Sunday, July 12, 2026

BDA Apartments

Home Blog Page 442

ಧರ್ಮಸ್ಥಳ ಕೇಸ್ ಬಗ್ಗೆ SIT  ತನಿಖೆಯಾಗಲಿ: ಸ್ವಯಂ ಅಭಿಪ್ರಾಯ ಬೇಡ- ಸ್ಪೀಕರ್ ಯು.ಟಿ ಖಾದರ್

0
ಬೆಂಗಳೂರು,ಆಗಸ್ಟ್,13,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ ಸಂಬಂಧ ಎಸ್ ಐಟಿ ತನಿಖೆ ನಡೆಯುತ್ತಿದೆ. ಈ ಬಗ್ಗೆ ಸ್ವಯಂ ಅಭಿಪ್ರಾಯ ಬೇಡ ಎಂದು ಸ್ಪೀಕರ್ ಯು.ಟಿ ಖಾದರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ...

ಇಂಡಿಯನ್ ಆಯಿಲ್ ಕಾರ್ಪೊರೇಷನ್ : ಮೈಸೂರಿಂದ ಸ್ಥಳಾಂತರಿಸದಂತೆ ಕೇಂದ್ರಕ್ಕೆ ಸಂಸದ ಯದುವೀರ್‌ ಮನವಿ.

0
ನವದೆಹಲಿ, ಆ.೧೩,೨೦೨೫: ಮೈಸೂರಿನಲ್ಲಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ಪೆಟ್ರೋಲಿಯಂ ಡಿಪೋವನ್ನು ಬೆಂಗಳೂರಿನ ದೇವಣಗೊಂಥಿಗೆ ಸ್ಥಳಾಂತರಿಸದಂತೆ ಮತ್ತು ಮುಚ್ಚುದಂತೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆ ಸಚಿವ ಹರ್ದೀಪ್ ಸಿಂಗ್ ಪುರಿ...

ದಸರಾ ಫಲಪುಷ್ಪ ಪ್ರದರ್ಶನ:  ಆ.19 ರಂದು ಫ್ಲೋರಲ್ ಪರಿಕಲ್ಪನೆಗಳು ಅಂತಿಮ.

0
ಮೈಸೂರು,ಆಗಸ್ಟ್,13,2025 (www.justkannada.in):  ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನೆಲೆಯಲ್ಲಿ ಜಿಲ್ಲಾ, ತೋಟಗಾರಿಕೆ ಸಂಘ (ರಿ) ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ಸೆಪ್ಟಂಬ್ 22 ರಿಂದ ಅಕ್ಟೋಬರ್ 2ರವರೆಗೆ ಫಲಪುಷ್ಪ ಪ್ರದರ್ಶನವನ್ನ ಏರ್ಪಡಿಸಲಾಗಿದೆ. 11 ದಿನಗಳ ಕಾಲ...

ಹೈಕೋರ್ಟ್ ಕಟ್ಟಡದ ಮೊದಲ ಮಹಡಿಯಿಂದ  ಹಾರಿದ 14 ವರ್ಷದ ಬಾಲಕಿ..!

0
ಚೆನ್ನೈ, ಆ.೧೩,೨೦೨೫ : ಹೆತ್ತವರು ವಿಚ್ಛೇದನ ಪಡೆದಿರುವ 14 ವರ್ಷದ ಬಾಲಕಿ ಮಂಗಳವಾರ ಮದ್ರಾಸ್ ಹೈಕೋರ್ಟ್‌ ಕಟ್ಟಡದ ಮೊದಲ ಮಹಡಿಯಿಂದ ಹಾರಿದ್ದಾಳೆ. ಬಾಲಕಿಯ ಹಿತದೃಷ್ಟಿಯಿಂದ ಆಕೆಯ ತಂದೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ...

ಉತ್ತಮ ಸಮಾಜ ನಿರ್ಮಿಸುವ ಕನಸು ಹೊಂದಿದವರಿಗೆ ಉನ್ನತ ಹುದ್ದೆಯ ಗುರಿ ಇರಬೇಕು- ರವಿ ಡಿ.ಚನ್ನಣ್ಣನವ‌ರ್

0
ಮೈಸೂರು,ಆಗಸ್ಟ್,12,2025 (www.justkannada.in): ಉತ್ತಮ ಸಮಾಜ ನಿರ್ಮಿಸುವ ಕನಸು ಹೊಂದಿದವರು ಉನ್ನತ ಹುದ್ದೆ ಪಡೆಯುವ ಗುರಿ ಹೊಂದಿರಬೇಕು ಎಂದು ಸ್ಪರ್ಧಾರ್ಥಿಗಳಿಗೆ ಬೆಂಗಳೂರಿನ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಐಜಿ ರವಿ ಡಿ.ಚನ್ನಣ್ಣನವ‌ರ್ ಕಿವಿಮಾತು...

ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗನ ವಿರುದ್ದ ಗಂಭೀರ ಆರೋಪ

0
ಬೆಳಗಾವಿ,ಆಗಸ್ಟ್,12,2025 (www.justkannada.in):  ಕೆಲಸ ಕೊಡಿಸುವುದಾಗಿ ಹೇಳಿ 16 ಜನರಿಂದ  34 ಲಕ್ಷಕ್ಕೂ ಹೆಚ್ಚು ಹಣವನ್ನ ಪಡೆದು ವಂಚನೆ ಮಾಡಿರುವ ಆರೋಪ  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗ...

ತುಮಕೂರಿನಲ್ಲಿ ನಾಳೆ ಬೃಹತ್ ಪ್ರತಿಭಟನೆಗೆ ಕೆ.ಎನ್ ರಾಜಣ್ಣ ಬೆಂಬಲಿಗರ ನಿರ್ಧಾರ

0
ತುಮಕೂರು,ಆಗಸ್ಟ್,12,2025 (www.justkannada.in): ಸಚಿವ ಸ್ಥಾನದಿಂದ ಕೆ.ಎನ್ ರಾಜಣ್ಣ ಅವರನ್ನ ವಜಾಗೊಳಿಸಿದ್ದನ್ನು ಖಂಡಿಸಿ ನಾಳೆ ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕೆ.ಎನ್ ರಾಜಣ್ಣ ಬೆಂಬಲಿಗರು ತಿಳಿಸಿದ್ದಾರೆ. ಇಂದು ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜಣ್ಣ ಬೆಂಬಲಿಗರು,...

ರಾಜ್ಯದಲ್ಲಿ ಆ.15ರವರೆಗೆ ಭಾರಿ ಮಳೆ ಮುನ್ಸೂಚನೆ.

0
ಬೆಂಗಳೂರು,ಆಗಸ್ಟ್,12,2025 (www.justkannada.in):  ರಾಜ್ಯದಲ್ಲಿ ಆಗಸ್ಟ್ 15ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ ಆಗಸ್ಟ್ 13 ರಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು,...

ಪ್ರತಿ ಗ್ರಂಥಪಾಲಕರೂ ಒಂದು ವಿವಿ ಮುಖ್ಯಸ್ಥರಿದ್ದಂತೆ: ಗ್ರಂಥಾಲಯಗಳ ಬಲಪಡಿಸುವ ಅಗತ್ಯವಿದೆ- ಸಚಿವ ಮಧು ಬಂಗಾರಪ್ಪ

0
ಬೆಂಗಳೂರು, ಆಗಸ್ಟ್ 12,2025 (www.justkannada.in): ಪ್ರತಿ ಗ್ರಂಥಪಾಲಕರೂ ಒಂದು ವಿಶ್ವವಿದ್ಯಾಲಯದ ಮುಖ್ಯಸ್ಥರಿದ್ದಂತೆ. ವಿಶೇಷವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ಹೆಚ್ಚಿನ ಸಂಪನ್ಮೂಲಗಳನ್ನು ಹೊಂದುವಂತೆ ಗ್ರಂಥಾಲಯಗಳನ್ನು ಬಲಪಡಿಸುವ ಅಗತ್ಯವಿದೆ ಎಂದು ಹೇಳಿದರು. ಭಾರತದ ಗ್ರಂಥಾಲಯ ವಿಜ್ಞಾನ ಪಿತಾಮಹರಾದ...

ಸಿಮೆಂಟ್ಸ್‌ ಕಾರ್ಖಾನೆ : ರೈತರಿಂದ ನೇರ ಭೂಮಿ ಖರೀದಿ, ಹೆಚ್ಚುವರಿ ಪರಿಹಾರದ ಪ್ರಮೇಯವಿಲ್ಲ-ಸಚಿವ ಎಂ.ಬಿ ಪಾಟೀಲ್

0
  ಬೆಂಗಳೂರು,ಆಗಸ್ಟ್,12,2025 (www.justkannada.in):  ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನಲ್ಲಿ ರಾಜಶ್ರೀ ಸಿಮೆಂಟ್ಸ್‌ ಕಂಪನಿಗೆ ಸಿಮೆಂಟ್‌ ಕಾರ್ಖಾನೆ ಸ್ಥಾಪನೆಗೆ 573 ಎಕರೆ ಮತ್ತು ಗಣಿಗಾರಿಕೆಗೆಂದು 398.23 ಎಕರೆ ಜಮೀನನ್ನು ರೈತರಿಂದ ನೇರವಾಗಿ ಖರೀದಿಸಲು 2010ರಲ್ಲೇ ಅನುಮೋದನೆ...