ಮೈಸೂರು: ಶ್ರೀಕೃಷ್ಣಧಾಮದಲ್ಲಿ ರಾಯರ 354ನೇ ಆರಾಧನೋತ್ಸವ ಸಂಭ್ರಮ
ಮೈಸೂರು,ಆಗಸ್ಟ್,11,2025 (www.justkannada.in): ಮೈಸೂರಿನ ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣಧಾಮದಲ್ಲಿ ಶ್ರೀ ಕೃಷ್ಣಾಪುರ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿ ವತಿಯಿಂದ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ 354ನೇ ಆರಾಧನಾ ಮಹೋತ್ಸವ ಅದ್ದೂರಿಯಾಗಿ ಆಚರಿಸಲಾಯಿತು.
ಬೆಳಗ್ಗೆ 7ಕ್ಕೆ ...
ಸಿಎಂ ಸಿದ್ದರಾಮಯ್ಯ ಹುಟ್ಟುಹಬ್ಬ: ನಾಳೆ ಪೌರಕಾರ್ಮಿಕರಿಂದ ಸಹಪಂಕ್ತಿ ಭೋಜನ
ಮೈಸೂರು,ಆಗಸ್ಟ್,11,2025 (www.justkannada.in): ಸಿಎಂ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಪ್ರಯುಕ್ತ ನಾಳೆ ಪೌರಕಾರ್ಮಿಕರಿಂದ ಸ್ಥಳದಲ್ಲೇ ಅಡುಗೆ ತಯಾರಿಸಿ ಸಹಪಂಕ್ತಿ ಭೋಜನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಶಿವರಾಮು ತಿಳಿಸಿದರು.
ಈ...
ಆ.16ರ ಕ್ಯಾಬಿನೆಟ್ ಸಭೆಯಲ್ಲಿ ಒಳಮೀಸಲಾತಿ ಜಾರಿಯಾಗದಿದ್ರೆ ಬೃಹತ್ ಹೋರಾಟ- ಸರ್ಕಾರಕ್ಕೆ ವಾರ್ನಿಂಗ್
ಮೈಸೂರು,ಆಗಸ್ಟ್,11,2025 (www.justkannada.in): ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ತೀವ್ರ ವಿಳಂಬ ಮಾಡುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 18 ರಂದು ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ನಡೆಸಲು ಮಾದಿಗ ದಂಡೋರ ಹೋರಾಟ ಸಮಿತಿ...
ಧರ್ಮಸ್ಥಳದ ಕೇಸ್ ಬಗ್ಗೆ ತನಿಖೆಯಾಗಿ ತಪ್ಪಿತಸ್ಥರ ವಿರುದ್ದ ಶಿಕ್ಷೆಯಾಗಲಿ-ಸಚಿವ ರಾಮಲಿಂಗರೆಡ್ಡಿ
ಬೆಂಗಳೂರು,ಆಗಸ್ಟ್,11,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ತನಿಖೆಯಾಗಲಿ ತಪ್ಪಿತಸ್ತರ ವಿರುದ್ದ ಶಿಕ್ಷೆಯಾಗಲಿ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.
ಈ ಕುರಿತು ಮಾತನಾಡಿದ ಸಚಿವ ರಾಮಲಿಗರೆಡ್ಡಿ, ...
ಅಧಿವೇಶನ ಆರಂಭಕ್ಕೂ ಮುನ್ನ ಸರ್ಕಾರದ ವಿರುದ್ದ BJP, JDS ಪ್ರತಿಭಟನೆ
ಬೆಂಗಳೂರು,ಆಗಸ್ಟ್,11,2025 (www.justkannada.in): ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭಕ್ಕೂ ಮುನ್ನ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಜೆಡಿಎಸ್ ಪಕ್ಷಗಳು ಪ್ರತಿಭಟನೆ ನಡೆಸಿವೆ.
ಆರ್ ಸಿಬಿ ಸಂಭ್ರಮಾಚರಣೆ ವೇಳೇ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತದಿಂದ 11...
ಇಂದಿನಿಂದ ವಿಧಾನಮಂಡಲ ಅಧಿವೇಶನ: ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ, ಜೆಡಿಎಸ್ ಸಜ್ಜು
ಬೆಂಗಳೂರು, ಆಗಸ್ಟ್, 11,2025 (www.justkannada.in): ಇಂದಿನಿಂದ ರಾಜ್ಯದ ಮಳೆಗಾಲದ ವಿಧಾಮಂಡಲ ಅಧಿವೇಶನ ಆರಂಭವಾಗಲಿದೆ.
ಎರಡು ವಾರಗಳ ಕಾಲ ಆಗಸ್ಟ್ 22ವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಈ ಬಾರಿ ಹತ್ತು ಹಲವು ವಿಚಾರ ಮುಂದಿಟ್ಟು ಸರ್ಕಾರದ...
ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ: ನಾಲ್ವರ ವಿರುದ್ದ ಪ್ರಕರಣ ದಾಖಲು
ಮೈಸೂರು,ಆಗಸ್ಟ್,11,2025 (www.justkannada.in): ಕ್ಷುಲ್ಲಕ ಕಾರಣಕ್ಕೆ ಸರ್ಕಾರಿ ಆಸ್ಪತ್ರೆ ಮುಂಭಾಗವೇ ರಾಡು, ಚಾಕು, ರಿಪೀಸ್ ಪಟ್ಟಿಯಿಂದ ಇಬ್ಬರ ಮೇಲೆ ಯುವಕರ ತಂಡ ಮಾರಣಾಂತಿಕ ಹಲ್ಲ ನಡೆಸಿರುವ ಘಟನೆ ದಕ್ಷಿಣಕಾಶಿ ನಂಜನಗೂಡಿನಲ್ಲಿ ನಡೆದಿದೆ.
ಮೈಸೂರಿನ ಮಂಡಿಮೊಹಲ್ಲಾ ದ...
ಮತಗಳ್ಳತನ: ನೀವು ಕೂಡ ಹೋರಾಟ ನಡೆಸಿ ರಾಹುಲ್ ಗಾಂಧಿ ಅವರ ಜೊತೆ ಕೈ ಜೊಡಿಸಿ-ಯತೀಂದ್ರ ಸಿದ್ದರಾಮಯ್ಯ ಕರೆ
ಮೈಸೂರು,ಆಗಸ್ಟ್,8,2025 (www.justkannada.in): ದೇಶದಲ್ಲಿ ಚುನಾವಣಾ ಅವ್ಯವಹಾರ ನಡೆಯುತ್ತಿದೆ. ಮತಗಳ್ಳತನದ ವಿರುದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧ್ವನಿ ಎತ್ತಿದ್ದಾರೆ. ಹೀಗಾಗಿ ನೀವು ಕೂಡ ಹೋರಾಟ ನಡೆಸಿ ರಾಹುಲ್ ಗಾಂಧಿ ಅವರ ಜೊತೆ ಕೈ...
ವರುಣಾ, ಚಾಮುಂಡೇಶ್ವರಿ ಕ್ಷೇತ್ರದ ಜನರಿಗೆ ಚಿರಋಣಿ: ನಮ್ಮದು ನುಡಿದಂತೆ ನಡೆದ ಸರ್ಕಾರ- ಸಿಎಂ ಸಿದ್ದರಾಮಯ್ಯ
ಮೈಸೂರು,ಆಗಸ್ಟ್,9,2025 (www.justkannada.in): ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆದ್ದಾಗ ನಾನು ಡಿಸಿಎಂ ಹಾಗೂ ಹಣಕಾಸು ಸಚಿವನಾಗಿ ಕೆಲಸ ಮಾಡಿದೆ. ಮುಖ್ಯಮಂತ್ರಿಯಾಗಿದ್ದು ವರುಣಾ ಕ್ಷೇತ್ರದಿಂದ. ಹೀಗಾಗಿ ಎರಡು ಕ್ಷೇತ್ರದ ಜನರಿಗೆ ನಾನು ಚಿರಋಣಿಯಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ...
‘ಕಾಸ್ಮಿಕ್ ಕ್ಯಾನ್ವಾಸ್’: ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತಳಾದ ರಾಜ್ಯದ ವಿದ್ಯಾರ್ಥಿನಿ
ಮುಂಬೈ,ಆಗಸ್ಟ್,9,2025 (www.justkannada.in): ಮುಂಬಯಿಯ ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್ ನ ಭಾಗವಾದ ದಿ ಹೋಮಿ ಭಾಭಾ ಸೆಂಟರ್ ಫಾರ್ ಸೈನ್ಸ್ ಎಜುಕೇಶನ್ (HBCSE) ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮೂರು ವಿಭಾಗಗಳಲ್ಲಿ "ಕಾಸ್ಮಿಕ್ ಕ್ಯಾನ್ವಾಸ್"...













