ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಮುಂದಿನ ಬಜೆಟ್ ನಲ್ಲಿ ಹೆಚ್ಚಿನ ಅನುದಾನ-ಕಲ್ಬುರ್ಗಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ…
ಕಲ್ಬುರ್ಗಿ,ಸೆ,17,2019(www.justkannada.in): ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಮುಂದಿನ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ನೀಡುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದರು.
ಇಂದು ಕಲ್ಬುರ್ಗಿಗೆ ಆಗಮಿಸಿ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿ.ಎಸ್ ಯಡಿಯೂರಪ್ಪ,...
ಸುಪ್ರೀಂಕೋರ್ಟ್ ನಲ್ಲಿ ಅನರ್ಹ ಶಾಸಕರಿಗೆ ಹಿನ್ನೆಡೆ: ಅರ್ಜಿ ವಿಚಾರಣೆ ಮುಂದೂಡಿಕೆ…
ನವದೆಹಲಿ,ಸೆ,17,2019(www.justkannada.in): ಸ್ಪೀಕರ್ ಆದೇಶ ಪ್ರಶ್ನಿಸಿ ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನ ಸುಪ್ರೀಂಕೋರ್ಟ್ ಸೆಪ್ಟಂಬರ್ 23ಕ್ಕೆ ಮುಂದೂಡಿಕೆ ಮಾಡಿದೆ.
ಈ ಮೂಲಕ ಸುಪ್ರೀಂಕೋರ್ಟ್ ನಲ್ಲಿ ಅನರ್ಹ ಶಾಸಕರಿಗೆ ಮತ್ತೆ ಹಿನ್ನಡೆಯಾಗಿದೆ. ಅನರ್ಹ ಶಾಸಕರ ಅರ್ಜಿ...
ಅಪರೂಪದ ಪುನುಗು ಬೆಕ್ಕು ರಕ್ಷಿಸಿದ ಉರಗ ತಜ್ಞ ಸ್ನೇಕ್ ಶ್ಯಾಮ್
ಮೈಸೂರು,ಸೆ,17,2019(www.justkannada.in): ಉರಗ ತಜ್ಞ ಸ್ನೇಕ್ ಶ್ಯಾಮ್ ಅವರು ಮೈಸೂರಿನಲ್ಲಿ ಅಪರೂಪದ ಪುನುಗು ಬೆಕ್ಕೊಂದನ್ನ ರಕ್ಷಿಸಿದ್ದಾರೆ.
ಮೈಸೂರಿನ ಸಿದ್ದಲಿಂಗಪುರದ ಮನೆಯೊಂದರಲ್ಲಿ ಶೋಕೇಸ್ ನಲ್ಲಿ ಪುನುಗು ಬೆಕ್ಕು ಅವಿತು ಕುಳಿತುಕೊಂಡಿತ್ತು. ನಾಯಿಗಳ ಅಟ್ಟಾಡಿಸಿದ ಹಿನ್ನೆಲೆ ಮನೆಗೆ ನುಗ್ಗಿ...
ಪ್ರಧಾನಿ ಮೋದಿ ಹುಟ್ಟುಹಬ್ಬ ಹಿನ್ನೆಲೆ: ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ; ಬಿಜೆಪಿ ನಾಯಕರ ಜತೆ ಮಾಜಿ ಸಚಿವ ಜಿಟಿ ದೇವೇಗೌಡ...
ಮೈಸೂರು,ಸೆ,17,2019(www.justkannada.in) ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವಾಗಿದ್ದು ಈ ಹಿನ್ನೆಲೆ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಪ್ರಧಾನಿ ಮೋದಿ ಹೆಸರಿನಲ್ಲಿ ಬಿಜೆಪಿ ನಾಯಕರು ವಿಶೇಷ ಪೂಜೆ ಸಲ್ಲಿಸಿದರು.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ನಾಡಿನ...
ಮಧ್ಯಂತರ ಚುನಾವಣೆ ಸಾಧ್ಯತೆ: ಪಕ್ಷ ಬಿಟ್ಟು ಹೋಗುವವರ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು…..
ಬೆಂಗಳೂರು,ಸೆ,16,2019(www.justkannada.in): ಪಕ್ಷ ಬಿಟ್ಟು ಹೋಗುವವರ ಬಗ್ಗೆ ನಾನು ತಲೆಕೆಡಸಿಕೊಂಡಿಲ್ಲ. ಪಕ್ಷ ಸಂಘಟನೆ ಮಾಡುವುದು ನನಗೆ ಗೊತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ,...
ಕೊನೆಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕಗೊಳಿಸಿ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ: ಪಟ್ಟಿ ಇಲ್ಲಿದೆ ನೋಡಿ….
ಬೆಂಗಳೂರು,ಸೆ,16,2019(www.justkannada.in): ರಾಜ್ಯ ಸರ್ಕಾರ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನ ನೇಮಕ ಮಾಡಿ ಆದೇಶ ಹೊರಡಿಸಿದೆ.
ಸಿಎಂ ಬಿ.ಎಸ್ ಯಡಿಯೂರಪ್ಪ ಬೆಂಗಳೂರು ಜಿಲ್ಲಾ ಉಸ್ತುವಾರಿ ತಮ್ಮಲ್ಲೆ ಇಟ್ಟುಕೊಂಡಿದ್ದಾರೆ. ಇನ್ನು ಆರ್.ಅಶೋಕ್ ಗೆ ಬೆಂಗಳೂರು ಗ್ರಾಮಾಂತರ, ಮಂಡ್ಯ...
ಕರ್ನಾಟಕ ಗಾಂಧಿ ಸೇವಾ ಪ್ರಶಸ್ತಿಗೆ ಅರ್ಜಿ ಹಾಗೂ ನಾಮನಿರ್ದೇಶನಗಳ ಆಹ್ವಾನ…
ಬೆಂಗಳೂರು, ಸೆ,16,2019(www.justkannada.in): ಮಹಾತ್ಮ ಗಾಂಧಿ ಆಶಯಗಳನ್ನು ಎಲ್ಲೆಡೆ ಪಸರಿಸುತ್ತಿರುವ ಹಾಗೂ ಪಾಲಿಸುತ್ತಿರುವ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಕೊಡಮಾಡುವ ಐದು ಲಕ್ಷ ನಗದು ಒಳಗೊಂಡ ರಾಜ್ಯ ಸರ್ಕಾರದ ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ...
ಪೈಲ್ವಾನ್ ಚಿತ್ರತಂಡದಿಂದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು
ಬೆಂಗಳೂರು,ಸೆ,16,2019(www.justkannada.in): ಸೋಷಿಯಲ್ ಮೀಡಿಯಾದಲ್ಲಿ ಸಿನಿಮಾವನ್ನ ಪೈರಸಿ ಮಾಡಿ ಹರಿಬಿಟ್ಟಿದ್ದಾರೆ ಎಂಬ ಆರೋಪದ ಮೇಲೆ ಪೈಲ್ವಾನ್ ಚಿತ್ರತಂಡದಿಂದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.
ಪೈಲ್ವಾನ್ ಚಿತ್ರದ ನಿರ್ಮಾಪಕಿ ಸ್ವಪ್ನಕೃಷ್ಣ ಅವರು ದೂರು ನೀಡಿದ್ದಾರೆ. ...
ಅಕ್ರಮವಾಗಿ ಜಮೀನು ಭೂಸ್ವಾಧೀನಕ್ಕೆ ಯತ್ನ ಆರೋಪ: ಮುಡಾ ವಿರುದ್ದ ರೈತರಿಂದ ಅನಿರ್ಧಿಷ್ಟಾವಧಿ ಸತ್ಯಾಗ್ರಹ
ಮೈಸೂರು,ಸೆ,16,2019(www.justkannada.in): ಅಕ್ರಮವಾಗಿ ರೈತರ ಜಮೀನು ಭೂಸ್ವಾಧೀನ ಮಾಡಲು ಯತ್ನಿಸಲಾಗಿದೆ ಎಂದು ಆರೋಪಿಸಿ ಮುಡಾ ವಿರುದ್ಧ ಬಲ್ಲಹಳ್ಳಿ ಉಳಿಸಿ ಹೋರಾಟ ಸಮಿತಿ ವತಿಯಿಂದ ರೈತರು ಪ್ರತಿಭಟನೆ ನಡೆಸಿದರು.
ಮೈಸೂರಿನ ಮುಡಾ ಕಚೇರಿ ಎದುರು ರೈತರು ಅನಿರ್ಧಿಷ್ಟಾವಧಿ...
ರಾಜ್ಯದ ಬರ, ನೆರೆ ಸಂತ್ರಸ್ತರ ಎಲ್ಲಾ ಸಾಲಮನ್ನಾ ಮಾಡಿ-ಕೇಂದ್ರ ಸರ್ಕಾರಕ್ಕೆ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಒತ್ತಾಯ….
ಬೆಂಗಳೂರು,ಸೆ,16,2019(www.justkannada.in): ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಪ್ರವಾಹ, ಬರದಿಂದ ರೈತರು ತತ್ತರಿಸುತ್ತಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ರಾಜ್ಯದ ಬರ,ನೆರೆ ಸಂತ್ರಸ್ಥರ ಎಲ್ಲಾ ಸಾಲ ಮನ್ನಾ ಮಾಡಬೇಕು ಎಂದು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಆಗ್ರಹಿಸಿದರು.
ಕೆಪಿಸಿಸಿ...



