ಬರ ಪರಿಹಾರ ವಿಚಾರ: ಸರ್ವಪಕ್ಷ ನಿಯೋಗ ಕರೆದೊಯ್ಯುವ ಅಗತ್ಯವಿಲ್ಲ- ಸಿಎಂ ಬಿ.ಎಸ್ ಯಡಿಯೂರಪ್ಪ…
ಬೆಂಗಳೂರು, ಸೆ.18,2019(www.justkannada.in): ಬರ ಪರಿಹಾರ ನೀಡುವ ಬಗ್ಗೆ ಪ್ರಧಾನಿ ಮೋದಿ ಮೇಲೆ ವಿಶ್ವಾಸವಿದೆ. ಹೀಗಾಗಿ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗುವ ಅಗತ್ಯವಿಲ್ಲ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಈ ಬಗ್ಗೆ...
ಮೈಸೂರು ದಸರಾ ಮಹೋತ್ಸವ ಹಿನ್ನೆಲೆ: ಬೆಳ್ಳಂಬೆಳಿಗ್ಗೆ ಅಧಿಕಾರಿಗಳ ಜತೆ ಸಚಿವ ವಿ.ಸೋಮಣ್ಣ ರೌಂಡ್ಸ್: ಕಾಮಗಾರಿ ವೀಕ್ಷಣೆ…
ಮೈಸೂರು,ಸೆ,18,2019(www.justkannada.in): ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಸಿದ್ಧತಾ ಕಾರ್ಯ ನಡೆಯುತ್ತಿದೆ. ಈ ನಡುವೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಮುಂಜಾನೆಯಿಂದಲೇ ನಗರದಲ್ಲಿ ರೌಂಡ್ಸ್ ಹಾಕಿ ಕಾಮಗಾರಿ...
ವಿಷ್ಣು ದಾದಾ ಬರ್ತ್ ಡೇಗೆ ಕಿಚ್ಚನ ಭಾವುಕ ಟ್ವೀಟ್ !
ಬೆಂಗಳೂರು, ಸೆಪ್ಟೆಂಬರ್ 18, 2019 (www.justkannada.in): ನಟ ಕಿಚ್ಚ ಸುದೀಪ್ ವಿಷ್ಣುವರ್ಧನ್ ಜನ್ಮ ದಿನದಂದು ಭಾವುಕ ಟ್ವೀಟ್ ಮಾಡಿದ್ದಾರೆ.
ಸುದೀಪ್ ಅವರ ಟ್ವಿಟರ್ ಅಕೌಂಟ್ ನ ಡಿಪಿಯಲ್ಲಿ ವಿಷ್ಣುದಾದಾನ ಫೋಟೋ ಹಾಕಿಕೊಂಡಿದ್ದಾರೆ. ಸಾಹಸ ಸಿಂಹನ...
ಮೈಸೂರಿನ ‘ಐಶ್(AIISH)’ ನಲ್ಲಿ ಸೆ.20 ರಂದು ‘ಮುಕ್ತ ದಿನ’ ಕಾರ್ಯಕ್ರಮ….
ಮೈಸೂರು,ಸೆ,18,2019(www.justkannada.in): ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯು ಇದೇ ಸೆಪ್ಟಂಬರ್ 20 ರಂದು ಬೆಳಿಗ್ಗೆ 9.30 ರಿಂದ ಸಂಜೆ 4.30 ವರೆಗೆ "ಮುಕ್ತ ದಿನ" ಕಾರ್ಯಕ್ರಮವನ್ನು ಏರ್ಪಡಿಸಿದೆ. ಈ ದಿನದಂದು ಸಂಸ್ಥೆಯ...
ಈ ವಾರ ಕಾಮಿಡಿ ಕಿಲಾಡಿಗಳನ್ನು ಜಡ್ಜ್ ಮಾಡಲಿದ್ದಾರೆ ಗೋಲ್ಡನ್ ಸ್ಟಾರ್ !
ಬೆಂಗಳೂರು, ಸೆಪ್ಟೆಂಬರ್ 18, 2019 (www.justkannada.in): ಜೀ ಕನ್ನಡದ ಕಾಮಿಡಿ ರಿಯಾಲಿಟಿ ಶೋ ಸೀಸನ್ 3ರಲ್ಲಿ ಈ ಬಾರಿ ಗೋಲ್ಡನ್ ಸ್ಟಾರ್ ಗಣೇಶ್ ಪಾಲ್ಗೊಳ್ಳುತ್ತಿದ್ದಾರೆ.
ಹೌದು. ಈ ವಾರದ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಲ್ಲಿ ರಕ್ಷಿತಾ ಪಾಲ್ಗೊಳ್ಳುತ್ತಿಲ್ಲ....
ರಾಧಿಕಾ ಕುಮಾರಸ್ವಾಮಿ ‘ದಮಯಂತಿ’ ಬಿಡುಗಡೆಗೆ ಸಿದ್ಧ
ಬೆಂಗಳೂರು, ಸೆಪ್ಟೆಂಬರ್ 18, 2019 (www.justkannada.in): ರಾಧಿಕಾ ಕುಮಾರಸ್ವಾಮಿ ನಿರ್ಮಿಸಿ ನಟಿಸಿರುವ ದಮಯಂತಿ ಬಿಡುಗಡೆಗೆ ಸಿದ್ಧವಾಗಿದೆ.
ಹಾರರ್, ಥ್ರಿಲ್ಲರ್ ಸಿನಿಮಾದ ಚಿತ್ರೀಕರಣ ಈಗಾಗಲೇ ಮುಗಿದಿದ್ದು, ಟೀಸರ್ ಬಿಡುಗಡೆಗೆ ಸಿದ್ಧವಾಗಿದೆ. ಇಂದು ಟೀಸರ್ ಬಿಡುಗಡೆಯಾಗಲಿದೆ.
ಕನ್ನಡ ಜತೆಗೆ...
ಜಾಮೀನು ಅರ್ಜಿ ವಿಚಾರಣೆ: ಇಂದು ನಿರ್ಧಾರವಾಗಲಿದೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಭವಿಷ್ಯ…
ಬೆಂಗಳೂರು,ಸೆ,18,2019(www.justkannada.in): ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧಿತರಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದ್ದು ಡಿಕೆ ಶಿವಕುಮಾರ್ ಗೆ ಬೇಲ್ ಸಿಗುತ್ತೋ ಇಲ್ಲವೋ ಎಂಬುದು ನಿರ್ಧಾರವಾಗಲಿದೆ.
ನಿನ್ನೆ...
ಇಡಿ ವಿಚಾರಣೆಗೆ ಹಾಜರಾಗುವ ಬಗ್ಗೆ ಇನ್ನು ನಿರ್ಧರಿಸಿಲ್ಲ-ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ
ಬೆಂಗಳೂರು,ಸೆ,18,2019(www.justkannada.in): ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿರುವ ಹಿನ್ನೆಲೆ ಇಡಿ ವಿಚಾರಣೆಗೆ ಹಾಜರಾಗುವ ಬಗ್ಗೆ ಇನ್ನು ನಿರ್ಧರಿಸಿಲ್ಲ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಶಾಸಕಿ ಲಕ್ಷ್ಮಿ...
ಜಮೀನಿಗೆ ತೆರಳಿದ್ದ ಮಹಿಳೆಯನ್ನ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ ದುಷ್ಕರ್ಮಿಗಳು…
ಮೈಸೂರು,ಸೆ,2019(www.justkannada.in): ಜಮೀನಿಗೆ ತೆರಳಿದ್ದ ವೇಳೆ ಮಹಿಳೆ ತಲೆ ಮೇಲೆ ಕಲ್ಲಿನಿಂದ ಜಜ್ಜಿ ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ರಜಿನಿ(35) ಕೊಲೆಯಾದ ಮಹಿಳೆ.ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಬಿಳಿಗೆರೆ ಗ್ರಾಮದಲ್ಲಿ ಘಟನೆ...
ದಲಿತ ಎಂಬ ಕಾರಣಕ್ಕೆ ಗ್ರಾಮ ಪ್ರವೇಶಕ್ಕೆ ನಿರಾಕರಣೆ ವಿಚಾರ: ಸಂಸದ ನಾರಾಯಣಸ್ವಾಮಿ ಅವರಿಗೆ ಗೌರವಯುತ ಸ್ವಾಗತ ನೀಡಲು ನಿರ್ಧರಿಸಿದ...
ತುಮಕೂರು,ಸೆ,17,2019(www.justkannada.in): ನಿನ್ನೆ ಚಿತ್ರದುರ್ಗ ಸಂಸದ ಎ ನಾರಾಯಣ ಸ್ವಾಮಿ ಅವರಿಗೆ ಗ್ರಾಮಕ್ಕೆ ಪ್ರವೇಶಿಸಲು ನಿರಾಕರಿಸಿ ವಿವಾದಕ್ಕೆ ಕಾರಣವಾಗಿದ್ದ ಪಾವಗಡ ತಾಲೂಕಿನ ಪೆಮ್ಮನಹಳ್ಳಿ ಗೊಲ್ಲರಹಟ್ಟಿ ಗ್ರಾಮಕ್ಕೆ ಇಂದು ಮಧ್ಯಾಹ್ನ ಚಿತ್ರದುರ್ಗದ ಶ್ರೀಕೃಷ್ಣ ಯಾದಾವನಂದ ಸ್ವಾಮೀಜಿ,...



