ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು, ಕುಕ್ಕದೇ ಬಿಡುತ್ತಾ..? ಹೆಚ್.ಡಿಕೆಗೆ ಟ್ವಿಟ್ಟರ್ ನಲ್ಲಿ ತಿರುಗೇಟು ಕೊಟ್ಟ ಮಾಜಿ ಸಿಎಂ...
ಬೆಂಗಳೂರು,ಸೆ,24,2019(www.justkannada.in): ನಿನ್ನೆ ಯಾರೋ ಹದ್ದಾಗಿ ಕುಕ್ಕಿತ್ತಲ್ಲೋ ಎಂದು ಭಾಷಣ ಮಾಡಿದ್ದಾರೆ. ಆದರೆ ಕೆ.ಹೆಚ್. ಮುನಿಯಪ್ಪರನ್ನು ಕುಕ್ಕಿದ್ದು ಯಾರು ಅಂತ ಅವರೇ ಹೇಳಲಿ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಮಾಜಿ...
ಉಪಚುನಾವಣೆಗೆ ಇನ್ನೆರಡು ದಿನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಫೈನಲ್-ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ
ಮೈಸೂರು,ಸೆ,24,2019(www.justkannada.in): ರಾಜ್ಯದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 21 ರಂದು ಉಪ ಚುನಾವಣೆ ನಡೆಯಲಿದ್ದು ಈ ಹಿನ್ನೆಲೆ ಇನ್ನೆರಡು ದಿನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಲಿದೆ ಎಂದು ಮಾಜಿ ಸಿಎಂ ಹೆಚ್.ಡಿ...
ಕೌಟಿಲ್ಯ ವಿದ್ಯಾಲಯದಲ್ಲಿ ದಸರಾ ಗೊಂಬೆ ಹಬ್ಬ: ದಸರ ಪರಂಪರೆ ನಮ್ಮ ಸಂಸ್ಕ್ರತಿಯ ಜೀವಾಳ: ಎ.ಎಸ್ಪಿ ಸ್ನೇಹ ನುಡಿ
ನಾಡಹಬ್ಬ ದಸರ ಆಚರಣೆ ನಮ್ಮ ಸಂಸ್ಕ್ರತಿ, ಪರಂಪರೆಯ ಹೆಗ್ಗುರುತು. ಈ ನಿಟ್ಟಿನಲ್ಲಿ ಸಂಸ್ಕೃತಿಯ ಅರಿವು ಶಿಕ್ಷಣದ ಒಂದು ಭಾಗವಾಗಬೇಕು. ಹಾಗಾದಾಗ ಮಾತ್ರ ಭಾರತೀಯ ಸಂಸ್ಕೃತಿಗೆ ಶಕ್ತಿ ಬರಲು ಸಾಧ್ಯ ಎಂದು ಮೈಸೂರು ಜಿಲ್ಲಾ...
ಮೈಸೂರು ಅರಮನೆಯಲ್ಲಿ ಸಾಂಪ್ರದಾಯಿಕ ದಸರಾಗೆ ಸಕಲ ಸಿದ್ಧತೆ: ಇಂದು ರತ್ನಖಚಿತ ಸಿಂಹಾಸನ ಜೋಡಣೆ ಕಾರ್ಯ…
ಮೈಸೂರು,ಸೆ,24,2019(www.justkannada.in): ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಇನ್ನ ಕೆಲವೇ ದಿನಗಳು ಬಾಕಿ ಇದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಆಚರಿಸುವ ಸಾಂಪ್ರದಾಯಿಕ ದಸರಾಗೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ.
ರಾಜಮನೆತನದ ಸಾಂಪ್ರದಾಯಿಕ ಕಾರ್ಯಕ್ರಮ ಖಾಸಗಿ ದರ್ಬಾರಿಗೆ...
ಕಾಡು ಹಂದಿ ಬೇಟೆಯಾಡಿದ್ದ ಇಬ್ಬರು ಅರೆಸ್ಟ್: ಬಂದೂಕು, ಬೈಕ್ ವಶ…
ಕೊಡಗು,ಸೆ,24,2019(www.justkannada.in): ಕಾಡು ಹಂದಿ ಬೇಟೆಯಾಡಿದ್ದ ಇಬ್ಬರು ವ್ಯಕ್ತಿಗಳನ್ನ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿಯಲ್ಲಿ ಈ ಘಟನೆ ನಡೆದಿದೆ. ಸೂರ್ಲಬ್ಬಿ ಗಣೇಶ್, ಕುಂಬಾರಗಡಿಗೆ ಸುಬ್ರಮಣಿ ಬಂಧಿತ ಆರೋಪಿಗಳು. ಬಂಧಿತ ಇಬ್ಬರು ಕಾಡುಹಂದಿ...
ಉಪಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸಲ್ಲ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟನೆ…
ಬೆಂಗಳೂರು,ಸೆ,23,2019(www.justkannada.in): ರಾಜ್ಯದ ಉಪಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸಲ್ಲ. ಎಷ್ಟೇ ಒತ್ತಡ ಇದ್ದರೂ ಸರಿಸ್ಥಳೀಯರಿಗೆ ಟಿಕೆಟ್ ನೀಡಿ ಗೆಲ್ಲಿಸಿಕೊಂಡು ಬರ್ತೀವಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದರು.
ಜೆಪಿ ಭವನದಲ್ಲಿ ಸುದ್ದಿಗೋಷ್ಠಿ...
ಉದ್ಧಟತನ ಮಾಡಿದ್ರೆ ನಾನು ಕೆಟ್ಟವನಾಗ್ಬೇಕಾಗುತ್ತೆ- ಅಧಿಕಾರಿಗಳಿಗೆ ಕ್ಲಾಸ್ : ಖಡಕ್ ವಾರ್ನಿಂಗ್ ಕೊಟ್ಟ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ...
ಕೊಡಗು,ಸೆ,23,2019(www.justkannada.in): ವಿದ್ಯುತ್ ಕಡಿತದಿಂದ ತೊಂದರೆ ಅನುಭವಿಸುತ್ತಿದ್ದ ಕಾಫಿ ಬೆಳೆಗಾರರ ಸಮಸ್ಯೆ ಆಲಿಸಿದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಕಾಫಿ ಬೆಳೆಗಾರರಿಗೆ ವಿದ್ಯುತ್ ಕಡಿತ ಮಾಡದಂತೆ ಅಧಿಕಾರಿಗಳಿಗೆ ಆದೇಶ ಹೊರಡಿಸಿದರು.
ಕೊಡಗು ಪ್ರಾಕೃತಿಕ ವಿಕೋಪದ...
ಪ್ರವಾಹದಿಂದ ಜನರು ಬದುಕು ಬೀದಿಗೆ ಬಂದಿದ್ರೂ ಸಿಎಂ ತಲೆ ಕೆಡಿಸಿಕೊಂಡಿಲ್ಲ-ಮುಖ್ಯಮಂತ್ರಿ ಬಿಎಸ್ ವೈ ವಿರುದ್ದ ಮಾಜಿ ಸಚಿವ ಸತೀಶ್...
ಬೆಳಗಾವಿ,ಸೆ,23,2019(www.justkannada.in): ನೆರೆಯಿಂದ ಜನರ ಬದುಕು ಬೀದಿಗೆ ಬಂದಿದ್ದರೂ ಸಿಎಂ ಬಿಎಸ್ ಯಡಿಯೂರಪ್ಪ ಅದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದರು.
ಬೆಳಗಾವಿಯಲ್ಲಿ ಇಂದು ಮಾತನಾಡಿದ ಸತೀಶ್ ಜಾರಕಿಹೊಳಿ, ...
ರಾಜಕಾರಣಿಗೆ ಚೇರ್ ಮುಖ್ಯವಾದಾಗ ರಾಜ್ಯದ ಜನ ನೆನಪಿಗೆ ಬರಲ್ಲ ಎಂದು ಟೀಕಿಸಿದ್ದ ಹೆಚ್.ಡಿಡಿಗೆ ತಿರುಗೇಟು ಕೊಟ್ಟ ಸಚಿವ ಬಸವರಾಜ...
ಕಲಬುರಗಿ,ಸೆ,23,2019(www.justkannada.in): ರಾಜಕಾರಣಿಗೆ ಚೇರ್ ಮುಖ್ಯವಾದಾಗ ರಾಜ್ಯದ ಜನ ನೆನಪಿಗೆ ಬರಲ್ಲ ಎಂದು ಟೀಕಿಸಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಗೃಹಸಚಿವ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಕಲ್ಬುರ್ಗಿಯಲ್ಲಿ ಮಾತನಾಡಿದ ಗೃಹ ಸಚಿವ...
ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ..
ಬೆಂಗಳೂರು,ಸೆ,23,2019(www.justkannada.in): ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಭಾನುವಾರ ನಡೆಯಿತು.
ಸಭೆಯಲ್ಲಿ ಹೆಚ್ಚು ಅಂಕ ಪಡೆದ ಪತ್ರಕರ್ತರ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯತು.
ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್, ಸಂಘದ ಅಧ್ಯಕ್ಷರಾದ ಎಂ.ಎಸ್.ರಾಜೇಂದ್ರ ಕುರ್ಮಾ, ಉಪಾಧ್ಯಕ್ಷ...



