ಸ್ವಚ್ಛತೆ ಬಗ್ಗೆ ಕಾಳಜಿ: ಹಳೇ ಚಪ್ಪಲಿ ತುಂಬಿದ್ದ ಚೀಲ ಎತ್ತಿ ಅಧಿಕಾರಿ ಕೈಗೆ ಕೊಟ್ಟ ಸಚಿವ ವಿ.ಸೋಮಣ್ಣ
ಮೈಸೂರು,ಸೆ,21,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದ್ದು ಇದಕ್ಕಾಗಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ನಡುವೆ ದಸರೆ ಸಮೀಪಿಸುತ್ತಿದ್ದಂತೆ ಚುರುಕಾಗಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ...
ಹುಣಸೂರು ಬೈ ಎಲೆಕ್ಷನ್: ಜಿಟಿ ದೇವೇಗೌಡರು ನಂಗೆ ಆಶೀರ್ವಾದ ಮಾಡ್ತಾರೆ ಎಂದ ‘ಕೈ’ ಸಂಭಾವ್ಯ ಅಭ್ಯರ್ಥಿ ಮಂಜುನಾಥ್…
ಮೈಸೂರು,ಸೆ,21,2019(www.justkananda.in): ಹುಣಸೂರು ಬೈ ಎಲೆಕ್ಷನ್ ರಂಗೇರಿದ್ದು ಚುನಾವಣೆ ಘೋಷಣೆಯಾಗುವ ಮುನ್ನವೇ, ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಮಂಜುನಾಥ್ ತಾವು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳ ಜತೆ ಇಂದು ಮಾತನಾಡಿದ ಮಾಜಿ ಶಾಸಕ ಹಾಗೂ ‘ಕೈ’ ಸಂಭಾವ್ಯ...
ಇಂದು ಎರಡು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ: ರಾಜ್ಯದ 17 ಕ್ಷೇತ್ರಗಳ ಬೈ ಎಲೆಕ್ಷನ್ ಗೂ ಡೇಟ್...
ನವದೆಹಲಿ,ಸೆ,21,2019(www.justkannada.in): ಕೇಂದ್ರ ಚುನಾವಣಾ ಆಯೋಗ ಇಂದು ಹರಿಯಾಣ ಮತ್ತು ಮಹಾರಾಷ್ಟ್ರ ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟಿಸುವ ಸಾಧ್ಯತೆ ಇದೆ.
ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗ ಸುದ್ಧಿಗೋಷ್ಠಿ ನನಡೆಸಲಿದ್ದು, ಈ ವೇಳೆ...
ಸರ್ಕಾರ ಬೀಳಲಿದೆ ಎಂಬ ಮಾಜಿ ಸಿಎಂ ಎಚ್.ಡಿ.ಕೆ ಹೇಳಿಕೆಗೆ ಟಾಂಗ್ ಕೊಟ್ಟ ಸಚಿವ ವಿ.ಸೋಮಣ್ಣ….
ಮೈಸೂರು,ಸೆ,21,2019(www.justkannada.in): ಸರ್ಕಾರ ಬೀಳಲಿದೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿಗೆ ವಸತಿ ಸಚಿವ ವಿ. ಸೋಮಣ್ಣ ಟಾಂಗ್ ನೀಡಿದ್ದಾರೆ.
224 ಕ್ಷೇತ್ರಗಳಲ್ಲಿ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳುತ್ತಿದ್ದೇವೆ. ಪ್ರಿಪರೇಟರಿ ನಡೀತಿದೆ ಎಂಬ ಮಾಜಿ...
ಹೆಚ್. ವಿಶ್ವನಾಥ್ ವಿರುದ್ಧ ವ್ಯಂಗ್ಯವಾಡಿದ ಮಾಜಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ
ಮೈಸೂರು,ಸೆ,20,2019(www.justkannada.in): ಪಕ್ಷಾಂತರ ಎಂಬ ಪತರಗಿತ್ತಿ ಎಂದು ಪುಸ್ತಕ ಬರೆದವರು ಕಾಯ್ದೆಯ ವಿರುದ್ಧವಾಗಿಯೇ ನಡೆದು ಕೊಂಡರು ಎಂದು ಅನರ್ಹ ಶಾಸಕ ಹೆಚ್. ವಿಶ್ವನಾಥ್ ವಿರುದ್ಧ ಮಾಜಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ವ್ಯಂಗ್ಯವಾಡಿದರು.
ಇಂದು ...
ನೆರೆ ಪರಿಹಾರ ನೀಡದ ಕೇಂದ್ರ, ರಾಜ್ಯ ಸರ್ಕಾರದ ವಿರುದ್ದ ಮೈಸೂರಿನಲ್ಲಿ ಪ್ರತಿಭಟನೆ: ಹಾನಿಗೀಡಾದ ಬೆಳೆಗಳನ್ನ ಪಿಎಂ ಮೋದಿಗೆ ಸ್ಪೀಡ್...
ಮೈಸೂರು,ಸೆ,20,2019(www.justkannada.in): ನೆರೆ ಪರಿಹಾರ ನೀಡದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ದ ಮೈಸೂರಿನಲ್ಲಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು.
ಮೈಸೂರು ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕೆಪಿಸಿಸಿ ಮಹಿಳಾ ಘಟಕದ...
ಒಂದಡಿ ನೀರಿನ ಟ್ಯಾಂಕ್ ನಲ್ಲಿ ಬಿದ್ದು ಸಾಯಲು ಸಾಧ್ಯವೇ..? ಸಿಎಂ ಬಿಎಸ್ ವೈ ಪತ್ನಿ ಸಾವಿನ ಬಗ್ಗೆ ಮಾಜಿ...
ರಾಮನಗರ,ಸೆ,20,2019(www.justkannada.in): ಸಿಎಂ ಯಡಿಯೂರಪ್ಪ ಪತ್ನಿ ಸಾವು ಸಹಜವಲ್ಲ...? ಅನುಮಾನಾಸ್ಪದವಾಗಿ ಸಿಎಂ ಬಿಎಸ್ ವೈ ಪತ್ನಿ ಸಾವಾಗಿತ್ತು. ಒಂದು ಅಡಿ ಒಂದು ಅಡಿ ಇರುವ ನೀರಿನ ಸಂಪಿಗೆ ಬಿದ್ದು ಸತ್ತಿದಿದ್ದರು. ಇದು ಅನುಮಾನಾಸ್ಪದ ಸಾವು...
ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು….
ಕೊಡಗು,ಸೆ,20,2019(www.justkannada.in): ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಹರಿಹರದಲ್ಲಿ ನಡೆದಿದೆ.
ವಿದ್ಯಾರ್ಥಿ ಮೇಘನ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎ...
ಸರ್ಕಾರಿ ಕಾಲೇಜುಗಳ ಅಭಿವೃದ್ಧಿ ಹಾಗೂ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಆದ್ಯತೆ-ಮೈಸೂರಿನಲ್ಲಿ ಡಿಸಿಎಂ ಡಾ.ಸಿ.ಎನ್ ಅಶ್ವಥ್ ನಾರಾಯಣ್ ನುಡಿ…
ಮೈಸೂರು ಸೆ.20,2019(www.justkannada.in): ಸರ್ಕಾರಿ ಕಾಲೇಜುಗಳ ಅಭಿವೃದ್ಧಿಗೆ ಹಾಗೂ ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸಲು ಸರ್ಕಾರದಿಂದ ಪೂರಕವಾದ ಸಹಕಾರ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ, ಐಟಿ.ಮತ್ತು ಬಿಟಿ ಸಚಿವರಾದ ಡಾ.ಸಿ.ಎನ್ ಅಶ್ವಥ್...
ದಸರಾ ಚಲನಚಿತ್ರೋತ್ಸವಕ್ಕೆ ಹೆಚ್ಚಿನ ಆದ್ಯತೆ ಅಗತ್ಯ – ಸಚಿವ ವಿ. ಸೋಮಣ್ಣ ಹೇಳಿಕೆ…
ಮೈಸೂರು, ಸೆ.20,2019(www.justkannada.in): ದಸರಾ ಚಲನಚಿತ್ರೋತ್ಸವಕ್ಕೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಇಂದು ಅಭಿಪ್ರಾಯಪಟ್ಟರು.
ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಗರದ ಮಾನಸ ಗಂಗೋತ್ರಿಯ...



