Wednesday, May 6, 2026
Home Blog Page 4423

ಆಯಾತಪ್ಪಿ ಬಿದ್ದು ಬೈಕ್ ಸವಾರರಿಬ್ಬರು ಸಾವು….

0
ಚಾಮರಾಜನಗರ,ಸೆ,26,2019(www.justkannada.in): ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಆಯಾತಪ್ಪಿ ಬಿದ್ದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕಿನಲ್ಲಿ ನಡೆದಿದೆ. ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಈ  ಘಟನೆ ನಡೆದಿದೆ. ಹೊನ್ನೂರು...

ಫೋನ್ ಟ್ಯಾಪಿಂಗ್ ಪ್ರಕರಣ: ಅಲೋಕ್ ಕುಮಾರ್ ಮನೆ ಮೇಲೆ ಸಿಬಿಐ ಅಧಿಕಾರಿಗಳಿಂದ ದಾಳಿ…

0
ಬೆಂಗಳೂರು,ಸೆ,26,2019(www.justkannada.in):   ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ  ಫೋನ್  ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಸಿಬಿಐ  ಅಧಿಕಾರಿಗಳು,   ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಮನೆ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಜಾನ್ಸನ್ ಮಾರ್ಕೆಟ್ ಬಳಿಯ...

ಹಿರೇಕೆರೂರು ಕ್ಷೇತ್ರದ ಟಿಕೆಟ್ ಗೆ ಫೈಟ್: ಬಿ.ಸಿ ಪಾಟೀಲ್ ಮತ್ತು ಯು.ಬಿ ಬಣಕಾರ್ ನಡುವಿನ ಸಂಧಾನ ವಿಫಲ

0
ಬೆಂಗಳೂರು, ಸೆ.25,2019(www.justkannada.in):  ಅಕ್ಟೋಬರ್ 21 ರಂದು 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡುವೆ ರಾಜ್ಯ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಫೈಟ್ ಶುರುವಾಗಿದೆ. ಈ ನಡುವೆ ಹಿರೇಕೆರೂರು ಕ್ಷೇತ್ರದ ಟಿಕೆಟ್ ಗಾಗಿ ಅನರ್ಹ ಶಾಸಕ ಬಿ.ಸಿ...

ದುರ್ಗಾಪರಮೇಶ್ವರಿ ಸನ್ನಿಧಿಗೆ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಚಿವ ಕೆ.ಎಸ್ ಈಶ್ವರಪ್ಪ….

0
ಉಡುಪಿ,ಸೆ,25,2019(www.justkannada.in):  ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಇಂದು ಕುಟುಂಬ ಸಮೇತರಾಗಿ ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ  ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಉಡುಪಿಯ ಬ್ರಹ್ಮಾವರ ತಾಲೂಕಿನ ಮಂದಾರ್ತಿ ದೇವಸ್ಥಾನದ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ಚಂಡಿಕಾಹೋಮ ನೆರವೇರಿಸಿದರು....

ನಾಲೆ ಒಡೆದು ಗ್ರಾಮಕ್ಕೆ ನುಗ್ಗಿದ ನೀರು: ನಾಟಿ ಮಾಡಿದ್ದ ಭತ್ತ ಸಂಪೂರ್ಣ ಜಲಾವೃತ…

0
ಚಾಮರಾಜನಗರ,ಸೆ,25,2019(www.justkannada.in): ರಾಜ್ಯದಲ್ಲಿ  ಕಳೆದೆರಡು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ನಾಲೆ ತುಂಬಿ ಹೊಡೆದ ಪರಿಣಾಮ ತಾಲೂಕಿನ ಹೊಂಡರಬಾಳು ಗ್ರಾಮಕ್ಕೆ ನೀರು ನುಗ್ಗಿದ್ದು 100 ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ನಾಟಿ ಮಾಡಿದ್ದ ಭತ್ತ...

ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಬಿಗ್ ಶಾಕ್: ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್…

0
ನವದೆಹಲಿ,ಸೆ,25,2019(www.justkannada.in):  ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರಿಗೆ ಜಾಮೀನು ನೀಡಲು ನವದೆಹಲಿಯ ರೋಸ್ ಅವೆನ್ಯೂ ಕೋರ್ಟ್ ನಿರಾಕರಿಸಿದೆ. ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ...

ಕಂದಾಯ ಇಲಾಖೆಯಿಂದ ಐಎಂಎ ಕಂಪನಿಯ ಆಸ್ತಿ ಮುಟ್ಟುಗೋಲು…

0
ಬೆಂಗಳೂರು,ಸೆ,25,2019(www.justkannada.in): ಐಎಂಎ ಕಂಪನಿಯಿಂದ ಹೂಡಿಕೆದಾರರಿಗೆ ವಂಚನೆ ಪ್ರಕರಣ ಸಂಬಂಧ,  ಐಎಂಎ ಕಂಪನಿಯ ಆಸ್ತಿಯನ್ನು ಕಂದಾಯ ಇಲಾಖೆ ಮುಟ್ಟುಗೋಲು ಹಾಕಿಕೊಂಡಿದೆ. ಐಎಂಐ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತೆ  ಕಂದಾಯ ಸಚಿವ ಆರ್ ಅಶೋಕ್ ಆದೇಶ ನೀಡಿದ್ದು, ಈ...

ಅನರ್ಹ ಶಾಸಕರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಸುಪ್ರೀಂಕೋರ್ಟ್…

0
ನವದೆಹಲಿ,ಸೆ,25,2019(www.justkannada.in): ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಸ್ಪೀಕರ್   ನೀಡಿದ್ದ ಆದೇಶವನ್ನ ಪ್ರಶ್ನಿಸಿ  17 ಮಂದಿ ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಸುಪ್ರೀಂಕೋರ್ಟ್ ನಾಳೆಗೆ ಮುಂದೂಡಿದೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎನ್‌.ವಿ ರಮಣ ಅವರ ನೇತ್ವದ ತ್ರಿಸದಸ್ಯ...

ಮೈಸೂರು ದಸರಾ ಮಹೋತ್ಸವ: ಮಾವುತರು ಮತ್ತು ಕಾವಾಡಿಗರಿಗೆ ಅತಿಥಿ ಸತ್ಕಾರ…..

0
ಮೈಸೂರು,ಸೆ,25,2019(www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ದಸರಾ ಗಜಪಡೆಗಳಿಗೆ ನಿತ್ಯ ತಾಲೀಮು ನಡೆಸಲಾಗುತ್ತಿದ್ದು, ಈ ನಡುವೆ ಇಂದು ದಸರಾ ಗಜಪಡೆಯ ಸಾರಥಿಗಳಿಗೆ ಅತಿಥಿ ಸತ್ಕಾರ...