ಕೇಂದ್ರದ ಮೋಟಾರು ವಾಹನ ಕಾಯ್ದೆ ತಿದ್ದುಪಡಿಗೆ ಖಂಡನೆ: ಮೈಸೂರು ವಕೀಲರ ಸಂಘದಿಂದ ದಿಢೀರ್ ಪ್ರತಿಭಟನೆ…
ಮೈಸೂರು,ಸೆ,19,2019(www.justkannada.in): ಕೇಂದ್ರದ ಮೋಟಾರು ವಾಹನ ಕಾಯ್ದೆ ತಿದ್ದುಪಡಿಯನ್ನ ಖಂಡಿಸಿ ಮೈಸೂರು ವಕೀಲರ ಸಂಘದ ವತಿಯಿಂದ ದಿಢೀರನೇ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಕೋರ್ಟ್ ಎದುರಿನ ಗಾಂಧಿ ಪ್ರತಿಮೆ ಬಳಿ ಮೈಸೂರು ವಕೀಲರ ಸಂಘದ ವತಿಯಿಂದ ಪ್ರತಿಭಟನೆ...
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಇಂದು ಸಿಗಲಿಲ್ಲ ರಿಲೀಫ್ : ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ….
ನವದೆಹಲಿ,ಸೆ,19,2019(www.justkannada.in): ಅಕ್ರಮ ಹಣ ವರ್ಗಾವಣೆ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಮತ್ತೆ ಎರಡು ದಿನ ಜೈಲಿನಲ್ಲೇ ಕಳೆಯಬೇಕಿದೆ.
ನವದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಜಾಮೀನು ಅರ್ಜಿ ವಿಚಾರಣೆಯನ್ನ ಶನಿವಾರಕ್ಕೆ ಮುಂದೂಡಿದೆ....
ಮೈಸೂರು ದಸರಾ ಸಿದ್ಧತಾ ಕಾರ್ಯ ಚುರುಕು: ಮೈಸೂರು ಅರಮನೆ, ವಸ್ತುಪ್ರದರ್ಶನ ಆವರಣಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ವಿ....
ಮೈಸೂರು, ಸೆ.19,2019(www.justkannada.in): ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಸಿದ್ಧತೆ ಕಾರ್ಯಗಳು ಚುರುಕುಗೊಂಡಿವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.
ದಸರಾ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಅರಮನೆ,...
ಬಹುಕಾಲದ ಆಪ್ತ ನಟ ಜಗ್ಗೇಶ್ ರನ್ನ ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ…
ಮೈಸೂರು,ಸೆ,19,2019(www.justkannada.in): ದಸರಾ ಕಾರ್ಯಕ್ರಮಗಳ ಸಿದ್ಧತೆಗಳ ಬಗ್ಗೆ ವೀಕ್ಷಣೆ ಮಾಡುತ್ತಿದ್ದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಬಿಡುವಿನ ವೇಳೆಯಲ್ಲಿ ತಮ್ಮ ಬಹುಕಾಲದ ಆಪ್ತರಾದ ನಟ ಜಗ್ಗೇಶ್ ರನ್ನ ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರು.
ಸದ್ಯ...
ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಹಾಲಿ ಸಿಎಂ ಮತ್ತು ಮಾಜಿ ಸಿಎಂ…
ಬೆಂಗಳೂರು,ಸೆ.19,2019(www.justkannada.in): ಪರಸ್ಪರ ರಾಜಕೀಯ ಕೆಸರೆರಚಾಟದಲ್ಲಿ ತೊಡಗುತ್ತಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ದೃಶ್ಯ ಕಂಡು ಬಂತು.
ಹೌದು, ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಎಸ್.ಸಿ ಮತ್ತು ಎಸ್...
ಮೈಸೂರು ದಸರಾ: ಹೆಚ್ಚಿನ ಜನಸಾಮಾನ್ಯರು ಪಂಜಿನ ಕವಾಯತು ಪ್ರದರ್ಶನ ವೀಕ್ಷಣೆ ಮಾಡಲು ಅವಕಾಶ –ಸಚಿವ ವಿ. ಸೋಮಣ್ಣ ಹೇಳಿಕೆ
ಮೈಸೂರು, ಸೆ. 19,2019 (www.justkannada.in): ವಿಶ್ವವಿಖ್ಯಾತ ಮೈಸೂರು ದಸೆರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲೊಂದಾದ ಪಂಜಿನ ಕವಾಯತು ಪ್ರದರ್ಶನವನ್ನು ಜನಸಾಮಾನ್ಯರು ಹೆಚ್ಚಿನ ಸಂಖ್ಯೆಯಲ್ಲಿ ನೋಡುವಂತಾಗಲು ಕ್ರಮ ಕೈಗೊಳ್ಳಲಾಗಿದೆ ಎಂದು ವಸತಿ ಸಚಿವರೂ ಹಾಗೂ ಮೈಸೂರು...
ಖಾಸಗಿ ಬಸ್ ಗೆ ಮರಳು ಸಾಗಿಸುತ್ತಿದ್ದ ಲಾರಿ ಡಿಕ್ಕಿ…
ಮಂಗಳೂರು,ಸೆ,19,2019(www.justkannada.in): ಮರಳು ಸಾಗಿಸುತ್ತಿದ್ದ ಲಾರಿ ಖಾಸಗಿ ಬಸ್ ಗೆ ಢಿಕ್ಕಿಹೊಡೆದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಕಲ್ಕಟ್ಟ ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ .ಘಟನೆಯಲ್ಲಿ ಬಸ್ ನಲ್ಲಿದ್ದವರು ಅಲ್ಪ ಗಾಯಗೊಂಡಿದ್ದು, ಕೆಲಕಾಲ ರಸ್ತೆ...
ಅಕ್ರಮ ಮರಳು ಗಣಿಗಾರಿಕೆ ಮೇಲೆ ಪೋಲಿಸರಿಂದ ದಾಳಿ: ಟ್ರಾಕ್ಟರ್ ಮತ್ತು ಮರಳು ದಾಸ್ತಾನು ವಶ…
ಚಾಮರಾಜನಗರ,ಸೆ,19,2019(www.justkannada.in): ಅಕ್ರಮ ಮರಳು ಗಣಿಗಾರಿಕೆ ಮೇಲೆ ಪೊಲೀಸರು ದಾಳಿ ನಡೆಸಿ ಎರಡು ಟ್ರ್ಯಾಕ್ಟರ್ ಮತ್ತು ಮರಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಕಾವೇರಿ ನದಿಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದ...
ಮೊದಲ ವಾಕ್ಚಿತ್ರದಲ್ಲಿ ನಟಿಸಿದ್ದ ನಟಿ ಎಸ್.ಕೆ ಪದ್ಮಾದೇವಿ ನಿಧನ…
ಬೆಂಗಳೂರು,ಸೆ,19,2019(www.justkannada.in): ಕನ್ನಡದಲ್ಲಿ ಸೆಟ್ಟೇರಿದ ಮೊದಲ ವಾಕ್ಚಿತ್ರ 'ಭಕ್ತಧ್ರುವ'(1934) ಚಿತ್ರದಲ್ಲಿ ನಟಿಸುವ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟಿದ್ದ ನಟಿ ಎಸ್. ಕೆ. ಪದ್ಮಾದೇವಿ ಅವರು ನಿಧನರಾಗಿದ್ದಾರೆ.
ಎಸ್.ಕೆ ಪದ್ಮಾದೇವಿ ಅವರಿಗೆ 95 ವರ್ಷ ವಯಸ್ಸಾಗಿತ್ತು. ಬೆಂಗಳೂರು ಹುಟ್ಟೂರು....
ಅಧಿಕಾರಿಗಳ ಯಡವಟ್ಟು: ಸಚಿವ ಸೋಮಣ್ಣರಿಂದ ಧ್ವಜಾರೋಹಣ ವೇಳೆ ಕಟ್ ಆಗಿ ಬಿದ್ದ ಹಗ್ಗ….
ಮೈಸೂರು,ಸೆ,19,2019(www.justkannada.in): ಧ್ವಜಾರೋಹಣ ನೆರವೇರಿಸಲು ಮುಂದಾದ ವೇಳೆ ಹಗ್ಗವೇ ಕಟ್ ಆಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಮೇಲೆ ಬಿದ್ದಿರುವ ಘಟನೆ ನಡೆದಿದೆ.
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳ ಯಡವಟ್ಟಿನಿಂದಾಗಿ ಈ ಘಟನೆ...



