿ ಶಾಕ್ ನೀಡಿದೆ.
ವಿಚಾರಣೆಗೆ ಹಾಜರಾಗುವಂತೆ ಡಿ.ಕೆ.ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ. ಲೋಕಸಭೆ ಚುನಾವಣೆಯಲ್ಲಿ 338 ಕೋಟಿ ರೂ. ಆಸ್ತಿ...
ದೆಹಲಿ ಹೈಕೋರ್ಟ್’ನಿಂದಲೂ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು, ಸೆಪ್ಟೆಂಬರ್ 30, 2019 (www.justkannada.in): ದೆಹಲಿಯ ಹೈಕೋರ್ಟ್ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ಮುಂದೂಡಿದೆ.
ಐಟಿ ದಾಳಿಯಿಂದ ಇಡಿ ವಿಚಾರಣೆ, ತಿಹಾರ್ ಜೈಲು ಸೇರಿರುವ ಮಾಜಿ ಸಚಿವ ಡಿಕೆ...
ವಿಧಾನಸಭೆ ಉಪಚುನಾವಣೆ ಬಳಿಕ ಬಿಜೆಪಿ ಸರಕಾರ ಪತನ: ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ
ಕಲಬುರಗಿ, ಸೆಪ್ಟೆಂಬರ್ 30, 2019 (www.justkannada.in): ರಾಜ್ಯದ 15 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಬಳಿಕ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ದಸರಾ ಉದ್ಘಾಟನಾ ದಿನ ಯುವಕರ ಪುಂಡಾಟ: ಸೋಷಿಯಲ್ ಮೀಡಿಯಾದಲ್ಲಿ ವಿಡೀಯೋ ವೈರಲ್
ಮೈಸೂರು, ಸೆಪ್ಟೆಂಬರ್ 30, 2019 (www.justkannada.in): ದಸರಾ ಉದ್ಘಾಟನಾ ದಿನವೇ ಯುವಕರ ಪುಂಡಾಟ ಮೆರೆದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ಕುಡಿದ ಮತ್ತಿನಲ್ಲಿದ್ದ ಸುಮಾರು 10 ಮಂದಿ ಯುವಕರು ಗಲಾಟೆ ಮಾಡಿ ನಡು...
ಸಿಎಂ ಯಡಿಯೂರಪ್ಪ ಜತೆ ಸರಕಾರವಿದೆ, ನಾವಿದ್ದೇವೆ ಚಿಂತೆ ಅಗತ್ಯವಿಲ್ಲ: ಎಸ್.ಎ.ರಾಮದಾಸ್
ಮೈಸೂರು, ಸೆಪ್ಟೆಂಬರ್ 30, 2019 (www.justkannada.in): ಸಿಎಂ ಬಿಎಸ್‌ವೈರಿಂದ ತಂತಿ ಮೇಲಿನ ನಡಿಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಶಾಸಕ ಎಸ್.ಎ.ರಾಮದಾಸ್ ಮಾತನಾಡಿದ್ದಾರೆ.
ಆ ಬಗ್ಗೆ ಮಾತನಾಡೋಕೆ ನಾನು ಇನ್ನು ಚಿಕ್ಕವನು. ಸಿಎಂ ಜೊತೆ...
ಕೈ ಪಾಳಯದಲ್ಲಿ ಸಂಚಲನಕ್ಕೆ ಕಾರಣವಾದ ಕೆಪಿಸಿಸಿ ಅಧ್ಯಕ್ಷರ ಪತ್ನಿಯ ಫೇಸ್’ಬುಕ್ ಪೋಸ್ಟ್ !
ಬೆಂಗಳೂರು, ಸೆಪ್ಟೆಂಬರ್ 30, 2019 (www.justkannada.in): ಕೆಪಿಸಿಸಿ ಸಭೆಯಲ್ಲಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಪತ್ನಿ ಟೀನ್ ಫೇಸ್‌ಬುಕ್ ಪೋಸ್ಟ್ ಕಾಂಗ್ರೆಸ್'ನಲ್ಲಿ ಸಂಚಲನಕ್ಕೆ ಕಾರಣವಾಗಿದೆ.
ಹಳೆಯ ನಾಯಕರು ಯಾವುದೇ ಜಾಗವನ್ನು ಬಿಟ್ಟುಕೊಡದ ಕಾರಣ ಯುವ...
ಅನರ್ಹ ಶಾಸಕರ ಬಗ್ಗೆ ಹೇಳಿಕೆ ಕುರಿತು ಶಾಸಕ ಉಮೇಶ್ ಕತ್ತಿಗೆ ಟಾಂಗ್: ಪರಿಹಾರ ನೀಡಲು ಹಣದ ಕೊರತೆ ಇಲ್ಲ...
ಬೆಳಗಾವಿ,ಸೆ,29,2019(www.justkannada.in): ಉಪಚುನಾವಣೆಯಲ್ಲಿ ಅವರ ದಾರಿ ಅವರಿಗೆ ನಮ್ಮ ದಾರಿ ನಮಗೆ ಎಂದು ಅನರ್ಹ ಶಾಸಕರ ಕುರಿತು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಉಮೇಶ್ ಕತ್ತಿಗೆ ಡಿಸಿಎಂ ಲಕ್ಷ್ಮಣ್ ಸವದಿ ಟಾಂಗ್ ನೀಡಿದ್ದಾರೆ.
ಉಪಚುನಾವಣೆಗೆ ಟಿಕೆಟ್...
ಕುಸ್ತಿ ಪಟುಗಳ ಮಾಸಾಶನ 500 ರೂಗಳಿಂದ 1000ರೂ.ಗೆ ಏರಿಕೆ- ದಸರಾ ಕುಸ್ತಿ ಉದ್ಘಾಟಿಸಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ…
ಮೈಸೂರು,ಸೆ.29,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ಕುಸ್ತಿ ಪಂದ್ಯಾವಳಿಯನ್ನ ಸಿಎಂ ಬಿಎಸ್ ಯಡಿಯೂರಪ್ಪ ಉದ್ಘಾಟಿಸಿದರು.
ದಸರಾ ಕುಸ್ತಿ ಪಂದ್ಯಾವಳಿಯನ್ನು ಉದ್ಘಾಟಸಿ, ಸುಮಾರು 3 ಕೋಟಿ ರೂ.ಗಳ ಪ್ರೇಕ್ಷಕರ ಕುಳಿತು ಕೊಳ್ಳುವ...



