Monday, May 11, 2026
Home Blog Page 4478

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧದ ಹೇಳಿಕೆ ಕುರಿತು ಮೈಸೂರಿನಲ್ಲಿ ಸ್ಪಷ್ಟನೆ ನೀಡಿದ ಡಿಸಿಎಂ ಗೋವಿಂದ ಕಾರಜೋಳ….

0
ಮೈಸೂರು,ಸೆ,3,2019(www.justkannada.in): ಮಾಜಿ ಸಚಿವ ಡಿ.ಕೆ ಶಿವಕುಮಾರ್ ವಿರುದ್ದ ನೀಡಿದ್ದ ಹೇಳಿಕೆ ಕುರಿತು ಸ್ಪಷ್ಟನೆ ನೀಡಿರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ನಾನು ಸಂಕಷ್ಟದಲ್ಲಿರುವ ವ್ಯಕ್ತಿಯನ್ನು ನೋಡಿ ಖುಷಿಪಡುವಷ್ಟ ಕೆಟ್ಟವನಲ್ಲ. ಕ್ಷಮೆ ಕೇಳುವಂತಹ ಹೇಳಿಕೆಯನ್ನು ನಾನು...

ದಾರಿ ತಪ್ಪಿ ಆಸ್ಪತ್ರೆಗೆ ನುಗ್ಗಿದ ಉಡಾ ನೋಡಿ ಗಾಬರಿಗೊಂಡ ಸಿಬ್ಬಂದಿ ….

0
ಮೈಸೂರು,ಸೆ,3,2019(www.justkannada.in): ಮೈಸೂರಿನ ಪಂಚಕರ್ಮ ಹೈಟೆಕ್ ಆಸ್ಪತ್ರೆಗೆ ನುಗ್ಗಿದ್ದ ಉಡಾವನ್ನ ಉರಗ ತಜ್ಞ ಕೀರ್ತಿ ಸೂರ್ಯ ಎಂಬುವವರು ರಕ್ಷಣೆ ಮಾಡಿ ಚಾಮುಂಡಿ ಬೆಟ್ಟಕ್ಕೆ ಬಿಟ್ಟಿದ್ದಾರೆ. ದಾರಿ ತಪ್ಪಿ ಬಂದ ಉಡಾ ಮೈಸೂರು ಕೆ.ಆರ್.ಎಸ್. ರಸ್ತೆಯಲ್ಲಿ ಇರುವ...

ಡಿ.ಕೆ ಶಿವಕುಮಾರ್ ಯಾವುದೇ ಅಕ್ರಮ ಮಾಡಿಲ್ಲ: ಅವರ ತಾಯಿಯ ಕಣ್ಣೀರ ಶಾಪ ಸುಮ್ಮನೆ ಬಿಡಲ್ಲ-ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ...

0
ಮೈಸೂರು,ಸೆ,3,2019(www.justkannada.in): ಡಿ.ಕೆ ಶಿವಕುಮಾರ್ ಸಾಹೇಬ್ರು ಯಾವುದೇ ಅಕ್ರಮ, ಅನ್ಯಾಯ ಮಾಡಿಲ್ಲ. ಡಿಕೆಶಿಯವರ ತಾಯಿಯ ಕಣ್ಣಲ್ಲಿ ನೀರು ಹಾಕಿಸಿದ ಶಾಪ ಸುಮ್ಮನೆ ಬಿಡುವುದಿಲ್ಲ ಎಂದು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್...

ಮೈಸೂರು ದಸರಾ ಮಹೋತ್ಸವ: ಅರಮನೆ ಆವರಣದಲ್ಲಿ ಫಿರಂಗಿ ತಾಲೀಮು…

0
ಮೈಸೂರು,ಸೆ,3,2019(www.justkannada.in):  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಜಿಲ್ಲಾಡಳಿತದಿಂದ ಸಿದ್ಧತಾ ಕಾರ್ಯಗಳು ನಡೆಯುತ್ತಿದೆ. ಈ ನಡುವೆ ಇಂದು  ಅರಮನೆ ಆವರಣದಲ್ಲಿ ನಗರ ಸಶಸ್ತ್ರ ಮೀಸಲು ಪಡೆ ಸಿಬ್ಬಂದಿಗಳಿಂದ ಫಿರಂಗಿ ತಾಲೀಮು ನಡೆಯಿತು. ಸಶಸ್ತ್ರ...

ಮನೆಗಳಿಗೆ ನುಗ್ಗಿದ ಡ್ರೈನೇಜ್ ನೀರು: ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಶಾಸಕ….

0
ಬಳ್ಳಾರಿ,ಸೆ,3,2019(www.justkannada.in): ಒಳಚರಂಡಿ ನೀರು ಮನೆಗೆ ನುಗ್ಗಿ ಜಲಾವೃತವಾದ ಹಿನ್ನೆಲೆ ಬೆಳ್ಳಂಬೆಳಿಗ್ಗೆಯೇ ಅಧಿಕಾರಿಗಳಿಗೆ ಬಳ್ಳಾರಿ ನಗರ ಶಾಸಕ ಸೋಮಶೇಖರ್ ರೆಡ್ಡಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಬಳ್ಳಾರಿಯ ಗಣೇಶ ಕಾಲೋನಿಯಲ್ಲಿ ಒಳಚರಂಡಿ ನೀರು ಮನೆಗಳಿಗೆ ನುಗ್ಗಿ ಜಲಾವೃತ ಹಿನ್ನೆಲೆ,...

ಮತ್ತೆ ವರುಣನ ಆರ್ಭಟ ಜೋರು:  ಮರ ರಸ್ತೆಗೆ ಉರುಳಿ ಬಿಸಿಲೆ ಘಾಟ್ ಬಳಿ ಸಂಚಾರ ಸಂಪೂರ್ಣ ಸ್ಥಗಿತ…

0
ಹಾಸನ,ಸೆ,3,2019(www.justkannada.in):  ಹಾಸನ ಜಿಲ್ಲೆ ಸಕಲೇಶಪುರ ಭಾಗದಲ್ಲಿ ವರುಣನ ಅಬ್ಬರ ಮತ್ತೆ ಜೋರಾಗಿದ್ದು ಬಿಸಿಲೆ ಘಾಟ್ ವ್ಯಾಪ್ತಿಯಲ್ಲಿ ಭಾರಿ ಮಳೆಯಿಂದ ಮರ ರಸ್ತೆಗೆ ಉರುಳಿ ಸಂಚಾರ ಸ್ಥಗಿತಗೊಂಡಿದೆ. ರಾತ್ರಿಯಿಂದಲೂ ಬಿಸಿಲೆ ಘಾಟ್ ಮಾರ್ಗದ ಸಂಚಾರ ಸಂಪೂರ್ಣ...

ಮಾಜಿ ಸಚಿವ ಡಿ.ಕೆ ಶಿವ ಕುಮಾರ್ ಬಳಿ ಕ್ಷಮೆಯಾಚಿಸಿದ ಸಚಿವ ಶ್ರೀರಾಮುಲು…

0
ಚಿತ್ರದುರ್ಗ,ಸೆ,3,2019(www.justkannada.in):  ದೆಹಲಿ ನಿವಾಸದ ಮೇಲೆ ಐಟಿ ದಾಳಿ ವೇಳೆ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಜಾರಿ ನಿರ್ದೇಶನಾಲಯ ವಿಚಾರಣೆಗೊಳಪಟ್ಟಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್  ಬಳಿ ಸಚಿವ ಶ್ರೀರಾಮುಲು ಕ್ಷಮೆ ಕೇಳಿದ್ದಾರೆ. ಉಪ್ಪು ತಿಂದವರು ನೀರು...

ವಿಶ್ವಕಪ್ ಶೂಟಿಂಗ್: ಭಾರತಕ್ಕೆ ಐದು ಚಿನ್ನ

0
ಮುಂಬೈ, ಸೆಪ್ಟೆಂಬರ್ 03, 2019 (www.justkannada.in): ಬ್ರೆಝಿಲ್‌ನ ರಿಯೊ ಡಿ ಜನೈರಾದಲ್ಲಿ ಮುಕ್ತಾಯಗೊಂಡ ಅಂತಾರಾಷ್ಟ್ರೀಯ ಶೂಟಿಂಗ್ ಕ್ರೀಡೆಗಳ ಒಕ್ಕೂಟ (ಐಎಸ್‌ಎಸ್‌ಎಫ್) ವಿಶ್ವ ಕಪ್ ಸ್ಪರ್ಧೆಯಲ್ಲಿ ಭಾರತ ಐದು ಚಿನ್ನದ ಪದಕಗಳನ್ನು ಗೆದ್ದಿದೆ. ನಿನ್ನೆ ಮನು...

ಮತ್ತೆ ದೇಶಿ ಕ್ರಿಕೆಟ್’ಗೆ ಕೊಯ್ಲಿ: ದಿಲ್ಲಿ ತಂಡದಲ್ಲಿ ಸ್ಥಾನ

0
ನವದೆಹಲಿ, ಸೆಪ್ಟೆಂಬರ್ 03, 2019 (www.justkannada.in): ಟೀಂ ಇಂಡಿಯಾ ನಾಯಕರಾದ ಮೇಲೆ ಬ್ಯುಸಿಯಾಗಿರುವ ವಿರಾಟ್ ಕೊಹ್ಲಿ ಇದೀಗ ತಮ್ಮ ತವರು ದೆಹಲಿಯ ವಿಜಯ್ ಹಜಾರೆ ಟ್ರೋಫಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲೇ ಬಿಡುವಿಲ್ಲದೇ...

ಯಶಸ್ವಿ ನಾಯಕ: ಧೋನಿ ದಾಖಲೆ ಮುರಿದ ಕೊಹ್ಲಿ

0
ಮುಂಬೈ, ಸೆಪ್ಟೆಂಬರ್ 03, 2019 (www.justkannada.in): ಭಾರತ ಟೆಸ್ಟ್ ಕ್ರಿಕೆಟ್ ತಂಡದ ಅತ್ಯಂತ ಯಶಸ್ವಿ ನಾಯಕ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ವೆಸ್ಟ್‌ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ 257 ರನ್‌ಗಳ ಭರ್ಜರಿ ಗೆಲುವಿನೊಂದಿಗೆ...