ಕಲ್ಲು ಹೊಡೆದವರು , ಬೆಂಕಿ ಹಚ್ಚಿದವರು ನಮ್ಮ ಕಾಂಗ್ರೆಸ್ ಕಾರ್ಯಕರ್ತರಲ್ಲ- ಮಾಜಿ ಸಿಎಂ ಸಿದ್ಧರಾಮಯ್ಯ….
ಹುಬ್ಬಳ್ಳಿ,ಸೆ,5,2019(www.justkannada.in): ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಪ್ರತಿಭಟನೆ ವೇಳೆ ಬಸ್ ಮೇಲೆ ಕಲ್ಲು ತೂರಿದವರು ಬೆಂಕಿ ಹಚ್ಚಿದವರು ನಮ್ಮ ಕಾಂಗ್ರೆಸ್ ಕಾರ್ಯಕರ್ತರಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು...
ಗಾಯಕರಾದ ಲಹರಿ ವೇಲು !
ಬೆಂಗಳೂರು, ಸೆಪ್ಟೆಂಬರ್ 09, 2019 (www.justkannada.in): ಕೆಲ ಅತಿಥಿ ಪಾತ್ರಗಳಿಗೆ ಬಣ್ಣ ಹಚ್ಚಿದ ಲಹರಿ ವೇಲು ಈಗ ಗಾಯಕರಾಗುತ್ತಿದ್ದಾರೆ !
ಹೌದು. ಸ್ಯಾಂಡಲ್ವುಡ್ನ ಬಹುನಿರೀಕ್ಷಿತ 'ವಿಂಡೊ' ಸಿನಿಮಾದ ಹಾಡಿಗೆ ವೇಲು ದನಿಯಾಗಿದ್ದಾರೆ. ಅಭಿಮಾನ್ ರಾಯ್...
ಕನ್ನಡದ ಕೋಟ್ಯಾಧಿಪತಿ ಹಾಟ್ ಸೀಟ್’ನಲ್ಲಿ ಪುನೀತ್ ರಾಜ್ ಕುಮಾರ್ ಜತೆ ಸಂಸದರಾದ ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ
ಬೆಂಗಳೂರು, ಸೆಪ್ಟೆಂಬರ್ 09, 2019 (www.justkannada.in): ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿರೂಪಿಸುವ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮದಲ್ಲಿ ಸಂಸದರಾದ ತೇಜಸ್ವಿ ಸೂರ್ಯ ಮತ್ತು ಪ್ರತಾಪ್ ಸಿಂಹ ಈ...
ಇನ್ಸ್ಟಾಗ್ರಾಂ ಲೈವ್’ನಲ್ಲಿ ಕನ್ಯತ್ವದ ಬಗ್ಗೆ ಪ್ರಶ್ನೆ ಕೇಳಿದವನಿಗೆ ತಕ್ಕ ಉತ್ತರ ಕೊಟ್ಟ ಇಲಿಯಾನ
ಬೆಂಗಳೂರು, ಸೆಪ್ಟೆಂಬರ್ 09, 2019 (www.justkannada.in): ಇನ್ ಸ್ಟಾಗ್ರಾಂ ಲೈವ್ ನಲ್ಲಿ ಅಭಿಮಾನಿ ಕೇಳಿದ ಅಶ್ಲೀಲ ಪ್ರಶ್ನೆಗೆ ನಟಿ ಇಲಿಯಾನ ತಕ್ಕ ಉತ್ತರ ಕೊಟ್ಟಿದ್ದಾರೆ.
ಇನ್ಸ್ಟಾಗ್ರಾಂ ಲೈವ್ ನಲ್ಲಿ ನಿಮ್ಮ ಕನ್ಯತ್ವ ಯಾವಾಗ ಕಳೆದುಕೊಂಡೆ...
ಡಿ.ಕೆ ಶಿವಕುಮಾರ್ ಬಂಧನ ರಾಜಕೀಯ ಪ್ರೇರಿತ ಅನ್ನೋದೆ ರಾಜಕೀಯ- ಕಾಂಗ್ರೆಸ್ ಗೆ ಟಾಂಗ್ ಕೊಟ್ಟ ಗೃಹ ಸಚಿವ ಬಸವರಾಜ...
ಹುಬ್ಬಳ್ಳಿ,ಸೆ,5,2019(www.justkannada.in): ಜಾರಿ ನಿರ್ದೇಶನಾಲಯ ಮಾಜಿ ಸಚಿವ ಡಿ,ಕೆ ಶಿವಕುಮಾರ್ ಬಂಧಿಸಿರುವುದು ರಾಜಕೀಯ ಪ್ರೇರಿತ ಅನ್ನುವುದೇ ರಾಜಕೀಯ ಎಂದು ಕಾಂಗ್ರೆಸ್ ಆರೋಪಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಟಾಂಗ್ ಕೊಟ್ಟಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಸಚಿವ...
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ರಾಮನಗರ ಬಂದ್: ಕನಕಪುರದಲ್ಲಿ ತೀವ್ರಗೊಂಡ ಪ್ರತಿಭಟನೆ….
ರಾಮನಗರ, ಸೆ,5,2019(www.justkannada.in): ಅಕ್ರಮ ಹಣ ವರ್ಗಾವಣೆ ಆರೋಪದಡಿ ಇಡಿಯಿಂದ ಮಾಜಿ ಸಚಿವ ಡಿ. ಕೆ ಶಿವಕುಮಾರ್ ಬಂಧನ ವಿರೋಧಿಸಿ ರಾಮನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಬಂದ್ ಗೆ ಕರೆ ನೀಡಿದೆ.
ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ...
ಇಡಿ ನಿಷ್ಕರುಣೆ, ಅಮಾನುಷವಾಗಿ ನಡೆದುಕೊಂಡಿದೆ- ಡಿಕೆಶಿ ಬಂಧನ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ
ಬೆಂಗಳೂರು,ಸೆ,4,2019(www.justkannada.in): ಹಬ್ಬದ ದಿನದಂದೂ ಡಿಕೆ ಶಿವಕುಮಾರ್ ಅವರಿಗೆ ತಂದೆಗೆ ಎಡೆ ಇಡುವ ಕಾರ್ಯಕ್ಕೂ ಅವಕಾಶ ಕೊಡದೆ ಜಾರಿ ನಿರ್ದೇಶನಾಲಯ ನಿಷ್ಕರುಣೆಯಿಂದ ನಡೆದುಕೊಂಡಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವಗೌಡರು ಅಸಮಾಧಾನ ವ್ಯಕ್ತಪಡಿಸಿದರು.
ಮಾಜಿ ಸಚಿವ,...
ಡಿಕೆ ಶಿವಕುಮಾರ್ ಬಂಧನ ವಿಚಾರ: ಕಾಂಗ್ರೆಸ್ ನಾಯಕರು ರಾಜಕೀಯದ ಬಣ್ಣ ಕೊಡುತ್ತಿದ್ದಾರೆ- ಶಾಸಕ ಎಸ್,ಎ ರಾಮದಾಸ್ ಟೀಕೆ…
ಮೈಸೂರು,ಸೆ,4,2019(www.justkannada.in): ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ಸಿಗರು ರಾಜಕೀಯದ ಬಣ್ಣ ಕೊಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಎಸ್.ಎ ರಾಮದಾಸ್ ಟೀಕಿಸಿದರು.
ಈ ಬಗ್ಗೆ ಮೈಸೂರಿನಲ್ಲಿ ಇಂದು ಮಾತನಾಡಿದ ಶಾಸಕ ರಾಮದಾಸ್,...
ಮಾಜಿ ಸಚಿವ ಡಿ.ಕೆ ಶಿವಕುಮಾರ್ ವಶಕ್ಕೆ ನೀಡುವಂತೆ ಇಡಿ ಮನವಿ: ಆದೇಶ ಕಾಯ್ದಿರಿಸಿದ ಕೋರ್ಟ್…
ನವದೆಹಲಿ,ಸೆ,4,2019(www.justkannada.in): ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂಯೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ವಶಕ್ಕೆ ನೀಡುವಂತೆ ಜಾರಿ ನಿರ್ದೇಶನಾಲಯ ಮನವಿ ಮಾಡಿದ್ದು, ಈ ಕುರಿತು ನವದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಆದೇಶವನ್ನ ಕಾಯ್ದಿರಿಸಿದಿದೆ.
ಮಾಜಿ...
ಸೆ.7 ರಂದು ಕಬಿನಿ ಜಲಾಶಯಕ್ಕೆ ಸಿಎಂ ಬಿಎಸ್ ವೈರಿಂದ ಬಾಗೀನ ಅರ್ಪಣೆ ಕಾರ್ಯಕ್ರಮ…
ಮೈಸೂರು, ಸೆ, 4,2019(www.justkannada.in): ರಾಜ್ಯದಲ್ಲಿ ಮೊದಲು ತುಂಬುವ ಜಲಾಶಯ ಎಂಬ ಹೆಸರಿಗೆ ಪಾತ್ರವಾಗಿರುವ ಎಚ್ ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಅಂತು ಇಂತೂ ಬಾಗೀನ ಭಾಗ್ಯ ಸಿಕ್ಕಿದೆ.
ಕಬಿನಿ ಜಲಾಶಯಕ್ಕೆ ಬಾಗಿನ...



