ಸಾ.ರಾ.ಮಹೇಶ್ ಸಂಘಟನಾ ಚತುರ, ರಾಜ್ಯದಲ್ಲಿ ಜೆಡಿಎಸ್ ಕಟ್ಟಿದಾಯ್ತು, ಈಗ ದೇಶದಲ್ಲಿ ಪಕ್ಷ ಕಟ್ತಾರೆ ಬಿಡಿ : ಕಾಲೆಳೆದ ಜಿ.ಟಿ.ದೇವೇಗೌಡ
ಮೈಸೂರು, ಸೆ.05, 2019 : (www.justkannada.in news) ಎಚ್.ಡಿ.ಕುಮಾರಸ್ವಾಮಿ ಜತೆಜತೆಗೆ ಆಕ್ಟಿಂಗ್ ಸಿಎಂ ಆಗಿದ್ದ ಸಾ.ರಾ.ಮಹೇಶ್, ಸಂಘಟನೆಯಲ್ಲಿ ಬಹು ಚತುರ. ನನಗಿಂತಲೂ ಸಂಘಟನಾ ಶಕ್ತಿ ತುಸು ಹೆಚ್ಚಾಗಿಯೇ ಇದೆ. ಇಷ್ಟು ದಿನ ರಾಜ್ಯದಲ್ಲಿ...
ಮೈಸೂರು ದಸರಾ 2019: ಉಪಸಮಿತಿಗಳ ಸಭೆ ನಡೆಸಿ ಚರ್ಚಿಸಿದ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ…
ಮೈಸೂರು,ಸೆ,5,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಿದ್ಧತಾ ಕಾರ್ಯಗಳು ನಡೆಯುತ್ತಿದ್ದು, ಈ ನಡುವೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ದಸರಾ ಉಪಸಮಿತಿಗಳ ಸಭೆ ನಡೆಸಿ ಚರ್ಚಿಸಿದರು.
ವಿಶ್ವವಿಖ್ಯಾತ ಮೈಸೂರು ದಸರಾ 2019 ಹಿನ್ನೆಲೆ ...
ಕೊಯ್ನಾ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್ ನೀರು ರಿಲೀಸ್: ಕೃಷ್ಣಾನದಿ ಭಾಗದಲ್ಲಿ ಮತ್ತೆ ಪ್ರವಾಹದ ಭೀತಿ…
ಬೆಳಗಾವಿ,ಸೆ,4,2019(www.justkannada.in): ಧಾರಾಕಾರ ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾಗಿ ಮನೆ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಅನುಭವಿಸಿದ್ದ ಕೃಷ್ಣಾ ನದಿ ಭಾಗದ ಜನರು ಇದೀಗ ಮತ್ತೆ ಪ್ರವಾಹಕ್ಕೆ ಸಿಲುಕುವ ಭೀತಿ ಎದುರಾಗಿದೆ.
ಹೌದು, ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ,...
ಟಿ-20 ಕ್ರಿಕೆಟ್: ಶ್ರೀಲಂಕಾ ವಿರುದ್ಧ ಸರಣಿ ಗೆದ್ದ ನ್ಯೂಜಿಲ್ಯಾಂಡ್
ಪಲ್ಲೆಕಿಲೆ, ಸೆಪ್ಟೆಂಬರ್ 09, 2019 (www.justkannada.in): ಆತಿಥೇಯ ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ 3 ಪಂದ್ಯಗಳ ಟಿ20 ಸರಣಿ ಗೆದ್ದು ಸಂಭ್ರಮಿಸಿದೆ.
ದ್ವಿತೀಯ ಪಂದ್ಯದಲ್ಲಿ ಕಿವೀಸ್ ತಂಡ 4 ವಿಕೆಟ್‌ಗಳಿಂದ ಪಂದ್ಯವನ್ನು ತನ್ನದಾಗಿಸಿಕೊಂಡಿತು. ಮೊದಲು ಬ್ಯಾಟಿಂಗ್...
ನಿವೃತ್ತಿ ಬಳಿಕ ಸಿನಿಮಾ ನಿರ್ಮಾಣದತ್ತ ಕೂಲ್ ಕ್ಯಾಪ್ಟನ್ ಚಿತ್ತ
ಬೆಂಗಳೂರು, ಸೆಪ್ಟೆಂಬರ್ 09, 2019 (www.justkannada.in): ಕೂಲ್ ಕ್ಯಾಪ್ಟನ್ ಎಂ.ಎಸ್.ಧೋನಿ ಸಿನಿಮಾ ಜಗತ್ತಿಗೆ ಕಾಲಿಡಲಿದ್ದಾರೆ.
ಹೌದು. ನಿವೃತ್ತಿ ಬಳಿಕ ಧೋನಿ ಚಿತ್ರರಂಗದಲ್ಲೇ ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ. ಸಿನಿಮಾ ನಿರ್ಮಾಣದಲ್ಲಿ ಅವರು ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಈ ಕುರಿತು ಅವರು...
ವಿಶ್ವಕಪ್ ಫುಟ್ಬಾಲ್ ಕೂಟದ ಲಾಂಛನ ಅನಾವರಣ
ಕತಾರ್, ಸೆಪ್ಟೆಂಬರ್ 09, 2019 (www.justkannada.in): ಕತಾರ್ ಆತಿಥ್ಯದಲ್ಲಿ 2022ರಲ್ಲಿ ನಡೆಯಲಿರುವ ವಿಶ್ವಕಪ್ ಫುಟ್ಬಾಲ್ ಕೂಟದ ಲಾಂಛನ ಅನಾವರಣಗೊಂಡಿದೆ.
ಲಾಂಛನದ ಬೃಹತ್ ಪ್ರತಿಕೃತಿಯನ್ನು ಸಾರ್ವಜನಿಕ ವೀಕ್ಷಣೆಗಾಗಿ ಇಡಲಾಗಿದೆ. ಅಂತೆಯೇ ಜಗತ್ತಿನ ಇನ್ನೂ ಕೆಲವು ನಗರಗಳಲ್ಲಿ...
‘ನನ್ನ ಪ್ರಕಾರ’ ಹಿಂದಿಗೆ ರೀಮೇಕ್: ಕಿಶೋರ್ ಪಾತ್ರದಲ್ಲಿ ಅಜಯ್ ದೇವಗನ್
ಬೆಂಗಳೂರು, ಸೆಪ್ಟೆಂಬರ್ 09, 2019 (www.justkannada.in): 'ನನ್ನ ಪ್ರಕಾರ' ಚಿತ್ರ ಬಿಡುಗಡೆಯಾಗಿ ಚಿತ್ರಮಂದಿರಗಳಲ್ಲಿ ಭರ್ಜರಿಯಾಗಿ ಕಲೆಕ್ಷನ್ ಮಾಡುತ್ತಿದೆ.
ಈ ನಡುವೆ ಇದೀಗ 'ನನ್ನ ಪ್ರಕಾರ' ಚಿತ್ರ ಬಾಲಿವುಡ್ ಗೆ ರಿಮೇಕ್ ಆಗುತ್ತಿದೆ.
ಸಸ್ಪನ್ಸ್ ಕ್ರೈಂ ಥ್ರಿಲ್ಲರ್...
ಅಧಿಕಾರ ಕಿತ್ತುಕೊಂಡವರ ಜತೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದಿದ್ದ ಸಾ.ರಾ ಮಹೇಶ್ ಗೆ ತಿರುಗೇಟು: ‘ಜೀರೋ ಟ್ರಾಫಿಕ್’’ ತ್ಯಜಿಸಿದ ಸಚಿವ...
ಮೈಸೂರು,ಸೆ,4,2019(www.justkannada.in): ವಿಶ್ವವಿಖ್ಯಾತ ದಸರಾ ಮಹೋತ್ಸವ ಹಿನ್ನಲೆ ಅಧಿಕಾರ ಕಿತ್ತುಕೊಂಡವರ ಜತೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಹೇಳಿಕೆ ನೀಡಿದ್ದ ಮಾಜಿ ಸಚಿವ ಸಾ.ರಾ ಮಹೇಶ್ ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ನಾಜೂಕಾಗಿಯೇ...
ರಾಬರ್ಟ್’ಗೆ ಜೊತೆಗಾತಿ ಸಿಕ್ಕಳು ! ಆಶಾ ಭಟ್ ಚಾನ್ಸ್ ನೀಡಿದ ತರುಣ್ ಸುಧೀರ್
ಬೆಂಗಳೂರು, ಸೆಪ್ಟೆಂಬರ್ 09, 2019 (www.justkannada.in): ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 53ನೇ ಚಿತ್ರ 'ರಾಬರ್ಟ್' ಗೆ ನಾಯಕಿ ಸಿಕ್ಕಿದ್ದಾರೆ.
ಈ ಬಾರಿ ದಚ್ಚುಗೆ ಜೋಡಿಯಾಗುತ್ತಿರುವುದು ಕನ್ನಡತಿ ಆಶಾ ಭಟ್. ದಕ್ಷಿಣ ಭಾರತೀಯ ಚಿತ್ರರಂಗದ...
ಕೆ.ಆರ್ ನಗರಕ್ಕೂ ತಟ್ಟಿದ ಪ್ರತಿಭಟನೆ ಕಾವು: ಡಿಕೆಶಿ ಬಂಧನ ಖಂಡಿಸಿ ರಸ್ತೆ ತಡೆ ನಡೆಸಿ ‘ಕೈ’ ಕಾರ್ಯಕರ್ತರಿಂದ ಆಕ್ರೋಶ…
ಮೈಸೂರು,ಸೆ,5,2019(www.justkannada.in): ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು, ಮೈಸೂರು ಜಿಲ್ಲೆಯ ಕೆ.ಆರ್ ನಗರದಲ್ಲೂ ಪ್ರತಿಭಟನೆ ಬಿಸಿ ತಟ್ಟಿದೆ.
ಕೆ.ಆರ್ ನಗರದ ಪಟ್ಟಣದಲ್ಲಿಂದು ಕಾಂಗ್ರೆಸ್ ಕಾರ್ಯಕರ್ತರು ಸರಣಿ ಪ್ರತಿಭಟನೆ...



