ಕನಿಷ್ಠ 10 ಸ್ಥಾನಗಳನ್ನಾದ್ರೂ ಈ ಉಪ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇವೆ-ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ…
ಮೈಸೂರು,ಸೆ,21,2019(www.justkannada.in): ರಾಜ್ಯದ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ 10 ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ,...
370 ನೇ ವಿಧಿಯ ರದ್ದತಿ ಬಗ್ಗೆ ನಾಳೆ ಜನಜಾಗೃತಿ ಕಾರ್ಯಕ್ರಮ: 150ನೇ ಗಾಂಧಿ ಜಯಂತಿ ಆಚರಣೆ ಕುರಿತು ವಿಡಿಯೋ...
ಮೈಸೂರು,ಸೆ,21,2019(www.justkannada.in): 370 ನೇ ವಿಧಿಯ ರದ್ದತಿ ಬಗ್ಗೆ ನಾಳೆ ಬೆಂಗಳೂರಿನಲ್ಲಿ ಜನಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದ್ದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೇಂದ್ರ ಸಚಿವ ಜೆ.ಪಿ ನಡ್ಡಾ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ...
ಸೆ. 25ರಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜಾಮೀನು ಅರ್ಜಿ ಕುರಿತು ಕೋರ್ಟ್ ನಿಂದ ಆದೇಶ…
ನವದೆಹಲಿ,ಸೆ,21,2019(www.justkannada.in): ಅಕ್ರಮ ಹಣ ವರ್ಗಾವಣೆ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಜಾಮೀನು ಅರ್ಜಿಯ ಕುರಿತು ನವದೆಹಲಿ ರೋಸ್ ಅವೆನ್ಯೂ ಕೋರ್ಟ್ ಸೆಪ್ಟಂಬರ್ 25ಕ್ಕೆ ಆದೇಶ ಕಾಯ್ದಿರಿಸಿದೆ.
ಸೆಪ್ಟಂಬರ್ 25 ರಂದು...
ನೆರೆ ಪರಿಹಾರ ಬಿಡುಗಡೆ ಮಾಡದ ಹಿನ್ನೆಲೆ: ಬಿಜೆಪಿ ನಾಯಕರ ಹೇಳಿಕೆ ಉಲ್ಲೇಖಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ದ...
ಬೆಂಗಳೂರು,ಸೆ,21,2019(www.justkannada.in): ಪ್ರವಾಹ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿ ನಲುಗಿರುವ ನೆರೆ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ದ ಕಾಂಗ್ರೆಸ್ ಕಿಡಿಕಾರಿದೆ.
ರಾಜ್ಯ ಬಿಜೆಪಿ ನಾಯಕರ ಹೇಳಿಕೆಗಳನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ...
ಉಪಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಘೋಷಣೆ….
ಮೈಸೂರು,ಸೆ,21,2019(www.justkannada.in): ರಾಜ್ಯದ 15 ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ ಮಾಡುತ್ತದೆ ಎಂದು ಘೋಷಣೆ ಮಾಡಿದ್ದಾರೆ.
ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಮಾಜಿ ಸಿಎಂ...
ವೃದ್ಧನನ್ನ ಹತ್ಯೆಗೈದು ರುಂಡ ಸಮೇತ ಪೊಲೀಸ್ ಠಾಣೆಗೆ ಹಾಜರಾದ ಇಬ್ಬರು ಯುವಕರು….
ಮೈಸೂರು,ಸೆ,21,2019(www.justkannada.in): ಯುವಕರಿಬ್ಬರು ಕ್ಷುಲ್ಲಕ ಕಾರಣಕ್ಕೆ ವೃದ್ದರೊಬ್ಬರನ್ನ ಹತ್ಯೆ ಮಾಡಿ ರುಂಡವನ್ನು ಪೊಲೀಸ್ ಠಾಣೆಗೆ ತಂದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಟಿ. ನರಸೀಪುರ ತಾಲೂಕು ಚಾಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೆಂಪೇಗೌಡ...
15 ಅನರ್ಹ ಶಾಸಕರ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಫಿಕ್ಸ್…
ಬೆಂಗಳೂರು ,ಸೆ,21,2019(www.justkannada.in): ರಾಜ್ಯದ 15 ಅನರ್ಹ ಶಾಸಕರ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಘೋಷಣೆ ಮಾಡಲಾಗಿದೆ.
ಆಕ್ಟೋಬರ್ 21 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ...
ಹೈಕೋರ್ಟ್ ಗೆ ಬಾಂಬ್ ಇಡುವುದಾಗಿ ವ್ಯಕ್ತಿಯಿಂದ ಬೆದರಿಕೆ ಪತ್ರ…
ಬೆಂಗಳೂರು,ಸೆ,21,2019(www.justkannada.in): ರಾಜ್ಯ ಹೈ ಕೋರ್ಟ್ ನಲ್ಲಿ ಬಾಂಬ್ ಇಡುವುದಾಗಿ ವ್ಯಕ್ತಿಯೊಬ್ಬ ಬೆದರಿಕೆ ಪತ್ರ ಬರೆದಿದ್ದಾನೆ.
ದೆಹಲಿ ಮೂಲದ ಹರ್ದರ್ಶನ್ ಸಿಂಗ್ ಎಂಬಾತನ ಹೆಸರಿನಿಂದ ಪತ್ರ ಬಂದಿದೆ ಎನ್ನಲಾಗುತ್ತಿದೆ. ಹರ್ದರ್ಶನ್ ಸಿಂಗ್ ಎಂಬಾತನಿಂದ ಹೈಕೋರ್ಟ್ ರಿಜಿಸ್ಟ್ರಾರ್...



