Saturday, May 9, 2026
Home Blog Page 4451

ರಾಮ ಬಳ್ಳಾರಿ ಬಿಟ್ಟರೂ ಲಕ್ಷ್ಮಣ ಬರುತ್ತಾರೆ- ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಕುರಿತು ಶ್ರೀರಾಮುಲು ಮಾತು…

0
ಬಳ್ಳಾರಿ,ಸೆ,16,2019(www.justkannada.in): ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಸಂಬಂಧ ಪಕ್ಷದ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಇಂದು ಮಾತನಾಡಿದ ಸಚಿವ ಶ್ರೀರಾಮುಲು, ನನಗೆ ಯಾದಗಿರಿಯಲ್ಲಿ ಬಾವುಟ ಹಾರಿಸಲು ಹೇಳಿದ್ದಾರೆ....

ಕೊನೆ ಟೆಸ್ಟ್’ನಲ್ಲಿ ಗೆದ್ದ ಇಂಗ್ಲೆಂಡ್: ಸಮಬಲದಲ್ಲಿ ಅಂತ್ಯಕಂಡ ಆ್ಯಶಸ್ ಸೀರಿಸ್

0
ಲಂಡನ್, ಸೆಪ್ಟೆಂಬರ್ 16, 2019 (www.justkannada.in):  ಲಂಡನ್​​ ಓವಲ್ ಮೈದಾನದಲ್ಲಿ ನಡೆದ ಆಯಶಸ್ ಟೆಸ್ಟ್​ ಸರಣಿಯ ಐದನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ 135 ರನ್​ಗಳಿಂದ ಜಯ ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ...

ಬಿಡುಗಡೆಗೆ ಮುನ್ನವೇ ಚಾಲೆಂಜಿಂಗ್ ಸ್ಟಾರ್ ‘ಒಡೆಯ’ ವಿಡಿಯೋ ಲೀಕ್​

0
ಬೆಂಗಳೂರು, ಸೆಪ್ಟೆಂಬರ್ 16, 2019 (www.justkannada.in): ಬಿಡುಗಡೆಗೆ ಮುನ್ನವೇ ಚಾಲೆಂಜಿಂಗ್ ಸ್ಟಾರ್ ಅಭಿನಯದ 'ಒಡೆಯ'ನ ವಿಡಿಯೋ ಲೀಕ್​ ಆಗಿದೆ. ಒಡೆಯ ಚಿತ್ರದ ಗೀತೆಯ ವಿಡಿಯೋವನ್ನು ಕಿಡಿಗೇಡಿಗಳು ಆನ್​ಲೈನ್​ನಲ್ಲಿ ಹರಿಬಿಟ್ಟಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ...

ಬರ್ತ್ ಡೇಗೆ ಕೇಕ್, ಹಾರದ ಬದಲು ಗಿಡ ತನ್ನಿ: ಅಭಿಮಾನಿಗಳಲ್ಲಿ ಉಪೇಂದ್ರ ಮನವಿ

0
ಬೆಂಗಳೂರು, ಸೆಪ್ಟೆಂಬರ್ 16, 2019 (www.justkannada.in): ಸೆಪ್ಟೆಂಬರ್ 18 ರಂದು ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬವಿದೆ. ಅಂದು ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಲು ಉಪ್ಪಿ ಅಭಿಮಾನಿಗಳು ಸಕಲ ತಯಾರಿಗಳನ್ನು ನಡೆಸುತ್ತಿದ್ದಾರೆ. ಆದ್ರೆ ಉಪೇಂದ್ರ ಅವರು...

ಅಮಿತ್ ಷಾ ದಡ್ಡ, ಹಿಂದಿಯನ್ನು ಬಲವಂತವಾಗಿ ಹೇರಲು ಹೊರಟಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆ

0
ಮೈಸೂರು, ಸೆಪ್ಟೆಂಬರ್ 16, 2019 (www.justkannada.in): ಅಮೀತ್ ಶಾ ದಡ್ಡ. ಹಿಂದು ಭಾಷೆಯನ್ನ ಬಲವಂತವಾಗಿ ಹೇರಲು ಹೊರಟಿದ್ದಾರೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ‌ ಸಿದ್ದರಾಮಯ್ಯ ಟೀಕಿಸಿದ್ದಾರೆ. ಹಿಂದಿ ಭಾಷೆಗೆ ವಿಶೇಷ ಸ್ಥಾನಮಾನ ಏನು ಇಲ್ಲ. ಹಿಂದಿ...

ರಾಜ್ಯ ಸರಕಾರದಿಂದ ಸಂಚಾರ ನಿಯಮ ಉಲ್ಲಂಘನೆ ದಂಡ ಇಳಿಕೆ ನಿರ್ಧಾರ: ಇಂದು ಸಂಜೆ ಅಧಿಕೃತ ಆದೇಶ ಸಾಧ್ಯತೆ

0
ಬೆಂಗಳೂರು, ಸೆಪ್ಟೆಂಬರ್ 16, 2019 (www.justkannada.in): ಸಂಚಾರಿ ನಿಯಮ ಉಲ್ಲಂಘನೆ ದುಬಾರಿ ದಂಡ ಇಳಿಕೆ ಮಾಡುವ ನಿರ್ಧಾರಕ್ಕೆ ರಾಜ್ಯ ಸರಕಾರ ಬಂದಿದ್ದು, ಇಂದು ಸಂಜೆ ವೇಳೆಗೆ ಅಧಿಕೃತ ಆದೇಶ ಪ್ರಕಟವಾಗುವ ಸಾಧ್ಯತೆ. ಗುಜರಾತ್ ಸರ್ಕಾರ...

ಅಚ್ಚರಿ ಬೆಳವಣಿಗೆಯಲ್ಲಿ ದೇವೇಗೌಡ ಬೀಗರಾದ ಪ್ರೊ.ಕೆ.ಎಸ್.ರಂಗಪ್ಪ ನಿವಾಸಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

0
ಮೈಸೂರು, ಸೆಪ್ಟೆಂಬರ್ 16, 2019 (www.justkannada.in): ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅವರ ಮನೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಭೇಟಿ ನೀಡಿದ್ದರು. ಇಂದು ಬೆಳಗ್ಗೆ ಮೈಸೂರಿನ ಬೋಗಾದಿಯಲ್ಲಿರುವ ರಂಗಪ್ಪ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರು...

ದೇವೇಗೌಡ ಕುಟುಂಬದ ಇಂದಿನ ಪರಿಸ್ಥಿತಿಗೆ ಸಾರಾ ಮಹೇಶ್ ಕಾರಣ: ಎಚ್.ವಿಶ್ವನಾಥ್ ಗುಡುಗು

0
ಮೈಸೂರು, ಸೆಪ್ಟೆಂಬರ್ 15, 2019 (www.justkannada.in): ಅನರ್ಹ ಶಾಸಕ, ಮಾಜಿ ಸಚಿವ ಎಚ್.ವಿಶ್ವನಾಥ್ ಮತ್ತೆ ಮಾಜಿ ಸಚಿವ ಸಾ.ರಾ.ಮಹೇಶ್ ವಿರುದ್ಧ ಕಿಡಿಕಾರಿದ್ದಾರೆ. ದೇವೇಗೌಡರ ಕುಟುಂಬ ಇಂದು ಕಣ್ಣೀರಿನಲ್ಲಿ ಕೈತೊಳೆಯಲು ಪ್ರಮುಖ ಕಾರಣ ಸಾರಾ ಮಹೇಶ್....

ಬೆಂಗಳೂರು ವಿಮಾನ ನಿಲ್ದಾಣದವರೆಗೂ ನಮ್ಮ ಮೆಟ್ರೋ ವಿಸ್ತರಣೆ: ಸಿಎಂ ಬಿಎಸ್ ಯಡಿಯೂರಪ್ಪ

0
ಬೆಂಗಳೂರು, ಸೆಪ್ಟೆಂಬರ್ 15, 2019 (www.justkannada.in): ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೂ ನಮ್ಮಮೆಟ್ರೋ ವಿಸ್ತರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ಎಫ್ ಕೆಸಿಸಿ ಐ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,...

ಸರಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ವಾಸ್ತವ್ಯ

0
ಬಳ್ಳಾರಿ, ಸೆಪ್ಟೆಂಬರ್ 15, 2019 (www.justkannada.in): ಆರೋಗ್ಯ ಸಚಿವ ಶ್ರೀರಾಮುಲು ಶೀಘ್ರವೇ ಸರಕಾರಿ ಆಸ್ಪತ್ರೆಗಳಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಹೌದು. ಸರ್ಕಾರಿ ಆಸ್ಪತ್ರೆಗಳ ಗುಣಮಟ್ಟ ಹೆಚ್ಚಿಸುವ ಸಲುವಾಗಿ ಶೀಘ್ರದಲ್ಲಿಯೇ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ವಾಸ್ತವ್ಯ ಹೂಡಲಿದ್ದೇನೆ....