Wednesday, May 6, 2026
Home Blog Page 4431

ಮಾಜಿ ಸಿಎಂ ಸಿದ್ದರಾಮಯ್ಯ ಪಕ್ಷಾಂತರ ಪ್ರವೀಣ: ಸಚಿವ ಕೆ.ಎಸ್.ಈಶ್ವರಪ್ಪ ಟೀಕೆ

0
ಮೈಸೂರು, ಸೆಪ್ಟೆಂಬರ್ 22, 2019 (www.justkannada.in): ಮಾಜಿ ಸಿಎಂ ಸಿದ್ದರಾಮಯ್ಯ ಪಕ್ಷಾಂತರ ಪ್ರವೀಣ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಟೀಕಿಸಿದ್ದಾರೆ. ನಿನ್ನೆ ಭಾಷಣ ಮಾಡುವಾಗ ಸಿದ್ದರಾಮಯ್ಯ ಅವರು ಕೇಳಿದ್ದಾರೆ. ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟವರು ಯಾವ ಮುಖ...

ಬಿಜೆಪಿ ಅಧಿಕಾರಕ್ಕೆ ಬರಲು ಸಹಾಯ ಮಾಡಿದವರ ಕೈ ಬಿಡುವ ಪ್ರಶ್ನೆಯೇ ಇಲ್ಲ: ಸಚಿವ ಆರ್. ಅಶೋಕ್

0
ಬೆಂಗಳೂರು, ಸೆಪ್ಟೆಂಬರ್ 22, 2019 (www.justkannada.in): ಬಿಜೆಪಿ ಅಧಿಕಾರಕ್ಕೆ ಬರಲು ಸಹಾಯ ಮಾಡಿದವರನ್ನ ಬಿಡಲು ಸಾಧ್ಯವೇ ಇಲ್ಲ ಎಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರ್ ಆರ್.ಅಶೋಕ್ ಹೇಳಿದ್ದಾರೆ. ಸೋಮವಾರ ಅನರ್ಹ ಶಾಸಕರ ಅರ್ಜಿ ವಿಚಾರಣೆ...

ಚುನಾವಣೆ ಘೋಷಣೆ ಬೆನ್ನಲ್ಲೆ ಅಮಿತ್ ಶಾ ಭೇಟಿ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

0
ನವದೆಹಲಿ, ಸೆಪ್ಟೆಂಬರ್ 22, 2019 (www.justkannada.in):ಅನರ್ಹ ಶಾಸಕರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ದಿಲ್ಲಿಯಲ್ಲಿ ಅಮಿತ್ ಶಾ ಭೇಟಿ ಮಾಡಿ ಚರ್ಚಿಸಿದ್ದಾರೆ. ಭೇಟಿ ಬಳಿಕ ಸಿಎಂ ಬಿ.ಎಸ್.ಯಡಿಯೂರಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು,...

ನಾನು ಯಾರ ಮನೆಯಲ್ಲೂ ಚಡ್ಡಿ ತೊಳೆದಿಲ್ಲ, ಏಯ್ ಅಯೋಗ್ಯ ಯಾರ ಬಗ್ಗೆ ಮಾತನಾಡ್ತೀಯಾ….: ಸಾರಾ ಮಹೇಶ್ ವಿರುದ್ಧ ಎಚ್.ವಿಶ್ವನಾಥ್...

0
ಮೈಸೂರು, ಸೆಪ್ಟೆಂಬರ್ 22, 2019 (www.justkannada.in): ಮಾಜಿ ಸಚಿವ ಎಚ್.ವಿಶ್ವನಾಥ್ ಅವರು ಮಾಜಿ ಸಚಿವ ಸಾ.ರಾ ಮಹೇಶ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವೈಯಕ್ತಿಯ ಹಾಗೂ ಏಕ ವಚನ ಬಳಸಿ ಟೀಕಾ ಪ್ರಹಾರ ನಡೆಸಿದ್ದಾರೆ. ನಾವು...

ಚುನಾವಣೆ ಘೋಷಣೆಗೂ ಮುನ್ನವೇ ಸುಪ್ರೀಂ ಕೋರ್ಟ್’ಗೆ ಹೋಗಿದ್ದೇವೆ: ನಾಳೆ ಸೂಕ್ತ ಆದೇಶ ಹೊರ ಬೀಳಲಿದೆ ಎಂದ ಎಚ್.ವಿಶ್ವನಾಥ್

0
ಮೈಸೂರು, ಸೆಪ್ಟೆಂಬರ್ 22, 2019 (www.justkannada.in): ಚುನಾವಣೆ ಘೋಷಣೆಗೂ ಮುನ್ನವೇ ನಾವು ಸುಪ್ರೀಂ ಕೋರ್ಟ್'ಗೆ ಹೋಗಿದ್ದೇವೆ. ಹೀಗಾಗಿ ಚುನಾವಣೆಗೆ ತಡೆ ಆದೇಶ ಸಿಗಲಿದೆ ಎಂದು ಮಾಜಿ ಸಚಿವ, ಅನರ್ಹ ಶಾಸಕ ಎಚ್.ವಿಶ್ವನಾಥ್ ಹೇಳಿದರು. ರಾಜ್ಯದಲ್ಲಿ ರಾಕ್ಷಸ ರಾಜಕಾರಣ...

ದಸರೆ: ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಸೋಮಣ್ಣ ಓಟಕ್ಕೆ ನೀತಿ ಸಂಹಿತೆ ಬ್ರೇಕ್

0
ಮೈಸೂರು, ಸೆಪ್ಟೆಂಬರ್ 22, 2019 (www.justkannada.in): ದಸರಾ ಸಂಬಂಧ ಸಾಕಷ್ಟು ಚುರುಕಾಗಿ ಕೆಲಸ ಮಾಡುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರಿಗೆ ಚುನಾವಣಾ ನೀತಿ ಸಂಹಿತೆ ಬ್ರೇಕ್ ಹಾಕಿದೆ. ನಾಡಹಬ್ಬ ದಸರಾ ಹಾಗೂ ಜಿಲ್ಲಾ...

ಅನುಭವ ಮಂಟಪ ನಿರ್ಮಾಣಕ್ಕೆ 50 ಕೋಟಿ ರೂ. ಮಂಜೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಆದೇಶ

0
ಬೆಂಗಳೂರು, ಸೆಪ್ಟೆಂಬರ್ 22, 2019 (www.justkannada.in): ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 50 ಕೋಟಿ ರೂ. ಅನುದಾನ ಮಂಜೂರು ಮಾಡಿದ್ದಾರೆ. ಈ ಕುರಿತು ಆದೇಶ ಹೊರಡಿಸಿರುವ ಸಿಎಂ ಯಡಿಯೂರಪ್ಪ, 50...

ಉಪಚುನಾವಣೆಯಲ್ಲಿ ಕಾಂಗ್ರೆಸ್  ಜತೆ ದೋಸ್ತಿ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಏನಂದ್ರು ಗೊತ್ತೆ..?

0
ಬೆಂಗಳೂರು,ಸೆ,21,2019(www.justkannada.in):  ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್ ಜತೆ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿರುವ  ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು, ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಮತ್ತು ವಿಪಕ್ಷ ನಾಯಕನ ಆಯ್ಕೇ ಕೈ...

ಲೋಕಸಭೆ ಚುನಾವಣೆಯಲ್ಲಿ ಸೋತ ನಂತರ  ಅಧಿಕಾರ ತ್ಯಾಗ ಮಾಡಬಹುದಿತ್ತಲ್ಲವೇ..?- ಮಾಜಿ ಸಿಎಂ ಹೆಚ್.ಡಿಕೆಗೆ ಪ್ರಶ್ನೆಗಳ ಸುರಿಮಳೆಗೈದು ಕಿಡಿಕಾರಿದ ಜಿ.ಟಿ...

0
ಮೈಸೂರು,ಸೆ,21,2019(www.justkannada.in): ಜೆಡಿಎಸ್ ನಾಯಕರಲ್ಲಿನ ಶೀತಲ ಸಮರ ಮುಂದುವರೆದಿದ್ದು,ಈ ನಡುವೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಮಾಜಿ ಸಚಿವ ಜಿ.ಟಿ ದೇವೇಗೌಡರು ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನ ಹಾಕಿ ಕಿಡಿಕಾರಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಸೋತು ಮನೇಲಿ ಕುತಾಗ...