ಮನೆ ಮನೆ ಕಸ ಸಂಗ್ರಹಿಸಿ ಆ್ಯಶಸ್ ಟೆಸ್ಟ್ ನೋಡಿದ ಬಾಲಕ
ಲಂಡನ್, ಸೆಪ್ಟೆಂಬರ್ 07, 2019 (www.justkannada.in): ಆಸ್ಟ್ರೇಲಿಯದ ಮ್ಯಾಕ್ಸ್ ವೈಟ್ ಎಂಬ 12ರ ಹರೆಯದ ಬಾಲಕ ಆ್ಯಶಸ್ ಟೆಸ್ಟ್ ಪಂದ್ಯವನ್ನು ಸ್ಟೇಡಿಯಂನಲ್ಲಿ ಕುಳಿತು ನೋಡುವ ಸಲುವಾಗಿ 4 ವರ್ಷಗಳಿಂದ ಮನೆಮನೆಯ ತ್ಯಾಜ್ಯ ವಿಲೇವಾರಿ...
ನಾಲ್ಕು ಎಸೆತದಲ್ಲಿ ನಾಲ್ಕು ವಿಕೆಟ್: ನ್ಯೂಜಿಲ್ಯಾಂಡ್ ವಿರುದ್ಧ ದಾಖಲೆ ಬರೆದ ಮಾಲಿಂಗ
ಬೆಂಗಳೂರು, ಸೆಪ್ಟೆಂಬರ್ 07, 2019 (www.justkannada.in): ನ್ಯೂಜಿಲೆಂಡ್ ವಿರುದ್ಧ ನಡೆದ ಅಂತಿಮ ಮೂರನೇ ಟಿ-20 ಪಂದ್ಯದಲ್ಲಿ ಶ್ರೀಲಂಕಾ ತಂಡದ ನಾಯಕ ಲಸಿತ್ ಮಾಲಿಂಗಾ 4 ಎಸೆತಗಳಲ್ಲಿ ನಾಲ್ಕು ವಿಕೆಟ್ ಗಳಿಸಿ ಮಿಂಚಿದ್ದಾರೆ.
ಲಂಕಾದ ಪಲ್ಲೆಕೆಲೆಯಲ್ಲಿ...
ಪೈಲ್ವಾನ್’ಗೆ ಶುಭಾಶಯ ಕೋರಿದ ಪಿ.ವಿ.ಸಿಂಧು
ಬೆಂಗಳೂರು, ಸೆಪ್ಟೆಂಬರ್ 07, 2019 (www.justkannada.in): ಹೈದರಬಾದ್'ನಲ್ಲಿ ಸುದೀಪ್ ನಟನೆಯ ಪೈಲ್ವಾನ್ ಚಿತ್ರ ಪ್ರೀ ರಿಲೀಸ್ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಇದಕ್ಕೆ ಶಟಲ್ ಆಟಗಾರ್ತಿ ಪಿವಿ ಸಿಂಧುಗೂ ಆಹ್ವಾನ ನೀಡಲಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ ಸಿಂಧು ಚಿತ್ರತಂಡಕ್ಕೆ...
‘ಡಬ್ಬಲ್ ಮೀನಿಂಗ್’ ಕಾಮಿಡಿ ಕಿಲಾಡಿ: ಝೀ ಕನ್ನಡ ರಿಯಾಲಿಟಿ ಶೋ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ವೀಕ್ಷಕರ ಅಸಮಾಧಾನ
ಬೆಂಗಳೂರು, ಸೆಪ್ಟೆಂಬರ್ 07, 2019 (www.justkannada.in): ಝೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ಶೋ ಕುರಿತು ವೀಕ್ಷಕರಿಂದ ಸಾಕಷ್ಟು ಬೇಸರದ ಮಾತುಗಳು ಕೇಳಿ ಬರುತ್ತಿವೆ.
ಹಾಸ್ಯದ ನೆಪದಲ್ಲಿ ಡಬಲ್ ಮೀನಿಂಗ್ ಸ್ಕಿಟ್ ಗಳೇ ಹೆಚ್ಚಾಗುತ್ತಿವೆ...
ಕಬಿನಿ ಜಲಾಶಯಕ್ಕೆ ಬಾಗೀನ ಅರ್ಪಿಸಿದ ಸಿಎಂ ಬಿಎಸ್ ಯಡಿಯೂರಪ್ಪ: ಸೇತುವೆ ದುರಸ್ತಿಗೆ ಅನುದಾನ ಘೋಷಣೆ…
ಮೈಸೂರು, ಸೆ.7,2019(www.justkannada.in): ಭಾರಿ ಮಳೆಯಿಂದಾಗಿ ಸಂಪೂರ್ಣ ಭರ್ತಿಯಾಗಿರುವ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿರುವ ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಬಾಗೀನ ಅರ್ಪಿಸಿದರು.
ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದಲ್ಲಿ ಇಂದು...
ಮೈಸೂರಿನಲ್ಲಿ ಕಡ್ಡಾಯ ವರ್ಗಾವಣೆ ಬಹಿಷ್ಕರಿಸಿದ ಶಿಕ್ಷಕರು: ಅಧಿಕಾರಿಗಳಿಂದ ಮನವೊಲಿಕೆ….
ಮೈಸೂರು,ಸೆ,7,2019(www.justkannada.in): ಕಡ್ಡಾಯ ವರ್ಗಾವಣೆ ಸಂಬಂಧ ಇಂದು ನಡೆಯಬೇಕಿದ್ದ ವರ್ಗಾವಣೆ ಕೌನ್ಸಿಲಿಂಗ್ ಅನ್ನ ಶಿಕ್ಷಕ ವರ್ಗ ಸಾಮೂಹಿಕವಾಗಿ ಬಹಿಷ್ಕರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ವರ್ಗಾವಣೆ ನೀತಿಯಲ್ಲಿನ ಅವೈಜ್ಞಾನಿಕ ನೀತಿಯನ್ನ ವಿರೋಧಿಸಿ ಶಿಕ್ಷಕರು ವರ್ಗಾವಣೆಯನ್ನ ಬಹಿಷ್ಕರಿಸಿದ ಘಟನೆ...
ಉನ್ನತ ವ್ಯಾಸಂಗಕ್ಕಾಗಿ ನ್ಯೂಯಾರ್ಕ್’ಗೆ ತೆರಳಿದ ಶಾರುಖ್ ಪುತ್ರಿ: ಮತ್ತೆ ಫೋಟೋ ವೈರಲ್
ಬೆಂಗಳೂರು, ಸೆಪ್ಟೆಂಬರ್ 07, 2019 (www.justkannada.in): ಶಾರುಖ್ ಪುತ್ರಿ ಸುಹಾನಾ ಸದ್ಯ ಪದವಿ ಮುಗಿಸಿ, ಈಗ ಉನ್ನತ ವ್ಯಾಸಂಗಕ್ಕಾಗಿ ವಿದೇಶಕ್ಕೆ ತೆರಳಿದ್ದಾರೆ.
ನ್ಯೂಯಾರ್ಕ್ನ ವಿಶ್ವವಿದ್ಯಾಲಯಕ್ಕೆ ಈಗಷ್ಟೆ ಎಂಟ್ರಿ ಕೊಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸದಾ ತಮ್ಮ...
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆಗೆ ಸಿದ್ಧತೆ….
ಮೈಸೂರು,ಸೆ,7,2019(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನ ಈ ಬಾರಿ ಸಾಮೂಹಿಕ ಗಣೇಶ ವಿಸರ್ಜನೆಗೆ ಭರದ ಸಿದ್ದತೆ ನಡೆಸಲಾಗಿದೆ.
ಗಣೇಶ ಮೂರ್ತಿಗಳನ್ನು ಪ್ರತ್ಯೇಕವಾಗಿ ವಿಸರ್ಜಿಸುವ ಬದಲು ನಗರದ ಎಲ್ಲಾ ಬಡಾವಣೆಗಳಲ್ಲಿ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿಗಳನ್ನು ಒಂದೇ ದಿನ...
ಗೂಂಡಾಗಳ ಬೆನ್ನಿಗೆ ನಮ್ಮ ಸರ್ಕಾರ ನಿಲ್ಲುವುದಿಲ್ಲ-ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ…
ಹುಬ್ಬಳ್ಳಿ,ಸೆ,7,2019(www.justkannada.in): ಭ್ರಷ್ಟಾಚಾರ, ಗುಂಡಾಗಳು ಹಾಗೂ ಕೊಲೆಗಡಿಕರಿಗೆ ರಕ್ಷಣೆ ಸಿಗುತ್ತೆ ಎಂಬ ನಂಬಿಕೆ ದೇಶದಲ್ಲಿತ್ತು. ಈಗ ಕೇಂದ್ರ ಹಾಗೂ ರಾಜ್ಯ ಸರ್ಕಾರ ರಕ್ಷಣೆ ನೀಡುವುದಿಲ್ಲ. ಗುಂಡಾಗಳಿಗ ಬೆನ್ನಿಗೆ ನಮ್ಮ ಸರ್ಕಾರ ನಿಲ್ಲುವುದಿಲ್ಲ ಎಂದು ಸಚಿವ...
ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ ರಾಘಣ್ಣ !
ಬೆಂಗಳೂರು, ಸೆಪ್ಟೆಂಬರ್ 07, 2019 (www.justkannada.in): ರಾಘವೇಂದ್ರ ರಾಜ್ ಕುಮಾರ್ ಈಗ ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ !
ಆದರೆ ರಿಯಲ್ ಆಗಿ ಅಲ್ಲ, ರೀಲ್ ನಲ್ಲಿ! ಹೌದು. ರಾಘಣ್ಣ ಹೊಸ ಸಿನಿಮಾ ಒಪ್ಪಿಕೊಂಡಿದ್ದು, ಈ...



