ಎಚ್.ಡಿ ಕೋಟೆ ವಿದ್ಯಾರ್ಥಿ ನಿಲಯಕ್ಕೆ ಶಾಸಕ ಅನೀಲ್ ಚಿಕ್ಕಮಾದು ಭೇಟಿ, ಪರಿಶೀಲನೆ…
ಮೈಸೂರು,ಸೆ,17,2019(www.justkannada.in): ಹಾಸ್ಟೆಲ್ ನಲ್ಲಿ ಶುಚಿತ್ವ ಕಾಪಾಡುತ್ತಿಲ್ಲ ಎನ್ನುವ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆ ಮೈಸೂರಿನ ಎಚ್ ಡಿ ಕೋಟೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಕ್ಕೆ ಶಾಸಕ ಅನೀಲ್ ಚಿಕ್ಕಮಾದು ಭೇಟಿ ನೀಡಿ ಪರಿಶೀಲಿಸಿದರು....
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ…
ನವದೆಹಲಿ,ಸೆ,17,2019(www.justkannada.in): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ.
ಇಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್...
ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ: ಆರೋಪಿ ಅಂದರ್…
ಹುಬ್ಬಳ್ಳಿ,ಸೆ,17,2019(www.justkannada.in): ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಅಸಾರ ಓಣಿಯಲ್ಲಿ ಈ ಘಟನೆ ನಡೆದಿದೆ. ಕರಣ್ ಶೆಟ್ವಾ (20) ಚಾಕು ಇರಿತದಿಂದ ಸಾವನ್ನಪ್ಪಿದ ಯುವಕ. ಕ್ಷುಲಕ...
ಪ್ರವಾಹ ಹಿನ್ನೆಲೆ: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ರದ್ಧು- ಸಿಎಂ ಬಿಎಸ್ ವೈ ಹೇಳಿಕೆ…
ಕಲಬುರ್ಗಿ,ಸೆ,17,2019(www.justkannada.in): ಧಾರಾಕಾರ ಮಳೆ ಪ್ರವಾಹ ಉಂಟಾದ ಹಿನ್ನೆಲೆ ಬೆಳಗಾವಿಯಲ್ಲಿ ಈ ಬಾರಿ ಚಳಿಗಾಲದ ಅಧಿವೇಶನ ನಡೆಸದಿರಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಕಲ್ಬುರ್ಗಿಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ ಬಿ.ಎಸ್...
ಶಾಲಾ ಪಠ್ಯದಲ್ಲಿ ಕೃಷಿ ಜಾಗೃತಿ ಅರಿವು : ಅಭಿಪ್ರಾಯ ವ್ಯಕ್ತಪಡಿಸಲು ಮನವಿ ಮಾಡಿದ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ...
ಮೈಸೂರು, ಸೆ.17, 2019 : (www.justkannada.in news ) : ವಿದ್ಯಾರ್ಥಿಗಳಿಗೆ ಪಠ್ಯದ ಜತೆಜತೆಗೆ ಪಠ್ಯೇತರ ವಿಷಯಗಳಲ್ಲಿ ಅದರಲ್ಲೂ ಕೃಷಿಗೆ ಸಂಬಂಧಿಸಿದ ಜ್ಞಾನದ ಬಗ್ಗೆ ಹೆಚ್ಚಿನ ಒತ್ತು ನೀಡುವ ಅವಶ್ಯಕತೆ ಇದೆ ಎಂದು...
ರಾಜ್ಯ ಹೈಕೋರ್ಟ್ ನಲ್ಲಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಮತ್ತೆ ಹಿನ್ನೆಡೆ: ಮೇಲ್ಮನವಿ ಅರ್ಜಿ ವಜಾ….
ಬೆಂಗಳೂರು,ಸೆ,17,2019(www.justkannada.in): ಕರ್ನಾಟಕ ಹೈಕೋರ್ಟ್ ನಲ್ಲಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಮತ್ತೆ ಹಿನ್ನಡೆಯಾಗಿದೆ. ಇಡಿ ಸಮನ್ಸ್ ರದ್ಧು ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ್ದ ಏಕಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ...
ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯ ಈಗ ‘ ಫೋರ್ ಸ್ಟಾರ್ ‘ ಯೂನಿವರ್ಸಿಟಿ.
ಬೆಂಗಳೂರು, ಸೆ.17, 2019 : (www.justkannada.in news ) ಕರ್ನಾಟಕ ರಾಜ್ಯ ಹೈಯರ್ ಎಜುಕೇಷನ್ ಕೌನ್ಸಿಲ್ ಸಹಭಾಗಿತ್ವದಲ್ಲಿ ನೇಮಕಗೊಂಡಿದ್ದ ' ಐಕೇರ್ ರೇಟಿಂಗ್ಸ್ ' ಸಂಸ್ಥೆ ನಡೆಸಿದ ಸರ್ವೆ ಪ್ರಕಾರ ಮೈಸೂರು ವಿಶ್ವವಿದ್ಯಾನಿಲಯ...
ಬೆಂಗಳೂರು ಜಿಲ್ಲಾ ಉಸ್ತುವಾರಿ ಸ್ಥಾನ ಕೈತಪ್ಪಿದ ವಿಚಾರ ಕುರಿತು ಸಚಿವ ಆರ್.ಅಶೋಕ್ ಪ್ರತಿಕ್ರಿಯಿಸಿದ್ದು ಹೀಗೆ…
ಬೆಂಗಳೂರು,ಸೆ,17,2019(www.justkannada.in): ಬೆಂಗಳೂರು ಜಿಲ್ಲಾ ಉಸ್ತುವಾರಿ ವಿಚಾರದಲ್ಲಿ ನಮ್ಮ ನಡುವೆ ಯಾವುದೇ ಗೊಂದಲ ಇರಲಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆ ಹಿನ್ನಲೆ ಕಂದಾಯ ಸಚಿವ...
ಡಿ.ಆರ್.ಡಿ.ಒ ಸಂಸ್ಥೆಯ ಮಾನವ ರಹಿತ ವಿಮಾನ ಪತನ..
ಚಿತ್ರದುರ್ಗ,ಸೆ,17,2019(www.justkannada.in) ಡಿ.ಆರ್.ಡಿ.ಒ ಸಂಸ್ಥೆ ನಿರ್ಮಿಸಿದ್ದ ಮಾನವ ರಹಿತ ವಿಮಾನ ಚಿತ್ರದುರ್ಗ ತಾಲೂಕಿನ ಜೋಡಿಚಿಕ್ಕೆನಹಳ್ಳಿ ಗ್ರಾಮದ ಬಳಿ ಪತನವಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಚಳ್ಳಕೆರೆ ತಾಲೂಕಿನ ಡಿ.ಆರ್.ಡಿ.ಒ ಸಂಸ್ಥೆಯ ವಿಮಾನ ಇದಾಗಿದ್ದು, ಪರಿಕ್ಷಾರ್ಥವಾಗಿ ಹಾರಿಸಲಾಗಿತ್ತು....
ದಸರಾಗೂ ಮುನ್ನ ಉಗ್ರ ಸಂಘಟನೆಗಳಿಂದ ವಿದ್ವಂಸಕ ಕೃತ್ಯಕ್ಕೆ ಪ್ಲಾನ್ ವಿಚಾರ: ಜನರಲ್ಲಿ ಆತಂಕ, ಗೊಂದಲ ಮೂಡಿಸುವ ಕೆಲಸ ಆಗಬಾರದು-ಸಚಿವ...
ಮೈಸೂರು,ಸೆ,17,2019(www.justkannada.in): ಮೈಸೂರು ದಸರೆಗೂ ಮುನ್ನವೇ ವಿದ್ವಂಸಕ ಕೃತ್ಯ ನಡೆಸಲು ಉಗ್ರ ಸಂಘಟನೆಗಳ ಪ್ಲ್ಯಾನ್ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಜನರಲ್ಲಿ ಆತಂಕ, ಗೊಂದಲ ಮೂಡಿಸುವ ಕೆಲಸ ಆಗಬಾರದು...



