ಅನರ್ಹ ಶಾಸಕರಿಗೆ ತಾತ್ಕಾಲಿಕ ರಿಲೀಫ್: 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂಕೋರ್ಟ್ ನಿಂದ ತಡೆಯಾಜ್ಞೆ….
ನವದೆಹಲಿ,ಸೆ,26,2019(www.justkannada.in): ರಾಜ್ಯದ 15 ಅನರ್ಹ ಶಾಸಕರ ಕ್ಷೇತ್ರಗಳಿಗೆ ಅಕ್ಟೋಬರ್ 21 ರಂದು ನಡೆಯಬೇಕಿದ್ದ ಉಪಚುನಾವಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.
ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಸ್ಪೀಕರ್ ನೀಡಿದ್ದ ಆದೇಶವನ್ನ ಪ್ರಶ್ನಿಸಿ 17 ಮಂದಿ ಅನರ್ಹ ಶಾಸಕರು...
ಬಿಜೆಪಿ ಸರ್ಕಾರದಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ: ಕಾಂಗ್ರೆಸ್ ಪ್ರತಿಭಟನೆ…
ಬೆಂಗಳೂರು,ಸೆ,26,2019(www.justkannada.in): ಬಿಜೆಪಿ ಸರ್ಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು.
ಬಿಟಿಎಂ ಲೇಔಟ್ ಕ್ಷೇತ್ರದ ಶಾಸಕ ರಾಮಲಿಂಗಾರೆಡ್ಡಿ ಹಾಗೂ ಜಯನಗರ ಶಾಸಕಿ ಸೌಮ್ಯಾರೆಡ್ಡಿ ನೇತೃತ್ವದಲ್ಲಿ ನಗರದ...
ಸೋಮವಾರ ನಾಮಪತ್ರ ಸಲ್ಲಿಸುವ ವೇಳೆ ಒಂದು ಲಕ್ಷ ಜನರನ್ನ ಸೇರಿಸುತ್ತೇವೆ- ಲಖನ್ ಜಾರಕಿಹೊಳಿ ಸ್ಪರ್ಧೆ ಬಗ್ಗೆ ರಮೇಶ್ ಜಾರಕಿಹೊಳಿ...
ಬೆಳಗಾವಿ,ಸೆ,26,2019(www.justkannada.in): ನಾಮಪತ್ರ ಸಲ್ಲಿಸುವ ವೇಳೆ ಒಂದು ಲಕ್ಷ ಜನ ಸೇರಿಸಲು ನಿರ್ಧಾರ ಮಾಡಲಾಗಿದೆ. ಜನರಿಗೆ ಹುಮ್ಮಸು ಬಂದಿದೆ ಹೀಗಾಗಿ ಒಂದು ಲಕ್ಷ ಜನ ಸೇರಿಸುತ್ತಿದ್ದೇವೆ ಎಂದು ಅನರ್ಹ ಶಾಸಕರ ರಮೇಶ್ ಜಾರಕಿಹೊಳಿ ತಿಳಿಸಿದರು.
ಗೋಕಾಕ್...
ಕೇಂದ್ರ ಸಚಿವ ಹರ್ಷವರ್ಧನ್ ಭೇಟಿಯಾಗಿ ಚರ್ಚೆ: ಮೈಸೂರು ದಸರಾಗೆ ಆಗಮಿಸುವಂತೆ ಆಮಂತ್ರಣ ನೀಡಿದ ಸಚಿವ ಸಿ.ಟಿ ರವಿ…
ನವದೆಹಲಿ,ಸೆ,26,2019(www.justkannada.in): ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಅವರು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ಅವರನ್ನು ಭೇಟಿಯಾಗಿ, ಚಿಕ್ಕಮಗಳೂರು ನಗರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರಾತಿ ಬಗ್ಗೆ...
ನನ್ನನ್ನು ಟೀಕಿಸುವ ಯೋಗ್ಯತೆ ಇದೆಯೇ..?- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿ….
ಮಂಡ್ಯ,ಸೆ,26,2019(www.justkannada.in): ನಾನು ಮಾಡಿದ್ದ ಸಾಲಮನ್ನಾ ಸರಿಯಾಗಿತ್ತು. ಹೆಚ್.ಡಿಕೆ ಮಾಡಿದ್ದ ಸಾಲಮನ್ನಾ ಸರಿಯಾಗಿಲ್ಲ ಎಂದು ಟೀಕಿಸಿದ್ದ ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ನನ್ನನ್ನು ಟೀಕಿಸುವವರಿಗೆ ಯೋಗ್ಯತೆ ಇದ್ಯಾ? ಎಂದು...
ನಾವು ಭೈರತಿ ಬಸವರಾಜ್ ಪರ ಕೆಲಸ ಮಾಡಲು ಸಾಧ್ಯವಿಲ್ಲ-ಕೆ.ಆರ್ ಪುರಂ ಬಿಜೆಪಿ ಟಿಕೆಟ್ ಆಕಾಂಕ್ಷಿ ನಂದೀಶ್ ರೆಡ್ಡಿ ಸ್ಪಷ್ಟನೆ…
ಬೆಂಗಳೂರು,ಸೆ,26,2019(www.justkananda.in): ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಗೆ ಮೂರು ಪಕ್ಷಗಳೂ ಸಿದ್ಧತೆ ನಡೆಸುತ್ತಿದ್ದು ಈ ನಡುವೆ ಅನರ್ಹ ಶಾಸಕರಿಗೆ ಟಿಕೆಟ್ ನೀಡಲು ಮುಂದಾಗಿರುವ ಬಿಜೆಪಿಗೆ ಭಿನ್ನಮತ ಕಾಡುತ್ತಿದೆ.
ಕೆ.ಆರ್ ಪುರಂ ಕ್ಷೇತ್ರದ ಬಿಜೆಪಿ...
ಕಪ್ಪತ್ತಗುಡ್ಡದ ಸಂರಕ್ಷಿತ ಅರಣ್ಯ ಪ್ರದೇಶ ಸ್ಥಾನಮಾನ ಹಿಂಪಡೆಯುವ ನಿರ್ಣಯ ಕೈಗೊಳ್ಳಬೇಡಿ- ಸಿಎಂ ಬಿಎಸ್ ವೈಗೆ ಮಾಜಿ ಸಚಿವ ಹೆಚ್.ಕೆ...
ಬೆಂಗಳೂರು,ಸೆ,26,2019(www.justkannada.in): ಕಪ್ಪತ್ತಗುಡ್ಡ ಅರಣ್ಯ ಪ್ರದೇಶ ಸಂರಕ್ಷಿತ ಅರಣ್ಯ ಪ್ರದೇಶವೆಂಬ ಸ್ಥಾನಮಾನವನ್ನು ಹಿಂಪಡೆಯುವ ಯಾವುದೇ ನಿರ್ಣಯವನ್ನು ತಾವು ಕೈಗೊಳ್ಳಬಾರದು ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಮಾಜಿ ಸಚಿವ ಹೆಚ್.ಕೆ ಪಾಟೀಲ್ ಪತ್ರ ಬರೆದಿದ್ದಾರೆ.
ಕಪ್ಪತ್ತಗುಡ್ಡದ ಸಂರಕ್ಷಿತ...
ಸ್ಪೀಕರ್ ಆದೇಶ ಎತ್ತಿ ಹಿಡಿಯರಿ: ಮಧ್ಯಂತರ ಆದೇಶ ಕೊಡಲೇಬೇಡಿ – ಕಾಂಗ್ರೆಸ್ ಪರ ವಕೀಲ ಕಪಿಲ್...
ನವದೆಹಲಿ,ಸೆ,26,2019(www.justkannada.in): ಸ್ಪೀಕರ್ ಗೆ ಸ್ವತಂತ್ರ ನಿರ್ಧಾರ ಕೈಗೊಳ್ಳುವ ಅವಕಾಶವಿದೆ. ಸ್ಪೀಕರ್ ಸಂವಿಧಾನದ ಅಥಾರಿಟಿ. ವಿಚಾರಣೆಗೆ ಟೈಮ್ ಫಿಕ್ಸ್ ಮಾಡಿದರೂ ಅನರ್ಹರು ವಿಚಾರಣೆಗೆ ಹಾಜರಾಗದೇ ಮುಂಬೈಗೆ ಓಡಿ ಹೋಗಿದ್ದಾರೆ. ಹೀಗಾಗಿ ಸ್ಪೀಕರ್ ಎಲ್ಲರನ್ನೂ ಅನರ್ಹಗೊಳಿಸಿದ್ದಾರೆ...
ತಿಹಾರ್ ಜೈಲಿಗೆ ‘ಕೈ’ ನಾಯಕ ಅಹ್ಮದ್ ಪಟೇಲ್ ಭೇಟಿ: ಇಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜಾಮೀನು ಅರ್ಜಿ...
ನವದೆಹಲಿ,ಸೆ,26,2019(www.justkananda.in): ಇಡಿ ವಿಶೇಷ ನ್ಯಾಯಾಲಯ ಜಾಮೀನು ನೀಡಲು ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ದೆಹಲಿ ಹೈಕೋರ್ಟ್ ಮೊರೆಹೋಗಿದ್ದು ಇಂದೇ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಅಕ್ರಮ ಹಣ ವರ್ಗಾವಣೆ ಆರೋದಡಿ ನ್ಯಾಯಾಂಗ...
ಒಲಿಂಪಿಯನ್ ಪಿ.ಟಿ.ಉಷಾಗೆ ಐಎಎಎಫ್ ಗೌರವ
ನವದೆಹಲಿ, ಸೆಪ್ಟೆಂಬರ್ 26, 2019 (www.justkannada.in): ಭಾರತದ ಮಾಜಿ ಅಥ್ಲೀಟ್ ಹಾಗೂ ಒಲಿಂಪಿಯನ್ ಪಿ.ಟಿ. ಉಷಾಗೆ ಪ್ರತಿಷ್ಠಿತ ಇಂಟರ್‌ನ್ಯಾಶನಲ್ ಅಸೋಸಿಯೇಶನ್ ಆಫ್ ಅಥ್ಲೆಟಿಕ್ಸ್ ಫೆಡರೇಶನ್(ಐಎಎಎಫ್)ವೆಟರನ್ ಪಿನ್ ಅವಾರ್ಡ್ ನೀಡಿ ಗೌರವಿಸಲಾಗಿದೆ.
ದೋಹಾದಲ್ಲಿ ನಡೆದ ಐಎಎಎಫ್‌ನ...



