Friday, August 1, 2025
vtu
Home Blog Page 4417

ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರ ನಿಧನಕ್ಕೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ…

0
ಬೆಂಗಳೂರು, ಮೇ,2,2019(www.justkannada.in):  ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಸ್ಟರ್ ಹಿರಣ್ಣಯ್ಯ ಅವರ ಲಂಚಾವತಾರ, ನಡುಬೀದಿ ನಾರಾಯಣ ಮೊದಲಾದ ನಾಟಕಗಳು ಜನಮಾನಸದಲ್ಲಿ ಹಚ್ಚ...

ಸುಮಲತಾ ಅಂಬರೀಶ್ ಜತೆ ಕೈ ಮುಖಂಡರ ಸಭೆ ವಿಚಾರ: ಮಾಜಿ ಶಾಸಕ ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದು ಹೀಗೆ..

0
ಮಂಡ್ಯ,ಮೇ,2,2019(www.justkannada.in):  ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ರೆಬಲ್ ಕಾಂಗ್ರೆಸ್ ಮುಖಂಡರು ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಜತೆ ಸಭೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು...

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಸರಗಳ್ಳರ ಹಾವಳಿ: ನಾಲ್ಕು ಕಡೆ ಸರ ಎಗರಿಸಿದ ಖದೀಮರು…

0
ಮೈಸೂರು,ಮೇ,2,2019(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಸರಗಳ್ಳರ ಹಾವಳಿ ಶುರುವಾಗಿದ್ದು, ನಗರದ ನಾಲ್ಕು ಕಡೆ ಖದೀಮರು ಸರ ಎಗರಿಸಿರುವ ಘಟನೆ  ಇಂದು ಮುಂಜಾನೆ ನಡೆದಿದೆ. ವಿದ್ಯಾರಣ್ಯಪುರಂನಲ್ಲಿ ಎರಡು ಕಡೆ, ಗೋಕುಲಂ,  ಇಟ್ಟಿಗೆಗೂಡಿನಲ್ಲಿ ತಲಾ ಒಂದು...

ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ(85) ಇನ್ನಿಲ್ಲ….

0
ಬೆಂಗಳೂರು,ಮೇ,2,2019(www.justkannada.in):  ಲಂಚಾವತಾರ ನಾಟಕದ ಮೂಲಕ ಮನೆ ಮಾತಾಗಿದ್ದ ಹಿರಿಯ ನಟ ರಂಗಕರ್ಮಿ ಮಾಸ್ಪರ್ ಹಿರಣ್ಣಯ್ಯ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. 85 ವರ್ಷದ ಹಿರಣ್ಣಯ್ಯ ಬೆಂಗಳೂರಿನ ಬಿಜಿಎಸ್‌ ಅಪೊಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಬಿಜಿಎಸ್...

ಜೆಡಿಎಸ್ ಕಾರ್ಯಕರ್ತರಿಂದ ಬಿಜೆಪಿಗೆ ವೋಟ್ ಹೇಳಿಕೆ ವಿಚಾರ: ಸ್ಪಷ್ಟನೆ ನೀಡಿದ ಉದ್ಬೂರು ಜೆಡಿಎಸ್ ಮುಖಂಡರು…

0
ಮೈಸೂರು,ಮೇ,2,2019(www.justkannada.in):  ಮೈಸೂರಿನಲ್ಲಿ ಅದರಲ್ಲೂ ಉದ್ಬೂರಿನಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಸಚಿವ ಜಿ.ಟಿ ದೇವೇಗೌಡರು ನೀಡಿದ್ದ ಹೇಳಿಕೆ ಕುರಿತು ಉದ್ಬೂರು ಜೆಡಿಎಸ್ ಮುಖಂಡರು ಸ್ಪಷ್ಟನೆ ನೀಡಿದ್ದಾರೆ. ನಮಗೆ ಸಚಿವ ಜಿಟಿ ದೇವೇಗೌಡರ...

ಸಾವಿರ ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಆರಂಭ

0
ಬೆಂಗಳೂರು:ಏ-2: ಸರ್ಕಾರಿ ಶಾಲೆಗಳಲ್ಲಿ ಇದೇ ಜೂನ್‌ನಿಂದ ಕನ್ನಡ ಮಾಧ್ಯಮದ ಜತೆಗೆ ಇಂಗ್ಲಿಷ್‌ ಮಾಧ್ಯಮ ತರಗತಿಗಳು ಆರಂಭವಾಗಲಿವೆ. 2019-20ನೇ ಸಾಲಿನಿಂದ ಸರ್ಕಾರಿ ಶಾಲೆಯಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷ್‌ ಮಾಧ್ಯಮ ಆರಂಭವಾಗಲಿದೆ. ಈ ವರ್ಷ ಕೇವಲ ಒಂದನೇ...

ಗ್ರಾಮ ಪಂಚಾಯಿತಿ ಆಸ್ತಿಗಳ “ಡಿಜಿಟಲೀಕರಣ’ಕ್ಕೆ ಅಸ್ತು

0
ಬೆಂಗಳೂರು:ಮೇ-2: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಂಡಿಸಿದ್ದ 2019-20ನೇ ಸಾಲಿನ ಬಜೆಟ್‌ ಘೋಷಣೆಯನ್ನು ಅನುಷ್ಠಾನಕ್ಕೆ ತರಲು ಮುಂದಾಗಿರುವ ಗ್ರಾಮೀಣಾಭಿವೃದ್ಧಿ ಇಲಾಖೆ, ರಾಜ್ಯದ ಎಲ್ಲ ಗ್ರಾಪಂಗಳ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳ “ಡಿಜಿಟಲೀಕರಣ’ಕ್ಕೆ ಅಸ್ತು ಎಂದಿದೆ. ಗ್ರಾಪಂಗಳು ಆರ್ಥಿಕವಾಗಿ ಸದೃಢಗೊಳ್ಳಲು...

ಉ.ಕರ್ನಾಟಕದ ಚಿಕ್ಕಸಂಗಮದಲ್ಲಿ ಪಕ್ಷಿಧಾಮ: ಪಕ್ಷಿಗಳ ಸಂರಕ್ಷಣೆಗೆ ಕಾವಲುಗಾರರ ನೇಮಕ

0
ಬೆಂಗಳೂರು:ಮೇ-2: ಉತ್ತರ ಕರ್ನಾಟಕದ ಕೃಷ್ಣಾ ಮತ್ತು ಘಟಪ್ರಭಾ ನದಿಗಳ ಸಂಗಮವಾದ ಚಿಕ್ಕಸಂಗಮದಲ್ಲಿ ಪಕ್ಷಿಧಾಮ ನಿರ್ವಿುಸುವ ಯೋಜನೆಯನ್ನು ಅರಣ್ಯ ಇಲಾಖೆ ಕೈಗೆತ್ತಿಕೊಂಡಿದೆ. ಬಾಗಲಕೋಟೆ ಜಿಲ್ಲೆ ಬೀಳಗಿ ಅರಣ್ಯ ವಲಯ ವ್ಯಾಪ್ತಿಯ ಚಿಕ್ಕಸಂಗಮಕ್ಕೆ ಬರುವ ಪಕ್ಷಿಗಳ...

ಮಾಜಿ ಸಚಿವ  ಭೀಮಣ್ಣ ಖಂಡ್ರೆಗೆ ಬಸವ ಭೂಷಣ ಪ್ರಶಸ್ತಿ

0
ಬೆಂಗಳೂರು.ಮೇ1,2019(www.justkannnada.in):  ದುಬೈ ಬಸವ ಸಮಿತಿ ವತಿಯಿಂದ ಪ್ರತಿ ವರ್ಷ ನೀಡುವ ಪ್ರತಿಷ್ಠಿತ ಬಸವಭೂಷಣ ಪ್ರಶಸ್ತಿಯನ್ನು ಮಾಜಿ ಸಚಿವ ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆಯ ಮಾಜಿ ಅಧ್ಯಕ್ಷ ಭಿಮಣ್ಣ ಖಂಡ್ರೆ ಅವರಿಗೆ ನೀಡಲಾಗಿದೆ. ಈ...

ಕುಡಿಯುವ ನೀರು ಎಂದು ಭಾವಿಸಿ ಸೀಮೆಎಣ್ಣೆ ಕುಡಿದಿದ್ದ ಬಾಲಕಿ ಸಾವು…

0
ಚಾಮರಾಜನಗರ,ಮೇ,1,2019(www.justkannada.in): ಕುಡಿಯುವ ನೀರು ಎಂದು ಭಾವಿಸಿ ಸೀಮೆಮೆಣ್ಣೆ ಕುಡಿದಿದ್ದ ಬಾಲಕಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರದ ಬೇಡರಪುರದಲ್ಲಿ ಈ ಘಟನೆ ನಡೆದಿದೆ. ರಕ್ಷಿತಾ (3) ಮೃತಪಟ್ಟ ಬಾಲಕಿ. ಕೊಂಡೋತ್ಸವ ಅಂಗವಾಗಿ ಮೈಸೂರಿನಿಂದ ಅಜ್ಜಿ...