Saturday, May 9, 2026
Home Blog Page 4448

ಸಿಎಂ ಬಿಎಸ್ ವೈ ವಿರುದ್ದದ ಅಪರೇಷನ್ ಕಮಲ ಆಡಿಯೋ ಕೇಸ್: ವಿಚಾರಣೆ ಮುಂದೂಡಿಕೆ…

0
ಕಲಬುರಗಿ,ಸೆ,17,2019(www.justkannada.in): ಸಮ್ಮಿಶ್ರ ಸರ್ಕಾರದ ಸಂದರ್ಭದಲ್ಲಿ ನಡೆದಿದ್ದ ಆಪರೇಷನ್ ಕಮಲ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಹೈಕೋರ್ಟ್ ಪೀಠ ವಿಚಾರಣೆಯನ್ನು ಸೆಪ್ಟಂಬರ್ 26 ಕ್ಕೆ ಮುಂದೂಡಿದೆ. ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ದದ ಅಪರೇಷನ್ ಕಮಲ ಆಡಿಯೋ...

ಕೌನ್ ಬನೇಗಾ ಕರೋಡ್ ಪತಿ: ಒಂದು ಕೋಟಿ ಗೆದ್ದ ಸರಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರಿಸುವ ಮಹಿಳೆ

0
ಬೆಂಗಳೂರು, ಸೆಪ್ಟೆಂಬರ್ 17, 2019 (www.justkannada.in): ಕೌನ್ ಬನೇಗಾ ಕರೋಡ್ ಪತಿ(ಕೆಬಿಸಿ) ಪ್ರಸ್ತುತ ಪ್ರಸಾರವಾಗುತ್ತಿರುವ 11 ನೇ ಆವೃತ್ತಿಯಲ್ಲಿ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಸುವ ಬಬಿತಾ ತಾಡೆ ಎಂಬ ಮಹಿಳೆ ಕೆಬಿಸಿಯಲ್ಲಿ...

ಜಿಲ್ಲಾ ಉಸ್ತುವಾರಿ ಬಗ್ಗೆ ಮನಸ್ತಾಪವಿಲ್ಲ: ಶ್ರೀರಾಮ ಅಣ್ಣ ಇದ್ದ ಕಡೆ ಲಕ್ಷ್ಮಣ ಇರ್ತಾನೆ ಎಂದ ಡಿಸಿಎಂ ಲಕ್ಷ್ಮಣ್ ಸವದಿ…

0
ಬಳ್ಳಾರಿ,ಸೆ,17,2019(www.justkannada.in):  ಬಳ್ಳಾರಿ ಜಿಲ್ಲಾ ಉಸ್ತುವಾರಿ ಕೈತಪ್ಪಿದ್ದಕ್ಕೆ ಸಚಿವ ಶ್ರೀರಾಮುಲು ಅಸಮಾಧಾನ ವಿಚಾರದ ಬಗ್ಗೆ ಸ್ಪಷ್ಟನೆ ನೀಡಿರುವ ಡಿಸಿಎಂ ಲಕ್ಷ್ಮಣ್ ಸವದಿ, ಜಿಲ್ಲಾ ಉಸ್ತುವಾರಿ ವಿಚಾರದಲ್ಲಿ ಯಾವುದೇ ಮನಸ್ಥಾಪವಿಲ್ಲ. ಶ್ರೀರಾಮ ಅಣ್ಣ ಇದ್ದ ಕಡೆ...

ಬಿಜೆಪಿ ನಾಯಕರಿಬ್ಬರಿಂದ ಸಂಚಾರ ನಿಯಮ ಉಲ್ಲಂಘನೆ….

0
ಕೊಪ್ಪಳ,ಸೆ,17,2019(www.justkannada.in):  ಜನಸಾಮಾನ್ಯರು ಟ್ರಾಫಿಕ್ ರೂಲ್ಸ್ ಉಲ್ಲಂಘಿಸಿದರೇ ಬೀಳುತ್ತೆ ದಂಡ  ಆದರೆ ರಾಜಕಾರಣಿಗಳು ಸಂಚಾರ ನಿಯಮ ಉಲ್ಲಂಘಿಸಿದ್ರೆ ಯಾಕೆ ದಂಡ ಇಲ್ಲ ಎಂಬ ಪ್ರಶ್ನೆಗೆ ಇಲ್ಲೊಂದು ನಡೆದ ಘಟನೆ ಸಾಕ್ಷಿಯಾಗಿದೆ. ಹೌದು, ರಾಜ್ಯದ ಇಬ್ಬರು ಬಿಜೆಪಿ...

ಮಲೆಯಾಳಂ ಹಿರಿಯ ನಟ ಸತಾರ್ ನಿಧನ

0
ಕೊಚ್ಚಿ, ಸೆಪ್ಟೆಂಬರ್ 17, 2019 (www.justkannada.in): ಮಲಯಾಳಂ ಚಿತ್ರರಂಗದ ಹಿರಿಯ ನಟ ಸತಾರ್ (67) ಇಂದು ನಿಧನರಾಗಿದ್ದಾರೆ. ಪಿತ್ತಜನಕಾಂಗದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಅಳುವಾ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೇರಳದ ಎರ್ನಾಕುಲಂ ಜಿಲ್ಲೆಯ...

ಗೋಲ್ಡನ್ ಸ್ಟಾರ್ ‘ಗೀತಾ’ಗೆ U/A ಸರ್ಟಿಫಿಕೇಟ್, 27ಕ್ಕೆ ಚಿತ್ರ ರಿಲೀಸ್

0
ಬೆಂಗಳೂರು, ಸೆಪ್ಟೆಂಬರ್ 17, 2019 (www.justkannada.in):  ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ ಗೀತಾ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಅಂದಹಾಗೆ ಚಿತ್ರ ಸೆಪ್ಟೆಂಬರ್ 27ರಂದು ಬಿಡುಗಡೆಯಾಗಲಿದೆ. ಮಿಸ್ಟರ್ & ಮಿಸ್ಸಸ್...

ರಿಷಬ್ ಶೆಟ್ಟಿಯ ‘ರುದ್ರ ಪ್ರಯಾಗ’ಕ್ಕೆ ಬಾಲಿವುಡ್ ನಟ ನಾಯಕ !

0
ಬೆಂಗಳೂರು, ಸೆಪ್ಟೆಂಬರ್ 17, 2019 (www.justkannada.in): ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಸಾರಥ್ಯದಲ್ಲಿ ಮೂಡಿ ಬರುತ್ತಿರುವ 'ರುದ್ರ ಪ್ರಯಾಗ' ಶ್ರದ್ಧಾ ಶ್ರೀನಾಥ್ ಬಣ್ಣ ಹಚ್ಚಲಿದ್ದಾರೆ ಎಂದು ಹೇಳಲಾಗುತ್ತಿದೆ. ವಿಶೇಷ ಎಂದರೆ ಚಿತ್ರಕ್ಕೆ...

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಮುಂದಿನ ಬಜೆಟ್ ನಲ್ಲಿ ಹೆಚ್ಚಿನ ಅನುದಾನ-ಕಲ್ಬುರ್ಗಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ…

0
ಕಲ್ಬುರ್ಗಿ,ಸೆ,17,2019(www.justkannada.in):  ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಮುಂದಿನ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ನೀಡುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದರು. ಇಂದು ಕಲ್ಬುರ್ಗಿಗೆ ಆಗಮಿಸಿ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿ.ಎಸ್ ಯಡಿಯೂರಪ್ಪ,...

ಸುಪ್ರೀಂಕೋರ್ಟ್ ನಲ್ಲಿ ಅನರ್ಹ ಶಾಸಕರಿಗೆ ಹಿನ್ನೆಡೆ: ಅರ್ಜಿ ವಿಚಾರಣೆ ಮುಂದೂಡಿಕೆ…

0
ನವದೆಹಲಿ,ಸೆ,17,2019(www.justkannada.in): ಸ್ಪೀಕರ್ ಆದೇಶ ಪ್ರಶ್ನಿಸಿ ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನ ಸುಪ್ರೀಂಕೋರ್ಟ್ ಸೆಪ್ಟಂಬರ್ 23ಕ್ಕೆ ಮುಂದೂಡಿಕೆ ಮಾಡಿದೆ. ಈ ಮೂಲಕ ಸುಪ್ರೀಂಕೋರ್ಟ್ ನಲ್ಲಿ ಅನರ್ಹ ಶಾಸಕರಿಗೆ ಮತ್ತೆ ಹಿನ್ನಡೆಯಾಗಿದೆ. ಅನರ್ಹ ಶಾಸಕರ ಅರ್ಜಿ...

ಅಪರೂಪದ ಪುನುಗು ಬೆಕ್ಕು ರಕ್ಷಿಸಿದ ಉರಗ ತಜ್ಞ ಸ್ನೇಕ್ ಶ್ಯಾಮ್

0
ಮೈಸೂರು,ಸೆ,17,2019(www.justkannada.in): ಉರಗ ತಜ್ಞ ಸ್ನೇಕ್ ಶ್ಯಾಮ್ ಅವರು ಮೈಸೂರಿನಲ್ಲಿ ಅಪರೂಪದ ಪುನುಗು ಬೆಕ್ಕೊಂದನ್ನ ರಕ್ಷಿಸಿದ್ದಾರೆ. ಮೈಸೂರಿನ ಸಿದ್ದಲಿಂಗಪುರದ ಮನೆಯೊಂದರಲ್ಲಿ ಶೋ‌ಕೇಸ್ ನಲ್ಲಿ ಪುನುಗು ಬೆಕ್ಕು ಅವಿತು ಕುಳಿತುಕೊಂಡಿತ್ತು. ನಾಯಿಗಳ ಅಟ್ಟಾಡಿಸಿದ ಹಿನ್ನೆಲೆ ಮನೆಗೆ ನುಗ್ಗಿ...