ದಿನಕ್ಕೊಂದು ದೇಶ ಸುತ್ತುವ ಮೋದಿಗೆ ರಾಜ್ಯದ ನೆರೆ ಸಂತ್ರಸ್ತರ ಗೋಳು ಕೇಳುವ ಮಾನವೀಯತೆ ಇಲ್ಲ: ಮಾಸಿ ಸಿಎಂ ಸಿದ್ದರಾಮಯ್ಯ...
ಬೆಂಗಳೂರು, ಸೆಪ್ಟೆಂಬರ್ 15, 2019 (www.justkannada.in): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವಿಟ್ಟರ್'ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದಿನಕ್ಕೊಂದು ದೇಶ ಸುತ್ತುವ, ಗಳಿಗೆಗೊಂದು ವೇಷ ಬದಲಿಸುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ...
ಮುಖ್ಯಮಂತ್ರಿ ಮನೆ ಸಾಕುನಾಯಿ ಮೃತ, ಪಶು ವೈದ್ಯರಿಬ್ಬರ ವಿರುದ್ಧ ದೂರು ದಾಖಲು .
ಹೈದರಾಬಾದ್, ಸೆ.15, 2019 : ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ನಿವಾಸದಲ್ಲಿ ಸಾಕು ನಾಯಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪಶು ವೈದ್ಯರ ವಿರುದ್ಧ ಪ್ರಕರಣ ದಾಖಲಾಗಿದೆ.
ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್...
ತೆಲಂಗಾಣ ಸಿಎಂ ಮನೆ ನಾಯಿ ಸತ್ತಿದ್ದಕ್ಕೆಚಿಕಿತ್ಸೆ ನೀಡಿದ ವೈದ್ಯರ ವಿರುದ್ಧ ಕೇಸ್ ! ಸೋಷಿಯಲ್ ಮೀಡಿಯಾದಲ್ಲಿ ಟೀಕೆ
ಹೈದರಾಬಾದ್, ಸೆಪ್ಟೆಂಬರ್ 15, 2019 (www.justkannada.in): ತೆಲಂಗಾಣ ಸಿಎಂ ಕೆ. ಚಂದ್ರಶೇಖರ ರಾವ್ ಮನೆಯ ನಾಯಿ ಸತ್ತಿದ್ದಕ್ಕೆ ಚಿಕಿತ್ಸೆ ನೀಡಿದ ಪಶುವೈದ್ಯನ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.
ಅಪರಾಧಾತ್ಮಕ ನಿರ್ಲಕ್ಷ್ಯ ವಹಿಸಿದ ಆರೋಪ ಹೊರಿಸಿ...
ಬಿಜೆಪಿ ಶಾಸಕರ ಅತೃಪ್ತಿ ಶಮನಕ್ಕೆ ‘ಅನುದಾನದ ಮುಲಾಮು’ ಹಚ್ಚಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಬೆಂಗಳೂರು, ಸೆಪ್ಟೆಂಬರ್ 15, 2019 (www.justkannada.in): ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಬಂಪರ್ ಕೊಡುಗೆ ನೀಡಲು ಮುಂದಾಗುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ನೆರವಾಗುವ ಭರವಸೆ ನೀಡಿದ್ದಾರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ.
ಹೌದು. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ...
ಸಿಸಿಬಿ ಕಾರ್ಯಚರಣೆ : ಮನೆಕಳ್ಳತನ ಮಾಡುತ್ತಿದ್ದ ವ್ಯಕ್ತಿ ಪೊಲೀಸರ ವಶಕ್ಕೆ.
ಮೈಸೂರು, ಸೆ.15, 2019 : (www.justkannada.in news) ನಗರದ ಸಿಸಿಬಿ ಪೊಲೀಸರ ಕಾರ್ಯಾಚರಣೆ. ಮನೆಕಳ್ಳತನ ಮಾಡುತ್ತಿದ್ದ ವ್ಯಕ್ತಿ ಪೊಲೀಸರ ವಶಕ್ಕೆ.
ಕೊಡಗಿನ ಅಶೋಕ (30) ಬಂಧಿತ ಆರೋಪಿ. ಈತನಿಂದ 4 ಲಕ್ಷ ರೂ. ಮೌಲ್ಯದ...
ಡಿಕೆಶಿ ಪರ ಹೋರಾಟಕ್ಕೆ ಕರೆಯಲು ಅದೇನು ಬೀಗರೂಟ ಅಲ್ಲ: ಎಚ್ಡಿಕೆಗೆ ಟಾಂಗ್ ಕೊಟ್ಟ ಚೆಲುವರಾಯಸ್ವಾಮಿ
ಬೆಂಗಳೂರು, ಸೆಪ್ಟೆಂಬರ್ 15, 2019 (www.justkannada.in): ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮಾಜಿ ಸಚಿವ ಚೆಲುವರಾಯಸ್ವಾಮಿ ಟಾಂಗ್ ನೀಡಿದ್ದಾರೆ.
ಡಿಕೆಶಿ ಪರ ಪ್ರತಿಭಟನೆಗೆ ಆಹ್ವಾನ ನೀಡಲು ಅದೇನು ಬೀಗರೂಟ ಆಗಿರಲಿಲ್ಲ. ಸಮ್ಮಿಶ್ರ ಸರ್ಕಾರ ಉಳಿಸಲು...
ಎರಡು ಪ್ರತ್ಯೇಕ ಅಪಘಾತ : ಮಾಜಿ ಸೈನಿಕ , ಗಣಪತಿ ವಿಸರ್ಜನೆಗೆ ತೆರಳಿದ್ದ ಯುವಕ ಮೃತ.
ಮಡಿಕೇರಿ, ಸೆ.15, 2019 : (www.justkannada.in news ) ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮಾಜಿ ಸೈನಿಕ ಸೇರಿದಂತೆ ಗಣಪತಿ ವಿಸರ್ಜನೆಗೆ ತೆರಳುತ್ತಿದ್ದ ಯುವಕ ಸಾವನ್ನಪ್ಪಿರೋ ಘಟನೆ ನಡೆದಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಅಪರಿಚಿತ...
ಜಿಟಿ ದೇವೇಗೌಡ ಬಿಜೆಪಿ ಬಂದ್ರೆ ಸ್ವಾಗತ ಎಂದ ಡಿಸಿಎಂ ಗೋವಿಂದ ಕಾರಜೋಳ
ಬೆಂಗಳೂರು, ಸೆಪ್ಟೆಂಬರ್ 15, 2019 (www.justkannada.in): ಮಾಜಿ ಸಚಿವ, ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಬಿಜೆಪಿ ಸೇರಲಿದ್ದಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೇ ಈ ಕುರಿತು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿದ್ದಾರೆ.
ಈ ಸಂಬಂಧ...
ತಾಯಿ ಮೊಬೈಲ್ ಕೊಡಲಿಲ್ಲವೆಂದು ನೇಣಿಗೆ ಶರಣಾದ 10 ನೇ ತರಗತಿ ವಿದ್ಯಾರ್ಥಿನಿ
ಬೆಂಗಳೂರು, ಸೆ.15, 2019 : (www.justkannada.in news) ಮೊಬೈಲ್ ನಲ್ಲಿ ಯಾವಾಗಲೂ ಟಿಕ್-ಟಾಕ್ ಆಪ್ ವೀಕ್ಷಿಸುವ ಗೀಳು ಹೊಂದಿದ್ದ ಮಗಳಿಗೆ, ತಾಯಿ ಬುದ್ಧಿ ಮಾತು ಹೇಳಿ ಮೊಬೈಲ್ ಕೊಡಲು ನಿರಾಕರಿಸಿದ್ದರಿಂದ ಬೇಸರಗೊಂಡ ಮಗಳು...
ಇಂದಿನಿಂದ ಚಾರ್ಮಾಡಿ ಘಾಟ್’ನಲ್ಲಿ ವಾಹನ ಸಂಚಾರ ಪುನಾರಂಭ
ಚಿಕ್ಕಮಗಳೂರು, ಸೆಪ್ಟೆಂಬರ್ 15, 2019 (www.justkannada.in): ಬಂದ್ ಆಗಿದ್ದ ಚಾರ್ಮಾಡಿ ಘಾಟ್ ನಲ್ಲಿ ಇಂದಿನಿಂದ ವಾಹನ ಸಂಚಾರ ಪುನಾರಂಭವಾಗಿದೆ.
ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ...



