Sunday, July 12, 2026

BDA Apartments

Home Blog Page 444

ಸಚಿವ ಸ್ಥಾನದಿಂದ ಕೆ.ಎನ್ ರಾಜಣ್ಣ ವಜಾ: ಸದನದಲ್ಲಿ ಚರ್ಚೆಯಾಗಲಿ- ಬಿವೈ ವಿಜಯೇಂದ್ರ ಆಗ್ರಹ

0
ಬೆಂಗಳೂರು,ಆಗಸ್ಟ್,12,2025 (www.justkannada.in):   ಸಚಿವ ಸ್ಥಾನದಿಂದ ಕೆ.ಎನ್ ರಾಜಣ್ಣ ಅವರನ್ನ ವಜಾಗೊಳಿಸಿದ ಬಗ್ಗೆ ಸದನದಲ್ಲಿ ಚರ್ಚೆಯಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ,  ರಾಜಣ್ಣ ಏನು...

ಮೈಸೂರು ದಸರಾ: ಗಜಪಡೆಯ ತಾಲೀಮು ಆರಂಭ

0
ಮೈಸೂರು,ಆಗಸ್ಟ್,12,2025 (www.justkannada.in): ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ ಆಗಮಿಸಿ ಮೈಸೂರು ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ತಾಲೀಮು ಇಂದಿನಿಂದ ಆರಂಭವಾಗಿದೆ. ಗಜಪಡೆಯ...

ಕೆ.ಎನ್ ರಾಜಣ್ಣ ರಾಜೀನಾಮೆ ಕೊಟ್ಟಿಲ್ಲ, ಸಂಪುಟದಿಂದ ವಜಾ- ಶಾಸಕ ಶಿವಲಿಂಗೇಗೌಡ

0
ಬೆಂಗಳೂರು,ಆಗಸ್ಟ್,11,2025 (www.justkannada.in):   ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ. ಸಂಪುಟದಿಂದಲೇ ಅವರನ್ನ ವಜಾಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್ ಶಾಸಕ ಕೆ.ಎಂ ಶಿವಲಿಂಗೇಗೌಡ ಅವರು,  ಕೆ.ಎನ್ ರಾಜಣ್ಣ ಅವರು...

ಮೈಸೂರು: ಮೂರು ದಿನಗಳ ಕಾಲ  ‘ಸ್ಟಾಪ್‌ ಮೋಷನ್ ಅನಿಮೇಷನ್’ ಕಾರ್ಯಾಗಾರ

0
ಮೈಸೂರು,ಆಗಸ್ಟ್,11,2025 (www.justkannada.in): ಮೈಸೂರಿನಲ್ಲಿ ವೈಭವ್ ಕುಮಾರೇಶ್ ಅವರೊಂದಿಗೆ ಸ್ಟಾಪ್‌ ಮೋಷನ್ ಅನಿಮೇಷನ್  ಕಾರ್ಯಗಾರ ಮೂರು ದಿನಗಳ ಕಾಲ ನಡೆಯಲಿದೆ. ಮೈಸೂರಿನ  ಜೆ.ಲ್.ಬಿ ರಸ್ತೆಯಲ್ಲಿರುವ ಹಾರ್ಡ್ವೀಕ್ ಶಾಲಾ ಆವರಣದ ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆಯಲ್ಲಿ  ಆಗಸ್ಟ್...

ಕೆ.ಎನ್ ರಾಜಣ್ಣ ರಾಜೀನಾಮೆ: ಕಾಂಗ್ರೆಸ್ ನಿಜ ಬಣ್ಣ ಬಯಲು- ಬಿವೈ ವಿಜಯೇಂದ್ರ

0
ಬೆಂಗಳೂರು,ಆಗಸ್ಟ್,11,2025 (www.justkannada.in):  ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆಯಿಂದ ಕಾಂಗ್ರೆಸ್ ನಿಜ ಬಣ್ಣ ಬಯಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಲೇವಡಿ ಮಾಡಿದ್ದಾರೆ. ಸಚಿವ ಕೆ.ಎನ್ ರಾಜಣ್ಣ ರಾಜೀನಾಮೆ ಕುರಿತು ಮಾತನಾಡಿದ ಬಿ.ವೈ...

ಸತ್ಯ ಹೇಳಿದ್ದಕ್ಕೆ ರಾಜಣ್ಣ ಅವರ ತಲೆದಂಡ- ಆರ್.ಅಶೋಕ್ ಟೀಕೆ

0
ಬೆಂಗಳೂರು,ಆಗಸ್ಟ್,11,2025 (www.justkannada.in): ಹೈಕಮಾಂಡ್ ಸೂಚನೆ ಮೇರೆಗೆ ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ಸಲ್ಲಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. ಈ ಕುರಿತು ಮಾತನಾಡಿರುವ ಆರ್.ಅಶೋಕ್,  ಸತ್ಯ ಹೇಳಿದ್ದಕ್ಕೆ ಕೆ.ಎನ್.ರಾಜಣ್ಣ ಅವರ...

ಕೆವಿಎಸ್ ರಾಷ್ಟ್ರೀಯ ಈಜು ಕ್ರೀಡಾಕೂಟ: 5 ಪದಕ ಗೆದ್ದ ಮೈಸೂರಿನ ಹಾರಿಕಾ

0
ಮೈಸೂರು,ಆಗಸ್ಟ್,11,2025 (www.justkannada.in):  ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಮೈಸೂರಿನ  ಹಾರಿಕಾ ಎನ್. ಅದ್ಭುತ ಈಜು ಪ್ರತಿಭೆಯನ್ನು ಪ್ರದರ್ಶಿಸಿ 3 ಚಿನ್ನ, 2ಕಂಚಿನ ಪದಕ ಪಡೆದು, ಸ್ಕೂಲ್ ಫೆಡರೇಷನ್ ಆಫ್ ಇಂಡಿಯಾ ( SGFI)ಗೆ ಆಯ್ಕೆಯಾಗಿದ್ದಾರೆ. ಕೇಂದ್ರಿಯ...

ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ಅಂಗೀಕಾರ

0
ಬೆಂಗಳೂರು,ಆಗಸ್ಟ್,11,2025 (www.justkannada.in):  ಹೈಕಮಾಂಡ್ ಸೂಚನೆ ಮೇರೆಗೆ  ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿದ್ದು ರಾಜೀನಾಮೆಯನ್ನ ಸಿಎಂ ಸಿದ್ದರಾಮಯ್ಯ ಅಂಗೀಕರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ್ದ ಮತಗಳ್ಳತನ ಆರೋಪದ...

ಮಾಸ್ ಲೀಡರ್ ಸಿಎಂ ಸಿದ್ದರಾಮಯ್ಯರಿಂದ ಉತ್ತಮ ಆಡಳಿತ: ಇಡೀ ದೇಶವೇ ಗಮನಿಸುತ್ತಿದೆ- ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು

0
ಮೈಸೂರು,ಆಗಸ್ಟ್,11,2025 (www.justkannada.in): ರಾಜ್ಯದಲ್ಲಿ ಮಾಸ್ ಲೀಡರ್ ಆಗಿ ಉತ್ತಮ ಆಡಳಿತ ಕೊಡುತ್ತಿರುವ ಸಿದ್ದರಾಮಯ್ಯನವರ ಆಡಳಿತವನ್ನ ಇಡೀ ದೇಶ ಗಮನಿಸುತ್ತಿದೆ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ನುಡಿದರು. ಸಿಎಂ ಸಿದ್ದರಾಮಯ್ಯ ಹುಟ್ಟುಹಬ್ಬದ ಪ್ರಯುಕ್ತ...

ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ

0
ಬೆಂಗಳೂರು,ಆಗಸ್ಟ್,11,2025 (www.justkannada.in):  ಹೈಕಮಾಂಡ್ ಸೂಚನೆ ಮೇರೆಗೆ ಸಹಕಾರ ಸಚಿವ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಹುಲ್ ಗಾಂಧಿ ಅವರು  ಮತಗಳ್ಳತನ ಆರೋಪ ಮಾಡಿದ್ದರು. ಇದರ ವಿರುದ್ದ ಕೆ.ಎನ್ ರಾಜಣ್ಣ ಮಾತನಾಡಿದ್ದರು...