ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಹೆಚ್ಚಾದ ಆಕ್ರೋಶ: ರಾಜ್ಯದ ಹಲವೆಡೆ ಟೈರ್ ಗೆ ಬೆಂಕಿ ಹಚ್ಚಿ...
ಬೆಂಗಳೂರು,ಸೆ,4,2019(www.justkannada.in): ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಬಂಧಿಸಿರುವ ಹಿನ್ನೆಲೆ ರಾಜ್ಯದ ಹಲವು ಕಡೆಗಳಲ್ಲಿ ಆಕ್ರೋಶ ಹೆಚ್ಚಾಗಿದ್ದು ಕಾಂಗ್ರೆಸ್ ಕಾರ್ಯಕರ್ತರು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.
ಮಾಜಿ ಸಚಿವ ಡಿಕೆ ಶಿವ...
ಗೆಳೆಯ ಡಿ.ಕೆ ಶಿವಕುಮಾರ್ ಅದಷ್ಟು ಬೇಗ ಸಂಕಷ್ಟದಿಂದ ಪಾರಾಗಲಿ- ಡಿಸಿಎಂ ಗೋವಿಂದ ಕಾರಜೋಳ…
ಮಡಿಕೇರಿ,ಸೆ,4,2019(www.justkannada.in): ಮಾಜಿ ಸಚಿವ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಅವರನ್ನ ಇಡಿ ಬಂಧಿಸಿರುವ ಹಿನ್ನೆಲೆ, ಡಿ.ಕೆ ಶಿವಕುಮಾರ್ ಅದಷ್ಟು ಬೇಗ ಸಂಕಷ್ಟದಿಂದ ಪಾರಾಗಿ ಬರಲಿ ಎಂದು ಡಿಸಿಎಂ ಗೋವಿಂದ ಕಾರಜೋಳ ನುಡಿದಿದ್ದಾರೆ.
ಇಡಿಯಿಂದ ಮಾಜಿ...
‘ ಹೈ-ಡ್ರಾಮ ‘ ನಡುವೆಯೇ ನಾಳೆಯಿಂದಲೇ ಶಿಕ್ಷಕರ ವರ್ಗಾವಣೆ ಘೋಷಿಸಿದ ಸಚಿವ ಸುರೇಶ್ ಕುಮಾರ್
ಬೆಂಗಳೂರು, ಸೆ.03, 2019 : ಸಾಕಷ್ಟು ವಿವಾದಗಳಿಗೆ, ಗೊಂದಲಗಳಿಗೆ ಗುರಿಯಾಗಿ ತಾತ್ಕಾಲಿಕ ಸ್ಥಗಿತಗೊಂಡಿದ್ದ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮತ್ತೆ ನಾಳೆಯಿಂದಲೇ ಪುನಾರಂಭಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸಚಿವ ಸುರೇಶ್...
ಬೇಟೆಯಾಡಲು ಬಂದ ಹುಲಿಯನ್ನೇ ಅಟ್ಟಾಡಿಸಿದ ಕರಡಿ….
ಮೈಸೂರು,ಸೆ,3,2019(www.justkannada.in): ಬೇಟೆಯಾಡಲು ಬಂದ ಹುಲಿಯನ್ನು ಕರಡಿಯೊಂದು ಅಟ್ಟಾಡಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಈ ಘಟನೆ ನಡೆದಿದೆ. ಕಬಿನಿ ಹಿನ್ನೀರಿನ ಸಫಾರಿ ವಲಯದಲ್ಲಿ ದಮ್ಮನಕಟ್ಟೆ ಅರಣ್ಯ ಪ್ರದೇಶದಿಂದ...
ಚಾಮುಂಡಿಬೆಟ್ಟದಲ್ಲಿ ಮತ್ತೊಂದು ದಾಸೋಹ ಭವನ ಮಾರಕ : ಹಸಿರು ವಲಯ ಎಂದು ಗುರುತಿಸಿ – ವನ್ಯಜೀವಿ ಛಾಯಾಗ್ರಾಹಕ ಲೋಕೇಶ್...
ಮೈಸೂರು,ಸೆ,3,2019(www.justkannada.in): ಚಾಮುಂಡಿಬೆಟ್ಟದಲ್ಲಿ ಮತ್ತೊಂದು' ದಾಸೋಹ ಭವನವನ್ನು ಕಟ್ಟಬೇಕೆಂಬ ಆಶಯವನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣನವರು, ಶಾಸಕ ಜಿ.ಟಿ.ದೇವೇಗೌಡರು ಹೊಂದಿರುವುದು ಆತಂಕದ ವಿಚಾರವಾಗಿದೆ ಎಂದು ವನ್ಯಜೀವಿ ಛಾಯಾಗ್ರಾಹಕ ಹಾಗೂ ಮೈಸೂರು ಜಿಲ್ಲಾ ಗೌರವ ವನ್ಯಜೀವಿ...
ಸೆ.19 ರಂದು ಮಲ್ಟಿಲೆವಲ್ ಕಾರ್ ಪಾರ್ಕಿಂಗ್ ಉದ್ಘಾಟನೆ-ಮೈಸೂರಿನಲ್ಲಿ ಡಿಸಿಎಂ ಗೋವಿಂದ ಕಾರಜೋಳ ಹೇಳಿಕೆ…
ಮೈಸೂರು,ಸೆ,3,2019(www.justkannada.in): ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಈಗಾಗಲೇ ಬೆಟ್ಟದ ಆವರಣದಲ್ಲಿ 80 ಕೋಟಿ ರೂ.ವೆಚ್ಚದಲ್ಲಿ ಮಲ್ಟಿ ಲೆವಲ್ ಕಾರ್ ಪಾರ್ಕಿಂಗ್ ಕಾಮಗಾರಿ ಉತ್ತಮ ಮಟ್ಟದಲ್ಲಿ ನಡೆಯುತ್ತಿದೆ. ಇದನ್ನು ಸೆಪ್ಟೆಂಬರ್ 19...
ರಾಜ್ಯದ ಮಟ್ಟಿಗೆ ಆರ್ಥಿಕ ಹಿಂಜರಿತದ ಬಿಸಿ ತಟ್ಟಿಲ್ಲ: ಹೊಸ ಕೈಗಾರಿಕಾ ನೀತಿ ಜಾರಿಗೆ ಮುಂದಾಗಿದ್ದೇವೆ -ಸಚಿವ ಜಗದೀಶ್ ಶೆಟ್ಟರ್...
ಬೆಂಗಳೂರು,ಸೆ,3,2019(www.justkannada.in): ಆರ್ಥಿಕ ಹಿಂಜರಿತ ಸದ್ಯಕ್ಕೆ ರಾಷ್ಟ್ರೀಯ ಮಟ್ಟದಲ್ಲಿದೆ. ರಾಜ್ಯದ ಮಟ್ಟಿಗೆ ಆರ್ಥಿಕ ಹಿಂಜರಿತದ ಬಿಸಿ ತಟ್ಟಿಲ್ಲ. ಇದು ತಾತ್ಕಾಲಿಕ ಆರ್ಥಿಕ ಹಿಂಜರಿತ ಅಷ್ಟೇ. ಹಿಂಜರಿತ ಸಧ್ಯದಲ್ಲೇ ಅಂತ್ಯವಾಗುವ ನಿರೀಕ್ಷೆ ಇದೆ ಎಂದು ಬೃಹತ್...
ವಾಲ್ಮೀಕಿ ಹೆಸರಿನ ತೆಲಗು ಚಿತ್ರ ಬಿಡುಗಡೆಗೆ ನಿಷೇಧ ಹೇರುವಂತೆ ಆಗ್ರಹ: ಮೈಸೂರಿನಲ್ಲಿ ಪ್ರತಿಭಟನೆ…
ಮೈಸೂರು,ಸೆ,3,2019(www.justkannada.in): ವಾಲ್ಮೀಕಿ ಹೆಸರಿನ ತೆಲಗು ಚಿತ್ರ ಬಿಡುಗಡೆಗೆ ನಿಷೇಧ ಹೇರುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಾಯಕ ಪಡೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ತೆಲುಗಿನಲ್ಲಿ ವಾಲ್ಮೀಕಿ ಹೆಸರನ್ನಿಟ್ಟು ಅಶ್ಲೀಲ...
ಮಧ್ಯಂತರ ಚುನಾವಣೆ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ಕೊಟ್ಟ ಸಚಿವ ವಿ.ಸೋಮಣ್ಣ…
ಬೆಂಗಳೂರು,ಸೆ,3,2019(www.justkannada.in): ಮಧ್ಯಂತರ ಚುನಾವಣೆ ಬಗ್ಗೆ ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ಟಾಂಗ್ ಕೊಟ್ಟಿರುವ ವಸತಿ ಸಚಿವ ವಿ.ಸೋಮಣ್ಣ, ಸಿದ್ದರಾಮಯ್ಯ ಅನುಭವಿ ರಾಜಕಾರಣಿ, ಅವರ ದೃಷ್ಟಿಕೋನ ಯಾವ ರೀತಿ ಇದೆಯೋ ಗೊತ್ತಿಲ್ಲ, ಸಿದ್ದರಾಮಯ್ಯ ತಮ್ಮ ಅನುಭವದಲ್ಲಿ...
‘ಕಾವೇರಿ ಕೂಗು ಅಭಿಯಾನ’ಕ್ಕೆ ಚಾಲನೆ: ಬೈಕ್ ರ್ಯಾಲಿಯಲ್ಲಿ ನಟ,ನಟಿಯರು ಭಾಗಿ: ಜನಪ್ರತಿನಿಧಿಗಳಿಂದ ಸಾಥ್…
ಮೈಸೂರು,ಸೆ,3,2019(www.justkannada.in): ಈಶಾ ಫೌಂಡೇಶನ್ ವತಿಯಿಂದ ನದಿಗಳ ರಕ್ಷಣೆ ಜಾಗೃತಿ ಆಂದೋಲನ ಕಾವೇರಿ ಕೂಗು ಅಭಿಯಾನದ ಅಂಗವಾಗಿ ಬೈಕ್ ರ್ಯಾಲಿ ಆಯೋಜಿಸಲಾಗಿತ್ತು.
ಕಾವೇರಿ ಉಗಮ ಸ್ಥಾನ ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಸದ್ಗುರು ಜಗ್ಗಿ ವಾಸುದೇವ್ ಕಾವೇರಿ...



