Wednesday, May 6, 2026
Home Blog Page 4434

ಸರ್ಕಾರಿ ಕಾಲೇಜುಗಳ ಅಭಿವೃದ್ಧಿ ಹಾಗೂ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಆದ್ಯತೆ-ಮೈಸೂರಿನಲ್ಲಿ ಡಿಸಿಎಂ ಡಾ.ಸಿ.ಎನ್ ಅಶ್ವಥ್ ನಾರಾಯಣ್ ನುಡಿ…

0
ಮೈಸೂರು ಸೆ.20,2019(www.justkannada.in): ಸರ್ಕಾರಿ ಕಾಲೇಜುಗಳ ಅಭಿವೃದ್ಧಿಗೆ ಹಾಗೂ ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸಲು ಸರ್ಕಾರದಿಂದ ಪೂರಕವಾದ ಸಹಕಾರ ನೀಡಲಾಗುವುದು ಎಂದು ‌ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ, ಐಟಿ.ಮತ್ತು ಬಿಟಿ ಸಚಿವರಾದ ಡಾ.ಸಿ.ಎನ್ ಅಶ್ವಥ್...

ದಸರಾ ಚಲನಚಿತ್ರೋತ್ಸವಕ್ಕೆ ಹೆಚ್ಚಿನ ಆದ್ಯತೆ ಅಗತ್ಯ – ಸಚಿವ ವಿ. ಸೋಮಣ್ಣ ಹೇಳಿಕೆ…

0
ಮೈಸೂರು, ಸೆ.20,2019(www.justkannada.in): ದಸರಾ ಚಲನಚಿತ್ರೋತ್ಸವಕ್ಕೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ ಎಂದು  ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಇಂದು ಅಭಿಪ್ರಾಯಪಟ್ಟರು. ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಗರದ ಮಾನಸ ಗಂಗೋತ್ರಿಯ...

ರಮೇಶ್ ಜಾರಕಿಹೊಳಿ  ಆರ್ಥಿಕವಾಗಿ ಖಾಲಿ ಖಾಲಿ: ಅವರು ಕಳೆದುಕೊಂಡ ವಸ್ತುವಿನ ಬಗ್ಗೆ ಬಹಿರಂಗ ಮಾಡ್ತೇವೆ-  ಮಾಜಿ ಸಚಿವ ಸತೀಶ್...

0
ಬೆಳಗಾವಿ,ಸೆ,20,2019(www.justkannada.in):  ರಮೇಶ್ ಜಾರಕಿಹೊಳಿ ಈಗ ಆರ್ಥಿಕವಾಗಿ ಖಾಲಿ ಖಾಲಿಯಾಗಿದ್ದಾರೆ.  ನಾನು ಸಾಲಗಾರ ಎಂದು ಅವರೇ ಹೇಳಿಕೊಂಡಿದ್ದಾರೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಲೇವಡಿ ಮಾಡಿದರು. ಬೆಳಗಾವಿಯಲ್ಲಿ ಇಂದು ಮಾತನಾಡಿದ ಮಾಜಿ ಸಚಿವ ಸತೀಶ್...

ಸಚಿವ ಜಗದೀಶ್ ಶೆಟ್ಟರ್ ಕಾರಿಗೆ ಮುತ್ತಿಗೆ ಹಾಕಿ ‘ಶೇಮ್ ಶೇಮ್ ಸರ್ಕಾರ’ ಎಂದು ಘೋಷಣೆ ಕೂಗಿದ ರೈತರು…

0
ಬೆಳಗಾವಿ,ಸೆ,20,2019(www.justkannada.in):  ನೆರೆ ಪರಿಹಾರ ಬಗ್ಗೆ ಸಮರ್ಪಕ ಉತ್ತರ ನೀಡದ ಹಿನ್ನೆಲೆ ಬೃಹತ್ ಮತ್ತು ಸಣ್ಣ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಅವರ ಕಾರಿಗೆ ರೈತರು ಮುತ್ತಿಗೆ ಹಾಕಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಉಸ್ತುವಾರಿ...

ರಾಜ್ಯ ಸರ್ಕಾರ ಪತನದ ಬಗ್ಗೆ ಭವಿಷ್ಯ ನುಡಿದ ಕೋಡಿ ಮಠದ ಶ್ರೀಗಳಿಗೆ ಸವಾಲು ಹಾಕಿದ ಮಂಡ್ಯ ಬಿಜೆಪಿ ಕಾರ್ಯಕರ್ತ

0
ಮಂಡ್ಯ,ಸೆ,20,2019(www.justkannada.in):  ರಾಜ್ಯ ಬಿಜೆಪಿ ಸರ್ಕಾರ ಇನ್ನು ಮೂರು ನಾಲ್ಕು ತಿಂಗಳಲ್ಲಿ ಪತನವಾಗತ್ತೆ  ಎಂದು ಭವಿಷ್ಯ ನುಡಿದಿದ್ದ ಕೋಡಿ ಮಠದ ಶ್ರೀಗಳಿಗೆ ಮಂಡ್ಯದ ಬಿಜೆಪಿ ಕಾರ್ಯಕರ್ತನೊಬ್ಬ ಸವಾಲು ಹಾಕಿದ್ದಾರೆ. ಇನ್ನ ಮೂರು ನಾಲ್ಕು ತಿಂಗಳಲ್ಲಿ ಬಿಜೆಪಿ...

ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಹಿನ್ನೆಲೆ: ಘಟನೆ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ…..

0
ಮೈಸೂರು,ಸೆ,20,2019(www.justkannada.in): ಬಳ್ಳಾರಿಯ ವಡ್ಡು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆಯ ಘಟನೆಯನ್ನ ಖಂಡಿಸಿ ಮೈಸೂರಿನಲ್ಲಿ ಮಡಿವಾಳರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಬಳ್ಳಾರಿಯ ವಡ್ಡು ಗ್ರಾಮದಲ್ಲಿ  ಮಡಿವಾಳ ಸಮಾಜದ ಅಪ್ರಾಪ್ತ ಬಾಲಕಿ ಮೇಲೆ...

ಮೈಸೂರು ಪತ್ರಕರ್ತರು ಮತ್ತು ಕುಟುಂಬದ ಸದಸ್ಯರಿಗೆ ಉಚಿತ ಹೆಲ್ತ್ ಕಾರ್ಡ್ ವಿತರಣೆ…

0
ಮೈಸೂರು,ಸೆ,20,2019(www.justkannada.in):  ಮೈಸೂರು ಪತ್ರಕರ್ತರು ಮತ್ತು ಅವರ ಕುಟುಂಬದ ಸದಸ್ಯರಿಗೆ ಆಯುಷ್ಮಾನ್ ಆರೋಗ್ಯ ಕ್ಷೇಮಾಭಿಯಾನದ ಹೆಲ್ತ್ ಕಾರ್ಡ್ ಉಚಿತವಾಗಿ ವಿತರಣೆ ಮಾಡಲಾಯಿತು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಶ್ರೀ ರಾಜಶೇಖರ ಕೋಟಿ ಸಭಾಂಗಣದಲ್ಲಿ  ಕರ್ನಾಟಕ ಸರ್ಕಾರ...

ಪೈಲ್ವಾನ್ ಸಿನಿಮಾ ಪೈರಸಿ ಮಾಡಿದ್ದ ಆರೋಪಿ ಅರೆಸ್ಟ್….

0
ಬೆಂಗಳೂರು,ಸೆ,20,2019(www.justkannada.in):  ಇತ್ತೀಚೆಗೆ ಬಿಡುಗಡೆಯಾಗಿರುವ ನಟ ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರವನ್ನ ಪೈರಸಿ ಮಾಡಿದ್ದ ಆರೋಪಿಯನ್ನ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಕೇಶ್ ಎಲ್. @ ರಾಕೇಶ್ ವಿರಾಟ್(19) ಬಂಧಿತ ಆರೋಪಿ, ಬಂಧಿತ ಆರೋಪಿ...

ಜಿಲ್ಲೆ ಪುನರ್ವಿಂಗಡಣೆ ಪರ ಬ್ಯಾಟಿಂಗ್: ಸಂಪುಟ ವಿಸ್ತರಣೆಯಾದರೆ ಒಳ್ಳೆಯದ್ದು ಎಂದ್ರು ಡಿಸಿಎಂ ಅಶ್ವಥ್ ನಾರಾಯಣ್…

0
ಮೈಸೂರು,ಸೆ,20,2019(www.justkannada.in): ವಿಜಯನಗರ ಸಾಮ್ರಾಜ್ಯದ ಕೊಡುಗೆ ಅಪಾರವಾದದ್ದು. ಆ ಗೌರವವನ್ನು ಗಮನದಲ್ಲಿಟ್ಟುಕೊಂಡು ವಿಜಯನಗರ ಜಿಲ್ಲೆ ನಿರ್ಮಾಣಕ್ಕೆ ಮುಂದಾಗಿದ್ದೇವೆ ಎಂದು ಹೇಳುವ ಮೂಲಕ ಡಿಸಿಎಂ ಅಶ್ವಥ್ ನಾರಾಯಣ್  ಜಿಲ್ಲೆ ಪುನರ್ವಿಂಗಡಣೆ ಪರ ಬ್ಯಾಟಿಂಗ್ ಮಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿ...

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಡಿಸಿಎಂ ಅಶ್ವಥ್ ನಾರಾಯಣ್….

0
ಮೈಸೂರು,ಸೆ,20,2019(www.justkannada.in): ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್  ಇಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದರು. ಉಪ ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಸಾಂಸ್ಕೃತಿಕ ನಗರ ಮೈಸೂರಿಗೆ  ಆಗಮಿಸಿದ...