ಮೈಸೂರಿನ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ಕಾರು ಚಾಲಕ ಆತ್ಮಹತ್ಯೆಗೆ ಶರಣು…
ಮೈಸೂರು,ಸೆ,24,2019(www.justkannada.in): ಮೈಸೂರಿನ ಅವಧೂತ ದತ್ತ ಪೀಠದ ಪೀಠಾಧಿಪತಿ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ಕಾರು ಚಾಲಕ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಚಾಮುಂಡಿಬೆಟ್ಟದ ಅರಣ್ಯ ಪ್ರದೇಶದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಕಾರು ಚಾಲಕ ಮುರಳೀಧರ್ (58)...
ಜನ ಸಂಕಷ್ಟದಲ್ಲಿರುವಾಗ ಕುಣಿದು ಕುಪ್ಪಳಿಸುವ ಯುವದಸರಾ, ತಿಂದು ತೇಗುವ ಆಹಾರಮೇಳ ಬೇಕಾ..?- ಅದ್ದೂರಿ ದಸರಾ ಬಗ್ಗೆ ಶ್ರೀನಿವಾಸ್...
ಮೈಸೂರು,ಸೆ,24,2019(www.justkannada.in): ನೆರೆ ಪ್ರವಾಹ ಹಿನ್ನೆಲೆ ಜನ ಸಂಕಷ್ಟದಲ್ಲಿರುವಾಗ ಅದ್ಧೂರಿ ದಸರಾ ಆಚರಣೆ ಬೇಕಾ.. ಕುಣಿದು ಕುಪ್ಪಳಿಸುವ ಯುವದಸರಾ, ತಿಂದು ತೇಗುವ ಆಹಾರ ಮೇಳಾ ಬೇಕಾ..? ಎಂದು ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅದ್ದೂರಿ...
ತಾಯಿ ಚಾಮುಂಡೇಶ್ವರಿಗೆ ಜಿಲ್ಲಾಡಳಿತದ ಸೀರೆಯನ್ನೇ ಉಡಿಸಿ- ಸಚಿವ ವಿ.ಸೋಮಣ್ಣಗೆ ಮನವಿ ಮಾಡಿದ ಇತಿಹಾಸ ತಜ್ಞ ಪ್ರೋ.ನಂಜರಾಜೇ ಅರಸ್..
ಮೈಸೂರು,ಸೆ,24,2019(www.justkannada.in): ಕಳೆದ ಬಾರಿ ದಸರಾದಲ್ಲಿ ತಾಯಿ ಚಾಮುಂಡೇಶ್ವರಿಗೆ ಎರಡು ಸೀರೆ ಉಡಿಸಿ ವಿವಾದ ಸೃಷ್ಟಿಯಾಗಿತ್ತು. ಇದೀಗ ಈ ವಿವಾದಕ್ಕೆ ತೆರೆ ಎಳೆಯಲು ಇತಿಹಾಸ ತಜ್ಞ ಪ್ರೋ.ನಂಜರಾಜೇ ಅರಸ್ ಮುಂದಾಗಿದ್ದಾರೆ.
ಚಾಮುಂಡೇಶ್ವರಿಗೆ ಜಿಲ್ಲಾಡಳಿತದ ಸೀರೆಯನ್ನೇ ಉಡಿಸಬೇಕು...
ಬಳಸಿ ಬಿಸಾಡುವ ಪಾಠವನ್ನು ನೀವು ಬಹುಬೇಗ ಕಲಿತುಬಿಟ್ಟಿರಿ-ಹೆಚ್.ಡಿಕೆ ವಿರುದ್ದ ಮತ್ತೆ ಗುಡುಗಿದ ಮಾಜಿ ಸಿಎಂ ಸಿದ್ಧರಾಮಯ್ಯ…
ಬೆಂಗಳೂರು,ಸೆ,24,2019(www.justkannada.in): ನಾನು ಸಿದ್ದರಾಮಯ್ಯ ಸಾಕಿರುವ ಗಿಣಿ ಅಲ್ಲ. ಸಿದ್ಧರಾಮಯ್ಯರಿಂದ ನಾನು ಸಿಎಂ ಆಗಿರಲಿಲ್ಲ ಎಂದು ಟೀಕಿಸಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ನಾಯಕ ಸಿದ್ಧರಾಮಯ್ಯ ಇದೀಗ ಮತ್ತೆ ಗುಡುಗಿದ್ದಾರೆ.
ಟ್ವಿಟ್ಟರ್ ನಲ್ಲಿ...
ಮೈಸೂರು ದಸರಾ: ಮಾವುತ ಮತ್ತು ಕಾವಾಡಿಗಳ ಕುಟುಂಬದವರಿಗೆ ಉಚಿತ ಹೇರ್ ಕಟಿಂಗ್…
ಮೈಸೂರು,ಸೆ,24,2019(www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಗಜಪಡೆಯ ಮಾವುತ ಮತ್ತು ಕಾವಾಡಿಗಳ ಕುಟುಂಬದವರಿಗೆ ಉಚಿತ ಹೇರ್ ಕಟಿಂಗ್ ಕಾರ್ಯ ನಡೆಯಿತು.
ಮೈಸೂರು ಅರಮನೆಯಲ್ಲಿ ಬೀಡುಬಿಟ್ಟಿರುವ ಗಜಪಡೆಯ...
ಪ್ರವಾಸಿಗರೆ ಬನ್ನಿ ನಾಡಹಬ್ಬದಲ್ಲಿ ಪಾಲ್ಗೊಳ್ಳಿ, ನಿಮ್ಮ ಸುರಕ್ಷತೆ ನಮ್ಮ ಹೊಣೆ : ನಗರ ಪೊಲೀಸ್ ಆಯುಕ್ತರ ಆಹ್ವಾನ.
ಮೈಸೂರು, ಸೆ.24, 2019 : (www.justkannada.in news) : ನಾಡ ಹಬ್ಬ ದಸರ ಮಹೋತ್ಸವದಲ್ಲಿ ಭಾಗವಹಿಸುವ
ಪ್ರವಾಸಿಗರಿಗೆ ಹೆಚ್ಚಿನ ಸುರಕ್ಷತೆ ಹಾಗೂ ಭದ್ರತೆ ಒದಗಿಸಲಾಗಿದೆ. ಆದ್ದರಿಂದ ನಿರ್ಭಯವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ನಾಡಹಬ್ಬದಲ್ಲಿ ಭಾಗವಹಿಸುವಂತೆ...
ಜನರು ನಮ್ಮನ್ನ ನೋಡುತ್ತಿದ್ದಾರೆ: ವೈಯಕ್ತಿಕ ಟೀಕೆಗಳನ್ನ ಇಲ್ಲಿಗೆ ನಿಲ್ಲಿಸೋಣ- ಸಾ.ರಾ ಮಹೇಶ್ ಗೆ ಮನವಿ ಮಾಡಿದ ಅನರ್ಹ ಶಾಸಕ...
ಮೈಸೂರು,ಸೆ,24,2019(www.justkannada.in): ನಿನ್ನೆಯಷ್ಟೆ ಸುದ್ದಿಗೋಷ್ಠಿ ನಡೆಸಿ ಸಿಡಿ ಬಿಡುಗಡೆ ಮಾಡಿ ಹೆಚ್.ವಿಶ್ವನಾಥ್ ಬ್ಲೂಬಾಯ್ ಎಂದು ವಾಗ್ದಾಳಿ ನಡೆಸಿದ್ದ ಮಾಜಿ ಸಚಿವ ಸಾ.ರಾ ಮಹೇಶ್ ಗೆ, ವೈಯಕ್ತಿಕ ಟೀಕೆ ಮಾಡುವುದನ್ನ ನಿಲ್ಲಿಸುವಂತೆ ಅನರ್ಹ ಶಾಸಕ ಹೆಚ್.ವಿಶ್ವನಾಥ್...
ಅನರ್ಹ ಶಾಸಕ ಆರ್.ಶಂಕರ್ ಗೆ ಟಿಕೆಟ್ ನೀಡಿದ್ರೆ ಪಕ್ಷಕ್ಕೆ ಡ್ಯಾಮೇಜ್ ಗ್ಯಾರಂಟಿ-ಎಚ್ಚರಿಕೆ ನೀಡಿದ ಬಿಜೆಪಿ ಟಿಕೆಟ್ ಆಕಾಂಕ್ಷಿ…
ಹಾವೇರಿ,ಸೆ,24,2019(www.justkannada.in): ಅನರ್ಹ ಶಾಸಕರಿಂದಲೇ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಆದರೆ ಉಪಚುನಾವಣೆಯಲ್ಲಿ ರಾಣಿಬೆನ್ನೂರು ಕ್ಷೇತ್ರದಿಂದ ಟಿಕೆಟ್ ನೀಡಿದರೇ ಪಕ್ಷಕ್ಕೆ ಡ್ಯಾಮೇಜ್ ಆಗೋದು ಗ್ಯಾರಂಟಿ ಎಂದು ಬಿಜೆಪಿ ಟಿಕೆಟ್ ಆಕಾಂಕ್ಷಿ ಬಸವರಾಜು ಕೆಲಗಾರ ಎಚ್ಚರಿಕೆ...
ಸಾಲಮನ್ನಾ ವಿಚಾರ: ರಾಜ್ಯದ ರೈತರಿಗೆ ಸಿಹಿಸುದ್ದಿ ನೀಡಿದ ಸಿಎಂ ಬಿ.ಎಸ್ ಯಡಿಯೂರಪ್ಪ…
ಚಿತ್ರದುರ್ಗ,ಸೆ,24,2019(www.justkannada.in): ಸಾಲಮನ್ನಾ ವಿಚಾರದಲ್ಲಿ ರಾಜ್ಯದ ರೈತರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಸಿಹಿಸುದ್ದಿ ನೀಡಿದ್ದಾರೆ. ಹೌದು, ರೈತರ ಸಾಲಮನ್ನಾ ವಿಚಾರದಲ್ಲಿ ಹಿಂದಿನ ಸರ್ಕಾರದ ಕ್ರಮವನ್ನು ಮುಂದುವರೆಸಲಾಗುವುದು ಎಂದು ಸಿಎಂ ಬಿಎಸ್ ವೈ ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ಇಂದು...
ಅವರಿಗೆ ಶಕ್ತಿ ಇದ್ದರೆ ಕಾಂಗ್ರೆಸ್ ನಿಂದ ಹೊರಬಂದು ಪಕ್ಷ ಕಟ್ಟಿ ಬೆಳೆಸಲಿ –ಸಿದ್ಧರಾಮಯ್ಯಗೆ ಸವಾಲು ಹಾಕಿದ ಮಾಜಿ ಸಿಎಂ...
ರಾಮನಗರ,ಸೆ,24,2019(www.justkannada.in): ಮಾಜಿ ಸಿಎಂಗಳಾದ ಹೆಚ್.ಡಿ ಕುಮಾರಸ್ವಾಮಿ ಮತ್ತು ಸಿದ್ಧರಾಮಯ್ಯ ನಡುವಿನ ವಾಕ್ಸಮರ ಮುಂದುವರೆದಿದ್ದು, ಸಿದ್ಧರಾಮಯ್ಯ ಅವರಿಗೆ ಶಕ್ತಿ ಇದ್ದರೇ ಕಾಂಗ್ರೆಸ್ ನಿಂದ ಹೊರ ಬಂದು ಪಕ್ಷ ಕಟ್ಟು ಬೆಳೆಸಲಿ ಎಂದು ಹೆಚ್.ಡಿ ಕುಮಾರಸ್ವಾಮಿ...



