ಡೆತ್ ನೋಟ್ ಬರೆದಿಟ್ಟುವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಬಾಗಲಕೋಟೆ,ಆಗಸ್ಟ್,9,2025 (www.justkannada.in): ಸಹಪಾಠಿಗಳಿಂದ ರ್ಯಾಗಿಂಗ್ ನಿಂದ ಬೇಸತ್ತ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು, ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಅಂಜಲಿ ಮುಂಡಾಸ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಬಾಗಲಕೋಟೆಯ ಗುಳೇದಗುಡ್ಡದ ಬಂಡಾರಿ ಕಾಲೇಜಿನಲ್ಲಿ ಅಂಜಲಿ...
ರಾಜ್ಯದ ಈ ಜಿಲ್ಲೆಗಳಲ್ಲಿ 5 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ
ಬೆಂಗಳೂರು, ಆಗಸ್ಟ್,9,2025 (www.justkannada.in): ರಾಜ್ಯಾದ್ಯಂತ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಈಗಾಗಲೇ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಈ ನಡುವೆ ಮಳೆರಾಯನ ಅಬ್ಬರ ಮುಂದುವರೆದಿದ್ದು ಇಂದಿನಿಂದ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ...
ರಾಹುಲ್ ಗಾಂಧಿ ವಿರುದ್ದ ಅಣಕು ಆಟಂ ಬಾಂಬ್ ಸಿಡಿಸಿ ಬಿಜೆಪಿ ಪ್ರತಿಭಟನೆ
ಬೆಂಗಳೂರು,ಆಗಸ್ಟ್,8,2025 (www.justkannada.in): ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನ ಆರೋಪ ಮಾಡಿ ಸಾಕ್ಷಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಬಿಜೆಪಿ...
ವರುಣ, ಕನಕಪುರ ಯಾವುದೇ ಕ್ಷೇತ್ರವಾಗಲಿ, ಅಕ್ರಮ ಆಗಿದ್ದರೆ ಕ್ರಮ ಕೈಗೊಳ್ಳಲಿ- ಡಿಕೆ ಶಿವಕುಮಾರ್
ಬೆಂಗಳೂರು,ಆಗಸ್ಟ್,8,2025 (www.justkannada.in): ನಾವು ಅನ್ಯಾಯದ ವಿರುದ್ದ ಹೋರಾಡಿದ್ದೇವೆ. ವರುಣ ಕ್ಷೇತ್ರವಾಗಲಿ, ಕನಕಪುರ ಕ್ಷೇತ್ರವೇ ಆಗಲಿ ಯಾವುದೇ ಕ್ಷೇತ್ರದಲ್ಲಿ ಮತದಾನ ಅಕ್ರಮವಾಗಿದ್ದರೇ ಕ್ರಮ ಕೈಗೊಳ್ಳಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಮುಖ್ಯ ಚುನಾವಣಾ ಕಚೇರಿಗೆ...
BREAKING NEWS: ರೇಟಿಂಗ್ ನಲ್ಲಿ” TV 9” ಹಿಂದಿಕ್ಕಿ ನಂಬರ್ ಒನ್ ಆದ “ ನ್ಯೂಸ್ 18”
ಬೆಂಗಳೂರು, ಆ.೦೮,೨೦೨೫: ರಾಜ್ಯದ ಮಾಧ್ಯಮ ಲೋಕದಲ್ಲಿ ಒಂದು ಹೊಸ ಸಂಚಲನ. ಸಾಮಾನ್ಯವಾಗಿ ಕರ್ನಾಟಕದ ಓದುಗರು ಮತ್ತು ವೀಕ್ಷಕರು ಸೋಮಾರಿಗಳು. ಅವರು ಯಾವುದಾದರೂ ಒಂದು ನ್ಯೂಸ್ ಬ್ರ್ಯಾಂಡಿಗೆ ಜೀವಮಾನವಿಡೀ ಅಂಟಿ ಕೊಂಡಿರುತ್ತಾರೆ.
ಅವರು ತಮ್ಮ ನಿಷ್ಠೆಯನ್ನು...
ಕೃಷಿ ತೋಟಗಾರಿಕೆಯ 18 ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡಲು ತೀರ್ಮಾನ- ಸಚಿವ ಚಲುವರಾಯಸ್ವಾಮಿ
ಬೆಂಗಳೂರು,ಆಗಸ್ಟ್,8,2025 (www.justkannada.in): ಕೃಷಿ ತೋಟಗಾರಿಕೆಯ 18 ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡಲು ಸಂಪುಟ ಉಪ ಸಮಿತಿ ತೀರ್ಮಾನ ಮಾಡಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ...
ಮತಗಳ್ಳತನ : ರಾಹುಲ್ ಗಾಂಧಿ ಆರೋಪಕ್ಕೆ ಅರವಿಂದ ಲಿಂಬಾವಳಿ ತಿರುಗೇಟು
ಬೆಂಗಳೂರು,ಆಗಸ್ಟ್,8,2025 (www.justkannada.in): ರಾಜ್ಯದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿದ್ದು ಅಕ್ರಮಮತಗಳು ಚಲಾವಣೆಯಾಗಿವೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮಾಜಿ ಶಾಸಕ ಅರವಿಂದ ಲಿಂಬಾವಳಿ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಮಾಜಿ...
ನಟ ಡಾ. ವಿಷ್ಣುವರ್ಧನ್ ಸಮಾಧಿ ನೆಲಸಮ: ಅಭಿಮಾನಿಗಳಿಂದ ಆಕ್ರೋಶ
ಬೆಂಗಳೂರು,ಆಗಸ್ಟ್,8,2025 (www.justkannada.in): ನಗರದ ಕೆಂಗೇರಿ ರಿಂಗ್ ರೋಡ್ ನಲ್ಲಿರುವ ಸಾಹಸ ಸಿಂಹ, ನಟ ಡಾ. ವಿಷ್ಣುವರ್ಧನ್ ಸಮಾಧಿಯನ್ನ ರಾತ್ರೋರಾತ್ರಿ ನೆಲಸಮ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೌದು, ಹೈಕೋರ್ಟ್ ಸೂಚನೆ...
JK EXCLUSIVE: ಮೈಸೂರಲ್ಲಿ ಪತ್ತೆಯಾದ 333 ಕೇಜಿ ಗಾಂಜದ ಮೂಲ ಬಾಂಬೆ : JD ಕೊರಿಯರ್ ಮೂಲಕ ರವಾನೆ..!
ಮೈಸೂರು, ಆ.೦೮,೨೦೨೫: (www.justkannada.in news) ಇತ್ತೀಚಿಗೆ ದೇಶದ ಗಮನ ಸೆಳೆದಿದ್ದ ಮೈಸೂರಲ್ಲಿ ಪತ್ತೆಯಾಗಿದ್ದ ಕೋಟ್ಯಾಂತರ ರೂ.ಮೌಲ್ಯದ ಗಾಂಜ (MDMA) ಮೂಲ ಮಹಾರಾಷ್ಟ್ರ ಎಂಬ ಅಂಶ ಇದೀಗ ಬಹಿರಂಗಗೊಂಡಿದೆ.
ಕಳೆದ ವಾರ ಕರ್ನಾಟಕ ಮಾತ್ರವಲ್ಲ ಇಡೀ...
ದೇಶ ಕಂಡ ಅಪ್ರತಿಮ ನಾಯಕ ಎಸ್.ನಿಜಲಿಂಗಪ್ಪ: ಅವರ ಸೇವೆ ನಮಗೆ ಆದರ್ಶ: ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಆಗಸ್ಟ್, 8 ,2025 (www.justkannada.in): ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರು ದೇಶಕ್ಕೆ ಮಾಡಿದ ಸೇವೆ ನಮಗೆ ಆದರ್ಶ. ಅವರ ಆದರ್ಶಗಳನ್ನು ನಾವು ಮೈಗೂಡಿಸಿಕೊಂಡು ರಾಜ್ಯದ ಸೇವೆಯನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...













