ಮರಾಠಿಯಲ್ಲಿ ಮಾತನಾಡಿದ್ದನ್ನ ವಿರೋಧಿಸಿ ಪೋಸ್ಟ್ ಹಾಕಿದ್ದ ಯುವಕನಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನಿಂದ ಬೆದರಿಕೆ…
ಬೆಳಗಾವಿ,ಸೆ,25,2019(www.justkannada.in): ರಾಣಿ ಚೆನ್ನಮ್ಮನ ಪುತ್ಥಳಿ ಮುಂದೆ ನಿಂತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮರಾಠಿಯಲ್ಲಿ ಮಾತನಾಡಿದ್ದನ್ನ ವಿರೋಧಿಸಿ ಪೋಸ್ಟ್ ಹಾಕಿದ್ದ ಯುವಕನಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಬೆದರಿಕೆ ಹಾಕಿರುವ ಘಟನೆ ನಡೆದಿದೆ.
ಪವನ ಮಹಾಲಿಂಗಪುರ ಎಂಬ...
ಅನರ್ಹತೆ ರದ್ದು ಕೋರಿದ್ದ ಪ್ರಕರಣಕ್ಕೆ ಟ್ವಿಸ್ಟ್: ಅನರ್ಹ ಶಾಸಕರ ಪರ ವಾದ ಸಮರ್ಥಿಸಿಕೊಂಡ ಹಾಲಿ ಸ್ಪೀಕರ್ ಪರ ವಕೀಲ...
ನವದೆಹಲಿ,ಸೆ,25,2019(www.justkannada.in): ಸ್ಪೀಕರ್ ನಿರ್ಧಾರ ಪ್ರಶ್ನಿಸಿ17 ಮಂದಿ ಅನರ್ಹ ಶಾಸಕರು ಸಲ್ಲಿಸಿರುವ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ ನಡೆಯುತ್ತಿದ್ದು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.
ಜುಲೈನಲ್ಲಿ ಅನರ್ಹ ಶಾಸಕರ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ,...
ವಿದ್ಯಾರ್ಥಿಗಳ ಮೇಲೆಯೇ ಬಸ್ ಚಲಾಯಿಸಲು ಯತ್ನಿಸಿದ್ದ ಚಾಲಕ ಸಸ್ಪೆಂಡ್…
ಬೆಳಗಾವಿ,ಸೆ,25,2019(www.justkannada.in): ವಿದ್ಯಾರ್ಥಿಗಳ ಮೇಲೆಯೇ ಬಸ್ ಚಲಾಯಿಸಲು ಯತ್ನಿಸಿದ್ದ ಬಸ್ ಚಾಲಕನೋರ್ವನನ್ನ ಅಮಾನತು ಮಾಡಲಾಗಿದೆ.
ದಾಂಡೆಲಿ ಘಟಕದ ಎ.ಎಸ್.ಎಫ್ ಶೇಖ್ ಸಸ್ಪೆಂಡ್ ಆದ ಬಸ್ ಚಾಲಕ. ಖಾನಾಪುರ ತಾಲೂಕಿನ ಬೇಕವಾಡ ಕ್ರಾಸ್ ನಲ್ಲಿ ಈ ಘಟನೆ...
ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು…
ತುಮಕೂರು,ಸೆ,25,2019(www.justkannada.in): ಹಲವು ದಿನಗಳಿಂದ ಗ್ರಾಮಸ್ಥರ ನಿದ್ದೆ ಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದ್ದು ಗ್ರಾಮದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಬುರುಗನಹಳ್ಳಿ ಸುತ್ತಮುತ್ತಲಿನ ಗ್ರಾಮದಲ್ಲಿ ಚಿರತೆ ಜಾನುವಾರು ಮತ್ತು ಕುರಿ...
ಹುಣಸೂರು ಉಪಚುನಾವಣೆಗೆ ‘ಕೈ’ ಪಡೆ ಸಜ್ಜು: ಸೆ.30 ರಂದು ಕಾಂಗ್ರೆಸ್ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ…
ಮೈಸೂರು,ಸೆ,25,2019(www.justkannada.in): ಹುಣಸೂರು ಉಪ ಚುನಾವಣೆಗೆ ಕಾಂಗ್ರೆಸ್ ಪಡೆ ಸಜ್ಜಾಗುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಹೆಚ್ ಪಿ ಮಂಜುನಾಥ್ ಕಣಕ್ಕಿಳಿಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅಕ್ಟೋಬರ್ 21 ರಂದು ಅನರ್ಹ ಶಾಸಕರ 15 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ...
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಜಾಮೀನು ಸಿಗಲೆಂದು ಮೈಸೂರಿನಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ…
ಮೈಸೂರು,ಸೆ,25,2019(www.justkannada.in): ಅಕ್ರಮ ಹಣ ವರ್ಗಾವಣೆ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ಬಗ್ಗೆ ಇಂದು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಆದೇಶ ಹೊರಡಿಸಲಿದೆ.
ಈ ನಡುವೆ ಮಾಜಿ...
ಉಪಚುನಾವಣೆಗೆ ತಡೆ ನೀಡಿ ಅಥವಾ ಸ್ಪರ್ಧೆಗೆ ಅವಕಾಶ ಕೊಡಿ-ಸುಪ್ರೀಂಕೋರ್ಟ್ ನಲ್ಲಿ ಅನರ್ಹ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ...
ನವದೆಹಲಿ,ಸೆ,25,2019(www.justkannada.in): ಶಾಸಕರನ್ನ ಅನರ್ಹಗೊಳಿಸಿರುವ ಸ್ಪೀಕರ್ ಆದೇಶ ಪೂರ್ವಾಗ್ರಹ ಪೀಡಿತವಾದದ್ದು. ಶಾಸಕರು ಸ್ವ ಇಚ್ಛೆಯಿಂದ ರಾಜೀನಾಮೆ ಸಲ್ಲಿಸಿ ಸ್ಪರ್ಧಿಸುವ ಹಕ್ಕು ಇದೆ. ಹೀಗಾಗಿ ಪ್ರಕರಣ ಇತ್ಯರ್ಥವಾಗುವವರೆಗೂ ಉಪಚುನಾವಣೆಗೆ ತಡೆ ನೀಡಿ. ಅಥವಾ ಚುನಾವಣೆ ಮುಂದೂಡಿ....
ಬಿಸಿಸಿಐ ಚುನಾವಣೆ ಮುಂದೂಡಿಕೆ: ವಿನೋದ್ ರಾಯ್
ಬೆಂಗಳೂರು, ಸೆಪ್ಟೆಂಬರ್ 25, 2019 (www.justkannada.in): ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಚುನಾವಣೆಯನ್ನು ಅಕ್ಟೋಬರ್ 22 ರ ಬದಲು 23ಕ್ಕೆ ಮುಂದೂಡಲಾಗಿದೆ.
ಹರಿಯಾಣ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿರುವ ಕಾರಣ...
ನಮ್ಮ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವುದಿಲ್ಲ- ಅನರ್ಹ ಶಾಸಕ ಆರ್.ಶಂಕರ್ ವಿಶ್ವಾಸ…
ನವದೆಹಲಿ,ಸೆ,25,2019(www.justkannada.in) ನಾನು ಕಾಂಗ್ರೆಸ್ ಸೇರಿಕೊಳ್ಳುವ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೂ ನನ್ನನ್ನ ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ. ಉಪ ಚುನಾವಣೆಗೆ ತಡೆ ನೀಡುವಂತೆ ನನ್ನ ಪರ ವಕೀಲರು ಪ್ರತ್ಯೇಕ ಅರ್ಜಿ ಸಲ್ಲಿಸಿ ವಾದ ಮಂಡಿಸಲಿದ್ದಾರೆ. ಹೀಗಾಗಿ ನಮ್ಮ...
ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ: ಜಸ್ಪ್ರೀತ್ ಬುಮ್ರಾ ಔಟ್
ಬೆಂಗಳೂರು, ಸೆಪ್ಟೆಂಬರ್ 25, 2019 (www.justkannada.in): ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅಲಭ್ಯರಾಗಿದ್ದಾರೆ.
ಮೂರು ಪಂದ್ಯಗಳ ಟೆಸ್ಟ್ ಸರಣಿಯು ಅ. 2ರಿಂದ ಆರಂಭವಾಗಲಿದ್ದು. ಬೆನ್ನು ನೋವಿನಿಂದ...



