Monday, July 13, 2026

BDA Apartments

Home Blog Page 446

ರಾಹುಲ್ ಗಾಂಧಿ ಆರೋಪದಲ್ಲಿ ಯಾವುದೇ ಹುರುಳಿಲ್ಲ- ಸಂಸದ ಜಗದೀಶ್ ಶೆಟ್ಟರ್

0
ಬೆಳಗಾವಿ, ಆಗಸ್ಟ್,9,2025 (www.justkannada.in):  ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನ ಎಂದು ರಾಹುಲ್ ಗಾಂಧಿ ಆರೋಪಿಸಿರುವುದರಲ್ಲಿ ಯಾವುದೇ ಹುರುಳಿಲ್ಲ ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಕಿಡಿಕಾರಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಜಗದೀಶ್ ಶೆಟ್ಟರ್,  ಅಧಿವೇಶನ...

ಕಾಂಗ್ರೆಸ್ ಪಕ್ಷದಿಂದ ಸಿಎಂ ಆಪ್ತ ಜಿ.ವಿ ಸೀತಾರಾಮ್ ಉಚ್ಚಾಟನೆ

0
ಬೆಂಗಳೂರು, ಆಗಸ್ಟ್,9,2025 (www.justkannada.in): ಒಕ್ಕಲಿಗರ ಕುರಿತು ಅವಾಚ್ಯ ಪದ ಬಳಕೆ  ಆರೋಪ ಹಿನ್ನೆಲೆಯಲ್ಲಿ  ಸಿಎಂ ಸಿದ್ದರಾಮಯ್ಯ ಪರಮಾಪ್ತ ಹಾಗೂ ಮಾಜಿ  ಕಾಂಗ್ರೆಸ್ ವಕ್ತಾರ ಜಿ.ವಿ ಸೀತಾರಾಮ್ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ...

ಅಪಘಾತದಲ್ಲಿ ನವವಿವಾಹಿತೆ ಬಲಿ: ಮೊಮ್ಮಗಳ ಸಾವಿನ ಸುದ್ದಿ ಕೇಳಿ ಅಜ್ಜಿಯೂ ಮೃತ

0
ಬೆಂಗಳೂರು,ಆಗಸ್ಟ್,9,2025 (www.justkannada.in):  ವರಮಹಾಲಕ್ಷ್ಮಿ ಹಬ್ಬದಂದು ನಾದಿನಿ ಮನೆಗೆ ಕುಂಕುಮಕ್ಕೆಂದು  ಬೈಕ್​ನಲ್ಲಿ ಹೋಗುತ್ತಿದ್ದ ವೇಳೆ ಬೈಕ್ ಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ. ಲಗ್ಗೆರೆ ನಿವಾಸಿ ಗೀತಾ (23) ಮೃತ...

ಮೈಸೂರು: ಇಂದಿರಾ ಗಾಂಧಿ ಕಾಂಗ್ರೆಸ್ ಭವನ ನಿರ್ಮಾಣದ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

0
ಮೈಸೂರು,ಆಗಸ್ಟ್,9,2025 (www.justkannada.in):  ಮೈಸೂರಿನಲ್ಲಿ ಇಂದಿರಾ ಗಾಂಧಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ  ಸಿಎಂ ಸಿದ್ದರಾಮಯ್ಯ ಭೂಮಿ ಪೂಜೆ ನೆರವೇರಿಸಿದರು. ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದು ಸಂತೋಷದಿಂದ...

ಮತಗಳ್ಳತನ ಬಗ್ಗೆ ಕಾನೂನು ಇಲಾಖೆ  ಪರಿಶೀಲನೆ, ಶಿಫಾರಸಿನಂತೆ ಕಾನೂನು ಕ್ರಮ: ಸಿಎಂ ಸಿದ್ದರಾಮಯ್ಯ

0
ಮೈಸೂರು,  ಆಗಸ್ಟ್ , 9,2025 (www.justkannada.in):  ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ  ಪರಿಶೀಲನೆ ನಡೆಸಲಿದೆ. ಅವರು ನೀಡುವ ಶಿಫಾರಸಿನ ಅನ್ವಯ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ...

ಬದಾಮಿಯಲ್ಲೂ ಸಿದ್ದರಾಮಯ್ಯಗೆ ಸೋಲಿನ ಭಯವಿತ್ತು: ಸಾಲ ಮಾಡಿ 3 ಸಾವಿರ ವೋಟ್ ಖರೀದಿಸಿದ್ವಿ- ಸಿಎಂ ಇಬ್ರಾಹಿಂ

0
ಬೆಂಗಳೂರು,ಆಗಸ್ಟ್,9,2025 (www.justkannada.in):   2018ರಲ್ಲಿ ಬದಾಮಿಯಲ್ಲೂ ಸಿಎಂ ಸಿದ್ದರಾಮಯ್ಯಗೆ ಸೋಲಿನ ಭಯವಿತ್ತು. ಈ ವೇಳೆ ನಾನು ಚಿಮ್ಮನಕಟ್ಟಿ ಸೇರಿ  ಸಾಲ ಮಾಡಿ 3 ಸಾವಿರ ವೋಟ್ ಖರೀದಿಸಿದ್ದವು ಎಂದು ಮಾಜಿ ಕೇಂದ್ರ ಸಚಿವ ಸಿಎಂ...

ನಾಳೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ

0
ಬೆಂಗಳೂರು,ಆಗಸ್ಟ್,9,2025 (www.justkannada.in):  ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ, ಹಳದಿ ಮೆಟ್ರೋ ಮಾರ್ಗ ಉದ್ಘಾಟನೆ ಮಾಡಲು ನಾಳೆ  ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ನಾಳೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ  ಆಗಮಿಸುವ ಪ್ರಧಾನಿ...

ವಂಚನೆ ಆರೋಪ: ಮುಂಬೈನಲ್ಲಿ ನಟ ಧ್ರುವ ಸರ್ಜಾ ವಿರುದ್ದ FIR ದಾಖಲು

0
ಮುಂಬೈ,ಆಗಸ್ಟ್,9,2025 (www.justkannada.in): ಸಿನಿಮಾ ಮಾಡುವುದಾಗಿ ಹೇಳಿ ಸುಮಾರು 3 ಕೋಟಿ ರೂ ವಂಚನೆ ಮಾಡಿದ ಆರೋಪದ ಮೇಲೆ ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ವಿರುದ್ದ ಮುಂಬೈನ ಅಂಬೋಲಿ ಪೊಲೀಸರಿಂದ ಎಫ್ ಐಆರ್...

ಆಟೋ ಮೇಲೆ ಕಾಡಾನೆ ದಾಳಿ: ಪ್ರಯಾಣಿಕನಿಗೆ ಗಂಭೀರ ಗಾಯ

0
ಕೊಡಗು,ಆಗಸ್ಟ್,9,2025 (www.justkannada.in):  ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮುಂದುವರೆದಿದ್ದು, ಚಲಿಸುತ್ತಿದ್ದ ಆಟೋ ಮೇಲೆ ಕಾಡಾನೆ ದಾಳಿ  ನಡೆಸಿದ ಪರಿಣಾಮ ಪ್ರಯಾಣಿಕನಿಗೆ  ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ವಿರಾಜಪೇಟೆ ತಾಲೂಕಿನ ಅಮ್ಮತ್ತಿ  ಸಮೀಪ ಇಂಜಿಲಗೆರೆ ಬಳಿ...

ಸನಾತನ ಹಿಂದೂ ಧರ್ಮದಲ್ಲಿ ವೇದ ಮತ್ತು ಶಾಸ್ತ್ರ ಅಧ್ಯಯನಕ್ಕೆ ಬಹಳ ಮಹತ್ವವಿದೆ: ಎನ್ ಶ್ರೀನಿವಾಸನ್

0
ಮೈಸೂರು,ಆಗಸ್ಟ್,9,2025 (www.justkannada.in): ಭಾರತೀಯ ಸನಾತನ ಹಿಂದೂ ಧರ್ಮದಲ್ಲಿ ವೇದ ಮತ್ತು ಶಾಸ್ತ್ರ ಅಧ್ಯಯನಕ್ಕೆ ಬಹಳ ಮಹತ್ವವಿದೆ ಎಂದು ಶ್ರೀ ಯೋಗ ನರಸಿಂಹ ಸ್ವಾಮಿ ದೇವಸ್ಥಾನದ ಆಡಳಿತ ಅಧಿಕಾರಿ  ಎನ್ ಶ್ರೀನಿವಾಸನ್ ನುಡಿದರು. ವಿಜಯನಗರದ ಶ್ರೀ...